Skip to content
ThuthiThuthiThuthi
Jeremiah · chapter 36 · verse 3

Jeremiah 36:3 in Kannada

ಒಂದು ವೇಳೆ ಯೆಹೂ ದದ ಮನೆತನದವರು ನಾನು ಅವರಿಗೆ ಮಾಡುವದಕ್ಕೆ ನೆನಸುವ ಕೇಡನ್ನೆಲ್ಲಾ ಕೇಳಿ ನಾನು ಅವರ ಅಕ್ರಮವನ್ನೂ ಪಾಪವನ್ನೂ ಮನ್ನಿಸುವ ಹಾಗೆ ತಮ್ಮ ತಮ್ಮ ಕೆಟ್ಟ ಮಾರ್ಗಗಳನ್ನು ಬಿಟ್ಟು ತಿರುಗಿಕೊಂಡಾರು ಅಂದನು.

Ondu vele yehoo dada manetanadavaru naanu avarige maaduvadakke nenasuva kedannellaa keli naanu avara akramavannoo paapavannoo mannisuva haage tamma tamma ketta maargagalannu bittu tirugikondaaru andanu.

Jeremiah 36:3 in English

King James Version (KJV)
It may be that the house of Judah will hear all the evil which I purpose to do unto them; that they may return every man from his evil way; that I may forgive their iniquity and their sin.
World English Bible (WEB)
It may be that the house of Judah will hear all the evil which I intend to do to them, that they may each return from his evil way; that I may forgive their iniquity and their sin.”
American Standard Version (ASV)
It may be that the house of Judah will hear all the evil which I purpose to do unto them; that they may return every man from his evil way; that I may forgive their iniquity and their sin.
Bible in Basic English (BBE)
It may be that the people of Judah, hearing of all the evil which it is my purpose to do to them, will be turned, every man from his evil ways; so that they may have my forgiveness for their evil-doing and their sin.
Darby Translation (DBY)
It may be the house of Judah will hear all the evil that I purpose to do unto them, that they may return every man from his evil way, and that I may forgive their iniquity and their sin.
Webster's Bible (WBS)
It may be that the house of Judah will hear all the evil which I purpose to do to them; that they may return every man from his evil way; that I may forgive their iniquity and their sin.
Young's Literal Translation (YLT)
if so be the house of Israel do hear all the evil that I am thinking of doing to them, so that they turn back each from is evil way, and I have been propitious to their iniquity, and to their sin.'

Read in context

  1. 1ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ನಾಲ್ಕನೇ ವರುಷದಲ್ಲಿ ಆದದ್ದೇನಂದರೆ--ಯೆರೆವಿಾಯ ನಿಗೆ ಕರ್ತನಿಂದ ಈ ವಾಕ್ಯ ಉಂಟಾಯಿತು, ಯಾವ ದಂದರೆ--
  2. 2ಪುಸ್ತಕದ ಸುರಳಿಯನ್ನು ತಕ್ಕೊಂಡು ನಾನು ಇಸ್ರಾಯೇಲಿಗೂ ಯೆಹೂದಕ್ಕೂ ಎಲ್ಲಾ ಜನಾಂಗ ಗಳಿಗೂ ವಿರೋಧವಾಗಿ ನಿನ್ನ ಸಂಗಡ ಮಾತಾಡಿ ದಂದಿನಿಂದ ಯೋಷೀಯನ ದಿನಗಳು ಮೊದಲು ಗೊಂಡು ಈ ದಿನದ ವರೆಗೂ ನಿನಗೆ ಹೇಳಿದ ವಾಕ್ಯಗಳನ್ನೆಲ್ಲಾ ಅದರಲ್ಲಿ ಬರೆ.
  3. 3ಒಂದು ವೇಳೆ ಯೆಹೂ ದದ ಮನೆತನದವರು ನಾನು ಅವರಿಗೆ ಮಾಡುವದಕ್ಕೆ ನೆನಸುವ ಕೇಡನ್ನೆಲ್ಲಾ ಕೇಳಿ ನಾನು ಅವರ ಅಕ್ರಮವನ್ನೂ ಪಾಪವನ್ನೂ ಮನ್ನಿಸುವ ಹಾಗೆ ತಮ್ಮ ತಮ್ಮ ಕೆಟ್ಟ ಮಾರ್ಗಗಳನ್ನು ಬಿಟ್ಟು ತಿರುಗಿಕೊಂಡಾರು ಅಂದನು.
  4. 4ಆಗ ಯೆರೆವಿಾಯನು ನೇರೀಯನ ಮಗನಾದ ಬಾರೂಕನನ್ನು ಕರೆದನು; ಬಾರೂಕನು ಯೆರೆವಿಾಯನ ಬಾಯಿಂದ ಕರ್ತನು ಅವನಿಗೆ ಹೇಳಿದ್ದ ಮಾತು ಗಳನ್ನೆಲ್ಲಾ ಕೇಳಿ ಪುಸ್ತಕದ ಸುರಳಿಯಲ್ಲಿ ಬರೆ ದನು.
  5. 5ಆಮೇಲೆ ಯೆರೆವಿಾಯನು ಬಾರೂಕನಿಗೆ ಆಜ್ಞಾಪಿ ಸಿದ್ದೇನಂದರೆ--ನಾನು ಸೆರೆಯಲ್ಲಿಡಲ್ಪಟ್ಟಿದ್ದೇನೆ, ಕರ್ತನ ಆಲಯಕ್ಕೆ ಹೋಗಲಾರೆನು.
Read all of Jeremiah 36

Cross references

Original words (Hebrew)

Jeremiah 36:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.