Skip to content
ThuthiThuthiThuthi
Jeremiah · chapter 36 · verse 4

Jeremiah 36:4 in Kannada

ಆಗ ಯೆರೆವಿಾಯನು ನೇರೀಯನ ಮಗನಾದ ಬಾರೂಕನನ್ನು ಕರೆದನು; ಬಾರೂಕನು ಯೆರೆವಿಾಯನ ಬಾಯಿಂದ ಕರ್ತನು ಅವನಿಗೆ ಹೇಳಿದ್ದ ಮಾತು ಗಳನ್ನೆಲ್ಲಾ ಕೇಳಿ ಪುಸ್ತಕದ ಸುರಳಿಯಲ್ಲಿ ಬರೆ ದನು.

Aaga yereviాyanu nereeyana maganaada baarookanannu karedanu; baarookanu yereviాyana baayinda kartanu avanige helidda maatu galannellaa keli pustakada suraliyalli bare danu.

Jeremiah 36:4 in English

King James Version (KJV)
Then Jeremiah called Baruch the son of Neriah: and Baruch wrote from the mouth of Jeremiah all the words of the LORD, which he had spoken unto him, upon a roll of a book.
World English Bible (WEB)
Then Jeremiah called Baruch the son of Neriah; and Baruch wrote from the mouth of Jeremiah all the LORD’s words, which he had spoken to him, on a scroll of a book.
American Standard Version (ASV)
Then Jeremiah called Baruch the son of Neriah; and Baruch wrote from the mouth of Jeremiah all the words of Jehovah, which he had spoken unto him, upon a roll of a book.
Bible in Basic English (BBE)
Then Jeremiah sent for Baruch, the son of Neriah; and Baruch took down from the mouth of Jeremiah all the words of the Lord which he had said to him, writing them in a book.
Darby Translation (DBY)
And Jeremiah called Baruch the son of Nerijah; and Baruch wrote from the mouth of Jeremiah all the words of Jehovah, which he had spoken unto him, upon a roll of a book.
Webster's Bible (WBS)
Then Jeremiah called Baruch the son of Neriah: and Baruch wrote from the mouth of Jeremiah all the words of the LORD, which he had spoken to him, upon a roll of a book.
Young's Literal Translation (YLT)
And Jeremiah calleth Baruch son of Neriah, and Baruch writeth from the mouth of Jeremiah all the words of Jehovah, that He hath spoken unto him, on a roll of a book.

Read in context

  1. 2ಪುಸ್ತಕದ ಸುರಳಿಯನ್ನು ತಕ್ಕೊಂಡು ನಾನು ಇಸ್ರಾಯೇಲಿಗೂ ಯೆಹೂದಕ್ಕೂ ಎಲ್ಲಾ ಜನಾಂಗ ಗಳಿಗೂ ವಿರೋಧವಾಗಿ ನಿನ್ನ ಸಂಗಡ ಮಾತಾಡಿ ದಂದಿನಿಂದ ಯೋಷೀಯನ ದಿನಗಳು ಮೊದಲು ಗೊಂಡು ಈ ದಿನದ ವರೆಗೂ ನಿನಗೆ ಹೇಳಿದ ವಾಕ್ಯಗಳನ್ನೆಲ್ಲಾ ಅದರಲ್ಲಿ ಬರೆ.
  2. 3ಒಂದು ವೇಳೆ ಯೆಹೂ ದದ ಮನೆತನದವರು ನಾನು ಅವರಿಗೆ ಮಾಡುವದಕ್ಕೆ ನೆನಸುವ ಕೇಡನ್ನೆಲ್ಲಾ ಕೇಳಿ ನಾನು ಅವರ ಅಕ್ರಮವನ್ನೂ ಪಾಪವನ್ನೂ ಮನ್ನಿಸುವ ಹಾಗೆ ತಮ್ಮ ತಮ್ಮ ಕೆಟ್ಟ ಮಾರ್ಗಗಳನ್ನು ಬಿಟ್ಟು ತಿರುಗಿಕೊಂಡಾರು ಅಂದನು.
  3. 4ಆಗ ಯೆರೆವಿಾಯನು ನೇರೀಯನ ಮಗನಾದ ಬಾರೂಕನನ್ನು ಕರೆದನು; ಬಾರೂಕನು ಯೆರೆವಿಾಯನ ಬಾಯಿಂದ ಕರ್ತನು ಅವನಿಗೆ ಹೇಳಿದ್ದ ಮಾತು ಗಳನ್ನೆಲ್ಲಾ ಕೇಳಿ ಪುಸ್ತಕದ ಸುರಳಿಯಲ್ಲಿ ಬರೆ ದನು.
  4. 5ಆಮೇಲೆ ಯೆರೆವಿಾಯನು ಬಾರೂಕನಿಗೆ ಆಜ್ಞಾಪಿ ಸಿದ್ದೇನಂದರೆ--ನಾನು ಸೆರೆಯಲ್ಲಿಡಲ್ಪಟ್ಟಿದ್ದೇನೆ, ಕರ್ತನ ಆಲಯಕ್ಕೆ ಹೋಗಲಾರೆನು.
  5. 6ಆದದರಿಂದ ನೀನು ಹೋಗಿ ನನ್ನ ಬಾಯಿಂದ ಕೇಳಿ ನೀನು ಬರೆದ ಸುರಳಿಯಲ್ಲಿ ಕರ್ತನ ಆಲಯದೊಳಗೆ ಉಪವಾಸದ ದಿವಸದಲ್ಲಿ ಕರ್ತನ ವಾಕ್ಯಗಳನ್ನು ಜನರಿಗೆ ಕೇಳುವಂತೆ ಓದಿ ಹೇಳು ಮತ್ತು ತಮ್ಮ ಪಟ್ಟಣಗಳಿಂದ ಬರುವ ಯೆಹೂದದವರೆಲ್ಲರೂ ಕೇಳುವಂತೆಯೂ ಅವುಗಳನ್ನು ಓದಿ ಹೇಳಬೇಕು.
Read all of Jeremiah 36

Cross references

Original words (Hebrew)

Jeremiah 36:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.