Jeremiah · chapter 36 · verse 5
Jeremiah 36:5 in Kannada
ಆಮೇಲೆ ಯೆರೆವಿಾಯನು ಬಾರೂಕನಿಗೆ ಆಜ್ಞಾಪಿ ಸಿದ್ದೇನಂದರೆ--ನಾನು ಸೆರೆಯಲ್ಲಿಡಲ್ಪಟ್ಟಿದ್ದೇನೆ, ಕರ್ತನ ಆಲಯಕ್ಕೆ ಹೋಗಲಾರೆನು.
Aamele yereviాyanu baarookanige aajnyaapi siddenandare--naanu sereyallidalpattiddene, kartana aalayakke hogalaarenu.
Jeremiah 36:5 in English
- King James Version (KJV)
- And Jeremiah commanded Baruch, saying, I [am] shut up; I cannot go into the house of the LORD:
- World English Bible (WEB)
- Jeremiah commanded Baruch, saying, “I am restricted. I can’t go into the LORD’s house.
- American Standard Version (ASV)
- And Jeremiah commanded Baruch, saying, I am shut up; I cannot go into the house of Jehovah:
- Bible in Basic English (BBE)
- And Jeremiah gave orders to Baruch, saying, I am shut up, and am not able to go into the house of the Lord:
- Darby Translation (DBY)
- And Jeremiah commanded Baruch, saying, I am shut up, I cannot go into the house of Jehovah; but go thou in,
- Webster's Bible (WBS)
- And Jeremiah commanded Baruch, saying, I [am] confined, I cannot go into the house of the LORD:
- Young's Literal Translation (YLT)
- And Jeremiah commandeth Baruch, saying, 'I am restrained, I am not able to enter the house of Jehovah;
Read in context
- 3ಒಂದು ವೇಳೆ ಯೆಹೂ ದದ ಮನೆತನದವರು ನಾನು ಅವರಿಗೆ ಮಾಡುವದಕ್ಕೆ ನೆನಸುವ ಕೇಡನ್ನೆಲ್ಲಾ ಕೇಳಿ ನಾನು ಅವರ ಅಕ್ರಮವನ್ನೂ ಪಾಪವನ್ನೂ ಮನ್ನಿಸುವ ಹಾಗೆ ತಮ್ಮ ತಮ್ಮ ಕೆಟ್ಟ ಮಾರ್ಗಗಳನ್ನು ಬಿಟ್ಟು ತಿರುಗಿಕೊಂಡಾರು ಅಂದನು.
- 4ಆಗ ಯೆರೆವಿಾಯನು ನೇರೀಯನ ಮಗನಾದ ಬಾರೂಕನನ್ನು ಕರೆದನು; ಬಾರೂಕನು ಯೆರೆವಿಾಯನ ಬಾಯಿಂದ ಕರ್ತನು ಅವನಿಗೆ ಹೇಳಿದ್ದ ಮಾತು ಗಳನ್ನೆಲ್ಲಾ ಕೇಳಿ ಪುಸ್ತಕದ ಸುರಳಿಯಲ್ಲಿ ಬರೆ ದನು.
- 5ಆಮೇಲೆ ಯೆರೆವಿಾಯನು ಬಾರೂಕನಿಗೆ ಆಜ್ಞಾಪಿ ಸಿದ್ದೇನಂದರೆ--ನಾನು ಸೆರೆಯಲ್ಲಿಡಲ್ಪಟ್ಟಿದ್ದೇನೆ, ಕರ್ತನ ಆಲಯಕ್ಕೆ ಹೋಗಲಾರೆನು.
- 6ಆದದರಿಂದ ನೀನು ಹೋಗಿ ನನ್ನ ಬಾಯಿಂದ ಕೇಳಿ ನೀನು ಬರೆದ ಸುರಳಿಯಲ್ಲಿ ಕರ್ತನ ಆಲಯದೊಳಗೆ ಉಪವಾಸದ ದಿವಸದಲ್ಲಿ ಕರ್ತನ ವಾಕ್ಯಗಳನ್ನು ಜನರಿಗೆ ಕೇಳುವಂತೆ ಓದಿ ಹೇಳು ಮತ್ತು ತಮ್ಮ ಪಟ್ಟಣಗಳಿಂದ ಬರುವ ಯೆಹೂದದವರೆಲ್ಲರೂ ಕೇಳುವಂತೆಯೂ ಅವುಗಳನ್ನು ಓದಿ ಹೇಳಬೇಕು.
- 7ಒಂದು ವೇಳೆ ಅವರ ವಿಜ್ಞಾಪನೆ ಕರ್ತನ ಮುಂದೆ ಬಂದೀತು; ಅವರು ತಮ್ಮ ತಮ್ಮ ಕೆಟ್ಟ ಮಾರ್ಗಗಳನ್ನು ಬಿಟ್ಟು ತಿರುಗಿಕೊಂಡಾರು; ಕರ್ತನು ಈ ಜನರಿಗೆ ವಿರೋಧವಾಗಿ ಪ್ರಕಟಿಸಿರುವ ಕೋಪವೂ ಉರಿಯೂ ಅಪಾರವಾಗಿದೆ ಅಂದನು.
Cross references
- Jeremiah 33:1 ಯೆರೆಮೀಯ 33:1ಇದಲ್ಲದೆ ಯೆರೆವಿಾಯನು ಇನ್ನೂ ಸೆರೆಮನೆಯ ಅಂಗಳದಲ್ಲಿ ಮುಚ್ಚಲ್ಪಟ್ಟಿರು ವಾಗ ಕರ್ತನ ವಾಕ್ಯವು ಎರಡನೇ ಸಾರಿ ಉಂಟಾಯಿತು.
- Jeremiah 32:2 ಯೆರೆಮೀಯ 32:2ಆಗ ಬಾಬೆಲಿನ ಅರಸನ ಸೈನ್ಯವು ಯೆರೂಸಲೇಮಿಗೆ ಮುತ್ತಿಗೆ ಹಾಕುತ್ತಿತ್ತು; ಪ್ರವಾದಿಯಾದ ಯೆರೆವಿಾಯನು ಯೆಹೂದದ ಅರಸನ ಮನೆಯಲ್ಲಿರುವ ಸೆರೆಮನೆಯ ಅಂಗಳದಲ್ಲಿ ಮುಚ್ಚಲ್ಪಟ್ಟನು.
- 2 Corinthians 11:23 2 ಕೊರಿಂಥದವರಿಗೆ 11:23ಅವರು ಕ್ರಿಸ್ತನ ಸೇವಕರೋ? (ನಾನು ಬುದ್ಧಿಹೀನನಂತೆ ಮಾತನಾಡು ತ್ತೇನೆ) ಅವರಿಗಿಂತ ನಾನು ಹೆಚ್ಚಾಗಿ ಸೇವೆ ಮಾಡುವವ ನಾಗಿದ್ದೇನೆ; ಹೆಚ್ಚಾಗಿ ಪ್ರಯಾಸಪಟ್ಟೆನು. ಮಿತಿವಿಾರಿ ಪೆಟ್ಟುಗಳನ್ನು ತಿಂದೆನು; ಹೆಚ್ಚಾಗಿ ಸೆರೆಮನೆಗಳಲ್ಲಿ ಬಿದ್ದೆನು; ಅನೇಕ ಸಾರಿ ಮರಣಗಳಲ್ಲಿ ಸಿಕ್ಕಿಕೊಂಡೆನು.
- 2 Timothy 2:9 2 ತಿಮೊಥೆಯನಿಗೆ 2:9ಇದರಲ್ಲಿ ನಾನು ಕಷ್ಟವನ್ನನುಭವಿಸಿ ದುಷ್ಕರ್ಮಿಯಂತೆ ಸಂಕೋಲೆಯಿಂದ ಕಟ್ಟಲ್ಪಟ್ಟವನಾ ಗಿದ್ದೇನೆ; ಆದರೆ ದೇವರ ವಾಕ್ಯಕ್ಕೆ ಬಂಧನವಿಲ್ಲ.
- Jeremiah 20:2 ಯೆರೆಮೀಯ 20:2ಆಗ ಪಷ್ಹೂರನು ಪ್ರವಾದಿಯಾದ ಯೆರೆವಿಾಯನನ್ನು ಹೊಡೆದು ಅವನನ್ನು ಕರ್ತನ ಆಲಯದ ಬಳಿಯಲ್ಲಿದ್ದ ಬೆನ್ಯಾವಿಾ ನನ ಮೇಲ್ಭಾಗಲಲ್ಲಿದ್ದ ಕೋಳದಲ್ಲಿ ಹಾಕಿಸಿದನು.
- Jeremiah 37:15 ಯೆರೆಮೀಯ 37:15ಆಗ ಪ್ರಧಾನರು ಯೆರೆವಿಾಯನ ಮೇಲೆ ಕೋಪಗೊಂಡು ಅವನನ್ನು ಹೊಡೆದು ಲೇಖಕನಾದ ಯೋನಾತಾನನ ಮನೆಯ ಬಂಧನದಲ್ಲಿ ಇಟ್ಟರು; ಯಾಕಂದರೆ ಅದನ್ನು ಸೆರೆಮನೆಯಾಗಿ ಮಾಡಿದ್ದರು.
- Hebrews 11:36 ಇಬ್ರಿಯರಿಗೆ 11:36ಬೇರೆ ಕೆಲವರು ಅಪಹಾಸ್ಯ ಕೊರಡೆಯಪೆಟ್ಟು, ಹೌದು, ಇನ್ನು ಬೇಡಿ ಸೆರೆಮನೆ ಇವುಗಳನ್ನು ಅನುಭವಿಸಿದರು.
- Ephesians 3:1 ಎಫೆಸದವರಿಗೆ 3:1ಈ ಕಾರಣದಿಂದ ಅನ್ಯಜನರಾಗಿರುವ ನಿಮ್ಮ ನಿಮಿತ್ತ ಯೇಸು ಕ್ರಿಸ್ತನ ಸೆರೆಯವನಾದ ಪೌಲನೆಂಬ ನಾನು
- Jeremiah 38:6 ಯೆರೆಮೀಯ 38:6ಆಗ ಅವರು ಯೆರೆವಿಾಯನನ್ನು ತಕ್ಕೊಂಡು ಸೆರೆಮನೆಯ ಅಂಗಳದಲ್ಲಿದ್ದ ಹಮ್ಮೇಲೆಕನ ಮಗನಾದ ಮಲ್ಕೀಯನ ಕುಣಿಯಲ್ಲಿ ಹಾಕಿದರು; ಅವರು ಯೆರೆವಿಾಯನನ್ನು ಹಗ್ಗಗಳಿಂದ ಇಳಿಸಿದರು; ಆ ಕುಣಿಯಲ್ಲಿ ನೀರು ಇರಲಿಲ್ಲ; ಕೆಸರು ಮಾತ್ರ ಇತ್ತು; ಯೆರೆವಿಾಯನು ಕೆಸರಿನಲ್ಲಿ ಮುಣುಗಿದನು.
- Jeremiah 38:28 ಯೆರೆಮೀಯ 38:28ಈ ಪ್ರಕಾರ ಯೆರೂ ಸಲೇಮು ಹಿಡಿಯಲ್ಪಡುವ ದಿವಸದ ವರೆಗೆ ಯೆರೆ ವಿಾಯನು ಸೆರೆಮನೆಯ ಅಂಗಳದಲ್ಲಿ ವಾಸವಾ ಗಿದ್ದನು; ಯೆರೂಸಲೇಮು ಹಿಡಿಯಲ್ಪಡುವಾಗ ಅವನು ಅಲ್ಲೇ ಇದ್ದನು.
- Ephesians 6:20 ಎಫೆಸದವರಿಗೆ 6:20ಆ ಸುವಾರ್ತೆಯ ಮರ್ಮದ ನಿಮಿತ್ತವೇ ರಾಯಭಾರಿಯಾದ ನಾನು ಬೇಡಿಯಲ್ಲಿ ಬಿದ್ದಿದ್ದೇನಲ್ಲಾ; ಮಾತನಾಡಬೇಕಾದ ರೀತಿಯಲ್ಲಿ ನಾನು ಧೈರ್ಯವಾಗಿ ಮಾತನಾಡುವ ಹಂಗಿನಲ್ಲಿದ್ದೇನೆ.
- Jeremiah 40:4 ಯೆರೆಮೀಯ 40:4ಈಗ ಇಗೋ, ನಿನ್ನ ಕೈಗೆ ಹಾಕಿದ ಬೇಡಿಗಳನ್ನು ಈ ದಿವಸ ತೆಗೆಸಿದ್ದೇನೆ. ನನ್ನ ಸಂಗಡ ಬಾಬೆಲಿಗೆ ಬರುವದಕ್ಕೆ ನಿನಗೆ ಒಳ್ಳೇದೆಂದು ತೋಚಿದರೆ ಬಾ. ನಾನು ನಿನ್ನನ್ನು ಚೆನ್ನಾಗಿ ನೋಡಿಕೊಳ್ಳುವೆನು; ಆದರೆ ನನ್ನ ಸಂಗಡ ಬಾಬೆಲಿಗೆ ಬರುವದಕ್ಕೆ ನಿನಗೆ ಕೆಟ್ಟದ್ದೆಂದು ತೋಚಿದರೆ ಅದನ್ನು ಬಿಡು. ಇಗೋ ದೇಶವೆಲ್ಲಾ ನಿನ್ನ ಮುಂದೆ ಅದೆ; ಎಲ್ಲಿ ಹೋಗುವದಕ್ಕೆ ನಿನಗೆ ಒಳ್ಳೆಯದೆಂದೂ ಸರಿಯೆಂದೂ ಕಾಣುತ್ತದೋ ಅಲ್ಲಿಗೆ ಹೋಗು ಅಂದನು.