Jeremiah · chapter 36 · verse 6
Jeremiah 36:6 in Kannada
ಆದದರಿಂದ ನೀನು ಹೋಗಿ ನನ್ನ ಬಾಯಿಂದ ಕೇಳಿ ನೀನು ಬರೆದ ಸುರಳಿಯಲ್ಲಿ ಕರ್ತನ ಆಲಯದೊಳಗೆ ಉಪವಾಸದ ದಿವಸದಲ್ಲಿ ಕರ್ತನ ವಾಕ್ಯಗಳನ್ನು ಜನರಿಗೆ ಕೇಳುವಂತೆ ಓದಿ ಹೇಳು ಮತ್ತು ತಮ್ಮ ಪಟ್ಟಣಗಳಿಂದ ಬರುವ ಯೆಹೂದದವರೆಲ್ಲರೂ ಕೇಳುವಂತೆಯೂ ಅವುಗಳನ್ನು ಓದಿ ಹೇಳಬೇಕು.
Aadadarinda neenu hogi nanna baayinda keli neenu bareda suraliyalli kartana aalayadolage upavaasada divasadalli kartana vaakyagalannu janarige keluvante odi helu mattu tamma pattanagalinda baruva yehoodadavarellaroo keluvanteyoo avugalannu odi helabeku.
Jeremiah 36:6 in English
- King James Version (KJV)
- Therefore go thou, and read in the roll, which thou hast written from my mouth, the words of the LORD in the ears of the people in the LORD’s house upon the fasting day: and also thou shalt read them in the ears of all Judah that come out of their cities.
- World English Bible (WEB)
- Therefore you go, and read from the scroll which you have written from my mouth, the LORD’s words, in the ears of the people in the LORD’s house on the fast day. Also you shall read them in the ears of all Judah who come out of their cities.
- American Standard Version (ASV)
- therefore go thou, and read in the roll, which thou hast written from my mouth, the words of Jehovah in the ears of the people in Jehovah’s house upon the fast-day; and also thou shalt read them in the ears of all Judah that come out of their cities.
- Bible in Basic English (BBE)
- So you are to go, reading there from the book, which you have taken down from my mouth, the words of the Lord, in the hearing of the people in the Lord's house, on a day when they go without food, and in the hearing of all the men of Judah who have come out from their towns.
- Darby Translation (DBY)
- and read in the roll, which thou hast written from my mouth, the words of Jehovah in the ears of the people in the house of Jehovah upon the fast day; and thou shalt also read them in the ears of all Judah that come from their cities.
- Webster's Bible (WBS)
- Therefore go thou and read in the roll, which thou hast written from my mouth, the words of the LORD in the ears of the people in the LORD'S house upon the day of fasting: and also thou shalt read them in the ears of all Judah that come out of their cities.
- Young's Literal Translation (YLT)
- but thou hast entered — and thou hast read in the roll that thou hast written from my mouth, the words of Jehovah, in the ears of the people, in the house of Jehovah, in the day of the fast, and also in the ears of all Judah who are coming in from their cities thou dost read them;
Read in context
- 4ಆಗ ಯೆರೆವಿಾಯನು ನೇರೀಯನ ಮಗನಾದ ಬಾರೂಕನನ್ನು ಕರೆದನು; ಬಾರೂಕನು ಯೆರೆವಿಾಯನ ಬಾಯಿಂದ ಕರ್ತನು ಅವನಿಗೆ ಹೇಳಿದ್ದ ಮಾತು ಗಳನ್ನೆಲ್ಲಾ ಕೇಳಿ ಪುಸ್ತಕದ ಸುರಳಿಯಲ್ಲಿ ಬರೆ ದನು.
- 5ಆಮೇಲೆ ಯೆರೆವಿಾಯನು ಬಾರೂಕನಿಗೆ ಆಜ್ಞಾಪಿ ಸಿದ್ದೇನಂದರೆ--ನಾನು ಸೆರೆಯಲ್ಲಿಡಲ್ಪಟ್ಟಿದ್ದೇನೆ, ಕರ್ತನ ಆಲಯಕ್ಕೆ ಹೋಗಲಾರೆನು.
- 6ಆದದರಿಂದ ನೀನು ಹೋಗಿ ನನ್ನ ಬಾಯಿಂದ ಕೇಳಿ ನೀನು ಬರೆದ ಸುರಳಿಯಲ್ಲಿ ಕರ್ತನ ಆಲಯದೊಳಗೆ ಉಪವಾಸದ ದಿವಸದಲ್ಲಿ ಕರ್ತನ ವಾಕ್ಯಗಳನ್ನು ಜನರಿಗೆ ಕೇಳುವಂತೆ ಓದಿ ಹೇಳು ಮತ್ತು ತಮ್ಮ ಪಟ್ಟಣಗಳಿಂದ ಬರುವ ಯೆಹೂದದವರೆಲ್ಲರೂ ಕೇಳುವಂತೆಯೂ ಅವುಗಳನ್ನು ಓದಿ ಹೇಳಬೇಕು.
- 7ಒಂದು ವೇಳೆ ಅವರ ವಿಜ್ಞಾಪನೆ ಕರ್ತನ ಮುಂದೆ ಬಂದೀತು; ಅವರು ತಮ್ಮ ತಮ್ಮ ಕೆಟ್ಟ ಮಾರ್ಗಗಳನ್ನು ಬಿಟ್ಟು ತಿರುಗಿಕೊಂಡಾರು; ಕರ್ತನು ಈ ಜನರಿಗೆ ವಿರೋಧವಾಗಿ ಪ್ರಕಟಿಸಿರುವ ಕೋಪವೂ ಉರಿಯೂ ಅಪಾರವಾಗಿದೆ ಅಂದನು.
- 8ಆಗ ಪ್ರವಾದಿ ಯಾದ ಯೆರೆವಿಾಯನು ತನಗೆ ಆಜ್ಞಾಪಿಸಿದ್ದನ್ನೆಲ್ಲಾ ಬಾರೂಕನು ಮಾಡಿ ಕರ್ತನ ವಾಕ್ಯಗಳನ್ನು ಪುಸ್ತಕ ದಿಂದ ಕರ್ತನ ಆಲಯದಲ್ಲಿ ಓದಿದನು.
Cross references
- Jeremiah 36:8–9 ಯೆರೆಮೀಯ 36:8–9ಆಗ ಪ್ರವಾದಿ ಯಾದ ಯೆರೆವಿಾಯನು ತನಗೆ ಆಜ್ಞಾಪಿಸಿದ್ದನ್ನೆಲ್ಲಾ ಬಾರೂಕನು ಮಾಡಿ ಕರ್ತನ ವಾಕ್ಯಗಳನ್ನು ಪುಸ್ತಕ ದಿಂದ ಕರ್ತನ ಆಲಯದಲ್ಲಿ ಓದಿದನು. ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾ ಕೀಮನ ಐದನೇ ವರುಷದ ಒಂಭತ್ತನೇ ತಿಂಗಳಲ್ಲಿ ಅವರು ಯೆರೂಸಲೇಮಿನಲ್ಲಿರುವ ಎಲ್ಲಾ ಜನರಿಗೂ ಯೆಹೂದದ ಪಟ್ಟಣಗಳಿಂದ ಯೆರೂಸಲೇಮಿಗೆ ಬಂದ ಜನರೆಲ್ಲರಿಗೂ ಕರ್ತನ ಸನ್ನಿಧಿಯಲ್ಲಿ ಉಪವಾಸವನ್ನು ಸಾರಿದರು.
- Leviticus 16:29–31 ಯಾಜಕಕಾಂಡ 16:29–31ನೀವು ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ನಿಮ್ಮಲ್ಲಿ ಒಬ್ಬ ಸ್ವದೇಶದವನಾಗಲಿ ಪ್ರವಾಸಿಯಾಗಿರುವ ಪರಕೀಯನಾಗಲಿ ನಿಮ್ಮ ಆತ್ಮಗಳನ್ನು ಕುಂದಿಸಿ ಯಾವ ಕೆಲಸವನ್ನೂ ಮಾಡದಂತೆ ಇದು ನಿಮಗೆ ಶಾಶ್ವತವಾದ ಒಂದು ನಿಯಮವಾಗಿರುವದು. ಯಾಕಂದರೆ ನೀವು ಕರ್ತನ ಸನ್ನಿಧಿಯಲ್ಲಿ ನಿಮ್ಮ ಎಲ್ಲಾ ಪಾಪಗಳಿಂದ ಶುದ್ಧರಾಗಿರುವಂತೆ ನಿಮ್ಮನ್ನು ಶುದ್ಧೀಕರಿಸುವ ಹಾಗೆ ಆ ದಿನದಲ್ಲಿ ಯಾಜಕನು ನಿಮಗೋಸ್ಕರ ಪ್ರಾಯಶ್ಚಿತ್ತ ವನ್ನು ಮಾಡುವನು. ಇದೇ ನಿಮಗೆ ವಿಶ್ರಾಂತಿಯ ಸಬ್ಬತ್ತಾಗಿರುವದು. ನಿಮಗೆ ನಿತ್ಯವಾದ ನಿಯಮ ವಿರುವಂತೆ ನಿಮ್ಮ ಪ್ರಾಣಗಳನ್ನು ಕುಂದಿಸಬೇಕು.
- Jeremiah 7:2 ಯೆರೆಮೀಯ 7:2ಕರ್ತನ ಆಲಯದ ಬಾಗಿಲಿನಲ್ಲಿ ನಿಂತುಕೊಂಡು ಈ ವಾಕ್ಯವನ್ನು ಅಲ್ಲಿ ಸಾರು, ಏನಂದರೆ ಯೆಹೂದದವರೆಲ್ಲರೇ, ಕರ್ತನನ್ನು ಆರಾಧಿಸುವದಕ್ಕೆ ಈ ಬಾಗಿಲುಗಳಲ್ಲಿ ಸೇರುವವರೇ, ಕರ್ತನ ವಾಕ್ಯವನ್ನು ಕೇಳಿರಿ.
- Jeremiah 26:2 ಯೆರೆಮೀಯ 26:2ಕರ್ತನು ಹೀಗೆ ಹೇಳುತ್ತಾನೆ--ಕರ್ತನ ಆಲಯದ ಅಂಗಳದಲ್ಲಿ ನಿಂತುಕೊಂಡು ಕರ್ತನ ಆಲಯದಲ್ಲಿ ಆರಾಧಿಸುವದಕ್ಕೆ ಬರುವ ಯೆಹೂದದ ಪಟ್ಟಣದವರೆಲ್ಲರಿಗೆ ಹೇಳಬೇಕೆಂದು ನಾನು ನಿನಗೆ ಆಜ್ಞಾಪಿಸಿದ ವಾಕ್ಯಗಳನ್ನೆಲ್ಲಾ ಹೇಳು; ಒಂದು ಮಾತಾದರೂ ಕಡಿಮೆ ಮಾಡಬೇಡ;
- Jeremiah 22:2 ಯೆರೆಮೀಯ 22:2ಹೇಗಂದರೆ--ದಾವೀ ದನ ಸಿಂಹಾಸನದ ಮೇಲೆ ಕೂತುಕೊಳ್ಳುವ ಯೆಹೂದದ ಅರಸನೇ, ನೀನೂ ನಿನ್ನ ಸೇವಕರೂ ಈ ಬಾಗಿಲುಗಳಿಂದ ಪ್ರವೇಶಿಸುವ ನಿನ್ನ ಜನರೂ ಕರ್ತನ ವಾಕ್ಯವನ್ನು ಕೇಳಲಿ, ಕರ್ತನು ಹೇಳುವದೇನಂದರೆ--
- Ezekiel 2:3–7 ಯೆಹೆಜ್ಕೇಲನು 2:3–7ಆತನು ನನಗೆ ಹೇಳಿದ್ದೇನಂದರೆ--ಮನುಷ್ಯಪುತ್ರನೇ, ನನಗೆ ವಿರೋಧವಾಗಿ ತಿರುಗಿಬಿದ್ದಂಥ ಮತ್ತು ಬೀಳುವಂಥ ಜನಾಂಗದವರಾದ ಇಸ್ರಾಯೇಲ್ಯರ ಮಕ್ಕಳ ಬಳಿಗೆ ನಾನು ನಿನ್ನನ್ನು ಕಳುಹಿಸು ತ್ತೇನೆ; ಅವರೂ ಅವರ ಪಿತೃಗಳೂ ಇಂದಿನ ವರೆಗೂ ನನಗೆ ವಿರೋಧವಾಗಿ ದ್ರೋಹಮಾಡಿದ್ದಾರೆ. ಅವರು ನಿರ್ಲಜ್ಜರಾದ ಒರಟು ಹೃದಯವುಳ್ಳ ಮಕ್ಕಳಾಗಿದ್ದಾರೆ. ನಾನು ನಿನ್ನನ್ನು ಅವರ ಬಳಿಗೆ ಕಳುಹಿಸುತ್ತೇನೆ ನೀನು ಅವರಿಗೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಹೇಳಬೇಕು. ಅವರು ಕೇಳಲಿ ಅಥವಾ ಕೇಳದಿರಲಿ (ಅವರು ತಿರುಗಿಬೀಳುವ ಮನೆಯವರು); ಆದರೆ ತಮ್ಮೊಳಗೆ ಒಬ್ಬ ಪ್ರವಾದಿ ಇರುವನೆಂದು ತಿಳಿದು ಕೊಂಡರೆ ಸಾಕು. ಇದಲ್ಲದೆ ಮನುಷ್ಯಪುತ್ರನೇ, ನೀನು ಅವರಿಗಾ ಗಲೀ ಅವರ ಮಾತುಗಳಿಗಾಗಲೀ ಭಯಪಡಬೇಡ. ಮುಳ್ಳುಗಳೂ ದತ್ತೂರಿಗಳೂ ನಿನ್ನ ಸಂಗಡ ಇದ್ದರೂ ಚೇಳುಗಳ ನಡುವೆ ನೀನು ವಾಸಿಸಿದರೂ ಸರಿ; ನೀನು ಅವರ ಮಾತುಗಳಿಗೆ ಭಯಪಡಬೇಡ, ಅವರು ತಿರುಗಿ ಬೀಳುವ ಮನೆಯವರಾದರೂ ಅವರ ನೋಟಗಳಿಗೆ ಅಂಜಬೇಡ. ಕೇಳಿದರೂ ಸರಿ, ಕೇಳದಿದ್ದರೂ ಸರಿ; ನೀನು ನನ್ನ ಮಾತುಗಳನ್ನು ಅವರಿಗೆ ಹೇಳಬೇಕು; ಅವರು ಖಂಡಿತವಾಗಿಯೂ ತಿರುಗಿಬೀಳುವವರೇ.
- Leviticus 23:27–32 ಯಾಜಕಕಾಂಡ 23:27–32ಇದಲ್ಲದೆ ಈ ಏಳನೆಯ ತಿಂಗಳಿನ ಹತ್ತನೆಯ ದಿವಸವು ಪ್ರಾಯಶ್ಚಿತ್ತದ ದಿವಸವಾಗಿ ರುವದು; ಅದು ನಿಮಗೆ ಒಂದು ಪರಿಶುದ್ಧ ಸಭೆಯ ಕೂಟವಾಗಿರುವದು; ನೀವು ನಿಮ್ಮ ಪ್ರಾಣಗಳನ್ನು ಕುಂದಿಸಿ ಬೆಂಕಿಯಿಂದ ಮಾಡಿದ ಸಮರ್ಪಣೆಯನ್ನು ಕರ್ತನಿಗೆ ಅರ್ಪಿಸಬೇಕು. ಆ ದಿವಸದಲ್ಲಿ ನೀವು ಕೆಲಸವನ್ನು ಮಾಡಬಾರದು. ಅದು ನಿಮಗೋಸ್ಕರ ನಿಮ್ಮ ದೇವರಾಗಿರುವ ಕರ್ತನ ಸನ್ನಿಧಿಯಲ್ಲಿ ಪ್ರಾಯ ಶ್ಚಿತ್ತಮಾಡುವದಕ್ಕಾಗಿ ಪ್ರಾಯಶ್ಚಿತ್ತದ ದಿವಸವಾಗಿ ರುವದು. ಆ ದಿವಸದಲ್ಲಿ ಯಾವನಾದರೂ ಕುಂದಿಸಿಕೊಳ್ಳದಿದ್ದರೆ ಅವನು ತನ್ನ ಜನರ ಮಧ್ಯ ದೊಳಗಿನಿಂದ ತೆಗೆದುಹಾಕಲ್ಪಡಬೇಕು. ಆ ದಿವಸ ದಲ್ಲಿ ಯಾವನಾದರೂ ಯಾವದೇ ಕೆಲಸವನ್ನು ಮಾಡಿ ದರೆ ಅವನನ್ನು ನಾನು ಅವನ ಜನರ ಮಧ್ಯದಿಂದ ನಾಶಮಾಡುವೆನು. ನೀವು ಯಾವ ತರದ ಕೆಲಸ ವನ್ನು ಮಾಡಬಾರದು; ಇದು ನಿಮ್ಮ ಸಂತತಿಯ ಎಲ್ಲಾ ನಿವಾಸಗಳಲ್ಲಿ ಶಾಶ್ವತವಾದ ನಿಯಮವಾಗಿರ ಬೇಕು. ಇದು ನಿಮಗೆ ವಿಶ್ರಾಂತಿಯ ಸಬ್ಬತ್ತಾಗಿ ರುವದು; ನೀವು ನಿಮ್ಮ ಪ್ರಾಣಗಳನ್ನು ಕುಂದಿಸಬೇಕು; ಆ ತಿಂಗಳಿನ ಒಂಭತ್ತನೆಯ ದಿವಸದ ಸಾಯಂಕಾಲ ದಿಂದ ಮರುದಿನದ ಸಾಯಂಕಾಲದ ವರೆಗೆ ನಿಮ್ಮ ಸಬ್ಬತ್ತನ್ನು ನೀವು ಆಚರಿಸಬೇಕು ಎಂಬದೇ.
- Jeremiah 19:14 ಯೆರೆಮೀಯ 19:14ಆಗ ಕರ್ತನು ಯೆರೆವಿಾಯನನ್ನು ಪ್ರವಾದಿಸು ವದಕ್ಕೆ ಕಳುಹಿಸಿದ ತೋಫೆತಿನಿಂದ ಬಂದು ಕರ್ತನ ಆಲಯದ ಅಂಗಳದಲ್ಲಿ ನಿಂತುಕೊಂಡು ಜನರಿಗೆಲ್ಲಾ ಹೇಳಿದ್ದೇನಂದರೆ--ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಈ ಪಟ್ಟಣದ ಮೇಲೆಯೂ ಅದರ ಎಲ್ಲಾ ಊರುಗಳ ಮೇಲೆಯೂ ನಾನು ಅದಕ್ಕೆ ವಿರೋಧವಾಗಿ ಹೇಳಿದ ಕೇಡನ್ನೆಲ್ಲಾ ಬರ ಮಾಡುತ್ತೇನೆ; ಅವರು ನನ್ನ ಮಾತುಗಳನ್ನು ಕೇಳದ ಹಾಗೆ ತಮ್ಮ ಕುತ್ತಿಗೆಗಳನ್ನು ಕಠಿಣ ಮಾಡಿಕೊಂಡಿದ್ದಾರೆ.
- Acts 27:9 ಅಪೊಸ್ತಲರ ಕೃತ್ಯಗಳು 27:9ಹೀಗೆ ಬಹುಕಾಲ ಕಳೆದ ಮೇಲೆ ಉಪವಾಸದ ಸಮಯವು ಆಗಲೇ ದಾಟಿಹೋದದರಿಂದ ಸಮುದ್ರ ಪ್ರಯಾಣವು ಅಪಾಯಕರವಾದಾಗ ಪೌಲನು ಅವ ರನ್ನು ಎಚ್ಚರಿಸುತ್ತಾ--
- Jeremiah 18:11 ಯೆರೆಮೀಯ 18:11ಹೀಗಿರುವದರಿಂದ ಈಗ ಯೆಹೂದದ ಮನುಷ್ಯ ರಿಗೂ ಯೆರೂಸಲೇಮಿನ ನಿವಾಸಿಗಳಿಗೂ ನೀನು ಹೇಳಬೇಕಾದದ್ದೇನಂದರೆ, ಕರ್ತನು ಹೀಗೆ ಹೇಳುತ್ತಾನೆ --ಇಗೋ, ನಾನು ನಿಮಗೆ ವಿರೋಧವಾಗಿ ಕೆಟ್ಟದ್ದನ್ನು ಕಲ್ಪಿಸುತ್ತಾ ಇದ್ದೇನೆ; ನಿಮಗೆ ವಿರೋಧವಾಗಿ ಉಪಾಯವನ್ನು ಆಲೋಚಿಸುತ್ತಾ ಇದ್ದೇನೆ; ನಿಮ್ಮ ನಿಮ್ಮ ಕೆಟ್ಟ ಮಾರ್ಗಗಳನ್ನು ಬಿಟ್ಟು ಹಿಂತಿರುಗಿರಿ, ನಿಮ್ಮ ಮಾರ್ಗಗಳನ್ನೂ ಕ್ರಿಯೆಗಳನ್ನೂ ಒಳ್ಳೇದಾಗ ಮಾಡಿರಿ ಎಂಬದು.
Original words (Hebrew)
- go · H935בּוֹא bôwʼ
- read · H7121קָרָא qârâʼ
- roll · H4039מְגִלָּה mᵉgillâh
- written · H3789כָּתַב kâthab
- mouth · H6310פֶּה peh
- words · H1697דָּבָר dâbâr
- ears · H241אֹזֶן ʼôzen
- people · H5971עַם ʻam
- house · H1004בַּיִת bayith
- fasting · H6685צוֹם tsôwm
- day · H3117יוֹם yôwm
- read · H7121קָרָא qârâʼ
- ears · H241אֹזֶן ʼôzen
- Judah · H3063יְהוּדָה Yᵉhûwdâh
- out · H935בּוֹא bôwʼ
- cities · H5892עִיר ʻîyr