Skip to content
ThuthiThuthiThuthi
Jeremiah · chapter 36 · verse 7

Jeremiah 36:7 in Kannada

ಒಂದು ವೇಳೆ ಅವರ ವಿಜ್ಞಾಪನೆ ಕರ್ತನ ಮುಂದೆ ಬಂದೀತು; ಅವರು ತಮ್ಮ ತಮ್ಮ ಕೆಟ್ಟ ಮಾರ್ಗಗಳನ್ನು ಬಿಟ್ಟು ತಿರುಗಿಕೊಂಡಾರು; ಕರ್ತನು ಈ ಜನರಿಗೆ ವಿರೋಧವಾಗಿ ಪ್ರಕಟಿಸಿರುವ ಕೋಪವೂ ಉರಿಯೂ ಅಪಾರವಾಗಿದೆ ಅಂದನು.

Ondu vele avara vijnyaapane kartana munde bandeetu; avaru tamma tamma ketta maargagalannu bittu tirugikondaaru; kartanu ee janarige virodhavaagi prakatisiruva kopavoo uriyoo apaaravaagide andanu.

Jeremiah 36:7 in English

King James Version (KJV)
It may be they will present their supplication before the LORD, and will return every one from his evil way: for great [is] the anger and the fury that the LORD hath pronounced against this people.
World English Bible (WEB)
It may be they will present their supplication before the LORD, and will each return from his evil way; for the LORD has pronounced great anger and wrath against this people.”
American Standard Version (ASV)
It may be they will present their supplication before Jehovah, and will return every one from his evil way; for great is the anger and the wrath that Jehovah hath pronounced against this people.
Bible in Basic English (BBE)
It may be that their prayer for grace will go up to the Lord, and that every man will be turned from his evil ways: for great is the wrath and the passion made clear by the Lord against this people.
Darby Translation (DBY)
It may be they will present their supplication before Jehovah, and that they will return every one from his evil way; for great is the anger and the fury that Jehovah hath pronounced against this people.
Webster's Bible (WBS)
It may be they will present their supplication before the LORD, and will return every one from his evil way: for great [is] the anger and the fury that the LORD hath pronounced against this people.
Young's Literal Translation (YLT)
if so be their supplication doth fall before Jehovah, and they turn back each from his evil way, for great [is] the anger and the fury that Jehovah hath spoken concerning this people.'

Read in context

  1. 5ಆಮೇಲೆ ಯೆರೆವಿಾಯನು ಬಾರೂಕನಿಗೆ ಆಜ್ಞಾಪಿ ಸಿದ್ದೇನಂದರೆ--ನಾನು ಸೆರೆಯಲ್ಲಿಡಲ್ಪಟ್ಟಿದ್ದೇನೆ, ಕರ್ತನ ಆಲಯಕ್ಕೆ ಹೋಗಲಾರೆನು.
  2. 6ಆದದರಿಂದ ನೀನು ಹೋಗಿ ನನ್ನ ಬಾಯಿಂದ ಕೇಳಿ ನೀನು ಬರೆದ ಸುರಳಿಯಲ್ಲಿ ಕರ್ತನ ಆಲಯದೊಳಗೆ ಉಪವಾಸದ ದಿವಸದಲ್ಲಿ ಕರ್ತನ ವಾಕ್ಯಗಳನ್ನು ಜನರಿಗೆ ಕೇಳುವಂತೆ ಓದಿ ಹೇಳು ಮತ್ತು ತಮ್ಮ ಪಟ್ಟಣಗಳಿಂದ ಬರುವ ಯೆಹೂದದವರೆಲ್ಲರೂ ಕೇಳುವಂತೆಯೂ ಅವುಗಳನ್ನು ಓದಿ ಹೇಳಬೇಕು.
  3. 7ಒಂದು ವೇಳೆ ಅವರ ವಿಜ್ಞಾಪನೆ ಕರ್ತನ ಮುಂದೆ ಬಂದೀತು; ಅವರು ತಮ್ಮ ತಮ್ಮ ಕೆಟ್ಟ ಮಾರ್ಗಗಳನ್ನು ಬಿಟ್ಟು ತಿರುಗಿಕೊಂಡಾರು; ಕರ್ತನು ಈ ಜನರಿಗೆ ವಿರೋಧವಾಗಿ ಪ್ರಕಟಿಸಿರುವ ಕೋಪವೂ ಉರಿಯೂ ಅಪಾರವಾಗಿದೆ ಅಂದನು.
  4. 8ಆಗ ಪ್ರವಾದಿ ಯಾದ ಯೆರೆವಿಾಯನು ತನಗೆ ಆಜ್ಞಾಪಿಸಿದ್ದನ್ನೆಲ್ಲಾ ಬಾರೂಕನು ಮಾಡಿ ಕರ್ತನ ವಾಕ್ಯಗಳನ್ನು ಪುಸ್ತಕ ದಿಂದ ಕರ್ತನ ಆಲಯದಲ್ಲಿ ಓದಿದನು.
  5. 9ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾ ಕೀಮನ ಐದನೇ ವರುಷದ ಒಂಭತ್ತನೇ ತಿಂಗಳಲ್ಲಿ ಅವರು ಯೆರೂಸಲೇಮಿನಲ್ಲಿರುವ ಎಲ್ಲಾ ಜನರಿಗೂ ಯೆಹೂದದ ಪಟ್ಟಣಗಳಿಂದ ಯೆರೂಸಲೇಮಿಗೆ ಬಂದ ಜನರೆಲ್ಲರಿಗೂ ಕರ್ತನ ಸನ್ನಿಧಿಯಲ್ಲಿ ಉಪವಾಸವನ್ನು ಸಾರಿದರು.
Read all of Jeremiah 36

Cross references

Original words (Hebrew)

Jeremiah 36:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.