Skip to content
ThuthiThuthiThuthi
Jeremiah · chapter 36 · verse 8

Jeremiah 36:8 in Kannada

ಆಗ ಪ್ರವಾದಿ ಯಾದ ಯೆರೆವಿಾಯನು ತನಗೆ ಆಜ್ಞಾಪಿಸಿದ್ದನ್ನೆಲ್ಲಾ ಬಾರೂಕನು ಮಾಡಿ ಕರ್ತನ ವಾಕ್ಯಗಳನ್ನು ಪುಸ್ತಕ ದಿಂದ ಕರ್ತನ ಆಲಯದಲ್ಲಿ ಓದಿದನು.

Aaga pravaadi yaada yereviాyanu tanage aajnyaapisiddannellaa baarookanu maadi kartana vaakyagalannu pustaka dinda kartana aalayadalli odidanu.

Jeremiah 36:8 in English

King James Version (KJV)
And Baruch the son of Neriah did according to all that Jeremiah the prophet commanded him, reading in the book the words of the LORD in the LORD’s house.
World English Bible (WEB)
Baruch the son of Neriah did according to all that Jeremiah the prophet commanded him, reading in the book the LORD’s words in the LORD’s house.
American Standard Version (ASV)
And Baruch the son of Neriah did according to all that Jeremiah the prophet commanded him, reading in the book the words of Jehovah in Jehovah’s house.
Bible in Basic English (BBE)
And Baruch, the son of Neriah, did as Jeremiah the prophet gave him orders to do, reading from the book the words of the Lord in the Lord's house.
Darby Translation (DBY)
And Baruch the son of Nerijah did according to all that the prophet Jeremiah commanded him, reading in the book the words of Jehovah in Jehovah's house.
Webster's Bible (WBS)
And Baruch the son of Neriah did according to all that Jeremiah the prophet commanded him, reading in the book the words of the LORD in the LORD'S house.
Young's Literal Translation (YLT)
And Baruch son of Neriah doth according to all that Jeremiah the prophet commanded him, to read in the book the words of Jehovah in the house of Jehovah.

Read in context

  1. 6ಆದದರಿಂದ ನೀನು ಹೋಗಿ ನನ್ನ ಬಾಯಿಂದ ಕೇಳಿ ನೀನು ಬರೆದ ಸುರಳಿಯಲ್ಲಿ ಕರ್ತನ ಆಲಯದೊಳಗೆ ಉಪವಾಸದ ದಿವಸದಲ್ಲಿ ಕರ್ತನ ವಾಕ್ಯಗಳನ್ನು ಜನರಿಗೆ ಕೇಳುವಂತೆ ಓದಿ ಹೇಳು ಮತ್ತು ತಮ್ಮ ಪಟ್ಟಣಗಳಿಂದ ಬರುವ ಯೆಹೂದದವರೆಲ್ಲರೂ ಕೇಳುವಂತೆಯೂ ಅವುಗಳನ್ನು ಓದಿ ಹೇಳಬೇಕು.
  2. 7ಒಂದು ವೇಳೆ ಅವರ ವಿಜ್ಞಾಪನೆ ಕರ್ತನ ಮುಂದೆ ಬಂದೀತು; ಅವರು ತಮ್ಮ ತಮ್ಮ ಕೆಟ್ಟ ಮಾರ್ಗಗಳನ್ನು ಬಿಟ್ಟು ತಿರುಗಿಕೊಂಡಾರು; ಕರ್ತನು ಈ ಜನರಿಗೆ ವಿರೋಧವಾಗಿ ಪ್ರಕಟಿಸಿರುವ ಕೋಪವೂ ಉರಿಯೂ ಅಪಾರವಾಗಿದೆ ಅಂದನು.
  3. 8ಆಗ ಪ್ರವಾದಿ ಯಾದ ಯೆರೆವಿಾಯನು ತನಗೆ ಆಜ್ಞಾಪಿಸಿದ್ದನ್ನೆಲ್ಲಾ ಬಾರೂಕನು ಮಾಡಿ ಕರ್ತನ ವಾಕ್ಯಗಳನ್ನು ಪುಸ್ತಕ ದಿಂದ ಕರ್ತನ ಆಲಯದಲ್ಲಿ ಓದಿದನು.
  4. 9ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾ ಕೀಮನ ಐದನೇ ವರುಷದ ಒಂಭತ್ತನೇ ತಿಂಗಳಲ್ಲಿ ಅವರು ಯೆರೂಸಲೇಮಿನಲ್ಲಿರುವ ಎಲ್ಲಾ ಜನರಿಗೂ ಯೆಹೂದದ ಪಟ್ಟಣಗಳಿಂದ ಯೆರೂಸಲೇಮಿಗೆ ಬಂದ ಜನರೆಲ್ಲರಿಗೂ ಕರ್ತನ ಸನ್ನಿಧಿಯಲ್ಲಿ ಉಪವಾಸವನ್ನು ಸಾರಿದರು.
  5. 10ಆಗ ಬಾರೂಕನು ಪುಸ್ತಕದಿಂದ ಯೆರೆ ವಿಾಯನ ವಾಕ್ಯಗಳನ್ನು ಕರ್ತನ ಆಲಯದಲ್ಲಿ ಲೇಖಕ ನಾದ ಶಾಫಾನನ ಮಗನಾಗಿರುವ ಗೆಮರ್ಯನ ಕೊಠಡಿ ಯಲ್ಲಿ, ಮೇಲಿನ ಅಂಗಳದಲ್ಲಿ, ಕರ್ತನ ಆಲಯದ ಹೊಸ ಬಾಗಿಲಿನ ಪ್ರವೇಶದಲ್ಲಿ ಎಲ್ಲಾ ಜನರ ಕಿವಿಗಳಲ್ಲಿ ಓದಿ ಹೇಳಿದನು.
Read all of Jeremiah 36

Cross references

Original words (Hebrew)

Jeremiah 36:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.