Jeremiah · chapter 36 · verse 9
Jeremiah 36:9 in Kannada
ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾ ಕೀಮನ ಐದನೇ ವರುಷದ ಒಂಭತ್ತನೇ ತಿಂಗಳಲ್ಲಿ ಅವರು ಯೆರೂಸಲೇಮಿನಲ್ಲಿರುವ ಎಲ್ಲಾ ಜನರಿಗೂ ಯೆಹೂದದ ಪಟ್ಟಣಗಳಿಂದ ಯೆರೂಸಲೇಮಿಗೆ ಬಂದ ಜನರೆಲ್ಲರಿಗೂ ಕರ್ತನ ಸನ್ನಿಧಿಯಲ್ಲಿ ಉಪವಾಸವನ್ನು ಸಾರಿದರು.
Yehoodada arasanaada yosheeyana maganaada yehoyaa keemana aidane varushada ombhattane tingalalli avaru yeroosaleminalliruva ellaa janarigoo yehoodada pattanagalinda yeroosalemige banda janarellarigoo kartana sannidhiyalli upavaasavannu saaridaru.
Jeremiah 36:9 in English
- King James Version (KJV)
- And it came to pass in the fifth year of Jehoiakim the son of Josiah king of Judah, in the ninth month, [that] they proclaimed a fast before the LORD to all the people in Jerusalem, and to all the people that came from the cities of Judah unto Jerusalem.
- World English Bible (WEB)
- Now in the fifth year of Jehoiakim the son of Josiah, king of Judah, in the ninth month, all the people in Jerusalem and all the people who came from the cities of Judah to Jerusalem, proclaimed a fast before the LORD.
- American Standard Version (ASV)
- Now it came to pass in the fifth year of Jehoiakim the son of Josiah, king of Judah, in the ninth month, that all the people in Jerusalem, and all the people that came from the cities of Judah unto Jerusalem, proclaimed a fast before Jehovah.
- Bible in Basic English (BBE)
- Now it came about in the fifth year of Jehoiakim, the son of Josiah, king of Judah, in the ninth month, that it was given out publicly that all the people in Jerusalem, and all the people who came from the towns of Judah to Jerusalem, were to keep from food before the Lord.
- Darby Translation (DBY)
- And it came to pass in the fifth year of Jehoiakim the son of Josiah, the king of Judah, in the ninth month, [that] they proclaimed a fast before Jehovah, for all the people in Jerusalem, and for all the people that came from the cities of Judah to Jerusalem.
- Webster's Bible (WBS)
- And it came to pass in the fifth year of Jehoiakim the son of Josiah king of Judah, in the ninth month, [that] they proclaimed a fast before the LORD to all the people in Jerusalem, and to all the people that came from the cities of Judah to Jerusalem.
- Young's Literal Translation (YLT)
- And it cometh to pass, in the fifth year of Jehoiakim son of Josiah king of Judah, in the ninth month, proclaimed a fast before Jehovah have all the people in Jerusalem, and all the people who are coming in from cities of Judah to Jerusalem;
Read in context
- 7ಒಂದು ವೇಳೆ ಅವರ ವಿಜ್ಞಾಪನೆ ಕರ್ತನ ಮುಂದೆ ಬಂದೀತು; ಅವರು ತಮ್ಮ ತಮ್ಮ ಕೆಟ್ಟ ಮಾರ್ಗಗಳನ್ನು ಬಿಟ್ಟು ತಿರುಗಿಕೊಂಡಾರು; ಕರ್ತನು ಈ ಜನರಿಗೆ ವಿರೋಧವಾಗಿ ಪ್ರಕಟಿಸಿರುವ ಕೋಪವೂ ಉರಿಯೂ ಅಪಾರವಾಗಿದೆ ಅಂದನು.
- 8ಆಗ ಪ್ರವಾದಿ ಯಾದ ಯೆರೆವಿಾಯನು ತನಗೆ ಆಜ್ಞಾಪಿಸಿದ್ದನ್ನೆಲ್ಲಾ ಬಾರೂಕನು ಮಾಡಿ ಕರ್ತನ ವಾಕ್ಯಗಳನ್ನು ಪುಸ್ತಕ ದಿಂದ ಕರ್ತನ ಆಲಯದಲ್ಲಿ ಓದಿದನು.
- 9ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾ ಕೀಮನ ಐದನೇ ವರುಷದ ಒಂಭತ್ತನೇ ತಿಂಗಳಲ್ಲಿ ಅವರು ಯೆರೂಸಲೇಮಿನಲ್ಲಿರುವ ಎಲ್ಲಾ ಜನರಿಗೂ ಯೆಹೂದದ ಪಟ್ಟಣಗಳಿಂದ ಯೆರೂಸಲೇಮಿಗೆ ಬಂದ ಜನರೆಲ್ಲರಿಗೂ ಕರ್ತನ ಸನ್ನಿಧಿಯಲ್ಲಿ ಉಪವಾಸವನ್ನು ಸಾರಿದರು.
- 10ಆಗ ಬಾರೂಕನು ಪುಸ್ತಕದಿಂದ ಯೆರೆ ವಿಾಯನ ವಾಕ್ಯಗಳನ್ನು ಕರ್ತನ ಆಲಯದಲ್ಲಿ ಲೇಖಕ ನಾದ ಶಾಫಾನನ ಮಗನಾಗಿರುವ ಗೆಮರ್ಯನ ಕೊಠಡಿ ಯಲ್ಲಿ, ಮೇಲಿನ ಅಂಗಳದಲ್ಲಿ, ಕರ್ತನ ಆಲಯದ ಹೊಸ ಬಾಗಿಲಿನ ಪ್ರವೇಶದಲ್ಲಿ ಎಲ್ಲಾ ಜನರ ಕಿವಿಗಳಲ್ಲಿ ಓದಿ ಹೇಳಿದನು.
- 11ಶಾಫಾನನ ಮಗನಾದ ಗೆಮ ರ್ಯನ ಮಗನಾದ ವಿಾಕಾಯನು ಕರ್ತನ ವಾಕ್ಯಗಳ ನ್ನೆಲ್ಲಾ ಆ ಪುಸ್ತಕದ ಮೇರೆಗೆ ಕೇಳಿದ ತರುವಾಯ ಅವನು ಅರಸನ ಮನೆಗೆ,
Cross references
- 2 Chronicles 20:3 2 ಪೂರ್ವಕಾಲವೃತ್ತಾಂತ 20:3ಆಗ ಯೆಹೋಷಾಫಾಟನು ಭಯಪಟ್ಟು ಕರ್ತನನ್ನು ಹುಡುಕಲು ನಿರ್ಣಯಿಸಿ ಕೊಂಡು ಸಮಸ್ತ ಯೆಹೂದದಲ್ಲಿ ಉಪವಾಸಮಾಡ ಬೇಕೆಂದು ಸಾರಿಸಿದನು.
- Jeremiah 36:22 ಯೆರೆಮೀಯ 36:22ಆಗ ಒಂಭತ್ತನೇ ತಿಂಗಳಲ್ಲಿ ಅರಸನು ಚಳಿಗಾಲದ ಮನೆಯಲ್ಲಿ ಕೂತುಕೊಂಡಿದ್ದನು; ಅವನ ಮುಂದೆ ಅಗ್ಗಿಷ್ಟಿಕೆಯಲ್ಲಿ ಬೆಂಕಿ ಉರಿಯುತ್ತಿತ್ತು.
- Esther 4:16 ಎಸ್ತೇರಳು 4:16ನಾನೂ ನನ್ನ ದಾಸಿಯರೂ ಹಾಗೆಯೇ ಉಪವಾಸ ಮಾಡುವೆವು. ಅನಂತರ ನಾನು ಆಜ್ಞೆ ವಿಾರಿ ಅರಸನ ಬಳಿಗೆ ಪ್ರವೇಶಿಸುವೆನು. ನಾನು ನಾಶವಾದರೆ ನಾಶವಾಗುವೆನು ಅಂದಳು.ಆಗ ಮೊರ್ದೆಕೈ ಹೊರಟು ಹೋಗಿ ಎಸ್ತೇರಳು ತನಗೆ ಆಜ್ಞಾಪಿಸಿದ್ದನ್ನೆಲ್ಲಾ ಮಾಡಿದನು.
- Jonah 3:5 ಯೋನ 3:5ಆಗ ನಿನೆವೆಯ ಮನು ಷ್ಯರು ದೇವರನ್ನು ನಂಬಿ ಉಪವಾಸವನ್ನು ಸಾರಿ ಅವ ರಲ್ಲಿ ದೊಡ್ಡವನು ಮೊದಲುಗೊಂಡು ಚಿಕ್ಕವನ ವರೆಗೂ ಗೋಣೀತಟ್ಟನ್ನು ಉಟ್ಟುಕೊಂಡರು.
- Joel 1:13 ಯೋವೇಲ 1:13ಯಾಜಕರೇ, ನಿಮ್ಮ ನಡುಕಟ್ಟಿಕೊಂಡು ಗೋಳಾ ಡಿರಿ; ಬಲಿಪೀಠದ ಸೇವಕರೇ, ಗೋಳಾಡಿರಿ; ನನ್ನ ದೇವರ ಸೇವಕರೇ, ಬಂದು ಗೋಣೀತಟ್ಟಿನಲ್ಲಿ ರಾತ್ರಿ ಯೆಲ್ಲಾ ಮಲಗಿರಿ, ಯಾಕಂದರೆ ಆಹಾರದರ್ಪಣೆಯೂ ಪಾನ ದರ್ಪಣೆಯೂ ನಿಮ್ಮ ದೇವರ ಆಲಯದಿಂದ ಹಿಂತೆಗೆಯಲ್ಪಟ್ಟಿವೆ.
- Leviticus 23:27 ಯಾಜಕಕಾಂಡ 23:27ಇದಲ್ಲದೆ ಈ ಏಳನೆಯ ತಿಂಗಳಿನ ಹತ್ತನೆಯ ದಿವಸವು ಪ್ರಾಯಶ್ಚಿತ್ತದ ದಿವಸವಾಗಿ ರುವದು; ಅದು ನಿಮಗೆ ಒಂದು ಪರಿಶುದ್ಧ ಸಭೆಯ ಕೂಟವಾಗಿರುವದು; ನೀವು ನಿಮ್ಮ ಪ್ರಾಣಗಳನ್ನು ಕುಂದಿಸಿ ಬೆಂಕಿಯಿಂದ ಮಾಡಿದ ಸಮರ್ಪಣೆಯನ್ನು ಕರ್ತನಿಗೆ ಅರ್ಪಿಸಬೇಕು.
- Isaiah 58:1–3 ಯೆಶಾಯ 58:1–3ಗಟ್ಟಿಯಾಗಿ ಕೂಗು, ಹಿಂತೆಗೆಯಬೇಡ. ತುತೂರಿಯಂತೆ ನಿನ್ನ ಸ್ವರವನ್ನೆತ್ತು, ನನ್ನ ಜನರಿಗೆ ಅವರ ದ್ರೋಹವನ್ನೂ ಯಾಕೋಬನ ಮನೆಯವರಿಗೆ ಅವರ ಪಾಪವನ್ನೂ ತೋರಿಸು. ಆದಾಗ್ಯೂ ಅವರು ನನ್ನನ್ನು ಪ್ರತಿನಿತ್ಯವೂ ಹುಡುಕು ತ್ತಾರೆ. ನನ್ನ ಮಾರ್ಗಗಳನ್ನು ತಿಳಿದುಕೊಳ್ಳುವದರಲ್ಲಿ ಸಂತೋಷಪಡುತ್ತಾರೆ. ತನ್ನ ದೇವರ ನ್ಯಾಯವನ್ನು ಬಿಡದೆ ನೀತಿಯನ್ನಾಚರಿಸುವ ಜನಾಂಗದ ಹಾಗೆಯೇ ನೀತಿಯುಳ್ಳ ನ್ಯಾಯಗಳನ್ನು ನನ್ನಿಂದ ಕೇಳುತ್ತಾರೆ. ದೇವರನ್ನು ಸವಿಾಪಿಸುವದರಲ್ಲಿ ಸಂತೋಷಿಸುತ್ತಾರೆ. ನಾವು ಉಪವಾಸ ಮಾಡಿದ್ದೇವೆ, ನೀನು ಯಾಕೆ ನೋಡುವದಿಲ್ಲ? ನಮ್ಮ ಪ್ರಾಣವನ್ನು ಕುಂದಿಸಲು ನೀನು ಗಮನಿಸದಿರುವದೇಕೆ ಎಂದು ಅವರು ಅಂದು ಕೊಳ್ಳುತ್ತಾರೆ; ಇಗೋ, ನಿಮ್ಮ ಉಪವಾಸದ ದಿನದಲ್ಲಿ ನಿಮ್ಮ ಇಷ್ಟವನ್ನು ತೀರಿಸುತ್ತೀರಿ ಮತ್ತು ನಿಮ್ಮ ಎಲ್ಲಾ ದುಡಿತವನ್ನು ನಿರ್ಬಂಧಿಸುತ್ತೀರಿ.
- Zechariah 7:5–6 ಜೆಕರ್ಯ 7:5–6ದೇಶದ ಜನರೆಲ್ಲರಿಗೂ ಯಾಜಕ ರಿಗೂ ಹೀಗೆ ಹೇಳು--ನೀವು ಈ ಎಪ್ಪತ್ತು ವರುಷಗಳು ಐದನೇ ಮತ್ತು ಏಳನೇ ತಿಂಗಳುಗಳಲ್ಲಿ ಉಪವಾಸ ಮಾಡಿ ದುಃಖಿಸಿದಾಗ ನನಗೆ ಏನಾದರೂ ಉಪವಾಸ ಮಾಡಿದ್ದೀರೋ? ನೀವು ಉಂಡು ಕುಡಿದಾಗ ನಿಮಗೆ ನೀವೇ ಉಂಡು ಕುಡಿದಿರಲ್ಲಾ?
- Joel 2:12–17 ಯೋವೇಲ 2:12–17ಹೀಗಿರುವದರಿಂದ ಈಗ ಕರ್ತನು ಅನ್ನುವದೇ ನಂದರೆ--ಪೂರ್ಣ ಹೃದಯದಿಂದಲೂ ಉಪವಾಸ ದಿಂದಲೂ ಅಳುವಿಕೆಯಿಂದಲೂ ಗೋಳಾಟದಿಂದ ಲೂ ನನ್ನ ಕಡೆಗೆ ತಿರುಗಿಕೊಳ್ಳಿರಿ. ನಿಮ್ಮ ಬಟ್ಟೆಗಳನ್ನಲ್ಲ, ನಿಮ್ಮ ಹೃದಯವನ್ನು ಹರಕೊಂಡು ನಿಮ್ಮ ದೇವರಾದ ಕರ್ತನ ಕಡೆಗೆ ತಿರುಗಿಕೊಳ್ಳಿರಿ; ಆತನು ದಯೆ ಕರುಣೆ ದೀರ್ಘಶಾಂತಿ ಮಹಾ ಕೃಪೆಯೂ ಉಳ್ಳವನಾಗಿ ಕೇಡಿಗೆ ಪಶ್ಚಾತ್ತಾಪಪಡುತ್ತಾನೆ. ಆತನು ತಿರುಗಿಕೊಂಡು ಪಶ್ಚಾತ್ತಾಪಪಟ್ಟು ತನ್ನ ಹಿಂದೆ ಆಶೀರ್ವಾದವನ್ನು ಅಂದರೆ ನಿಮ್ಮ ದೇವರಾದ ಕರ್ತನಿಗಾಗಿ ಆಹಾರ ದರ್ಪಣೆಯನ್ನೂ ಪಾನದರ್ಪಣೆಯನ್ನೂ ಉಳಿಸುವ ನೇನೋ ಯಾರು ಬಲ್ಲರು? ಚೀಯೋನಿನಲ್ಲಿ ಕೊಂಬು ಊದಿರಿ; ಉಪವಾಸವನ್ನು ಪರಿಶುದ್ಧ ಮಾಡಿರಿ; ಪವಿತ್ರ ಸಂಘವನ್ನು ಕರೆಯಿರಿ. ಜನರನ್ನು ಕೂಡಿಸಿರಿ, ಸಭೆಯನ್ನು ಪರಿಶುದ್ಧಮಾಡಿರಿ; ಹಿರಿಯರನ್ನು ಒಟ್ಟುಗೂಡಿಸಿರಿ, ಮಕ್ಕಳನ್ನೂ ಮೊಲೆ ಕೂಸುಗಳನ್ನೂ ಕೂಡಿಸಿರಿ; ಮದುಮಗನು ತನ್ನ ಕೊಠಡಿಯೊಳ ಗಿಂದಲೂ ಮದುಮಗಳು ತನ್ನ ಅರೆಯೊಳಗಿಂದಲೂ ಹೊರಡಲಿ. ಕರ್ತನ ಸೇವಕರಾದ ಯಾಜಕರು ಅಂಗಳಕ್ಕೂ ಬಲಿಪೀಠಕ್ಕೂ ನಡುವೆ ಅತ್ತು ಹೀಗೆ ಹೇಳಲಿ--ಓ ಕರ್ತನೇ, ನಿನ್ನ ಜನರನ್ನು ಕನಿಕರಿಸು, ಜನಾಂಗಗಳು ಅವರ ಮೇಲೆ ಆಳುವ ಹಾಗೆ ನಿನ್ನ ಬಾಧ್ಯತೆಯನ್ನು ನಿಂದೆಗೆ ಒಪ್ಪಿಸಬೇಡ; ಅವರ ದೇವರು ಎಲ್ಲಿ ಎಂದು ಅವರು ಜನಗಳಲ್ಲಿ ಯಾಕೆ ಹೇಳಬೇಕು?
- Nehemiah 9:1 ನೆಹೆಮೀಯ 9:1ಅದೇ ತಿಂಗಳಿನ ಇಪ್ಪತ್ತನಾಲ್ಕನೇ ದಿವಸದಲ್ಲಿ ಇಸ್ರಾಯೇಲ್ ಮಕ್ಕಳು ಉಪವಾಸ ಮಾಡಿ ಗೋಣೀತಟ್ಟನ್ನು ಉಟ್ಟುಕೊಂಡು ತಮ್ಮ ಮೇಲೆ ಧೂಳನ್ನು ಹಾಕಿಕೊಂಡು ನೆರೆದುಬಂದರು.
- Zechariah 8:19 ಜೆಕರ್ಯ 8:19ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ನಾಲ್ಕನೇ ತಿಂಗಳಿನ ಉಪವಾಸವು, ಐದನೆ ಯದು, ಏಳನೆಯದು, ಹತ್ತನೆಯದು, ಯೆಹೂದದ ಮನೆತನದವರಿಗೆ ಸಂತೋಷವೂ ಸಂಭ್ರಮವೂ ಆನಂದವಾದ ಹಬ್ಬಗಳೂ ಆಗುವವು; ಆದರೆ ಸತ್ಯ ವನ್ನೂ ಸಮಾಧಾನವನ್ನೂ ಪ್ರೀತಿಮಾಡಿರಿ.
- Jeremiah 36:1 ಯೆರೆಮೀಯ 36:1ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ನಾಲ್ಕನೇ ವರುಷದಲ್ಲಿ ಆದದ್ದೇನಂದರೆ--ಯೆರೆವಿಾಯ ನಿಗೆ ಕರ್ತನಿಂದ ಈ ವಾಕ್ಯ ಉಂಟಾಯಿತು, ಯಾವ ದಂದರೆ--
Original words (Hebrew)
- fifth · H2549חֲמִישִׁי chămîyshîy
- year · H8141שָׁנֶה shâneh
- Jehoiakim · H3079יְהוֹיָקִים Yᵉhôwyâqîym
- son · H1121בֵּן bên
- Josiah · H2977יֹאשִׁיָּה Yôʼshîyâh
- king · H4428מֶלֶךְ melek
- Judah · H3063יְהוּדָה Yᵉhûwdâh
- ninth · H8671תְּשִׁיעִי tᵉshîyʻîy
- month · H2320חֹדֶשׁ chôdesh
- proclaimed · H7121קָרָא qârâʼ
- fast · H6685צוֹם tsôwm
- before · H6440פָּנִים pânîym
- people · H5971עַם ʻam
- Jerusalem · H3389יְרוּשָׁלַ͏ִם Yᵉrûwshâlaim
- people · H5971עַם ʻam
- came · H935בּוֹא bôwʼ
- cities · H5892עִיר ʻîyr
- Judah · H3063יְהוּדָה Yᵉhûwdâh
- Jerusalem · H3389יְרוּשָׁלַ͏ִם Yᵉrûwshâlaim