Skip to content
ThuthiThuthiThuthi
Jeremiah · chapter 37 · verse 12

Jeremiah 37:12 in Kannada

ಯೆರೆವಿಾಯನು ಬೆನ್ಯಾವಿಾನನ ದೇಶಕ್ಕೆ ಹೋಗು ವದಕ್ಕೂ ಜನರ ಮಧ್ಯದಿಂದ ತನ್ನ ಪಾಲನ್ನು ತಕ್ಕೊಳ್ಳು ವದಕ್ಕೂ ಯೆರೂಸಲೇಮಿನಿಂದ ಹೊರಟನು.

Yereviాyanu benyaaviాnana deshakke hogu vadakkoo janara madhyadinda tanna paalannu takkollu vadakkoo yeroosalemininda horatanu.

Jeremiah 37:12 in English

King James Version (KJV)
Then Jeremiah went forth out of Jerusalem to go into the land of Benjamin, to separate himself thence in the midst of the people.
World English Bible (WEB)
then Jeremiah went out of Jerusalem to go into the land of Benjamin, to receive his portion there, in the middle of the people.
American Standard Version (ASV)
then Jeremiah went forth out of Jerusalem to go into the land of Benjamin, to receive his portion there, in the midst of the people.
Bible in Basic English (BBE)
Jeremiah went out of Jerusalem to go into the land of Benjamin, with the purpose of taking up his heritage there among the people.
Darby Translation (DBY)
that Jeremiah went forth out of Jerusalem to go into the land of Benjamin, to have his portion there among the people.
Webster's Bible (WBS)
Then Jeremiah went out of Jerusalem to go into the land of Benjamin, to separate himself thence in the midst of the people.
Young's Literal Translation (YLT)
that Jeremiah goeth out from Jerusalem to go [to] the land of Benjamin, to receive a portion thence in the midst of the people.

Read in context

  1. 10ನಿಮ್ಮ ಸಂಗಡ ಯುದ್ಧ ಮಾಡುವ ಕಸ್ದೀಯರ ಸೈನ್ಯವನ್ನೆಲ್ಲಾ ನೀವು ಹೊಡೆದಿ ದ್ದಾಗ್ಯೂ ಗಾಯಪಟ್ಟ ಮನುಷ್ಯರು ಮಾತ್ರ ಅವರೊಳಗೆ ಉಳಿದಿದ್ದಾಗ್ಯೂ ಅವರೇ ತಮ್ಮ ತಮ್ಮ ಡೇರೆಗಳಲ್ಲಿ ಎದ್ದು ಈ ಪಟ್ಟಣವನ್ನು ಬೆಂಕಿಯಿಂದ ಸುಡುವರು.
  2. 11ಕಸ್ದೀಯರ ದಂಡು ಫರೋಹನ ದಂಡಿನ ಭಯದ ನಿಮಿತ್ತ ಯೆರೂಸಲೇಮನ್ನು ಬಿಟ್ಟು ಹೋದಮೇಲೆ
  3. 12ಯೆರೆವಿಾಯನು ಬೆನ್ಯಾವಿಾನನ ದೇಶಕ್ಕೆ ಹೋಗು ವದಕ್ಕೂ ಜನರ ಮಧ್ಯದಿಂದ ತನ್ನ ಪಾಲನ್ನು ತಕ್ಕೊಳ್ಳು ವದಕ್ಕೂ ಯೆರೂಸಲೇಮಿನಿಂದ ಹೊರಟನು.
  4. 13ಆಗ ಅವನು ಬೆನ್ಯಾವಿಾನನ ಬಾಗಲಲ್ಲಿ ಇರುವಾಗ ಅಲ್ಲಿ ಹೆನನ್ಯನ ಮಗನಾದ ಶೆಲೆಮ್ಯನ ಮಗನಾದ ಇರೀಯ ನೆಂಬ ಪಹರೆಯ ನಾಯಕನು ಇದ್ದನು; ಇವನು ಪ್ರವಾದಿಯಾದ ಯೆರೆವಿಾಯನನ್ನು--ನೀನು ಕಸ್ದೀ ಯರ ಕಡೆಗೆ ಬೀಳುತ್ತಿ ಎಂದು ಹೇಳಿ ಹಿಡಿದನು.
  5. 14ಆದರೆ ಯೆರೆವಿಾಯನು ಹೇಳಿದ್ದೇನಂದರೆ--ಸುಳ್ಳು; ನಾನು ಕಸ್ದೀಯರ ಕಡೆಗೆ ಬೀಳುವವನಲ್ಲ ಅಂದನು. ಆದರೆ ಇರೀಯನು ಅವನಿಗೆ ಕಿವಿಗೊಡದೆ ಯೆರೆವಿಾ ಯನನ್ನು ಹಿಡಿದು ಪ್ರಧಾನರ ಬಳಿಗೆ ತಂದನು.
Read all of Jeremiah 37

Cross references

Original words (Hebrew)

Jeremiah 37:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.