Jeremiah · chapter 37 · verse 13
Jeremiah 37:13 in Kannada
ಆಗ ಅವನು ಬೆನ್ಯಾವಿಾನನ ಬಾಗಲಲ್ಲಿ ಇರುವಾಗ ಅಲ್ಲಿ ಹೆನನ್ಯನ ಮಗನಾದ ಶೆಲೆಮ್ಯನ ಮಗನಾದ ಇರೀಯ ನೆಂಬ ಪಹರೆಯ ನಾಯಕನು ಇದ್ದನು; ಇವನು ಪ್ರವಾದಿಯಾದ ಯೆರೆವಿಾಯನನ್ನು--ನೀನು ಕಸ್ದೀ ಯರ ಕಡೆಗೆ ಬೀಳುತ್ತಿ ಎಂದು ಹೇಳಿ ಹಿಡಿದನು.
Aaga avanu benyaaviాnana baagalalli iruvaaga alli henanyana maganaada shelemyana maganaada ireeya nemba pahareya naayakanu iddanu; ivanu pravaadiyaada yereviాyanannu--neenu kasdee yara kadege beelutti endu heli hididanu.
Jeremiah 37:13 in English
- King James Version (KJV)
- And when he was in the gate of Benjamin, a captain of the ward [was] there, whose name [was] Irijah, the son of Shelemiah, the son of Hananiah; and he took Jeremiah the prophet, saying, Thou fallest away to the Chaldeans.
- World English Bible (WEB)
- When he was in Benjamin’s gate, a captain of the guard was there, whose name was Irijah, the son of Shelemiah, the son of Hananiah; and he seized Jeremiah the prophet, saying, “You are defecting to the Chaldeans!”
- American Standard Version (ASV)
- And when he was in the gate of Benjamin, a captain of the ward was there, whose name was Irijah, the son of Shelemiah, the son of Hananiah; and he laid hold on Jeremiah the prophet, saying, Thou art falling away to the Chaldeans.
- Bible in Basic English (BBE)
- But when he was at the Benjamin door, a captain of the watch named Irijah, the son of Shelemiah, the son of Hananiah, who was stationed there, put his hand on Jeremiah the prophet, saying, You are going to give yourself up to the Chaldaeans.
- Darby Translation (DBY)
- And when he was in the gate of Benjamin, a captain of the guard was there whose name was Irijah, the son of Shelemiah, the son of Hananiah; and he laid hold on the prophet Jeremiah, saying, Thou art deserting to the Chaldeans.
- Webster's Bible (WBS)
- And when he was in the gate of Benjamin, a captain of the ward [was] there, whose name [was] Irijah, the son of Shelemiah, the son of Hananiah; and he took Jeremiah the prophet, saying, Thou fallest away to the Chaldeans.
- Young's Literal Translation (YLT)
- And it cometh to pass, he is at the gate of Benjamin, and there [is] a master of the ward — and his name is Irijah son of Shelemiah, son of Hananiah — and he catcheth Jeremiah the prophet, saying, 'Unto the Chaldeans thou art falling.'
Read in context
- 11ಕಸ್ದೀಯರ ದಂಡು ಫರೋಹನ ದಂಡಿನ ಭಯದ ನಿಮಿತ್ತ ಯೆರೂಸಲೇಮನ್ನು ಬಿಟ್ಟು ಹೋದಮೇಲೆ
- 12ಯೆರೆವಿಾಯನು ಬೆನ್ಯಾವಿಾನನ ದೇಶಕ್ಕೆ ಹೋಗು ವದಕ್ಕೂ ಜನರ ಮಧ್ಯದಿಂದ ತನ್ನ ಪಾಲನ್ನು ತಕ್ಕೊಳ್ಳು ವದಕ್ಕೂ ಯೆರೂಸಲೇಮಿನಿಂದ ಹೊರಟನು.
- 13ಆಗ ಅವನು ಬೆನ್ಯಾವಿಾನನ ಬಾಗಲಲ್ಲಿ ಇರುವಾಗ ಅಲ್ಲಿ ಹೆನನ್ಯನ ಮಗನಾದ ಶೆಲೆಮ್ಯನ ಮಗನಾದ ಇರೀಯ ನೆಂಬ ಪಹರೆಯ ನಾಯಕನು ಇದ್ದನು; ಇವನು ಪ್ರವಾದಿಯಾದ ಯೆರೆವಿಾಯನನ್ನು--ನೀನು ಕಸ್ದೀ ಯರ ಕಡೆಗೆ ಬೀಳುತ್ತಿ ಎಂದು ಹೇಳಿ ಹಿಡಿದನು.
- 14ಆದರೆ ಯೆರೆವಿಾಯನು ಹೇಳಿದ್ದೇನಂದರೆ--ಸುಳ್ಳು; ನಾನು ಕಸ್ದೀಯರ ಕಡೆಗೆ ಬೀಳುವವನಲ್ಲ ಅಂದನು. ಆದರೆ ಇರೀಯನು ಅವನಿಗೆ ಕಿವಿಗೊಡದೆ ಯೆರೆವಿಾ ಯನನ್ನು ಹಿಡಿದು ಪ್ರಧಾನರ ಬಳಿಗೆ ತಂದನು.
- 15ಆಗ ಪ್ರಧಾನರು ಯೆರೆವಿಾಯನ ಮೇಲೆ ಕೋಪಗೊಂಡು ಅವನನ್ನು ಹೊಡೆದು ಲೇಖಕನಾದ ಯೋನಾತಾನನ ಮನೆಯ ಬಂಧನದಲ್ಲಿ ಇಟ್ಟರು; ಯಾಕಂದರೆ ಅದನ್ನು ಸೆರೆಮನೆಯಾಗಿ ಮಾಡಿದ್ದರು.
Cross references
- Jeremiah 38:7 ಯೆರೆಮೀಯ 38:7ಆಗ ಅರಸನ ಮನೆಯಲ್ಲಿರುವ ಕಂಚುಕಿಯಾದ ಎಬೆದೆಲ್ಮೆಕನೆಂಬ ಕೂಷ್ಯನು ಯೆರೆವಿಾಯನನ್ನು ಅವರು ಕುಣಿಯಲ್ಲಿ ಹಾಕಿದರೆಂದು ಕೇಳಿದಾಗ ಅರಸನು ಬೆನ್ಯಾವಿಾನನ ಬಾಗಲಲ್ಲಿ ಕೂತಿರಲಾಗಿ,
- Zechariah 14:10 ಜೆಕರ್ಯ 14:10ದೇಶವೆಲ್ಲಾ ಗೆಬ ಮೊದಲುಗೊಂಡು ಯೆರೂಸ ಲೇಮಿನ ದಕ್ಷಿಣದಲ್ಲಿರುವ ರಿಮ್ಮೋನಿನ ವರೆಗೂ ಬೈಲಿನ ಹಾಗೆ ಮಾರ್ಪಡುವದು; ಅದು ಎತ್ತಲ್ಪಟ್ಟು ತನ್ನ ಸ್ಥಳ ದಲ್ಲಿ ಬೆನ್ಯಾವಿಾನನ ಬಾಗಲು ಮೊದಲುಗೊಂಡು ಮೊದಲನೇ ಬಾಗಲಿನ ಸ್ಥಳದ ವರೆಗೂ ಮೂಲೆ ಬಾಗಲಿನ ವರೆಗೂ ಹನನೇಲನ ಗೋಪುರ ಮೊದಲು ಗೊಂಡು ಅರಸನ ದ್ರಾಕ್ಷೇ ಅಲೆಗಳ ವರೆಗೂ ನಿವಾಸ ವಾಗುವದು.
- Acts 6:11 ಅಪೊಸ್ತಲರ ಕೃತ್ಯಗಳು 6:11ಅವರು ಸುಳ್ಳು ಸಾಕ್ಷಿ ಹೇಳುವ ಮನುಷ್ಯರನ್ನು ಸೇರಿಸಿಕೊಂಡು--ಇವನು ಮೋಶೆಗೆ ಮತ್ತು ದೇವರಿಗೆ ವಿರೋಧವಾಗಿ ದೂಷಣೆಯ ಮಾತುಗಳನ್ನು ಹೇಳುವದನ್ನು ನಾವು ಕೇಳಿದ್ದೇವೆ ಎಂದು ಅವರು ಹೇಳಿದರು.
- Acts 24:13 ಅಪೊಸ್ತಲರ ಕೃತ್ಯಗಳು 24:13ಇದಲ್ಲದೆ ಅವರು ಈಗ ನನ್ನ ಮೇಲೆ ತಪ್ಪುಹೊರಿಸುವವುಗಳು ನಿಜವೆಂದು ಸಿದ್ಧಾಂತಮಾಡಲಾರರು.
- Jeremiah 21:9 ಯೆರೆಮೀಯ 21:9ಈ ಪಟ್ಟಣದಲ್ಲಿ ನಿಲ್ಲು ವವನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯ ದಿಂದಲೂ ಸಾಯುವನು; ಆದರೆ ಹೊರಗೆ ಹೋಗಿ ನಿಮಗೆ ಮುತ್ತಿಗೆ ಹಾಕುವ ಕಸ್ದೀಯರ ಕಡೆಗೆ ಸೇರು ವವನು ಬದುಕುವನು;
- Luke 23:2 ಲೂಕನು 23:2ಅವರು ಆತನ ಮೇಲೆ ದೂರು ಹೇಳಲಾರಂಭಿಸಿ--ಈ ಮನುಷ್ಯನು ಜನಾಂಗವನ್ನು ತಪ್ಪು ದಾರಿಗೆ ನಡಿಸುವನಾಗಿ ತಾನೇ ಕ್ರಿಸ್ತನೆಂಬ ಅರಸನಾಗಿದ್ದನೆಂದೂ ಹೇಳಿ ಕೈಸರನಿಗೆ ಕಂದಾಯ ಕೊಡದಂತೆ ಇವನು ಅಡ್ಡಿ ಮಾಡುತ್ತಿರುವದನ್ನು ನಾವು ನೋಡಿದ್ದೇವೆಅಂದರು.
- Jeremiah 20:10 ಯೆರೆಮೀಯ 20:10ಅನೇಕರ ಚಾಡಿಯನ್ನು ಕೇಳಿದೆನು; ಸುತ್ತಲೂ ಭಯವದೆ--ತಿಳಿಸಿರಿ, ಆಗ ಅದನ್ನು ನಾವು ತಿಳಿಸುತ್ತೇವೆ ಎಂದು ಅನ್ನುತ್ತಾರೆ; ನನ್ನ ಆಪ್ತರೆಲ್ಲರೂ ನಾನು ಕುಂಟುವದನ್ನು ನೋಡಿಕೊಳ್ಳುತ್ತಾ--ಒಂದು ವೇಳೆ ಅವನು ಮೋಸ ಗೊಂಡಾನು; ಆಗ ನಾವು ಅವನನ್ನು ಗೆದ್ದು ಅವನಲ್ಲಿ ಮುಯ್ಯಿ ತೀರಿಸಿಕೊಳ್ಳುವೆವು ಅನ್ನುತ್ತಾರೆ.
- Acts 24:5–9 ಅಪೊಸ್ತಲರ ಕೃತ್ಯಗಳು 24:5–9ಯಾಕಂದರೆ ಇವನು ಉಪದ್ರವ ಕೊಡುವವನೂ ಪ್ರಪಂಚದ ಎಲ್ಲಾ ಕಡೆಗಳಲ್ಲಿರುವ ಎಲ್ಲಾ ಯೆಹೂದ್ಯರಲ್ಲಿ ದಂಗೆಯನ್ನು ಎಬ್ಬಿಸುವವನೂ ನಜರೇತಿನ ಪಂಗಡದವರ ಮುಖಂ ಡನೂ ಎಂದು ನಾವು ಕಂಡೆವು. ಇದಲ್ಲದೆ ದೇವಾ ಲಯವನ್ನು ಹೊಲೆ ಮಾಡುವದಕ್ಕೆ ಪ್ರಯತ್ನ ಮಾಡಿದ ಇವನನ್ನು ನಾವು ಹಿಡಿದುಕೊಂಡು ನಮ್ಮ ನ್ಯಾಯ ಪ್ರಮಾಣಕ್ಕನುಸಾರವಾಗಿ ವಿಚಾರಿಸಬೇಕೆಂದಿದ್ದೆವು. ಆದರೆ ಮುಖ್ಯನಾಯಕನಾದ ಲೂಸ್ಯನು ನಮ್ಮ ಬಳಿಗೆ ಬಂದು ಮಹಾ ಬಲಾತ್ಕಾರದಿಂದ ಅವನನ್ನು ನಮ್ಮ ಕೈಗಳಿಂದ ಬಿಡಿಸಿ, ನಾವು ಯಾವ ವಿಷಯಗಳಲ್ಲಿ ಅವನ ಮೇಲೆ ತಪ್ಪು ಹೊರಿಸುತ್ತೇವೋ ಅವೆಲ್ಲವುಗಳ ವಿಷಯವಾಗಿ ನೀನೇ ಸ್ವತಃ ಅವನನ್ನು ವಿಚಾರಿಸಿ ತಿಳುಕೊಳ್ಳುವಂತೆ ಅವನ ಮೇಲೆ ತಪ್ಪು ಹೊರಿಸು ವವರು ನಿನ್ನ ಬಳಿಗೆ ಬರಬೇಕೆಂದು ಅಪ್ಪಣೆ ಕೊಟ್ಟನು. ಅದೇ ಪ್ರಕಾರ ಇವೆಲ್ಲವುಗಳು ನಿಜವೆಂದು ಯೆಹೂ ದ್ಯರು ಸಹ ಸಮ್ಮತಿಸಿದರು ಅಂದನು.
- Jeremiah 38:1 ಯೆರೆಮೀಯ 38:1ಮತ್ತಾನನ ಮಗನಾದ ಶೆಫತ್ಯನೂ ಷಷ್ಹೂರನ ಮಗನಾದ ಗೆದಲ್ಯನೂ ಸೆಲ್ಯೆಮನ ಮಗನಾದ ಯೂಕಲನೂ ಮಲ್ಕೀಯನ ಮಗನಾದ ಪಷ್ಹೂರನೂ ಯೆರೆವಿಾಯನು ಜನರೆಲ್ಲರಿಗೆ ಹೇಳಿದ ಮಾತುಗಳನ್ನು ಕೇಳಿದರು; ಅವು ಯಾವವೆಂದರೆ--
- Jeremiah 18:18 ಯೆರೆಮೀಯ 18:18ಆಗ ಅವರು--ಬನ್ನಿರಿ, ಯೆರೆವಿಾಯನಿಗೆ ವಿರೋಧವಾಗಿ ಯುಕ್ತಿಯನ್ನು ಕಲ್ಪಿಸೋಣ; ಯಾಜಕ ನಿಂದ ನ್ಯಾಯಪ್ರಮಾಣವೂ ಜ್ಞಾನಿಯಿಂದ ಆಲೋಚ ನೆಯೂ ಪ್ರವಾದಿಯಿಂದ ವಾಕ್ಯವೂ ತಪ್ಪುವುದಿಲ್ಲ ಬನ್ನಿರಿ, ನಾಲಿಗೆಯಿಂದ ಅವನನ್ನು ಹೊಡೆಯೋಣ, ಅವನ ಮಾತುಗಳಲ್ಲಿ ಒಂದನ್ನಾದರೂ ಲಕ್ಷಿಸದೆ ಇರೋಣ ಎಂದು ಅವರು ಹೇಳಿದರು.
- 2 Corinthians 6:8 2 ಕೊರಿಂಥದವರಿಗೆ 6:8ಮಾನ ಅವಮಾನಗಳಿಂದ, ಕೀರ್ತಿ ಅಪಕೀರ್ತಿಗಳಿಂದ, ಕೂಡಿದವರಾಗಿದ್ದು ಮೋಸಗಾರರೆನಿಸಿಕೊಂಡರೂ ಸತ್ಯವಂತರೂ
- Jeremiah 28:14 ಯೆರೆಮೀಯ 28:14ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಾನು ಈ ಎಲ್ಲಾ ಜನಾಂಗಗಳ ಕುತ್ತಿಗೆಗಳ ಮೇಲೆ ಅವರು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಗೆ ಸೇವೆ ಮಾಡುವ ಹಾಗೆ ಕಬ್ಬಿಣದ ನೊಗವನ್ನು ಇಟ್ಟಿದ್ದೇನೆ; ಅವರು ಅವನಿಗೆ ಸೇವೆ ಮಾಡುವರು; ಭೂಮಿಯ ಮೃಗಗಳನ್ನು ಸಹ ಅವನಿಗೆ ಕೊಟ್ಟಿದ್ದೇನೆ.
Original words (Hebrew)
- gate · H8179שַׁעַר shaʻar
- Benjamin · H1144בִּנְיָמִין Binyâmîyn
- captain · H1167בַּעַל baʻal
- ward · H6488פְּקִדֻת pᵉqiduth
- name · H8034שֵׁם shêm
- Irijah · H3376יִרְאִיָּיה Yirʼîyâyh
- son · H1121בֵּן bên
- Shelemiah · H8018שֶׁלֶמְיָה Shelemyâh
- son · H1121בֵּן bên
- Hananiah · H2608חֲנַנְיָה Chănanyâh
- took · H8610תָּפַשׂ tâphas
- Jeremiah · H3414יִרְמְיָה Yirmᵉyâh
- prophet · H5030נָבִיא nâbîyʼ
- saying · H559אָמַר ʼâmar
- away · H5307נָפַל nâphal
- Chaldeans · H3778כַּשְׂדִּי Kasdîy