Jeremiah · chapter 37 · verse 14
Jeremiah 37:14 in Kannada
ಆದರೆ ಯೆರೆವಿಾಯನು ಹೇಳಿದ್ದೇನಂದರೆ--ಸುಳ್ಳು; ನಾನು ಕಸ್ದೀಯರ ಕಡೆಗೆ ಬೀಳುವವನಲ್ಲ ಅಂದನು. ಆದರೆ ಇರೀಯನು ಅವನಿಗೆ ಕಿವಿಗೊಡದೆ ಯೆರೆವಿಾ ಯನನ್ನು ಹಿಡಿದು ಪ್ರಧಾನರ ಬಳಿಗೆ ತಂದನು.
Aadare yereviాyanu heliddenandare--sullu; naanu kasdeeyara kadege beeluvavanalla andanu. Aadare ireeyanu avanige kivigodade yereviా yanannu hididu pradhaanara balige tandanu.
Jeremiah 37:14 in English
- King James Version (KJV)
- Then said Jeremiah, [It is] false; I fall not away to the Chaldeans. But he hearkened not to him: so Irijah took Jeremiah, and brought him to the princes.
- World English Bible (WEB)
- Then Jeremiah said, “That is false! I am not defecting to the Chaldeans.” But he didn’t listen to him; so Irijah seized Jeremiah, and brought him to the princes.
- American Standard Version (ASV)
- Then said Jeremiah, It is false; I am not falling away to the Chaldeans. But he hearkened not to him; so Irijah laid hold on Jeremiah, and brought him to the princes.
- Bible in Basic English (BBE)
- Then Jeremiah said, That is not true; I am not going to the Chaldaeans. But he would not give ear to him: so Irijah made him prisoner and took him to the rulers.
- Darby Translation (DBY)
- And Jeremiah said, It is false: I am not deserting to the Chaldeans. But he hearkened not to him; and Irijah laid hold on Jeremiah, and brought him to the princes.
- Webster's Bible (WBS)
- Then said Jeremiah, [It is] false; I fall not away to the Chaldeans. But he hearkened not to him: so Irijah took Jeremiah, and brought him to the princes.
- Young's Literal Translation (YLT)
- And Jeremiah saith, 'Falsehood — I am not falling unto the Chaldeans;' and he hath not hearkened unto him, and Irijah layeth hold on Jeremiah, and bringeth him in unto the heads,
Read in context
- 12ಯೆರೆವಿಾಯನು ಬೆನ್ಯಾವಿಾನನ ದೇಶಕ್ಕೆ ಹೋಗು ವದಕ್ಕೂ ಜನರ ಮಧ್ಯದಿಂದ ತನ್ನ ಪಾಲನ್ನು ತಕ್ಕೊಳ್ಳು ವದಕ್ಕೂ ಯೆರೂಸಲೇಮಿನಿಂದ ಹೊರಟನು.
- 13ಆಗ ಅವನು ಬೆನ್ಯಾವಿಾನನ ಬಾಗಲಲ್ಲಿ ಇರುವಾಗ ಅಲ್ಲಿ ಹೆನನ್ಯನ ಮಗನಾದ ಶೆಲೆಮ್ಯನ ಮಗನಾದ ಇರೀಯ ನೆಂಬ ಪಹರೆಯ ನಾಯಕನು ಇದ್ದನು; ಇವನು ಪ್ರವಾದಿಯಾದ ಯೆರೆವಿಾಯನನ್ನು--ನೀನು ಕಸ್ದೀ ಯರ ಕಡೆಗೆ ಬೀಳುತ್ತಿ ಎಂದು ಹೇಳಿ ಹಿಡಿದನು.
- 14ಆದರೆ ಯೆರೆವಿಾಯನು ಹೇಳಿದ್ದೇನಂದರೆ--ಸುಳ್ಳು; ನಾನು ಕಸ್ದೀಯರ ಕಡೆಗೆ ಬೀಳುವವನಲ್ಲ ಅಂದನು. ಆದರೆ ಇರೀಯನು ಅವನಿಗೆ ಕಿವಿಗೊಡದೆ ಯೆರೆವಿಾ ಯನನ್ನು ಹಿಡಿದು ಪ್ರಧಾನರ ಬಳಿಗೆ ತಂದನು.
- 15ಆಗ ಪ್ರಧಾನರು ಯೆರೆವಿಾಯನ ಮೇಲೆ ಕೋಪಗೊಂಡು ಅವನನ್ನು ಹೊಡೆದು ಲೇಖಕನಾದ ಯೋನಾತಾನನ ಮನೆಯ ಬಂಧನದಲ್ಲಿ ಇಟ್ಟರು; ಯಾಕಂದರೆ ಅದನ್ನು ಸೆರೆಮನೆಯಾಗಿ ಮಾಡಿದ್ದರು.
- 16ಯೆರೆವಿಾಯನು ನೆಲಮಾಳಿಗೆಯಲ್ಲಿಯೂ ಸಣ್ಣಕೋಣೆಯಲ್ಲಿಯೂ ಪ್ರವೇಶಿಸಿ ಬಹಳ ದಿವಸ ಅಲ್ಲಿ ಇದ್ದ ಮೇಲೆ ಅರಸನಾದ ಚಿದ್ಕೀಯನು
Cross references
- Psalm 52:1–2 ಕೀರ್ತನೆಗಳು 52:1–2ಓ ಪರಾಕ್ರಮಿಯೇ, ಕೆಟ್ಟತನದಲ್ಲಿ ನಿನ್ನ ಷ್ಟಕ್ಕೆ ನೀನೇ ಹೆಚ್ಚಳಪಡುವದು ಯಾಕೆ? ದೇವರ ಒಳ್ಳೇತನವು ಯಾವಾಗಲೂ ಇರುವದು. ಮೋಸ ಮಾಡುವ ಹದವಾದ ಕತ್ತಿಯ ಹಾಗೆ ನಿನ್ನ ನಾಲಿಗೆಯು ಕೇಡುಗಳನ್ನು ಕಲ್ಪಿಸುತ್ತದೆ.
- Psalm 27:12 ಕೀರ್ತನೆಗಳು 27:12ನನ್ನ ವೈರಿಗಳ ಇಷ್ಟಕ್ಕೆ ನನ್ನನ್ನು ಕೊಟ್ಟುಬಿಡಬೇಡ; ಸುಳ್ಳು ಸಾಕ್ಷಿಗಳೂ ಕ್ರೂರತ್ವದ ಶ್ವಾಸಬಿಡುವವರೂ ನನಗೆ ವಿರೋಧವಾಗಿ ಎದ್ದಿದ್ದಾರೆ.
- Jeremiah 40:4–6 ಯೆರೆಮೀಯ 40:4–6ಈಗ ಇಗೋ, ನಿನ್ನ ಕೈಗೆ ಹಾಕಿದ ಬೇಡಿಗಳನ್ನು ಈ ದಿವಸ ತೆಗೆಸಿದ್ದೇನೆ. ನನ್ನ ಸಂಗಡ ಬಾಬೆಲಿಗೆ ಬರುವದಕ್ಕೆ ನಿನಗೆ ಒಳ್ಳೇದೆಂದು ತೋಚಿದರೆ ಬಾ. ನಾನು ನಿನ್ನನ್ನು ಚೆನ್ನಾಗಿ ನೋಡಿಕೊಳ್ಳುವೆನು; ಆದರೆ ನನ್ನ ಸಂಗಡ ಬಾಬೆಲಿಗೆ ಬರುವದಕ್ಕೆ ನಿನಗೆ ಕೆಟ್ಟದ್ದೆಂದು ತೋಚಿದರೆ ಅದನ್ನು ಬಿಡು. ಇಗೋ ದೇಶವೆಲ್ಲಾ ನಿನ್ನ ಮುಂದೆ ಅದೆ; ಎಲ್ಲಿ ಹೋಗುವದಕ್ಕೆ ನಿನಗೆ ಒಳ್ಳೆಯದೆಂದೂ ಸರಿಯೆಂದೂ ಕಾಣುತ್ತದೋ ಅಲ್ಲಿಗೆ ಹೋಗು ಅಂದನು. ಯೆರೆವಿಾಯನು ಇನ್ನು ಹಿಂತಿ ರುಗದೆ ಇರುವಾಗ ನೆಬೂಜರದಾನನು ಹೇಳಿದ್ದೇ ನಂದರೆ--ಬಾಬೆಲಿನ ಅರಸನು ಯೆಹೂದದ ಪಟ್ಟಣ ಗಳ ಮೇಲೆ ಅಧಿಕಾರಿಯಾಗಿ ಇಟ್ಟ ಶಾಫಾನನ ಮಗ ನಾದ ಅಹೀಕಾಮನ ಮಗನಾದ ಗೆದಲ್ಯನ ಬಳಿಗೆ ತಿರುಗಿಕೋ, ಅವನ ಸಂಗಡ ಜನರೊಳಗೆ ವಾಸ ಮಾಡು; ಇಲ್ಲವೆ ಎಲ್ಲಿ ಹೋಗುವದಕ್ಕೆ ನಿನಗೆ ಸರಿಯಾಗಿ ಕಾಣುತ್ತದೋ ಅಲ್ಲಿಗೆ ಹೋಗು ಅಂದನು. ಆಗ ಕಾವಲಿನವರ ಅಧಿಪತಿಯು ಅವನಿಗೆ ಆಹಾರವನ್ನೂ ಬಹುಮಾನವನ್ನೂ ಕೊಟ್ಟು ಕಳುಹಿಸಿಬಿಟ್ಟನು. ಯೆರೆ ವಿಾಯನು ಅಹೀಕಾಮನ ಮಗನಾದ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಹೋಗಿ ದೇಶದಲ್ಲಿ ಉಳಿದ ಜನರ ಸಂಗಡ ಅವನ ಬಳಿಯಲ್ಲಿ ವಾಸಮಾಡಿದನು.
- Matthew 5:11–12 ಮತ್ತಾಯನು 5:11–12ನನ್ನ ನಿಮಿತ್ತವಾಗಿ ಜನರು ನಿಮ್ಮನ್ನು ದೂಷಿಸಿ ಹಿಂಸಿಸಿ ನಿಮಗೆ ವಿರೋಧವಾಗಿ ಎಲ್ಲಾ ತರದ ಕೆಟ್ಟದ್ದನ್ನು ಸುಳ್ಳಾಗಿ ಹೇಳಿದರೆ ನೀವು ಧನ್ಯರು. ಸಂತೋಷಿಸಿರಿ, ಅತಿ ಉಲ್ಲಾಸದಿಂದಿರ್ರಿ; ಯಾಕಂದರೆ ಪರಲೋಕದಲ್ಲಿ ನಿಮ್ಮ ಪ್ರತಿಫಲವು ದೊಡ್ಡದಾಗಿದೆ; ನಿಮಗಿಂತ ಮುಂಚೆ ಇದ್ದ ಪ್ರವಾದಿ ಗಳನ್ನು ಅವರು ಹೀಗೆಯೇ ಹಿಂಸಿಸಿದರಲ್ಲಾ.
- Nehemiah 6:8 ನೆಹೆಮೀಯ 6:8ಆಗ ನಾನು--ನೀನು ಹೇಳಿದ ಕಾರ್ಯಗಳಲ್ಲಿ ಯಾವದೂ ಮಾಡಿದ್ದಿಲ್ಲ. ನೀನು ಅವುಗಳನ್ನು ನಿನ್ನ ಸ್ವಂತ ಹೃದಯದಲ್ಲಿ ಕಲ್ಪಿಸುತ್ತಾ ಇದ್ದೀ ಎಂದು ಹೇಳಿಕಳುಹಿಸಿದೆನು.
- 1 Peter 4:14–16 1 ಪೇತ್ರನು 4:14–16ನೀವು ಕ್ರಿಸ್ತನ ಹೆಸರಿನ ನಿಮಿತ್ತ ನಿಂದೆಗೆ ಗುರಿಯಾದರೆ ಸಂತೋಷಪಡಿರಿ; ಯಾಕಂದರೆ ಮಹಿಮೆ ಯುಳ್ಳ ದೇವರ ಆತ್ಮನು ನಿಮ್ಮ ಮೇಲೆ ನೆಲೆಗೊಂಡಿ ದ್ದಾನಲ್ಲಾ. ಅವರ ವಿಷಯದಲ್ಲಿ ಆತನು ದೂಷಿಸ ಲ್ಪಡುತ್ತಾನೆ; ಆದರೆ ನಿಮ್ಮ ವಿಷಯದಲ್ಲಿ ಆತನು ಮಹಿಮೆ ಹೊಂದುತ್ತಾನೆ. ನಿಮ್ಮಲ್ಲಿ ಯಾವನಾದರೂ ಕೊಲೆಗಾರನು ಕಳ್ಳನು ದುಷ್ಟನು ಪರರಕಾರ್ಯಗಳಲ್ಲಿ ತಲೆಹಾಕುವವನು ಆಗಿದ್ದು ಬಾಧೆಯನ್ನನುಭವಿಸ ಬಾರದು. ಕ್ರೈಸ್ತನಾಗಿ ಬಾಧೆಪಟ್ಟರೆ ಅವನು ನಾಚಿಕೆ ಪಡದೆ ಅದರಲ್ಲಿಯೇ ದೇವರನ್ನು ಘನಪಡಿಸಲಿ.
- Psalm 35:11 ಕೀರ್ತನೆಗಳು 35:11ಸುಳ್ಳು ಸಾಕ್ಷಿಗಳು ಎದ್ದು ನಾನು ತಿಳಿಯದವುಗಳನ್ನು ನನ್ನ ಮೇಲೆ ಹೊರಿಸಿ ದರು.
- Luke 6:26 ಲೂಕನು 6:26ಎಲ್ಲಾ ಜನರು ನಿಮ್ಮ ವಿಷಯದಲ್ಲಿ ಒಳ್ಳೇದಾಗಿ ಮಾತನಾಡಿದರೆ ನಿಮಗೆ ಅಯ್ಯೋ! ಅವರ ಪಿತೃಗಳು ಸುಳ್ಳು ಪ್ರವಾದಿಗಳಿಗೆ ಹಾಗೆಯೇ ಮಾಡಿದರು.
- 1 Peter 3:16 1 ಪೇತ್ರನು 3:16ಒಳ್ಳೇಮನಸ್ಸಾಕ್ಷಿ ಯುಳ್ಳವರಾಗಿರ್ರಿ; ಆಗ ನೀವು ಕೆಟ್ಟದ್ದನ್ನು ಮಾಡುವವ ರೆಂದು ನಿಮ್ಮ ವಿಷಯವಾಗಿ ಕೆಟ್ಟದ್ದಾಗಿ ಮಾತನಾಡಿ ಕ್ರಿಸ್ತನಲ್ಲಿರುವ ನಿಮ್ಮ ಒಳ್ಳೇ ನಡವಳಿಕೆಯ ವಿಷಯವಾಗಿ ಸುಳ್ಳಾಗಿ ದೂರು ಹೇಳುವವರು ನಾಚಿಕೆಪಡುವವರು.
- Luke 6:22–23 ಲೂಕನು 6:22–23ಮನುಷ್ಯಕುಮಾರನ ನಿಮಿತ್ತ ಜನರು ನಿಮ್ಮನ್ನು ಹಗೆಮಾಡಿ ನಿಮ್ಮನ್ನು ಬಹಿಷ್ಕರಿಸಿ ನಿಂದಿಸಿ ನಿಮ್ಮ ಹೆಸರನ್ನು ಕೆಟ್ಟದ್ದೆಂದು ತೆಗೆದುಹಾಕಿದರೆ ನೀವು ಧನ್ಯರು. ಆ ದಿನದಲ್ಲಿ ನೀವು ಸಂತೋಷ ಪಡಿರಿ. ಉಲ್ಲಾಸದಿಂದ ಕುಣಿದಾಡಿರಿ; ಯಾಕಂದರೆ ಇಗೋ, ಪರಲೋಕದಲ್ಲಿ ನಿಮ್ಮ ಬಹುಮಾನವು ದೊಡ್ಡದು; ಅವರ ಪಿತೃಗಳು ಪ್ರವಾದಿಗಳಿಗೆ ಅದೇ ರೀತಿಯಲ್ಲಿ ಮಾಡಿದರು.
Original words (Hebrew)
- said · H559אָמַר ʼâmar
- Jeremiah · H3414יִרְמְיָה Yirmᵉyâh
- false · H8267שֶׁקֶר sheqer
- away · H5307נָפַל nâphal
- Chaldeans · H3778כַּשְׂדִּי Kasdîy
- hearkened · H8085שָׁמַע shâmaʻ
- Irijah · H3376יִרְאִיָּיה Yirʼîyâyh
- took · H8610תָּפַשׂ tâphas
- Jeremiah · H3414יִרְמְיָה Yirmᵉyâh
- brought · H935בּוֹא bôwʼ
- princes · H8269שַׂר sar