Jeremiah · chapter 37 · verse 15
Jeremiah 37:15 in Kannada
ಆಗ ಪ್ರಧಾನರು ಯೆರೆವಿಾಯನ ಮೇಲೆ ಕೋಪಗೊಂಡು ಅವನನ್ನು ಹೊಡೆದು ಲೇಖಕನಾದ ಯೋನಾತಾನನ ಮನೆಯ ಬಂಧನದಲ್ಲಿ ಇಟ್ಟರು; ಯಾಕಂದರೆ ಅದನ್ನು ಸೆರೆಮನೆಯಾಗಿ ಮಾಡಿದ್ದರು.
Aaga pradhaanaru yereviాyana mele kopagondu avanannu hodedu lekhakanaada yonaataanana maneya bandhanadalli ittaru; yaakandare adannu seremaneyaagi maadiddaru.
Jeremiah 37:15 in English
- King James Version (KJV)
- Wherefore the princes were wroth with Jeremiah, and smote him, and put him in prison in the house of Jonathan the scribe: for they had made that the prison.
- World English Bible (WEB)
- The princes were angry with Jeremiah, and struck him, and put him in prison in the house of Jonathan the scribe; for they had made that the prison.
- American Standard Version (ASV)
- And the princes were wroth with Jeremiah, and smote him, and put him in prison in the house of Jonathan the scribe; for they had made that the prison.
- Bible in Basic English (BBE)
- And the rulers were angry with Jeremiah, and gave him blows and put him in prison in the house of Jonathan the scribe: for they had made that the prison.
- Darby Translation (DBY)
- And the princes were wroth with Jeremiah, and smote him, and put him in the place of confinement in the house of Jonathan the scribe: for they had made that the prison.
- Webster's Bible (WBS)
- Wherefore the princes were wroth with Jeremiah, and beat him, and put him in prison in the house of Jonathan the scribe: for they had made that the prison.
- Young's Literal Translation (YLT)
- and the heads are wroth against Jeremiah, and have smitten him, and put him in the prison-house — the house of Jonathan the scribe, for it they had made for a prison-house.
Read in context
- 13ಆಗ ಅವನು ಬೆನ್ಯಾವಿಾನನ ಬಾಗಲಲ್ಲಿ ಇರುವಾಗ ಅಲ್ಲಿ ಹೆನನ್ಯನ ಮಗನಾದ ಶೆಲೆಮ್ಯನ ಮಗನಾದ ಇರೀಯ ನೆಂಬ ಪಹರೆಯ ನಾಯಕನು ಇದ್ದನು; ಇವನು ಪ್ರವಾದಿಯಾದ ಯೆರೆವಿಾಯನನ್ನು--ನೀನು ಕಸ್ದೀ ಯರ ಕಡೆಗೆ ಬೀಳುತ್ತಿ ಎಂದು ಹೇಳಿ ಹಿಡಿದನು.
- 14ಆದರೆ ಯೆರೆವಿಾಯನು ಹೇಳಿದ್ದೇನಂದರೆ--ಸುಳ್ಳು; ನಾನು ಕಸ್ದೀಯರ ಕಡೆಗೆ ಬೀಳುವವನಲ್ಲ ಅಂದನು. ಆದರೆ ಇರೀಯನು ಅವನಿಗೆ ಕಿವಿಗೊಡದೆ ಯೆರೆವಿಾ ಯನನ್ನು ಹಿಡಿದು ಪ್ರಧಾನರ ಬಳಿಗೆ ತಂದನು.
- 15ಆಗ ಪ್ರಧಾನರು ಯೆರೆವಿಾಯನ ಮೇಲೆ ಕೋಪಗೊಂಡು ಅವನನ್ನು ಹೊಡೆದು ಲೇಖಕನಾದ ಯೋನಾತಾನನ ಮನೆಯ ಬಂಧನದಲ್ಲಿ ಇಟ್ಟರು; ಯಾಕಂದರೆ ಅದನ್ನು ಸೆರೆಮನೆಯಾಗಿ ಮಾಡಿದ್ದರು.
- 16ಯೆರೆವಿಾಯನು ನೆಲಮಾಳಿಗೆಯಲ್ಲಿಯೂ ಸಣ್ಣಕೋಣೆಯಲ್ಲಿಯೂ ಪ್ರವೇಶಿಸಿ ಬಹಳ ದಿವಸ ಅಲ್ಲಿ ಇದ್ದ ಮೇಲೆ ಅರಸನಾದ ಚಿದ್ಕೀಯನು
- 17ಅವನನ್ನು ಹೊರಗೆ ತನ್ನ ಮನೆಯಲ್ಲಿ ಕರತರಿಸಿ--ರಹಸ್ಯವಾಗಿ ಕರ್ತನಿಂದ ವಾಕ್ಯ ಉಂಟೋ ಎಂದು ಅವನನ್ನು ಕೇಳಿದನು; ಉಂಟು ಎಂದು ಯೆರೆವಿಾಯನು ಹೇಳಿ ರಹಸ್ಯವಾಗಿ ನೀನು ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವಿ ಅಂದನು.
Cross references
- Jeremiah 38:26 ಯೆರೆಮೀಯ 38:26ನೀನು ಅವರಿಗೆ--ನನ್ನನ್ನು ತಿರುಗಿ ಯೋನಾತಾನನ ಮನೆಯಲ್ಲಿ ಸಾಯುವ ಹಾಗೆ ತಕ್ಕೊಂಡು ಹೋಗ ಬೇಡವೆಂದು ಅರಸನ ಮುಂದೆ ಬಿನ್ನಹ ಮಾಡಿದೆನೆಂದು ಹೇಳು ಅಂದನು.
- Matthew 21:35 ಮತ್ತಾಯನು 21:35ಆಗ ಒಕ್ಕಲಿಗರು ಅವನ ಸೇವಕರನ್ನು ಹಿಡಿದು ಒಬ್ಬನನ್ನು ಹೊಡೆದು ಇನ್ನೊಬ್ಬ ನನ್ನು ಕೊಂದು ಹಾಕಿದರು. ಮತ್ತೊಬ್ಬನ ಮೇಲೆ ಕಲ್ಲೆಸೆದರು.
- Jeremiah 26:16 ಯೆರೆಮೀಯ 26:16ಆಗ ಪ್ರಧಾನರೂ ಜನರೆಲ್ಲರೂ ಯಾಜಕರಿಗೂ ಪ್ರವಾದಿಗಳಿಗೂ--ಈ ಮನುಷ್ಯನು ಮರಣದ ನಿರ್ಣ ಯಕ್ಕೆ ತಕ್ಕವನಲ್ಲ; ನಮ್ಮ ದೇವರಾದ ಕರ್ತನ ಹೆಸರಿ ನಲ್ಲಿ ನಮ್ಮ ಸಂಗಡ ಮಾತನಾಡಿದ್ದಾನೆ ಅಂದರು.
- 2 Chronicles 18:26 2 ಪೂರ್ವಕಾಲವೃತ್ತಾಂತ 18:26ಅರಸನು ಹೇಳು ವದೇನಂದರೆ--ನೀವು ಇವನನ್ನು ಸೆರೆಮನೆಯಲ್ಲಿಟ್ಟು ನಾನು ಸಮಾಧಾನವಾಗಿ ಬರುವ ಮಟ್ಟಿಗೂ ಅವನಿಗೆ ಬಾಧೆಯ ರೊಟ್ಟಿಯನ್ನೂ ಬಾಧೆಯ ನೀರನ್ನೂ ತಿನ್ನಲು ಕೊಡಿರಿ ಅಂದನು.
- 2 Chronicles 16:10 2 ಪೂರ್ವಕಾಲವೃತ್ತಾಂತ 16:10ಆಗ ಆಸನು ಪ್ರವಾದಿಯ ಮೇಲೆ ಕೋಪಗೊಂಡು ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು. ಅವನ ಮಾತು ಗಳ ನಿಮಿತ್ತ ಅವನ ಮೆಲೆ ರೌದ್ರವುಳ್ಳವನಾಗಿದ್ದನು. ಇದಲ್ಲದೆ ಅದೇ ಕಾಲದಲ್ಲಿ ಆಸನು ಜನರಲ್ಲಿ ಕೆಲವ ರನ್ನು ಬಾಧಿಸಿದನು.
- Acts 5:18 ಅಪೊಸ್ತಲರ ಕೃತ್ಯಗಳು 5:18ಅಪೊಸ್ತಲ ರನ್ನು ಹಿಡಿದು ಅವರನ್ನು ಸಾಮಾನ್ಯ ಸೆರೆಯಲ್ಲಿಟ್ಟರು.
- Genesis 39:20 ಆದಿಕಾಂಡ 39:20ಆಗ ಯೋಸೇಫನ ಯಜಮಾನನು ಅವನನ್ನು ಹಿಡುಕೊಂಡು ರಾಜನ ಕೈದಿಗಳು ಬಂಧಿಸಲ್ಪಡುವ ಸೆರೆಮನೆಯಲ್ಲಿ ಹಾಕಿದನು. ಯೋಸೇಫನು ಆ ಸೆರೆಮನೆಯಲ್ಲಿದ್ದನು.
- Jeremiah 20:1–3 ಯೆರೆಮೀಯ 20:1–3ಯೆರೆವಿಾಯನು ಈ ಮಾತುಗಳನ್ನು ಪ್ರವಾದಿಸಲಾಗಿ ಕರ್ತನ ಆಲಯದಲ್ಲಿ ಮುಖ್ಯ ಅಧಿಕಾರಿಯಾಗಿದ್ದ ಯಾಜಕನಾದ ಇಮ್ಮೇರನ ಮಗನಾದ ಪಷ್ಹೂರನು ಕೇಳಿದನು. ಆಗ ಪಷ್ಹೂರನು ಪ್ರವಾದಿಯಾದ ಯೆರೆವಿಾಯನನ್ನು ಹೊಡೆದು ಅವನನ್ನು ಕರ್ತನ ಆಲಯದ ಬಳಿಯಲ್ಲಿದ್ದ ಬೆನ್ಯಾವಿಾ ನನ ಮೇಲ್ಭಾಗಲಲ್ಲಿದ್ದ ಕೋಳದಲ್ಲಿ ಹಾಕಿಸಿದನು. ಮರುದಿನದಲ್ಲಿ ಆದದ್ದೇನಂದರೆ, ಪಷ್ಹೂರನು ಯೆರೆವಿಾಯನನ್ನು ಕೋಳದಿಂದ ಬಿಡಿಸಿದನು. ಆಗ ಯೆರೆವಿಾಯನು ಅವನಿಗೆ--ಕರ್ತನು ನಿನಗೆ ಇನ್ನು ಪಷ್ಹೂರನೆಂಬ ಹೆಸರಿನಿಂದಲ್ಲ, ಮಾಗೋರ್ ಮಿಸ್ಸಾ ಬೀಬ್ನೆಂದು ಕರೆಯುತ್ತಾನೆಂದು ಹೇಳಿದನು.
- Luke 20:10–11 ಲೂಕನು 20:10–11ಫಲ ಕಾಲದಲ್ಲಿ ಅವನು ತನಗೆ ಬರಬೇಕಾಗಿದ್ದ ದ್ರಾಕ್ಷೇ ತೊಟದ ಫಲವನ್ನು ಕೊಡುವಂತೆ ಅವನು ತನ್ನ ಆಳನ್ನು ಅವರ ಬಳಿಗೆ ಕಳುಹಿಸಿಕೊಟ್ಟನು. ಆದರೆ ಆ ಒಕ್ಕಲಿಗರು ಅವನನ್ನು ಹೊಡೆದು ಬರಿದಾಗಿ ಕಳುಹಿಸಿಬಿಟ್ಟರು. ಅವನು ಇನ್ನೊಬ್ಬ ಆಳನ್ನು ತಿರಿಗಿ ಕಳುಹಿಸಿದನು. ಅವರು ಅವನನ್ನು ಸಹ ಹೊಡೆದು ಅವಮಾನಪಡಿಸಿ ಬರಿದಾಗಿ ಕಳುಹಿಸಿಬಿಟ್ಟರು.
- Jeremiah 37:20 ಯೆರೆಮೀಯ 37:20ಅರಸನಾದ ನನ್ನೊ ಡೆಯನೇ, ನನ್ನ ವಿಜ್ಞಾಪನೆ ನಿನ್ನ ಮುಂದೆ ಅಂಗೀ ಕಾರವಾಗಲಿ, ಲೇಖಕನಾದ ಯೋನಾತಾನನ ಮನೆ ಯಲ್ಲಿ ನಾನು ಸಾಯದ ಹಾಗೆ ನನ್ನನ್ನು ತಿರುಗಿ ಕಳುಹಿಸಬೇಡ ಅಂದನುಆಗ ಅರಸನಾದ ಚಿದ್ಕೀ ಯನು ಯೆರೆವಿಾಯನನ್ನು ಸೆರೆಮನೆಯ ಅಂಗಳದಲ್ಲಿ ಇರಿಸಬೇಕೆಂದೂ ಪಟ್ಟಣದಲ್ಲಿರುವ ರೊಟ್ಟಿಯೆಲ್ಲಾ ಮುಗಿದು ಹೋಗುವ ವರೆಗೆ ಅವನಿಗೆ ರೊಟ್ಟಿಗಾರರ ಅಂಗಡಿಯಿಂದ ದಿನಕ್ಕೆ ಒಂದು ತುಂಡು ರೊಟ್ಟಿಕೊಡ ಬೇಕೆಂದೂ ಆಜ್ಞಾಪಿಸಿದನು; ಹಾಗೆಯೇ ಯೆರೆವಿಾ ಯನು ಸೆರೆಮನೆಯ ಅಂಗಳದಲ್ಲಿ ವಾಸಿಸಿದನು.
- Luke 22:64 ಲೂಕನು 22:64ಇದಲ್ಲದೆ ಅವರು ಆತನ ಕಣ್ಣುಕಟ್ಟಿ ಆತನ ಮುಖದ ಮೇಲೆ ಹೊಡೆದು ಆತನಿಗೆ--ನಿನ್ನನ್ನು ಹೊಡೆದವರು ಯಾರು? ಪ್ರವಾ ದನೆ ಹೇಳು ಎಂದು ಕೇಳಿದರು.
- Acts 16:22–24 ಅಪೊಸ್ತಲರ ಕೃತ್ಯಗಳು 16:22–24ಸಮೂಹವು ಒಟ್ಟಾಗಿ ಕೂಡಿ ಅವರಿಗೆ ವಿರೋಧವಾಗಿ ಎದ್ದಾಗ ನ್ಯಾಯಾಧಿಪತಿಗಳು ಅವರ ವಸ್ತ್ರಗಳನ್ನು ಹರಿದು ಅವರನ್ನು ಹೊಡೆಯುವಂತೆ ಅಪ್ಪಣೆಕೊಟ್ಟರು. ಅವರನ್ನು ಬಹಳವಾಗಿ ಹೊಡೆಸಿದ ಮೇಲೆ ಅವರನ್ನು ಭದ್ರವಾಗಿ ಕಾಯಬೇಕೆಂದು ಸೆರೆಮನೆಯ ಅಧಿಕಾರಿಗೆ ಖಂಡಿತವಾಗಿ ಆಜ್ಞಾಪಿಸಿ ಸೆರೆಮನೆಯೊಳಗೆ ಹಾಕಿದರು. ಅವನು ಅಂಥಾ ಒಂದು ಜವಾಬ್ದಾರಿಕೆಯನ್ನು ಹೊಂದಿ ಅವರನ್ನು ಸೆರೆಯ ಒಳಭಾಗಕ್ಕೆ ದೂಡಿ ಅವರ ಕಾಲುಗಳಿಗೆ ಕೋಳವನ್ನು ಹಾಕಿ ಬಿಗಿಸಿದನು.