Skip to content
ThuthiThuthiThuthi
Jeremiah · chapter 37 · verse 16

Jeremiah 37:16 in Kannada

ಯೆರೆವಿಾಯನು ನೆಲಮಾಳಿಗೆಯಲ್ಲಿಯೂ ಸಣ್ಣಕೋಣೆಯಲ್ಲಿಯೂ ಪ್ರವೇಶಿಸಿ ಬಹಳ ದಿವಸ ಅಲ್ಲಿ ಇದ್ದ ಮೇಲೆ ಅರಸನಾದ ಚಿದ್ಕೀಯನು

Yereviాyanu nelamaaligeyalliyoo sannakoneyalliyoo praveshisi bahala divasa alli idda mele arasanaada chidkeeyanu

Jeremiah 37:16 in English

King James Version (KJV)
When Jeremiah was entered into the dungeon, and into the cabins, and Jeremiah had remained there many days;
World English Bible (WEB)
When Jeremiah had come into the dungeon house and into the cells, and Jeremiah had remained there many days,
American Standard Version (ASV)
When Jeremiah was come into the dungeon-house, and into the cells, and Jeremiah had remained there many days;
Bible in Basic English (BBE)
So Jeremiah came into the hole of the prison, under the arches, and was there for a long time.
Darby Translation (DBY)
When Jeremiah was come into the dungeon and into the vaults, and Jeremiah had remained there many days,
Webster's Bible (WBS)
When Jeremiah had entered into the dungeon, and into the cabins, and Jeremiah had remained there many days;
Young's Literal Translation (YLT)
When Jeremiah hath entered into the house of the dungeon, and unto the cells, then Jeremiah dwelleth there many days,

Read in context

  1. 14ಆದರೆ ಯೆರೆವಿಾಯನು ಹೇಳಿದ್ದೇನಂದರೆ--ಸುಳ್ಳು; ನಾನು ಕಸ್ದೀಯರ ಕಡೆಗೆ ಬೀಳುವವನಲ್ಲ ಅಂದನು. ಆದರೆ ಇರೀಯನು ಅವನಿಗೆ ಕಿವಿಗೊಡದೆ ಯೆರೆವಿಾ ಯನನ್ನು ಹಿಡಿದು ಪ್ರಧಾನರ ಬಳಿಗೆ ತಂದನು.
  2. 15ಆಗ ಪ್ರಧಾನರು ಯೆರೆವಿಾಯನ ಮೇಲೆ ಕೋಪಗೊಂಡು ಅವನನ್ನು ಹೊಡೆದು ಲೇಖಕನಾದ ಯೋನಾತಾನನ ಮನೆಯ ಬಂಧನದಲ್ಲಿ ಇಟ್ಟರು; ಯಾಕಂದರೆ ಅದನ್ನು ಸೆರೆಮನೆಯಾಗಿ ಮಾಡಿದ್ದರು.
  3. 16ಯೆರೆವಿಾಯನು ನೆಲಮಾಳಿಗೆಯಲ್ಲಿಯೂ ಸಣ್ಣಕೋಣೆಯಲ್ಲಿಯೂ ಪ್ರವೇಶಿಸಿ ಬಹಳ ದಿವಸ ಅಲ್ಲಿ ಇದ್ದ ಮೇಲೆ ಅರಸನಾದ ಚಿದ್ಕೀಯನು
  4. 17ಅವನನ್ನು ಹೊರಗೆ ತನ್ನ ಮನೆಯಲ್ಲಿ ಕರತರಿಸಿ--ರಹಸ್ಯವಾಗಿ ಕರ್ತನಿಂದ ವಾಕ್ಯ ಉಂಟೋ ಎಂದು ಅವನನ್ನು ಕೇಳಿದನು; ಉಂಟು ಎಂದು ಯೆರೆವಿಾಯನು ಹೇಳಿ ರಹಸ್ಯವಾಗಿ ನೀನು ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವಿ ಅಂದನು.
  5. 18ಇದಲ್ಲದೆ ಯೆರೆವಿಾಯನು ಅರಸನಾದ ಚಿದ್ಕೀಯನಿಗೆ ಹೇಳಿದ್ದೇ ನಂದರೆ--ನೀವು ನನ್ನನ್ನು ಸೆರೆಮನೆಯಲ್ಲಿ ಹಾಕುವ ಹಾಗೆ ನಾನು ನಿನಗೂ ನಿನ್ನ ಸೇವಕರಿಗೂ ಈ ಜನರಿಗೂ ವಿರೋಧವಾಗಿ ಏನು ಅಡ್ಡಿ ಮಾಡಿದ್ದೇನೆ? ಇದಲ್ಲದೆ
Read all of Jeremiah 37

Cross references

Original words (Hebrew)

Jeremiah 37:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.