Jeremiah · chapter 37 · verse 17
Jeremiah 37:17 in Kannada
ಅವನನ್ನು ಹೊರಗೆ ತನ್ನ ಮನೆಯಲ್ಲಿ ಕರತರಿಸಿ--ರಹಸ್ಯವಾಗಿ ಕರ್ತನಿಂದ ವಾಕ್ಯ ಉಂಟೋ ಎಂದು ಅವನನ್ನು ಕೇಳಿದನು; ಉಂಟು ಎಂದು ಯೆರೆವಿಾಯನು ಹೇಳಿ ರಹಸ್ಯವಾಗಿ ನೀನು ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವಿ ಅಂದನು.
Avanannu horage tanna maneyalli karatarisi--rahasyavaagi kartaninda vaakya unto endu avanannu kelidanu; untu endu yereviాyanu heli rahasyavaagi neenu baabelina arasana kaiyalli oppisalpaduvi andanu.
Jeremiah 37:17 in English
- King James Version (KJV)
- Then Zedekiah the king sent, and took him out: and the king asked him secretly in his house, and said, Is there [any] word from the LORD? And Jeremiah said, There is: for, said he, thou shalt be delivered into the hand of the king of Babylon.
- World English Bible (WEB)
- then Zedekiah the king sent and had him brought out. The king asked him secretly in his house, “Is there any word from the LORD?” Jeremiah said, “There is.” He also said, “You will be delivered into the hand of the king of Babylon.”
- American Standard Version (ASV)
- then Zedekiah the king sent, and fetched him: and the king asked him secretly in his house, and said, Is there any word from Jehovah? And Jeremiah said, There is. He said also, Thou shalt be delivered into the hand of the king of Babylon.
- Bible in Basic English (BBE)
- Then King Zedekiah sent and got him out: and the king, questioning him secretly in his house, said, Is there any word from the Lord? And Jeremiah said, There is. Then he said, You will be given up into the hands of the king of Babylon.
- Darby Translation (DBY)
- king Zedekiah sent and took him out. And the king asked of him secretly in his house, and said, Is there any word from Jehovah? And Jeremiah said, There is; and he said, Thou shalt be given into the hand of the king of Babylon.
- Webster's Bible (WBS)
- Then Zedekiah the king sent, and took him out: and the king asked him secretly in his house, and said, Is there [any] word from the LORD? And Jeremiah said, There is: for, said he, thou shalt be delivered into the hand of the king of Babylon.
- Young's Literal Translation (YLT)
- and the king Zedekiah sendeth, and taketh him, and the king asketh him in his house in secret, and saith, 'Is there a word from Jehovah?' And Jeremiah saith, 'There is,' and he saith, 'Into the hand of the king of Babylon thou art given.'
Read in context
- 15ಆಗ ಪ್ರಧಾನರು ಯೆರೆವಿಾಯನ ಮೇಲೆ ಕೋಪಗೊಂಡು ಅವನನ್ನು ಹೊಡೆದು ಲೇಖಕನಾದ ಯೋನಾತಾನನ ಮನೆಯ ಬಂಧನದಲ್ಲಿ ಇಟ್ಟರು; ಯಾಕಂದರೆ ಅದನ್ನು ಸೆರೆಮನೆಯಾಗಿ ಮಾಡಿದ್ದರು.
- 16ಯೆರೆವಿಾಯನು ನೆಲಮಾಳಿಗೆಯಲ್ಲಿಯೂ ಸಣ್ಣಕೋಣೆಯಲ್ಲಿಯೂ ಪ್ರವೇಶಿಸಿ ಬಹಳ ದಿವಸ ಅಲ್ಲಿ ಇದ್ದ ಮೇಲೆ ಅರಸನಾದ ಚಿದ್ಕೀಯನು
- 17ಅವನನ್ನು ಹೊರಗೆ ತನ್ನ ಮನೆಯಲ್ಲಿ ಕರತರಿಸಿ--ರಹಸ್ಯವಾಗಿ ಕರ್ತನಿಂದ ವಾಕ್ಯ ಉಂಟೋ ಎಂದು ಅವನನ್ನು ಕೇಳಿದನು; ಉಂಟು ಎಂದು ಯೆರೆವಿಾಯನು ಹೇಳಿ ರಹಸ್ಯವಾಗಿ ನೀನು ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವಿ ಅಂದನು.
- 18ಇದಲ್ಲದೆ ಯೆರೆವಿಾಯನು ಅರಸನಾದ ಚಿದ್ಕೀಯನಿಗೆ ಹೇಳಿದ್ದೇ ನಂದರೆ--ನೀವು ನನ್ನನ್ನು ಸೆರೆಮನೆಯಲ್ಲಿ ಹಾಕುವ ಹಾಗೆ ನಾನು ನಿನಗೂ ನಿನ್ನ ಸೇವಕರಿಗೂ ಈ ಜನರಿಗೂ ವಿರೋಧವಾಗಿ ಏನು ಅಡ್ಡಿ ಮಾಡಿದ್ದೇನೆ? ಇದಲ್ಲದೆ
- 19ಬಾಬೆಲಿನ ಅರಸನು ನಿಮ್ಮ ಮೇಲೆಯೂ ಈ ದೇಶದ ಮೇಲೆಯೂ ಬರುವದಿಲ್ಲವೆಂದು ನಿಮಗೆ ಪ್ರವಾದಿಸಿದ ನಿಮ್ಮ ಪ್ರವಾದಿಗಳು ಈಗ ಎಲ್ಲಿ? ಆದದರಿಂದ ಈಗ ಕಿವಿಗೊಡು,
Cross references
- Jeremiah 21:7 ಯೆರೆಮೀಯ 21:7ಇದಲ್ಲದೆ ಕರ್ತನು ಅನ್ನುವದೇನಂದರೆ--ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಸೇವಕರನ್ನೂ ಜನರನ್ನೂ ಈ ಪಟ್ಟಣದಲ್ಲಿ ಜಾಡ್ಯದಿಂದಲೂ ಕತ್ತಿಯಿಂದಲೂ ಕ್ಷಾಮದಿಂದಲೂ ಉಳಿದವರನ್ನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ ಅವರ ಶತ್ರುಗಳ ಕೈಗೂ ಅವರ ಪ್ರಾಣವನ್ನು ಹುಡುಕುವವರಕೈಗೂ ಒಪ್ಪಿಸುವೆನು; ಅವನು ಅವರನ್ನು ಕತ್ತಿಯಿಂದ ಹೊಡೆಯುವನು. ಅವರ ಮೇಲೆ ಕರುಣೆ ಇಡುವದಿಲ್ಲ, ಕನಿಕರಿಸುವದಿಲ್ಲ ಅಂತಃಕರುಣೆ ಪಡುವದಿಲ್ಲ.
- Jeremiah 24:8 ಯೆರೆಮೀಯ 24:8ತಿನ್ನಕೂಡದ ಹಾಗೆ ಅಷ್ಟು ಕೆಟ್ಟವುಗಳಾಗಿರುವ ಆ ಕೆಟ್ಟ ಅಂಜೂರದ ಹಣ್ಣುಗಳ ಹಾಗೆ ನಿಶ್ಚಯವಾಗಿ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಪ್ರಧಾನರನ್ನೂ ಈ ದೇಶದಲ್ಲಿ ಉಳಿಯುವ ಯೆರೂಸಲೇಮಿನ ಶೇಷವನ್ನೂ ಐಗುಪ್ತದೇಶದಲ್ಲಿ ವಾಸಿಸುವವರನ್ನೂ ಒಪ್ಪಿಸುತ್ತೇನೆಂದು ಕರ್ತನು ಹೇಳುತ್ತಾನೆ.
- Jeremiah 38:24–27 ಯೆರೆಮೀಯ 38:24–27ಆಗ ಚಿದ್ಕೀಯನು ಯೆರೆವಿಾಯನಿಗೆ ಹೇಳಿದ್ದೇನಂದರೆ--ನೀನು ಸಾಯದ ಹಾಗೆ ಈ ಮಾತುಗಳನ್ನು ಯಾರಿಗೂ ತಿಳಿಸಬಾರದು. ಆದರೆ ಪ್ರಧಾನರು ನಾನು ನಿನ್ನ ಸಂಗಡ ಮಾತಾಡಿ ದ್ದೇನೆಂದು ಕೇಳಿ ನಿನ್ನ ಬಳಿಗೆ ಬಂದು--ನೀನು ಅರಸನಿಗೆ ಹೇಳಿದ್ದನ್ನು ನಮಗೆ ಮರೆಮಾಡದೆ ತಿಳಿಸು; ನಾವು ನಿನ್ನನ್ನು ಕೊಂದುಹಾಕುವದಿಲ್ಲ; ಅರಸನು ನಿನ್ನ ಸಂಗಡ ಮಾತಾ ಡಿದ್ದನ್ನು ಸಹ ತಿಳಿಸು ಎಂದು ಹೇಳಿದರೆ-- ನೀನು ಅವರಿಗೆ--ನನ್ನನ್ನು ತಿರುಗಿ ಯೋನಾತಾನನ ಮನೆಯಲ್ಲಿ ಸಾಯುವ ಹಾಗೆ ತಕ್ಕೊಂಡು ಹೋಗ ಬೇಡವೆಂದು ಅರಸನ ಮುಂದೆ ಬಿನ್ನಹ ಮಾಡಿದೆನೆಂದು ಹೇಳು ಅಂದನು. ಆಗ ಪ್ರಧಾನರೆಲ್ಲರೂ ಯೆರೆವಿಾಯನ ಬಳಿಗೆ ಬಂದು ಅವನನ್ನು ಕೇಳಿದರು. ಅವನು ಅರಸನು ಆಜ್ಞಾಪಿಸಿದ ಈ ಮಾತುಗಳನ್ನೆಲ್ಲಾ ಅವರಿಗೆ ತಿಳಿಸಿದನು; ಆಗ ಅವರು ಸುಮ್ಮನಾದರು; ಆ ಕಾರ್ಯದ ವಿಷಯ ವನ್ನು ಅವರು ಗ್ರಹಿಸಲಿಲ್ಲ.ಈ ಪ್ರಕಾರ ಯೆರೂ ಸಲೇಮು ಹಿಡಿಯಲ್ಪಡುವ ದಿವಸದ ವರೆಗೆ ಯೆರೆ ವಿಾಯನು ಸೆರೆಮನೆಯ ಅಂಗಳದಲ್ಲಿ ವಾಸವಾ ಗಿದ್ದನು; ಯೆರೂಸಲೇಮು ಹಿಡಿಯಲ್ಪಡುವಾಗ ಅವನು ಅಲ್ಲೇ ಇದ್ದನು.
- Ezekiel 12:12–13 ಯೆಹೆಜ್ಕೇಲನು 12:12–13ಅವರ ಮಧ್ಯದಲ್ಲಿರುವ ಪ್ರಭುವು ಹೆಗಲ ಮೇಲೆ ಹೊರೆಯನ್ನು ಹೊತ್ತು ಕೊಂಡು ಕತ್ತಲಲ್ಲಿ ಹೊರಟು ಹೋಗುವನು; ಅವರು ಗೋಡೆಯನ್ನು ಕೊರೆದು ಆ ಕಿಂಡಿಯ ಮೂಲಕ ತಮ್ಮ ಸಾಮಗ್ರಿಗಳನ್ನು ಹೊರಗೆ ಸಾಗಿಸುವರು. ಅವನು ತನ್ನ ಕಣ್ಣುಗಳಿಂದ ನೆಲವನ್ನು ನೋಡದ ಹಾಗೆ ಮುಖ ವನ್ನು ಮುಚ್ಚಿಕೊಳ್ಳುವನು. ನನ್ನ ಬಲೆಯನ್ನು ಸಹ ನಾನು ಅವನ ಮೇಲೆ ಹರಡುವೆನು. ಅವನು ನನ್ನ ಉರ್ಲಿನಲ್ಲಿ ಸಿಕ್ಕಿಬೀಳುವನು. ನಾನು ಅವನನ್ನು ಕಸ್ದೀಯ ದೇಶದ ಬಾಬೆಲಿಗೆ ಒಯ್ಯುವೆನು. ಆದರೆ ಅವನು ಅದನ್ನು ನೋಡದೆ ಅಲ್ಲಿಯೇ ಸಾಯುವನು.
- Jeremiah 37:3 ಯೆರೆಮೀಯ 37:3ಅರಸನಾದ ಚಿದ್ಕೀಯನು ಶೆಲೆಮ್ಯನ ಮಗನಾದ ಯೆಹೂಕಲನನ್ನೂ ಯಾಜಕನಾದ ಮಾಸೇಯನ ಮಗನಾದ ಚೆಫನ್ಯನನ್ನೂ ಪ್ರವಾದಿಯಾದ ಯೆರೆವಿಾಯನ ಬಳಿಗೆ ಕಳುಹಿಸಿ--ನಮ್ಮ ದೇವರಾದ ಕರ್ತನಿಗೆ ನಮಗೋಸ್ಕರ ಪ್ರಾರ್ಥನೆ ಮಾಡೆಂದು ಹೇಳಿಸಿದನು.
- 1 Kings 14:1–4 1 ಅರಸುಗಳು 14:1–4ಅದೇ ಕಾಲದಲ್ಲಿ ಯಾರೊಬ್ಬಾಮನ ಮಗನಾದ ಅಭೀಯನು ರೋಗದಲ್ಲಿ ಬಿದ್ದನು. ಆದದರಿಂದ ಯಾರೊಬ್ಬಾಮನು ತನ್ನ ಪತ್ನಿಗೆ--ನೀನೆದ್ದು ಯಾರೊಬ್ಬಾಮನ ಪತ್ನಿ ಎಂದು ಯಾರೂ ತಿಳಿಯದ ಹಾಗೆ ವೇಷಹಾಕಿಕೊಂಡು ಶೀಲೋವಿಗೆ ಹೋಗು; ಇಗೋ--ಈ ಜನರ ಮೇಲೆ ನೀನು ಅರಸನಾಗಿರುವಿ ಎಂದು ನನಗೆ ಹೇಳಿದ ಪ್ರವಾದಿಯಾದ ಅಹೀಯನು ಅಲ್ಲಿದ್ದಾನೆ. ಇದಲ್ಲದೆ ನೀನು ನಿನ್ನ ಕೈಯಲ್ಲಿ ಹತ್ತು ರೊಟ್ಟಿಗಳನ್ನೂ ಭಕ್ಷ್ಯಗಳನ್ನೂ ಒಂದು ಮಡಕೆ ಜೇನು ತುಪ್ಪವನ್ನೂ ತೆಗೆದುಕೊಂಡು ಅವನ ಬಳಿಗೆ ಹೋಗು. ಅವನು ಮಗುವಿಗೆ ಆಗುವದನ್ನು ನಿನಗೆ ತಿಳಿಸುವನು ಅಂದನು. ಯಾರೊಬ್ಬಾಮನ ಪತ್ನಿಯು ಎದ್ದು ಹಾಗೆಯೇ ಮಾಡಿ ಶೀಲೋವಿಗೆ ಹೋಗಿ ಅಹೀಯನ ಮನೆಗೆ ಬಂದಳು. ಆದರೆ ಅಹೀಯನು ನೋಡಲಾರದೆ ಇದ್ದನು; ಯಾಕಂದರೆ ವೃದ್ಧಾಪ್ಯದಿಂದ ಅವನ ಕಣ್ಣುಗಳು ಮೊಬ್ಬಾಗಿದ್ದವು.
- Jeremiah 38:14–16 ಯೆರೆಮೀಯ 38:14–16ಆಗ ಅರಸನಾದ ಚಿದ್ಕೀಯನು ಪ್ರವಾದಿಯಾದ ಯೆರೆವಿಾಯನನ್ನು ತನ್ನ ಬಳಿಗೆ ಕರೆಯಿಸಿ ಕರ್ತನ ಆಲಯದಲ್ಲಿರುವ ಮೂರನೇ ಪ್ರವೇಶಕ್ಕೆ ಕರಕೊಂಡು ಹೋದನು. ಆಗ ಅರಸನು ಯೆರೆವಿಾಯನಿಗೆ--ನಾನು ನಿನ್ನಿಂದ ಒಂದು ಕೇಳುತ್ತೇನೆ, ನನಗೆ ಯಾವದನ್ನಾದರೂ ಬಚ್ಚಿಡಬೇಡ ಅಂದನು. ಆಗ ಯೆರೆವಿಾಯನು ಚಿದ್ಕೀಯನಿಗೆ--ನಾನು ನಿನಗೆ ತಿಳಿಸಿದರೆ ನೀನು ನನ್ನನ್ನು ನಿಶ್ಚಯವಾಗಿ ಕೊಂದು ಹಾಕುವದಿಲ್ಲವೋ? ನಾನು ನಿನಗೆ ಆಲೋಚನೆ ಹೇಳಿದರೆ ನೀನು ಕೇಳುವದಿಲ್ಲ ಅಂದನು. ಹೀಗೆ ಅರಸನಾದ ಚಿದ್ಕೀಯನು ಯೆರೆ ವಿಾಯನಿಗೆ ಅಂತರಂಗದಲ್ಲಿ ಪ್ರಮಾಣ ಮಾಡಿ --ನಮಗೆ ಈ ಪ್ರಾಣವನ್ನುಂಟು ಮಾಡಿದ ಕರ್ತನ ಜೀವದಾಣೆ; ನಾನು ನಿನ್ನನ್ನು ಕೊಂದು ಹಾಕುವದಿಲ್ಲ; ನಿನ್ನ ಪ್ರಾಣವನ್ನು ಹುಡುಕುವ ಈ ಮನುಷ್ಯರ ಕೈಯಲ್ಲಿ ಒಪ್ಪಿಸುವದಿಲ್ಲ ಅಂದನು.
- 1 Kings 22:16 1 ಅರಸುಗಳು 22:16ಆಗ ಅರಸನು ಅವನಿಗೆ--ನೀನು ಕರ್ತನ ಹೆಸರಿನಲ್ಲಿ ಸತ್ಯವನ್ನಲ್ಲದೆ ಬೇರೊಂದು ನನಗೆ ಹೇಳಬಾರದೆಂದು ನಾನು ಎಷ್ಟು ಸಾರಿ ನಿನಗೆ ಆಣೆ ಇಡಬೇಕು ಅಂದನು.
- Jeremiah 38:5 ಯೆರೆಮೀಯ 38:5ಆಗ ಅರಸನಾದ ಚಿದ್ಕೀಯನು ಇಗೋ, ಅವನು ನಿಮ್ಮ ಕೈಯಲ್ಲಿ ಇದ್ದಾನೆ; ನಿಮಗೆ ವಿರೋಧವಾಗಿ ಅರಸನು ಏನು ಮಾಡಬಲ್ಲವ ನಲ್ಲ ಅಂದನು.
- Jeremiah 21:1–2 ಯೆರೆಮೀಯ 21:1–2ಅರಸನಾದ ಚಿದ್ಕೀಯನು ಮಲ್ಕೀಯನ ಮಗನಾದ ಪಷ್ಹೂರನನ್ನೂ ಮಾಸೇಯನ ಮಗನೂ ಯಾಜಕನಾದ ಚೆಫನ್ಯನನ್ನೂ ಅವನ ಬಳಿಗೆ ಕಳುಹಿಸಿ--ನಮಗೋಸ್ಕರ ಕರ್ತನನ್ನು ವಿಚಾರಿಸು; ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನಮಗೆ ವಿರೋಧವಾಗಿ ಯುದ್ಧಮಾಡುತ್ತಾನೆ; ಒಂದು ವೇಳೆ ಅವನು ನಮ್ಮನ್ನು ಬಿಟ್ಟು ಹೊರಟುಹೋಗುವ ಹಾಗೆ ಕರ್ತನು ತನ್ನ ಎಲ್ಲಾ ಅದ್ಭುತಗಳ ಪ್ರಕಾರ ನಮಗೆ ಮಾಡುತ್ತಾನೆಂದು ಹೇಳಿಸಿದಾಗ ಯೆರೆವಿಾಯನಿಗೆ ಕರ್ತನ ವಾಕ್ಯವು ಬಂತು.
- Jeremiah 34:21–22 ಯೆರೆಮೀಯ 34:21–22ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಪ್ರಧಾನರನ್ನೂ ಅವರ ಶತ್ರುಗಳ ಕೈಯಲ್ಲಿಯೂ ಅವರ ಪ್ರಾಣವನ್ನು ಹುಡುಕು ವವರ ಕೈಯಲ್ಲಿಯೂ ನಿಮ್ಮನ್ನು ಬಿಟ್ಟು ಹೋಗಿರುವ ಬಾಬೆಲಿನ ಅರಸನ ಸೈನ್ಯದ ಕೈಯಲ್ಲಿಯೂ ಒಪ್ಪಿಸುವೆನು.ಕರ್ತನು ಹೇಳುವದೇನಂದರೆ--ಇಗೋ, ನಾನು ಆಜ್ಞಾಪಿಸಿ ಅವರನ್ನು ಈ ಪಟ್ಟಣದ ಬಳಿಗೆ ತಿರಿಗಿ ಬರಮಾಡುವೆನು; ಅವರು ಅದಕ್ಕೆ ವಿರೋಧವಾಗಿ ಯುದ್ಧಮಾಡಿ ಅದನ್ನು ಹಿಡಿದು ಬೆಂಕಿಯಿಂದ ಸುಡು ವರು; ಯೆಹೂದದ ಪಟ್ಟಣಗಳನ್ನು ನಿವಾಸಿಗಳಿಲ್ಲದೆ ಹಾಳಾಗ ಮಾಡುವೆನು. ಕರ್ತನು ಹೇಳುವದೇನಂದರೆ--ಇಗೋ, ನಾನು ಆಜ್ಞಾಪಿಸಿ ಅವರನ್ನು ಈ ಪಟ್ಟಣದ ಬಳಿಗೆ ತಿರಿಗಿ ಬರಮಾಡುವೆನು; ಅವರು ಅದಕ್ಕೆ ವಿರೋಧವಾಗಿ ಯುದ್ಧಮಾಡಿ ಅದನ್ನು ಹಿಡಿದು ಬೆಂಕಿಯಿಂದ ಸುಡು ವರು; ಯೆಹೂದದ ಪಟ್ಟಣಗಳನ್ನು ನಿವಾಸಿಗಳಿಲ್ಲದೆ ಹಾಳಾಗ ಮಾಡುವೆನು.
- Mark 6:20 ಮಾರ್ಕನು 6:20ಯಾಕಂದರೆ ಯೋಹಾನನು ನೀತಿವಂತನೂ ಪರಿಶುದ್ಧನೂ ಆದ ಮನುಷ್ಯನೆಂದು ಹೆರೋದನು ತಿಳಿದವನಾಗಿ ಅವನಿಗೆ ಭಯಪಟ್ಟು ಅವನನ್ನು ಕಾಪಾಡುತ್ತಿದ್ದನು; ಮತ್ತು ಅವನು ಹೇಳಿದ್ದನ್ನು ಕೇಳಿ ಆನೇಕ ಕಾರ್ಯಗಳನ್ನು ಮಾಡಿದ್ದಲ್ಲದೆ ಅವನು ಹೇಳುವದನ್ನು ಸಂತೋಷದಿಂದ ಕೇಳಿದನು.
Original words (Hebrew)
- Zedekiah · H6667צִדְקִיָּה Tsidqîyâh
- king · H4428מֶלֶךְ melek
- sent · H7971שָׁלַח shâlach
- out · H3947לָקַח lâqach
- king · H4428מֶלֶךְ melek
- asked · H7592שָׁאַל shâʼal
- secretly · H5643סֵתֶר çêther
- house · H1004בַּיִת bayith
- said · H559אָמַר ʼâmar
- word · H1697דָּבָר dâbâr
- Jeremiah · H3414יִרְמְיָה Yirmᵉyâh
- said · H559אָמַר ʼâmar
- is · H3426יֵשׁ yêsh
- said · H559אָמַר ʼâmar
- delivered · H5414נָתַן nâthan
- hand · H3027יָד yâd
- king · H4428מֶלֶךְ melek
- Babylon · H894בָּבֶל Bâbel