Skip to content
ThuthiThuthiThuthi
Jeremiah · chapter 37 · verse 19

Jeremiah 37:19 in Kannada

ಬಾಬೆಲಿನ ಅರಸನು ನಿಮ್ಮ ಮೇಲೆಯೂ ಈ ದೇಶದ ಮೇಲೆಯೂ ಬರುವದಿಲ್ಲವೆಂದು ನಿಮಗೆ ಪ್ರವಾದಿಸಿದ ನಿಮ್ಮ ಪ್ರವಾದಿಗಳು ಈಗ ಎಲ್ಲಿ? ಆದದರಿಂದ ಈಗ ಕಿವಿಗೊಡು,

Baabelina arasanu nimma meleyoo ee deshada meleyoo baruvadillavendu nimage pravaadisida nimma pravaadigalu eega elli? Aadadarinda eega kivigodu,

Jeremiah 37:19 in English

King James Version (KJV)
Where [are] now your prophets which prophesied unto you, saying, The king of Babylon shall not come against you, nor against this land?
World English Bible (WEB)
Now where are your prophets who prophesied to you, saying, ‘The king of Babylon will not come against you, nor against this land’?
American Standard Version (ASV)
Where now are your prophets that prophesied unto you, saying, The king of Babylon shall not come against you, nor against this land?
Bible in Basic English (BBE)
Where now are your prophets who said to you, The king of Babylon will not come against you and against this land?
Darby Translation (DBY)
And where are your prophets that prophesied unto you, saying, The king of Babylon shall not come against you, nor against this land?
Webster's Bible (WBS)
Where [are] now your prophets who prophesied to you, saying, The king of Babylon shall not come against you, nor against this land?
Young's Literal Translation (YLT)
And where [are] your prophets who prophesied to you, saying, The king of Babylon doth not come in against you, and against this land?

Read in context

  1. 17ಅವನನ್ನು ಹೊರಗೆ ತನ್ನ ಮನೆಯಲ್ಲಿ ಕರತರಿಸಿ--ರಹಸ್ಯವಾಗಿ ಕರ್ತನಿಂದ ವಾಕ್ಯ ಉಂಟೋ ಎಂದು ಅವನನ್ನು ಕೇಳಿದನು; ಉಂಟು ಎಂದು ಯೆರೆವಿಾಯನು ಹೇಳಿ ರಹಸ್ಯವಾಗಿ ನೀನು ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವಿ ಅಂದನು.
  2. 18ಇದಲ್ಲದೆ ಯೆರೆವಿಾಯನು ಅರಸನಾದ ಚಿದ್ಕೀಯನಿಗೆ ಹೇಳಿದ್ದೇ ನಂದರೆ--ನೀವು ನನ್ನನ್ನು ಸೆರೆಮನೆಯಲ್ಲಿ ಹಾಕುವ ಹಾಗೆ ನಾನು ನಿನಗೂ ನಿನ್ನ ಸೇವಕರಿಗೂ ಈ ಜನರಿಗೂ ವಿರೋಧವಾಗಿ ಏನು ಅಡ್ಡಿ ಮಾಡಿದ್ದೇನೆ? ಇದಲ್ಲದೆ
  3. 19ಬಾಬೆಲಿನ ಅರಸನು ನಿಮ್ಮ ಮೇಲೆಯೂ ಈ ದೇಶದ ಮೇಲೆಯೂ ಬರುವದಿಲ್ಲವೆಂದು ನಿಮಗೆ ಪ್ರವಾದಿಸಿದ ನಿಮ್ಮ ಪ್ರವಾದಿಗಳು ಈಗ ಎಲ್ಲಿ? ಆದದರಿಂದ ಈಗ ಕಿವಿಗೊಡು,
  4. 20ಅರಸನಾದ ನನ್ನೊ ಡೆಯನೇ, ನನ್ನ ವಿಜ್ಞಾಪನೆ ನಿನ್ನ ಮುಂದೆ ಅಂಗೀ ಕಾರವಾಗಲಿ, ಲೇಖಕನಾದ ಯೋನಾತಾನನ ಮನೆ ಯಲ್ಲಿ ನಾನು ಸಾಯದ ಹಾಗೆ ನನ್ನನ್ನು ತಿರುಗಿ ಕಳುಹಿಸಬೇಡ ಅಂದನುಆಗ ಅರಸನಾದ ಚಿದ್ಕೀ ಯನು ಯೆರೆವಿಾಯನನ್ನು ಸೆರೆಮನೆಯ ಅಂಗಳದಲ್ಲಿ ಇರಿಸಬೇಕೆಂದೂ ಪಟ್ಟಣದಲ್ಲಿರುವ ರೊಟ್ಟಿಯೆಲ್ಲಾ ಮುಗಿದು ಹೋಗುವ ವರೆಗೆ ಅವನಿಗೆ ರೊಟ್ಟಿಗಾರರ ಅಂಗಡಿಯಿಂದ ದಿನಕ್ಕೆ ಒಂದು ತುಂಡು ರೊಟ್ಟಿಕೊಡ ಬೇಕೆಂದೂ ಆಜ್ಞಾಪಿಸಿದನು; ಹಾಗೆಯೇ ಯೆರೆವಿಾ ಯನು ಸೆರೆಮನೆಯ ಅಂಗಳದಲ್ಲಿ ವಾಸಿಸಿದನು.
  5. 21ಆಗ ಅರಸನಾದ ಚಿದ್ಕೀ ಯನು ಯೆರೆವಿಾಯನನ್ನು ಸೆರೆಮನೆಯ ಅಂಗಳದಲ್ಲಿ ಇರಿಸಬೇಕೆಂದೂ ಪಟ್ಟಣದಲ್ಲಿರುವ ರೊಟ್ಟಿಯೆಲ್ಲಾ ಮುಗಿದು ಹೋಗುವ ವರೆಗೆ ಅವನಿಗೆ ರೊಟ್ಟಿಗಾರರ ಅಂಗಡಿಯಿಂದ ದಿನಕ್ಕೆ ಒಂದು ತುಂಡು ರೊಟ್ಟಿಕೊಡ ಬೇಕೆಂದೂ ಆಜ್ಞಾಪಿಸಿದನು; ಹಾಗೆಯೇ ಯೆರೆವಿಾ ಯನು ಸೆರೆಮನೆಯ ಅಂಗಳದಲ್ಲಿ ವಾಸಿಸಿದನು.
Read all of Jeremiah 37

Cross references

Original words (Hebrew)

Jeremiah 37:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.