Jeremiah 37:20 in Kannada
ಅರಸನಾದ ನನ್ನೊ ಡೆಯನೇ, ನನ್ನ ವಿಜ್ಞಾಪನೆ ನಿನ್ನ ಮುಂದೆ ಅಂಗೀ ಕಾರವಾಗಲಿ, ಲೇಖಕನಾದ ಯೋನಾತಾನನ ಮನೆ ಯಲ್ಲಿ ನಾನು ಸಾಯದ ಹಾಗೆ ನನ್ನನ್ನು ತಿರುಗಿ ಕಳುಹಿಸಬೇಡ ಅಂದನುಆಗ ಅರಸನಾದ ಚಿದ್ಕೀ ಯನು ಯೆರೆವಿಾಯನನ್ನು ಸೆರೆಮನೆಯ ಅಂಗಳದಲ್ಲಿ ಇರಿಸಬೇಕೆಂದೂ ಪಟ್ಟಣದಲ್ಲಿರುವ ರೊಟ್ಟಿಯೆಲ್ಲಾ ಮುಗಿದು ಹೋಗುವ ವರೆಗೆ ಅವನಿಗೆ ರೊಟ್ಟಿಗಾರರ ಅಂಗಡಿಯಿಂದ ದಿನಕ್ಕೆ ಒಂದು ತುಂಡು ರೊಟ್ಟಿಕೊಡ ಬೇಕೆಂದೂ ಆಜ್ಞಾಪಿಸಿದನು; ಹಾಗೆಯೇ ಯೆರೆವಿಾ ಯನು ಸೆರೆಮನೆಯ ಅಂಗಳದಲ್ಲಿ ವಾಸಿಸಿದನು.
Arasanaada nanno deyane, nanna vijnyaapane ninna munde angee kaaravaagali, lekhakanaada yonaataanana mane yalli naanu saayada haage nannannu tirugi kaluhisabeda andanuaaga arasanaada chidkee yanu yereviాyanannu seremaneya angaladalli irisabekendoo pattanadalliruva rottiyellaa mugidu hoguva varege avanige rottigaarara angadiyinda dinakke ondu tundu rottikoda bekendoo aajnyaapisidanu; haageye yereviా yanu seremaneya angaladalli vaasisidanu.
Jeremiah 37:20 in English
- King James Version (KJV)
- Therefore hear now, I pray thee, O my lord the king: let my supplication, I pray thee, be accepted before thee; that thou cause me not to return to the house of Jonathan the scribe, lest I die there.
- World English Bible (WEB)
- Now please hear, my lord the king: please let my supplication be presented before you, that you not cause me to return to the house of Jonathan the scribe, lest I die there.”
- American Standard Version (ASV)
- And now hear, I pray thee, O my lord the king: let my supplication, I pray thee, be presented before thee, that thou cause me not to return to the house of Jonathan the scribe, lest I die there.
- Bible in Basic English (BBE)
- And now be pleased to give ear, O my lord the king; let my prayer for help come before you, and do not make me go back to the house of Jonathan the scribe, for fear that I may come to my death there.
- Darby Translation (DBY)
- And now hear, I pray thee, my lord, O king: let my supplication, I pray thee, come before thee; and cause me not to return into the house of Jonathan the scribe, lest I die there.
- Webster's Bible (WBS)
- Therefore hear now, I pray thee, O my lord the king: let my supplication, I pray thee, be accepted before thee; that thou cause me not to return to the house of Jonathan the scribe, lest I die there.
- Young's Literal Translation (YLT)
- And now, hearken, I pray thee, my lord, O king, let my supplication fall, I pray thee, before thee, and cause me not to return [to] the house of Jonathan the scribe, that I die not there.'
Read in context
- 18ಇದಲ್ಲದೆ ಯೆರೆವಿಾಯನು ಅರಸನಾದ ಚಿದ್ಕೀಯನಿಗೆ ಹೇಳಿದ್ದೇ ನಂದರೆ--ನೀವು ನನ್ನನ್ನು ಸೆರೆಮನೆಯಲ್ಲಿ ಹಾಕುವ ಹಾಗೆ ನಾನು ನಿನಗೂ ನಿನ್ನ ಸೇವಕರಿಗೂ ಈ ಜನರಿಗೂ ವಿರೋಧವಾಗಿ ಏನು ಅಡ್ಡಿ ಮಾಡಿದ್ದೇನೆ? ಇದಲ್ಲದೆ
- 19ಬಾಬೆಲಿನ ಅರಸನು ನಿಮ್ಮ ಮೇಲೆಯೂ ಈ ದೇಶದ ಮೇಲೆಯೂ ಬರುವದಿಲ್ಲವೆಂದು ನಿಮಗೆ ಪ್ರವಾದಿಸಿದ ನಿಮ್ಮ ಪ್ರವಾದಿಗಳು ಈಗ ಎಲ್ಲಿ? ಆದದರಿಂದ ಈಗ ಕಿವಿಗೊಡು,
- 20ಅರಸನಾದ ನನ್ನೊ ಡೆಯನೇ, ನನ್ನ ವಿಜ್ಞಾಪನೆ ನಿನ್ನ ಮುಂದೆ ಅಂಗೀ ಕಾರವಾಗಲಿ, ಲೇಖಕನಾದ ಯೋನಾತಾನನ ಮನೆ ಯಲ್ಲಿ ನಾನು ಸಾಯದ ಹಾಗೆ ನನ್ನನ್ನು ತಿರುಗಿ ಕಳುಹಿಸಬೇಡ ಅಂದನುಆಗ ಅರಸನಾದ ಚಿದ್ಕೀ ಯನು ಯೆರೆವಿಾಯನನ್ನು ಸೆರೆಮನೆಯ ಅಂಗಳದಲ್ಲಿ ಇರಿಸಬೇಕೆಂದೂ ಪಟ್ಟಣದಲ್ಲಿರುವ ರೊಟ್ಟಿಯೆಲ್ಲಾ ಮುಗಿದು ಹೋಗುವ ವರೆಗೆ ಅವನಿಗೆ ರೊಟ್ಟಿಗಾರರ ಅಂಗಡಿಯಿಂದ ದಿನಕ್ಕೆ ಒಂದು ತುಂಡು ರೊಟ್ಟಿಕೊಡ ಬೇಕೆಂದೂ ಆಜ್ಞಾಪಿಸಿದನು; ಹಾಗೆಯೇ ಯೆರೆವಿಾ ಯನು ಸೆರೆಮನೆಯ ಅಂಗಳದಲ್ಲಿ ವಾಸಿಸಿದನು.
- 21ಆಗ ಅರಸನಾದ ಚಿದ್ಕೀ ಯನು ಯೆರೆವಿಾಯನನ್ನು ಸೆರೆಮನೆಯ ಅಂಗಳದಲ್ಲಿ ಇರಿಸಬೇಕೆಂದೂ ಪಟ್ಟಣದಲ್ಲಿರುವ ರೊಟ್ಟಿಯೆಲ್ಲಾ ಮುಗಿದು ಹೋಗುವ ವರೆಗೆ ಅವನಿಗೆ ರೊಟ್ಟಿಗಾರರ ಅಂಗಡಿಯಿಂದ ದಿನಕ್ಕೆ ಒಂದು ತುಂಡು ರೊಟ್ಟಿಕೊಡ ಬೇಕೆಂದೂ ಆಜ್ಞಾಪಿಸಿದನು; ಹಾಗೆಯೇ ಯೆರೆವಿಾ ಯನು ಸೆರೆಮನೆಯ ಅಂಗಳದಲ್ಲಿ ವಾಸಿಸಿದನು.
Cross references
- Jeremiah 36:7 ಯೆರೆಮೀಯ 36:7ಒಂದು ವೇಳೆ ಅವರ ವಿಜ್ಞಾಪನೆ ಕರ್ತನ ಮುಂದೆ ಬಂದೀತು; ಅವರು ತಮ್ಮ ತಮ್ಮ ಕೆಟ್ಟ ಮಾರ್ಗಗಳನ್ನು ಬಿಟ್ಟು ತಿರುಗಿಕೊಂಡಾರು; ಕರ್ತನು ಈ ಜನರಿಗೆ ವಿರೋಧವಾಗಿ ಪ್ರಕಟಿಸಿರುವ ಕೋಪವೂ ಉರಿಯೂ ಅಪಾರವಾಗಿದೆ ಅಂದನು.
- Acts 25:10–11 ಅಪೊಸ್ತಲರ ಕೃತ್ಯಗಳು 25:10–11ಆಗ ಪೌಲನು--ನ್ಯಾಯವಿಚಾರಣೆ ಮಾಡತಕ್ಕ ಕೈಸರನ ನ್ಯಾಯಾಸನದ ಮುಂದೆ ನಾನು ನಿಂತಿದ್ದೇನೆ; ನಾನು ಯೆಹೂದ್ಯರಿಗೆ ಯಾವ ಅನ್ಯಾಯವನ್ನೂ ಮಾಡಲಿಲ್ಲ ಎಂಬದು ನಿನಗೆ ಚೆನ್ನಾಗಿ ತಿಳಿದದೆ. ನಾನು ಅನ್ಯಾಯಮಾಡಿದವ ನಾಗಿದ್ದರೆ ಇಲ್ಲವೆ ಮರಣದಂಡನೆಗೆ ಕಾರಣವಾದ ಯಾವದನ್ನಾದರೂ ನಡಿಸಿದ್ದರೆ ಸಾಯುವದಕ್ಕೆ ನಾನು ಬೇಡವೆನ್ನುವದಿಲ್ಲ; ನನ್ನ ಮೇಲೆ ಅವರು ತಪ್ಪು ಹೊರಿಸುವವುಗಳಲ್ಲಿ ಯಾವದೂ ಇಲ್ಲದೆ ಹೋದರೆ ನನ್ನನ್ನು ಅವರಿಗೆ ಯಾವ ಮನುಷ್ಯನೂ ಒಪ್ಪಿಸಲಾರನು; ನಾನು ಕೈಸರ
- Acts 28:18–19 ಅಪೊಸ್ತಲರ ಕೃತ್ಯಗಳು 28:18–19ಅವರು ನನ್ನನ್ನು ಪರೀಕ್ಷಿಸಿ ನನ್ನಲ್ಲಿ ಮರಣದಂಡನೆಗೆ ಕಾರಣವೇನೂ ಇಲ್ಲದ್ದರಿಂದ ನನ್ನನ್ನು ಬಿಡಿಸಬೇಕೆಂದಿ ದ್ದರು. ಆದರೆ ಯೆಹೂದ್ಯರು ಅದಕ್ಕೆ ವಿರೋಧವಾಗಿ ಮಾತನಾಡಿದಾಗ ಕೈಸರನಿಗೆ ಹೇಳಿಕೊಳ್ಳುವಂತೆ ನಾನು ಒತ್ತಾಯ ಮಾಡಲ್ಪಟ್ಟೆನು; ಆದರೆ ನನ್ನ ಸ್ವದೇಶದವರ ಮೇಲೆ ತಪ್ಪು ಹೊರಿಸುವದಕ್ಕಾಗಿ ಅಲ್ಲ.
- Jeremiah 38:6–9 ಯೆರೆಮೀಯ 38:6–9ಆಗ ಅವರು ಯೆರೆವಿಾಯನನ್ನು ತಕ್ಕೊಂಡು ಸೆರೆಮನೆಯ ಅಂಗಳದಲ್ಲಿದ್ದ ಹಮ್ಮೇಲೆಕನ ಮಗನಾದ ಮಲ್ಕೀಯನ ಕುಣಿಯಲ್ಲಿ ಹಾಕಿದರು; ಅವರು ಯೆರೆವಿಾಯನನ್ನು ಹಗ್ಗಗಳಿಂದ ಇಳಿಸಿದರು; ಆ ಕುಣಿಯಲ್ಲಿ ನೀರು ಇರಲಿಲ್ಲ; ಕೆಸರು ಮಾತ್ರ ಇತ್ತು; ಯೆರೆವಿಾಯನು ಕೆಸರಿನಲ್ಲಿ ಮುಣುಗಿದನು. ಆಗ ಅರಸನ ಮನೆಯಲ್ಲಿರುವ ಕಂಚುಕಿಯಾದ ಎಬೆದೆಲ್ಮೆಕನೆಂಬ ಕೂಷ್ಯನು ಯೆರೆವಿಾಯನನ್ನು ಅವರು ಕುಣಿಯಲ್ಲಿ ಹಾಕಿದರೆಂದು ಕೇಳಿದಾಗ ಅರಸನು ಬೆನ್ಯಾವಿಾನನ ಬಾಗಲಲ್ಲಿ ಕೂತಿರಲಾಗಿ, ಎಬೆದ್ಮೆಲೆ ಕನು ಅರಸನ ಮನೆಯಿಂದ ಹೊರಟು ಅರಸನ ಸಂಗಡ ಮಾತ ನಾಡಿ ಹೇಳಿದ್ದೇನಂದರೆ-- ಅರಸನಾದ ನನ್ನೊ ಡೆಯನೇ, ಈ ಮನುಷ್ಯರು ಕುಣಿಯಲ್ಲಿ ಹಾಕಿದ ಪ್ರವಾ ದಿಯಾದ ಯೆರೆವಿಾಯನಿಗೆ ಮಾಡಿದ್ದೆಲ್ಲಾ ಕೇಡಿಗಾಗಿ ಮಾಡಿದ್ದಾರೆ; ಅವನು ಇರುವಲ್ಲಿ ಹಸಿವೆಯಿಂದ ಸಾಯುವವನಾಗಿದ್ದಾನೆ;
- Jeremiah 38:26 ಯೆರೆಮೀಯ 38:26ನೀನು ಅವರಿಗೆ--ನನ್ನನ್ನು ತಿರುಗಿ ಯೋನಾತಾನನ ಮನೆಯಲ್ಲಿ ಸಾಯುವ ಹಾಗೆ ತಕ್ಕೊಂಡು ಹೋಗ ಬೇಡವೆಂದು ಅರಸನ ಮುಂದೆ ಬಿನ್ನಹ ಮಾಡಿದೆನೆಂದು ಹೇಳು ಅಂದನು.
- Jeremiah 26:15 ಯೆರೆಮೀಯ 26:15ಆದರೂ ನೀವು ನನ್ನನ್ನು ಕೊಂದುಹಾಕಿದರೆ ನಿಮ್ಮ ಮೇಲೆಯೂ ಈ ಪಟ್ಟಣದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಅಪರಾಧವಿಲ್ಲದ ರಕ್ತವನ್ನು ಬರಮಾಡು ತ್ತೀರೆಂದು ನಿಶ್ಚಯವಾಗಿ ತಿಳುಕೊಳ್ಳಿರಿ, ಈ ವಾಕ್ಯಗಳ ನ್ನೆಲ್ಲಾ ನಿಮ್ಮ ಕಿವಿಗಳಲ್ಲಿ ಹೇಳುವ ಹಾಗೆ ಸತ್ಯವಾಗಿ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ ಅಂದನು.
- Acts 23:16–22 ಅಪೊಸ್ತಲರ ಕೃತ್ಯಗಳು 23:16–22ಹೀಗೆ ಅವರು ಹೊಂಚು ಹಾಕಿಕೊಂಡಿರುವದನ್ನು ಪೌಲನ ಸಹೋದರಿಯ ಮಗನು ಕೇಳಿ ಕೋಟೆಯೊಳಗೆ ಪ್ರವೇಶಿಸಿ ಪೌಲನಿಗೆ ತಿಳಿಸಿದನು. ಆಗ ಪೌಲನು ಶತಾಧಿಪತಿಗಳಲ್ಲಿ ಒಬ್ಬನನ್ನು ಕರೆದು--ಈ ಯೌವನಸ್ಥನನ್ನು ಮುಖ್ಯ ನಾಯಕನ ಬಳಿಗೆ ಕರಕೊಂಡು ಹೋಗು; ಅವನಿಗೆ ತಿಳಿಸಬೇಕಾದ ಒಂದು ವಿಷಯ ಇದೆ ಎಂದು ಹೇಳಿದನು. ಇದರಿಂದ ಆ ಶತಾಧಿಪತಿಯು ಅವನನ್ನು ಮುಖ್ಯ ನಾಯಕನ ಬಳಿಗೆ ಕರೆದುಕೊಂಡು ಬಂದು--ನಿನಗೆ ಹೇಳಬೇಕಾದ ಒಂದು ವಿಷಯವು ಈ ಯೌವನಸ್ಥನಿಗೆ ಇರುವದರಿಂದ ಸೆರೆಯವನಾದ ಪೌಲನು ನನ್ನನ್ನು ಕರೆದು ಇವನನ್ನು ನಿನ್ನ ಬಳಿಗೆ ಕರೆದುಕೊಂಡು ಬರುವಂತೆ ಬೇಡಿಕೊಂಡನು ಎಂದು ಹೇಳಿದನು. ಆಗ ಮುಖ್ಯ ನಾಯಕನು ಅವನ ಕೈಹಿಡಿದು ಒಂದು ಕಡೆಗೆ ಪ್ರತ್ಯೇಕವಾಗಿ ಕರೆದುಕೊಂಡು ಹೋಗಿ--ನೀನು ನನಗೆ ಹೇಳಬೇಕಾದದ್ದು ಏನು ಎಂದು ಅವನನ್ನು ಕೇಳಿದನು. ಅದಕ್ಕೆ ಅವನು--ಪೌಲನ ವಿಷಯದಲ್ಲಿ ಯೆಹೂದ್ಯರು ಇನ್ನೂ ಸಂಪೂ ರ್ಣವಾಗಿ ವಿಚಾರಣೆ ಮಾಡುವವರೋ ಎಂಬಂತೆ ಅವನನ್ನು ನಾಳೆ ಆಲೋಚನಾಸಭೆಗೆ ತರುವದಕ್ಕಾಗಿ ಅವರು ನಿನ್ನನ್ನು ಬೇಡಿಕೊಳ್ಳುವದಕ್ಕೆ ಅಪೇಕ್ಷೆಪಟ್ಟು ಒಪ್ಪಂದ ಮಾಡಿಕೊಂಡಿದ್ದಾರೆ. ಆದರೆ ನೀನು ಅವರಿಗೆ ಒಪ್ಪಬೇಡ; ಅವನನ್ನು ಕೊಲ್ಲುವ ತನಕ ಅನ್ನಪಾನಗಳನ್ನು ತೆಗೆದುಕೊಳ್ಳುವದಿಲ್ಲವೆಂದು ಶಪಥ ವನ್ನು ಮಾಡಿಕೊಂಡವರಲ್ಲಿ ನಾಲ್ವತ್ತು ಮಂದಿಗಿಂತ ಹೆಚ್ಚಾದವರು ಅವನಿಗಾಗಿ ಕಾಯುತ್ತಿದ್ದಾರೆ; ಈಗ ಅವರು ನಿನ್ನ ಮಾತಿಗಾಗಿ ಎದುರು ನೋಡುತ್ತಾ ಸಿದ್ಧವಾಗಿದ್ದಾರೆ ಎಂದು ಹೇಳಿದ ಹೀಗೆ ಮುಖ್ಯ ನಾಯಕನು ಆ ಯೌವನಸ್ಥನನ್ನು ಕಳುಹಿಸಿಕೊಡು ವಾಗ--ನೀನು ಈ ವಿಷಯಗಳನ್ನು ನನಗೆ ವ್ಯಕ್ತಪಡಿ ಸಿದ್ದೀ ಎಂದು ಯಾರಿಗೂ ಹೇಳಬೇಡ ಎಂದು ಅವನಿಗೆ ಆಜ್ಞಾಪಿಸಿದನು.
Original words (Hebrew)
- hear · H8085שָׁמַע shâmaʻ
- lord · H113אָדוֹן ʼâdôwn
- king · H4428מֶלֶךְ melek
- supplication · H8467תְּחִנָּה tᵉchinnâh
- accepted · H5307נָפַל nâphal
- before · H6440פָּנִים pânîym
- return · H7725שׁוּב shûwb
- house · H1004בַּיִת bayith
- Jonathan · H3083יְהוֹנָתָן Yᵉhôwnâthân
- scribe · H5608סָפַר çâphar
- die · H4191מוּת mûwth