Jeremiah · chapter 37 · verse 4
Jeremiah 37:4 in Kannada
ಆಗ ಯೆರೆವಿಾಯನು ಜನರೊಳಗೆ ಬರುತ್ತಾ ಹೋಗುತ್ತಾ ಇದ್ದನು; ಯಾಕಂದರೆ ಅವರು ಅವನನ್ನು ಸೆರೆಮನೆಯಲ್ಲಿ ಇಡಲಿಲ್ಲ.
Aaga yereviాyanu janarolage baruttaa hoguttaa iddanu; yaakandare avaru avanannu seremaneyalli idalilla.
Jeremiah 37:4 in English
- King James Version (KJV)
- Now Jeremiah came in and went out among the people: for they had not put him into prison.
- World English Bible (WEB)
- Now Jeremiah came in and went out among the people, for they had not put him into prison.
- American Standard Version (ASV)
- Now Jeremiah came in and went out among the people; for they had not put him into prison.
- Bible in Basic English (BBE)
- (Now Jeremiah was going about among the people, for they had not put him in prison.
- Darby Translation (DBY)
- And Jeremiah came in and went out among the people; for they had not put him into prison.
- Webster's Bible (WBS)
- Now Jeremiah came in and went out among the people: for they had not put him into prison.
- Young's Literal Translation (YLT)
- And Jeremiah is coming in and going out in the midst of the people, (and they have not put him in the prison-house),
Read in context
- 2ಆದರೆ ಕರ್ತನು ಪ್ರವಾದಿಯಾದ ಯೆರೆವಿಾಯನಿಂದ ಹೇಳಿಸಿದ ವಾಕ್ಯಗಳಿಗೆ ಅವನೂ ಅವನ ಸೇವಕರೂ ದೇಶದ ಜನರೂ ಕಿವಿಗೊಡಲಿಲ್ಲ.
- 3ಅರಸನಾದ ಚಿದ್ಕೀಯನು ಶೆಲೆಮ್ಯನ ಮಗನಾದ ಯೆಹೂಕಲನನ್ನೂ ಯಾಜಕನಾದ ಮಾಸೇಯನ ಮಗನಾದ ಚೆಫನ್ಯನನ್ನೂ ಪ್ರವಾದಿಯಾದ ಯೆರೆವಿಾಯನ ಬಳಿಗೆ ಕಳುಹಿಸಿ--ನಮ್ಮ ದೇವರಾದ ಕರ್ತನಿಗೆ ನಮಗೋಸ್ಕರ ಪ್ರಾರ್ಥನೆ ಮಾಡೆಂದು ಹೇಳಿಸಿದನು.
- 4ಆಗ ಯೆರೆವಿಾಯನು ಜನರೊಳಗೆ ಬರುತ್ತಾ ಹೋಗುತ್ತಾ ಇದ್ದನು; ಯಾಕಂದರೆ ಅವರು ಅವನನ್ನು ಸೆರೆಮನೆಯಲ್ಲಿ ಇಡಲಿಲ್ಲ.
- 5ಫರೋಹನ ಸೈನ್ಯವು ಐಗುಪ್ತದಿಂದ ಹೊರಟಿತು; ಯೆರೂಸಲೇಮಿಗೆ ಮುತ್ತಿಗೆ ಹಾಕುತ್ತಿದ್ದ ಕಸ್ದೀಯರು ಅದರ ಸುದ್ದಿಯನ್ನು ಕೇಳಿ ಯೆರೂಸಲೇಮನ್ನು ಬಿಟ್ಟುಹೋದರು.
- 6ಆಗ ಕರ್ತನ ವಾಕ್ಯವು ಪ್ರವಾದಿಯಾದ ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇನಂದರೆ--ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--
Cross references
- Jeremiah 37:15 ಯೆರೆಮೀಯ 37:15ಆಗ ಪ್ರಧಾನರು ಯೆರೆವಿಾಯನ ಮೇಲೆ ಕೋಪಗೊಂಡು ಅವನನ್ನು ಹೊಡೆದು ಲೇಖಕನಾದ ಯೋನಾತಾನನ ಮನೆಯ ಬಂಧನದಲ್ಲಿ ಇಟ್ಟರು; ಯಾಕಂದರೆ ಅದನ್ನು ಸೆರೆಮನೆಯಾಗಿ ಮಾಡಿದ್ದರು.
- Jeremiah 32:2–3 ಯೆರೆಮೀಯ 32:2–3ಆಗ ಬಾಬೆಲಿನ ಅರಸನ ಸೈನ್ಯವು ಯೆರೂಸಲೇಮಿಗೆ ಮುತ್ತಿಗೆ ಹಾಕುತ್ತಿತ್ತು; ಪ್ರವಾದಿಯಾದ ಯೆರೆವಿಾಯನು ಯೆಹೂದದ ಅರಸನ ಮನೆಯಲ್ಲಿರುವ ಸೆರೆಮನೆಯ ಅಂಗಳದಲ್ಲಿ ಮುಚ್ಚಲ್ಪಟ್ಟನು. ಯೆಹೂದದ ಅರಸನಾದ ಚಿದ್ಕೀಯನು ಯೆರೆವಿಾಯನಿಗೆ--ಕರ್ತನು ಹೇಳುವ ದೇನಂದರೆ--ನಾನು ಈ ಪಟ್ಟಣವನ್ನು ಬಾಬೆಲಿನ ಅರಸನ ಕೈಯಲ್ಲಿ ಕೊಡುತ್ತೇನೆ;