Skip to content
ThuthiThuthiThuthi
Jeremiah · chapter 37 · verse 5

Jeremiah 37:5 in Kannada

ಫರೋಹನ ಸೈನ್ಯವು ಐಗುಪ್ತದಿಂದ ಹೊರಟಿತು; ಯೆರೂಸಲೇಮಿಗೆ ಮುತ್ತಿಗೆ ಹಾಕುತ್ತಿದ್ದ ಕಸ್ದೀಯರು ಅದರ ಸುದ್ದಿಯನ್ನು ಕೇಳಿ ಯೆರೂಸಲೇಮನ್ನು ಬಿಟ್ಟುಹೋದರು.

Pharohana sainyavu aiguptadinda horatitu; yeroosalemige muttige haakuttidda kasdeeyaru adara suddiyannu keli yeroosalemannu bittuhodaru.

Jeremiah 37:5 in English

King James Version (KJV)
Then Pharaoh’s army was come forth out of Egypt: and when the Chaldeans that besieged Jerusalem heard tidings of them, they departed from Jerusalem.
World English Bible (WEB)
Pharaoh’s army had come out of Egypt; and when the Chaldeans who were besieging Jerusalem heard news of them, they withdrew from Jerusalem.
American Standard Version (ASV)
And Pharaoh’s army was come forth out of Egypt; and when the Chaldeans that were besieging Jerusalem heard tidings of them, they brake up from Jerusalem.
Bible in Basic English (BBE)
And Pharaoh's army had come out from Egypt: and the Chaldaeans, who were attacking Jerusalem, hearing news of them, went away from Jerusalem.)
Darby Translation (DBY)
And Pharaoh's army was come forth out of Egypt; and when the Chaldeans that besieged Jerusalem heard tidings of them, they went up from Jerusalem.
Webster's Bible (WBS)
Then Pharaoh's army had come from Egypt: and when the Chaldeans that besieged Jerusalem heard tidings of them, they departed from Jerusalem.
Young's Literal Translation (YLT)
and the force of Pharaoh hath come out of Egypt, and the Chaldeans, who are laying siege against Jerusalem, hear their report, and go up from off Jerusalem.

Read in context

  1. 3ಅರಸನಾದ ಚಿದ್ಕೀಯನು ಶೆಲೆಮ್ಯನ ಮಗನಾದ ಯೆಹೂಕಲನನ್ನೂ ಯಾಜಕನಾದ ಮಾಸೇಯನ ಮಗನಾದ ಚೆಫನ್ಯನನ್ನೂ ಪ್ರವಾದಿಯಾದ ಯೆರೆವಿಾಯನ ಬಳಿಗೆ ಕಳುಹಿಸಿ--ನಮ್ಮ ದೇವರಾದ ಕರ್ತನಿಗೆ ನಮಗೋಸ್ಕರ ಪ್ರಾರ್ಥನೆ ಮಾಡೆಂದು ಹೇಳಿಸಿದನು.
  2. 4ಆಗ ಯೆರೆವಿಾಯನು ಜನರೊಳಗೆ ಬರುತ್ತಾ ಹೋಗುತ್ತಾ ಇದ್ದನು; ಯಾಕಂದರೆ ಅವರು ಅವನನ್ನು ಸೆರೆಮನೆಯಲ್ಲಿ ಇಡಲಿಲ್ಲ.
  3. 5ಫರೋಹನ ಸೈನ್ಯವು ಐಗುಪ್ತದಿಂದ ಹೊರಟಿತು; ಯೆರೂಸಲೇಮಿಗೆ ಮುತ್ತಿಗೆ ಹಾಕುತ್ತಿದ್ದ ಕಸ್ದೀಯರು ಅದರ ಸುದ್ದಿಯನ್ನು ಕೇಳಿ ಯೆರೂಸಲೇಮನ್ನು ಬಿಟ್ಟುಹೋದರು.
  4. 6ಆಗ ಕರ್ತನ ವಾಕ್ಯವು ಪ್ರವಾದಿಯಾದ ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇನಂದರೆ--ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--
  5. 7ನನ್ನ ಬಳಿಯಲ್ಲಿ ವಿಚಾರಿಸುವದಕ್ಕೆ ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ಹೇಳಬೇಕಾದದ್ದೇನಂದರೆ--ಇಗೋ, ನಿಮ್ಮ ಸಹಾಯಕ್ಕೆ ಹೊರಟ ಫರೋಹನ ಸೈನ್ಯವು ಅದರ ಸ್ವದೇಶವಾದ ಐಗುಪ್ತಕ್ಕೆ ಹಿಂತಿರುಗುವದು.
Read all of Jeremiah 37

Cross references

Original words (Hebrew)

Jeremiah 37:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.