Skip to content
ThuthiThuthiThuthi
Jeremiah · chapter 37 · verse 6

Jeremiah 37:6 in Kannada

ಆಗ ಕರ್ತನ ವಾಕ್ಯವು ಪ್ರವಾದಿಯಾದ ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇನಂದರೆ--ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--

Aaga kartana vaakyavu pravaadiyaada yereviాyanige untaagi heliddenandare--israayelina devaraada kartanu heege heluttaane--

Jeremiah 37:6 in English

King James Version (KJV)
Then came the word of the LORD unto the prophet Jeremiah, saying,
World English Bible (WEB)
Then the LORD’s word came to the prophet Jeremiah, saying,
American Standard Version (ASV)
Then came the word of Jehovah unto the prophet Jeremiah, saying,
Bible in Basic English (BBE)
Then the word of the Lord came to the prophet Jeremiah, saying,
Darby Translation (DBY)
And the word of Jehovah came unto Jeremiah the prophet, saying,
Webster's Bible (WBS)
Then came the word of the LORD to the prophet Jeremiah, saying,
Young's Literal Translation (YLT)
And there is a word of Jehovah unto Jeremiah the prophet, saying:

Read in context

  1. 4ಆಗ ಯೆರೆವಿಾಯನು ಜನರೊಳಗೆ ಬರುತ್ತಾ ಹೋಗುತ್ತಾ ಇದ್ದನು; ಯಾಕಂದರೆ ಅವರು ಅವನನ್ನು ಸೆರೆಮನೆಯಲ್ಲಿ ಇಡಲಿಲ್ಲ.
  2. 5ಫರೋಹನ ಸೈನ್ಯವು ಐಗುಪ್ತದಿಂದ ಹೊರಟಿತು; ಯೆರೂಸಲೇಮಿಗೆ ಮುತ್ತಿಗೆ ಹಾಕುತ್ತಿದ್ದ ಕಸ್ದೀಯರು ಅದರ ಸುದ್ದಿಯನ್ನು ಕೇಳಿ ಯೆರೂಸಲೇಮನ್ನು ಬಿಟ್ಟುಹೋದರು.
  3. 6ಆಗ ಕರ್ತನ ವಾಕ್ಯವು ಪ್ರವಾದಿಯಾದ ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇನಂದರೆ--ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--
  4. 7ನನ್ನ ಬಳಿಯಲ್ಲಿ ವಿಚಾರಿಸುವದಕ್ಕೆ ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ಹೇಳಬೇಕಾದದ್ದೇನಂದರೆ--ಇಗೋ, ನಿಮ್ಮ ಸಹಾಯಕ್ಕೆ ಹೊರಟ ಫರೋಹನ ಸೈನ್ಯವು ಅದರ ಸ್ವದೇಶವಾದ ಐಗುಪ್ತಕ್ಕೆ ಹಿಂತಿರುಗುವದು.
  5. 8ಕಸ್ದೀಯರು ತಿರುಗಿಕೊಂಡು ಈ ಪಟ್ಟಣಕ್ಕೆ ವಿರೋಧ ವಾಗಿ ಯುದ್ಧಮಾಡಿ ಅದನ್ನು ಹಿಡಿದು ಬೆಂಕಿಯಿಂದ ಸುಡುವರು.
Read all of Jeremiah 37

Original words (Hebrew)

Jeremiah 37:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.