Jeremiah · chapter 37 · verse 7
Jeremiah 37:7 in Kannada
ನನ್ನ ಬಳಿಯಲ್ಲಿ ವಿಚಾರಿಸುವದಕ್ಕೆ ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ಹೇಳಬೇಕಾದದ್ದೇನಂದರೆ--ಇಗೋ, ನಿಮ್ಮ ಸಹಾಯಕ್ಕೆ ಹೊರಟ ಫರೋಹನ ಸೈನ್ಯವು ಅದರ ಸ್ವದೇಶವಾದ ಐಗುಪ್ತಕ್ಕೆ ಹಿಂತಿರುಗುವದು.
Nanna baliyalli vichaarisuvadakke nimmannu kaluhisida yehoodada arasanige neevu helabekaadaddenandare--igo, nimma sahaayakke horata pharohana sainyavu adara svadeshavaada aiguptakke hintiruguvadu.
Jeremiah 37:7 in English
- King James Version (KJV)
- Thus saith the LORD, the God of Israel; Thus shall ye say to the king of Judah, that sent you unto me to enquire of me; Behold, Pharaoh’s army, which is come forth to help you, shall return to Egypt into their own land.
- World English Bible (WEB)
- “The LORD, the God of Israel, says, ‘You shall tell the king of Judah, who sent you to me to inquire of me: “Behold, Pharaoh’s army, which has come out to help you, will return to Egypt into their own land.
- American Standard Version (ASV)
- Thus saith Jehovah, the God of Israel, Thus shall ye say to the king of Judah, that sent you unto me to inquire of me: Behold, Pharaoh’s army, which is come forth to help you, shall return to Egypt into their own land.
- Bible in Basic English (BBE)
- The Lord, the God of Israel, has said: This is what you are to say to the king of Judah who sent you to get directions from me: See, Pharaoh's army, which has come out to your help, will go back to Egypt, to their land.
- Darby Translation (DBY)
- Thus saith Jehovah the God of Israel: Thus shall ye say to the king of Judah, that sent you unto me to inquire of me: Behold, Pharaoh's army, which is come forth to help you, shall return to Egypt into their own land.
- Webster's Bible (WBS)
- Thus saith the LORD, the God of Israel; Thus shall ye say to the king of Judah, that sent you to me to inquire of me; Behold, Pharaoh's army, which hath come forth to help you, shall return to Egypt into their own land.
- Young's Literal Translation (YLT)
- 'Thus said Jehovah, God of Israel, Thus do ye say unto the king of Judah, who is sending you unto Me, to seek Me: Lo, the force of Pharaoh that is coming out to you for help hath turned back to its land, to Egypt,
Read in context
- 5ಫರೋಹನ ಸೈನ್ಯವು ಐಗುಪ್ತದಿಂದ ಹೊರಟಿತು; ಯೆರೂಸಲೇಮಿಗೆ ಮುತ್ತಿಗೆ ಹಾಕುತ್ತಿದ್ದ ಕಸ್ದೀಯರು ಅದರ ಸುದ್ದಿಯನ್ನು ಕೇಳಿ ಯೆರೂಸಲೇಮನ್ನು ಬಿಟ್ಟುಹೋದರು.
- 6ಆಗ ಕರ್ತನ ವಾಕ್ಯವು ಪ್ರವಾದಿಯಾದ ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇನಂದರೆ--ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--
- 7ನನ್ನ ಬಳಿಯಲ್ಲಿ ವಿಚಾರಿಸುವದಕ್ಕೆ ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ಹೇಳಬೇಕಾದದ್ದೇನಂದರೆ--ಇಗೋ, ನಿಮ್ಮ ಸಹಾಯಕ್ಕೆ ಹೊರಟ ಫರೋಹನ ಸೈನ್ಯವು ಅದರ ಸ್ವದೇಶವಾದ ಐಗುಪ್ತಕ್ಕೆ ಹಿಂತಿರುಗುವದು.
- 8ಕಸ್ದೀಯರು ತಿರುಗಿಕೊಂಡು ಈ ಪಟ್ಟಣಕ್ಕೆ ವಿರೋಧ ವಾಗಿ ಯುದ್ಧಮಾಡಿ ಅದನ್ನು ಹಿಡಿದು ಬೆಂಕಿಯಿಂದ ಸುಡುವರು.
- 9ಕರ್ತನು ಹೀಗೆ ಹೇಳುತ್ತಾನೆ--ಕಸ್ದೀ ಯರು ನಿಜವಾಗಿ ನಮ್ಮನ್ನು ಬಿಟ್ಟುಹೋಗುವರೆಂದು ನಿಮಗೆ ನೀವೇ ಮೋಸಪಡಿಸಿಕೊಳ್ಳಬೇಡಿರಿ; ಅವರು ತೊಲಗುವದೇ ಇಲ್ಲ.
Cross references
- Lamentations 4:17 ಪ್ರಲಾಪಗಳು 4:17ನಮಗಾದರೋ ನಮ್ಮ ಕಣ್ಣುಗಳು ನಮ್ಮ ವ್ಯರ್ಥವಾದ ಸಹಾಯಕ್ಕಾಗಿ ನೋಡಿ ಸೋತು ಹೋದವು; ನಮ್ಮ ಕಣ್ಣುಗಳು ನಮ್ಮನ್ನು ರಕ್ಷಿಸಲಾರದಂಥ ಜನಾಂಗಕ್ಕಾಗಿ ಕಾವಲಾಗಿದ್ದವು.
- 2 Kings 22:18 2 ಅರಸುಗಳು 22:18ಆದರೆ ಕರ್ತನಿಂದ ವಿಚಾರಿಸಲು ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ಹೇಳಬೇಕಾದದ್ದು ಇದೇ--ನೀವು ಕೇಳಿದ ಮಾತು ಗಳನ್ನು ಕುರಿತು ಇಸ್ರಾಯೇಲಿನ ದೇವರಾದ ಕರ್ತನು ಹೇಳುವದೇನಂದರೆ --
- Jeremiah 37:3 ಯೆರೆಮೀಯ 37:3ಅರಸನಾದ ಚಿದ್ಕೀಯನು ಶೆಲೆಮ್ಯನ ಮಗನಾದ ಯೆಹೂಕಲನನ್ನೂ ಯಾಜಕನಾದ ಮಾಸೇಯನ ಮಗನಾದ ಚೆಫನ್ಯನನ್ನೂ ಪ್ರವಾದಿಯಾದ ಯೆರೆವಿಾಯನ ಬಳಿಗೆ ಕಳುಹಿಸಿ--ನಮ್ಮ ದೇವರಾದ ಕರ್ತನಿಗೆ ನಮಗೋಸ್ಕರ ಪ್ರಾರ್ಥನೆ ಮಾಡೆಂದು ಹೇಳಿಸಿದನು.
- Ezekiel 17:17 ಯೆಹೆಜ್ಕೇಲನು 17:17ಇಲ್ಲವೆ ಫರೋಹನೂ ಅವನ ಮಹಾ ಸೈನ್ಯವೂ ದೊಡ್ಡ ಪರಿವಾರವೂ ಬಂದು ಬಹಳ ಜನ ರನ್ನು ಕೊಲ್ಲುವದಕ್ಕೆ ದಿಬ್ಬಗಳನ್ನು ಕೋಟೆಗಳನ್ನೂ ಕಟ್ಟುವಾಗಲೂ ಅವನಿಗೆ ಯುದ್ಧದಲ್ಲಿ ಸಹಾಯ ಮಾಡುವದಿಲ್ಲ.
- Isaiah 31:1–3 ಯೆಶಾಯ 31:1–3ಸಹಾಯಕ್ಕಾಗಿ ಐಗುಪ್ತವನ್ನು ಸೇರಿ ಅಶ್ವ ಬಲವನ್ನು ರಥವನ್ನು ಆಶ್ರಯಿಸುವವರಿಗೆ ಅಯ್ಯೊ! ರಥಗಳು ಬಹಳವೆಂದೂ ಸವಾರರು ಬಹು ಬಲಿಷ್ಠರೆಂದೂ ಅವರ ಮೇಲೆ ಭರವಸವಿಡುತ್ತಾರೆ. ಆದರೆ ಇಸ್ರಾಯೇಲಿನ ಪರಿಶುದ್ಧನ ಮೇಲೆ ದೃಷ್ಟಿ ಇಡುವದಿಲ್ಲ; ಇಲ್ಲವೆ ಕರ್ತನನ್ನು ಆಶ್ರಯಿಸು (ಹುಡು ಕು)ವದಿಲ್ಲ. ಆದಾಗ್ಯೂ ಆತನು ಜ್ಞಾನಿಯಾಗಿದ್ದಾನೆ ತನ್ನ ಮಾತನ್ನು ಹಿಂತೆಗೆಯದೆ ಕೇಡನ್ನು ಬರಮಾಡು ವನು; ಆದರೆ ಕೆಡುಕರ ಮನೆತನಕ್ಕೂ ಅನ್ಯಾಯಗಾ ರರ ಸಹಾಯಕರಿಗೂ ವಿರುದ್ಧವಾಗಿ ಏಳುವನು. ಐಗು ಪ್ತ್ಯರು ಮನುಷ್ಯಮಾತ್ರದವರೇ, ದೇವರಲ್ಲ; ಅವರ ಅಶ್ವಗಳು ಆತ್ಮವಲ್ಲ, ಮಾಂಸಮಯವೇ; ಹೀಗಿರುವದ ರಿಂದ ಕರ್ತನು ತನ್ನ ಕೈಚಾಚುವಾಗ ಸಹಾಯ ಮಾಡಿ ದವನು ಮತ್ತು ಸಹಾಯಪಡೆದವನೂ ಬಿದ್ದುಹೋಗು ವನು, ಅಂತೂ ಎಲ್ಲರೂ ಒಟ್ಟಿಗೆ ಲಯವಾಗುವರು.
- Jeremiah 21:2 ಯೆರೆಮೀಯ 21:2ಅವನ ಬಳಿಗೆ ಕಳುಹಿಸಿ--ನಮಗೋಸ್ಕರ ಕರ್ತನನ್ನು ವಿಚಾರಿಸು; ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನಮಗೆ ವಿರೋಧವಾಗಿ ಯುದ್ಧಮಾಡುತ್ತಾನೆ; ಒಂದು ವೇಳೆ ಅವನು ನಮ್ಮನ್ನು ಬಿಟ್ಟು ಹೊರಟುಹೋಗುವ ಹಾಗೆ ಕರ್ತನು ತನ್ನ ಎಲ್ಲಾ ಅದ್ಭುತಗಳ ಪ್ರಕಾರ ನಮಗೆ ಮಾಡುತ್ತಾನೆಂದು ಹೇಳಿಸಿದಾಗ ಯೆರೆವಿಾಯನಿಗೆ ಕರ್ತನ ವಾಕ್ಯವು ಬಂತು.
- Ezekiel 29:6–7 ಯೆಹೆಜ್ಕೇಲನು 29:6–7ಆಗ ಎಲ್ಲಾ ಐಗುಪ್ತದ ನಿವಾಸಿಗಳು ನಾನೇ ಕರ್ತನೆಂದು ತಿಳಿಯುವರು; ಅವರು ಇಸ್ರಾಯೇಲ್ಯರ ಮನೆತನದವರಿಗೆ ದಂಟಿನ ಊರು ಗೋಲಾಗಿದ್ದರು. ಇಸ್ರಾಯೇಲ್ಯರು ನಿನ್ನ ಮೇಲೆ ಕೈಯಿಡಲು ನೀನು ಮುರಿದು ಅವರ ಹೆಗಲನ್ನು ಚುಚ್ಚಿದಿ; ಅವರು ನಿನ್ನನ್ನು ಊರಿಕೊಂಡಾಗ ನೀನು ಒಡೆದು ಅದರ ನಡುವುಗಳನ್ನೆಲ್ಲಾ ನಿಲ್ಲಿಸಿಬಿಟ್ಟೆ.
- Jeremiah 2:36 ಯೆರೆಮೀಯ 2:36ನಿನ್ನ ಮಾರ್ಗವನ್ನು ಬೇರೆಮಾಡಿಕೊಳ್ಳುವಷ್ಟು ಏಕೆ ತಿರುಗಾಡುತ್ತೀ? ನೀನು ಅಶ್ಶೂರಿನ ನಿಮಿತ್ತ ನಾಚಿಕೆ ಪಟ್ಟ ಹಾಗೆ ಐಗುಪ್ತದ ನಿಮಿತ್ತವೂ ನಾಚಿಕೆಪಡುವಿ.ಹೌದು, ಅಲ್ಲಿಂದ ಸಹ ನಿನ್ನ ಕೈಗಳನ್ನು ತಲೆಯ ಮೇಲೆ ಇಟ್ಟುಕೊಂಡು ಹೊರಟುಹೋಗುವಿ; ಕರ್ತನು ನಿನ್ನ ಭರವಸೆಗಳನ್ನು ತಿರಸ್ಕರಿಸಿದ್ದಾನೆ, ಅವುಗಳಲ್ಲಿ ನಿನಗೆ ಸಫಲವಾಗುವದಿಲ್ಲ.
- Proverbs 21:30 ಜ್ಞಾನೋಕ್ತಿಗಳು 21:30ಕರ್ತನಿಗೆ ವಿರೋಧವಾಗಿ ಯಾವ ಜ್ಞಾನವೂ ವಿವೇಕವೂ ಆಲೋಚನೆಯೂ ಇಲ್ಲ.ಯುದ್ಧದ ದಿನಕ್ಕಾಗಿ ಕುದುರೆಯು ಸಿದ್ಧವಾಗಿರುತ್ತದೆ; ಭದ್ರತೆಯು ಕರ್ತನಿಂದಲೇ.
- Jeremiah 17:5–6 ಯೆರೆಮೀಯ 17:5–6ಕರ್ತನು ಹೀಗೆ ಹೇಳುತ್ತಾನೆ--ಮನುಷ್ಯನಲ್ಲಿ ನಂಬಿಕೆ ಇಟ್ಟು ಅವನನ್ನು ತನ್ನ ಬಾಹುವನ್ನಾಗಿ ಮಾಡಿ ಕೊಂಡು ಕರ್ತನ ಕಡೆಯಿಂದ ಯಾವನ ಹೃದಯವು ತೊಲಗುವದೋ ಅವನು ಶಾಪಗ್ರಸ್ತನು. ಅವನು ಅಡವಿಯಲ್ಲಿರುವ ಕುರುಚಲ ಗಿಡದ ಹಾಗಿರುವನು; ಒಳ್ಳೇದು ಬರುವಾಗ ನೋಡದೆ ಇರುವನು; ನಿವಾಸಿ ಗಳಿಲ್ಲದ ಚೌಳುನೆಲವಾಗಿರುವ ಅರಣ್ಯದ ನೀರಿಲ್ಲದ ಸ್ಥಳಗಳಲ್ಲಿ ವಾಸವಾಗಿರುವನು.
- Ezekiel 29:16 ಯೆಹೆಜ್ಕೇಲನು 29:16ಇನ್ನು ಅದು ಇಸ್ರಾಯೇಲ್ ವಂಶದವರ ಭರವಸವಾಗದೆ, ಇವರು ಅವರ ಕಡೆಗೆ ನೋಡಿದಾಗ ಅಕ್ರಮವನ್ನು ಜ್ಞಾಪಕಕ್ಕೆ ತರಬೇಕಾಗಿರುವದಿಲ್ಲ; ಆಗ ನಾನೇ ದೇವ ರಾದ ಕರ್ತನೆಂದು ಅವರಿಗೆ ತಿಳಿಯುವದು.
- Isaiah 30:1–6 ಯೆಶಾಯ 30:1–6ಕರ್ತನು ಹೀಗೆ ಅನ್ನುತ್ತಾನೆ. ತಿರುಗಿ ಬೀಳುವ ಮಕ್ಕಳಿಗೆ ಅಯ್ಯೋ ಅವರು ಆಲೋಚನೆಯನ್ನು ಮಾಡುತ್ತಾರೆ, ಆದರೆ ನನ್ನಿಂದಲ್ಲ; ನನ್ನ ಆತ್ಮಪ್ರೇರಿತರಾಗದೆ ಉಪಾಯವನ್ನು ನೇಯ್ದು ಪಾಪದ ಮೇಲೆ ಪಾಪವನ್ನು ಸೇರಿಸಿಕೊಂಡಿದ್ದಾರೆ. ಫರೋಹನ ಬಲದಲ್ಲಿ ತಾವು ಬಲಗೊಳ್ಳುವ ಹಾಗೆ ಯೂ ಐಗುಪ್ತದ ನೆರಳಿನಲ್ಲಿ ಭರವಸವಿಟ್ಟು ನನ್ನ ಮಾತನ್ನು ಕೇಳದೆ ಐಗುಪ್ತಕ್ಕೆ ಪ್ರಯಾಣವಾಗಿ ಹೊರಟಿ ದ್ದಾರೆ. ಆದಕಾರಣ ಫರೋಹನ ಬಲವು ನಿಮಗೆ ನಾಚಿಕೆಯೂ ಐಗುಪ್ತದ ನೆರಳಿನ ಭರವಸದಿಂದ ನಿಮ ಗೆ ನಿಂದೆಯೂ ಉಂಟಾಗುವದು. ಅವನ ಪ್ರಧಾ ನರು ಚೋವನಿನಲ್ಲಿ ಇದ್ದರು. ಅವನ ರಾಯಭಾರಿ ಗಳು ಹಾನೇಸಿಗೆ ಬಂದಿದ್ದಾರೆ. ತಮಗೆ ಪ್ರಯೋ ಜನವಾಗದೆ ಸಹಾಯಕ್ಕೂ ಪ್ರಯೋಜನಕ್ಕೂ ಅಲ್ಲ, ನಿಂದೆಗೂ ನಾಚಿಕೆಗೂ ಇರುವ ಜನಕ್ಕೆ ಎಲ್ಲರೂ ನಾಚಿಕೆಪಡುತ್ತಾರೆ. ದಕ್ಷಿಣ ಸೀಮೆಯ ಮೃಗಗಳ ವಿಷಯವಾದ ದೈವೋಕ್ತಿ. ಇಕ್ಕಟ್ಟಾದ ಶ್ರಮೆಯುಳ್ಳ ದೇಶಕ್ಕೆ ಪ್ರಾಯ ಮತ್ತು ಮುದಿ ಸಿಂಹವೂ, ಸರ್ಪವೂ, ಹಾರುವ ಉರಿ ಮಂಡಲ ಸರ್ಪವೂ ಬರುವಲ್ಲಿಗೆ ಅವರು ಕತ್ತೆಮರಿ ಗಳ ಬೆನ್ನುಗಳ ಮೇಲೆ ತಮ್ಮ ಬದುಕನ್ನೂ ಒಂಟೆಗಳ ಡಬ್ಬಗಳ ಮೇಲೆ ತಮ್ಮ ದ್ರವ್ಯಗಳನ್ನೂ ಪ್ರಯೋಜನ ವಲ್ಲದ ಜನಕ್ಕೆ ತಕ್ಕೊಂಡು ಹೋಗುತ್ತಾರೆ.
Original words (Hebrew)
- saith · H559אָמַר ʼâmar
- God · H430אֱלֹהִים ʼĕlôhîym
- Israel · H3478יִשְׂרָאֵל Yisrâʼêl
- say · H559אָמַר ʼâmar
- king · H4428מֶלֶךְ melek
- Judah · H3063יְהוּדָה Yᵉhûwdâh
- sent · H7971שָׁלַח shâlach
- enquire · H1875דָּרַשׁ dârash
- Pharaoh’s · H6547פַּרְעֹה Parʻôh
- army · H2428חַיִל chayil
- forth · H3318יָצָא yâtsâʼ
- help · H5833עֶזְרָה ʻezrâh
- return · H7725שׁוּב shûwb
- Egypt · H4714מִצְרַיִם Mitsrayim
- land · H776אֶרֶץ ʼerets