Skip to content
ThuthiThuthiThuthi
Jeremiah · chapter 37 · verse 8

Jeremiah 37:8 in Kannada

ಕಸ್ದೀಯರು ತಿರುಗಿಕೊಂಡು ಈ ಪಟ್ಟಣಕ್ಕೆ ವಿರೋಧ ವಾಗಿ ಯುದ್ಧಮಾಡಿ ಅದನ್ನು ಹಿಡಿದು ಬೆಂಕಿಯಿಂದ ಸುಡುವರು.

Kasdeeyaru tirugikondu ee pattanakke virodha vaagi yuddhamaadi adannu hididu benkiyinda suduvaru.

Jeremiah 37:8 in English

King James Version (KJV)
And the Chaldeans shall come again, and fight against this city, and take it, and burn it with fire.
World English Bible (WEB)
The Chaldeans will come again, and fight against this city. They will take it and burn it with fire.”’
American Standard Version (ASV)
And the Chaldeans shall come again, and fight against this city; and they shall take it, and burn it with fire.
Bible in Basic English (BBE)
And the Chaldaeans will come back again and make war against this town and they will take it and put it on fire.
Darby Translation (DBY)
And the Chaldeans shall come again, and fight against this city, and take it, and burn it with fire.
Webster's Bible (WBS)
And the Chaldeans shall come again, and fight against this city, and take it, and burn it with fire.
Young's Literal Translation (YLT)
and the Chaldeans have turned back, and fought against this city, and captured it, and burnt it with fire.

Read in context

  1. 6ಆಗ ಕರ್ತನ ವಾಕ್ಯವು ಪ್ರವಾದಿಯಾದ ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇನಂದರೆ--ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--
  2. 7ನನ್ನ ಬಳಿಯಲ್ಲಿ ವಿಚಾರಿಸುವದಕ್ಕೆ ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ಹೇಳಬೇಕಾದದ್ದೇನಂದರೆ--ಇಗೋ, ನಿಮ್ಮ ಸಹಾಯಕ್ಕೆ ಹೊರಟ ಫರೋಹನ ಸೈನ್ಯವು ಅದರ ಸ್ವದೇಶವಾದ ಐಗುಪ್ತಕ್ಕೆ ಹಿಂತಿರುಗುವದು.
  3. 8ಕಸ್ದೀಯರು ತಿರುಗಿಕೊಂಡು ಈ ಪಟ್ಟಣಕ್ಕೆ ವಿರೋಧ ವಾಗಿ ಯುದ್ಧಮಾಡಿ ಅದನ್ನು ಹಿಡಿದು ಬೆಂಕಿಯಿಂದ ಸುಡುವರು.
  4. 9ಕರ್ತನು ಹೀಗೆ ಹೇಳುತ್ತಾನೆ--ಕಸ್ದೀ ಯರು ನಿಜವಾಗಿ ನಮ್ಮನ್ನು ಬಿಟ್ಟುಹೋಗುವರೆಂದು ನಿಮಗೆ ನೀವೇ ಮೋಸಪಡಿಸಿಕೊಳ್ಳಬೇಡಿರಿ; ಅವರು ತೊಲಗುವದೇ ಇಲ್ಲ.
  5. 10ನಿಮ್ಮ ಸಂಗಡ ಯುದ್ಧ ಮಾಡುವ ಕಸ್ದೀಯರ ಸೈನ್ಯವನ್ನೆಲ್ಲಾ ನೀವು ಹೊಡೆದಿ ದ್ದಾಗ್ಯೂ ಗಾಯಪಟ್ಟ ಮನುಷ್ಯರು ಮಾತ್ರ ಅವರೊಳಗೆ ಉಳಿದಿದ್ದಾಗ್ಯೂ ಅವರೇ ತಮ್ಮ ತಮ್ಮ ಡೇರೆಗಳಲ್ಲಿ ಎದ್ದು ಈ ಪಟ್ಟಣವನ್ನು ಬೆಂಕಿಯಿಂದ ಸುಡುವರು.
Read all of Jeremiah 37

Cross references

Original words (Hebrew)

Jeremiah 37:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.