Jeremiah · chapter 37 · verse 9
Jeremiah 37:9 in Kannada
ಕರ್ತನು ಹೀಗೆ ಹೇಳುತ್ತಾನೆ--ಕಸ್ದೀ ಯರು ನಿಜವಾಗಿ ನಮ್ಮನ್ನು ಬಿಟ್ಟುಹೋಗುವರೆಂದು ನಿಮಗೆ ನೀವೇ ಮೋಸಪಡಿಸಿಕೊಳ್ಳಬೇಡಿರಿ; ಅವರು ತೊಲಗುವದೇ ಇಲ್ಲ.
Kartanu heege heluttaane--kasdee yaru nijavaagi nammannu bittuhoguvarendu nimage neeve mosapadisikollabediri; avaru tolaguvade illa.
Jeremiah 37:9 in English
- King James Version (KJV)
- Thus saith the LORD; Deceive not yourselves, saying, The Chaldeans shall surely depart from us: for they shall not depart.
- World English Bible (WEB)
- “The LORD says, ‘Don’t deceive yourselves, saying, “The Chaldeans will surely depart from us;” for they will not depart.
- American Standard Version (ASV)
- Thus saith Jehovah, Deceive not yourselves, saying, The Chaldeans shall surely depart from us; for they shall not depart.
- Bible in Basic English (BBE)
- The Lord has said, Have no false hopes, saying to yourselves, The Chaldaeans will go away from us: for they will not go away.
- Darby Translation (DBY)
- Thus saith Jehovah: Deceive not yourselves, saying, The Chaldeans are certainly gone away from us; for they are not gone.
- Webster's Bible (WBS)
- Thus saith the LORD; Deceive not yourselves, saying, The Chaldeans will surely depart from us: for they will not depart.
- Young's Literal Translation (YLT)
- 'Thus said Jehovah: Lift not up your souls saying, The Chaldeans surely go from off us, for they do not go;
Read in context
- 7ನನ್ನ ಬಳಿಯಲ್ಲಿ ವಿಚಾರಿಸುವದಕ್ಕೆ ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ಹೇಳಬೇಕಾದದ್ದೇನಂದರೆ--ಇಗೋ, ನಿಮ್ಮ ಸಹಾಯಕ್ಕೆ ಹೊರಟ ಫರೋಹನ ಸೈನ್ಯವು ಅದರ ಸ್ವದೇಶವಾದ ಐಗುಪ್ತಕ್ಕೆ ಹಿಂತಿರುಗುವದು.
- 8ಕಸ್ದೀಯರು ತಿರುಗಿಕೊಂಡು ಈ ಪಟ್ಟಣಕ್ಕೆ ವಿರೋಧ ವಾಗಿ ಯುದ್ಧಮಾಡಿ ಅದನ್ನು ಹಿಡಿದು ಬೆಂಕಿಯಿಂದ ಸುಡುವರು.
- 9ಕರ್ತನು ಹೀಗೆ ಹೇಳುತ್ತಾನೆ--ಕಸ್ದೀ ಯರು ನಿಜವಾಗಿ ನಮ್ಮನ್ನು ಬಿಟ್ಟುಹೋಗುವರೆಂದು ನಿಮಗೆ ನೀವೇ ಮೋಸಪಡಿಸಿಕೊಳ್ಳಬೇಡಿರಿ; ಅವರು ತೊಲಗುವದೇ ಇಲ್ಲ.
- 10ನಿಮ್ಮ ಸಂಗಡ ಯುದ್ಧ ಮಾಡುವ ಕಸ್ದೀಯರ ಸೈನ್ಯವನ್ನೆಲ್ಲಾ ನೀವು ಹೊಡೆದಿ ದ್ದಾಗ್ಯೂ ಗಾಯಪಟ್ಟ ಮನುಷ್ಯರು ಮಾತ್ರ ಅವರೊಳಗೆ ಉಳಿದಿದ್ದಾಗ್ಯೂ ಅವರೇ ತಮ್ಮ ತಮ್ಮ ಡೇರೆಗಳಲ್ಲಿ ಎದ್ದು ಈ ಪಟ್ಟಣವನ್ನು ಬೆಂಕಿಯಿಂದ ಸುಡುವರು.
- 11ಕಸ್ದೀಯರ ದಂಡು ಫರೋಹನ ದಂಡಿನ ಭಯದ ನಿಮಿತ್ತ ಯೆರೂಸಲೇಮನ್ನು ಬಿಟ್ಟು ಹೋದಮೇಲೆ
Cross references
- Obadiah 1:3 ಓಬದ್ಯ 1:3ನೀನು ಬಹಳವಾಗಿ ತಿರಸ್ಕರಿಸಲ್ಪಟ್ಟಿದ್ದೀ. ಬಂಡೆಯ ಬಿರುಕು ಗಳಲ್ಲಿ ವಾಸಮಾಡುವವನೇ, ಉನ್ನತದಲ್ಲಿ ನಿವಾಸ ಮಾಡಿಕೊಂಡವನೇ--ಯಾರು ನನ್ನನ್ನು ನೆಲಕ್ಕೆ ಇಳಿಸ ಬಲ್ಲರೆಂದು ತನ್ನ ಹೃದಯದಲ್ಲಿ ಅನ್ನುವವನೇ, ನಿನ್ನ ಹೃದಯದ ಗರ್ವವು ನಿನ್ನನ್ನು ಮೋಸಗೊಳಿಸಿದೆ.
- 2 Thessalonians 2:3 2 ಥೆಸಲೊನೀಕದವರಿಗೆ 2:3ಯಾವನೂ ನಿಮ್ಮನ್ನು ಯಾವ ವಿಧದಲ್ಲಿಯೂ ಮೋಸಗೊಳಿಸದಿರಲಿ; ಯಾಕಂದರೆ ಮೊದಲು ಭ್ರಷ್ಟತೆಯು ಉಂಟಾಗಿ ನಾಶನ ಮಗನಾದ ಆ ಪಾಪದ ಮನುಷ್ಯನು ಬಾರದ ಹೊರತು ಆ ದಿನವು ಬರುವದಿಲ್ಲ;
- Matthew 24:4–5 ಮತ್ತಾಯನು 24:4–5ಆಗ ಯೇಸು ಪ್ರತ್ಯುತ್ತರವಾಗಿ ಅವರಿಗೆ--ಯಾವನಾ ದರೂ ನಿಮ್ಮನ್ನು ಮೋಸಗೊಳಿಸದಂತೆ ಎಚ್ಚರಿಕೆ ಯಿಂದಿರ್ರಿ. ಯಾಕಂದರೆ ನನ್ನ ಹೆಸರಿನಲ್ಲಿ ಅನೇಕರು ಬಂದು--ನಾನು ಕ್ರಿಸ್ತನು ಎಂದು ಹೇಳಿ ಅನೇಕರನ್ನು ಮೋಸಗೊಳಿಸುವರು.
- Galatians 6:3 ಗಲಾತ್ಯದವರಿಗೆ 6:3ಏನೂ ಅಲ್ಲದವ ನೊಬ್ಬನು ತಾನು ಏನೋ ಆಗಿದ್ದೇನೆಂದು ಭಾವಿಸಿ ಕೊಂಡರೆ ತನ್ನನ್ನು ತಾನೇ ಮೋಸಪಡಿಸಿಕೊಳ್ಳುತ್ತಾನೆ.
- James 1:22 ಯಾಕೋಬನು 1:22ನೀವು ವಾಕ್ಯದ ಪ್ರಕಾರ ನಡೆಯುವವರಾಗಿರ್ರಿ; ಅದನ್ನು ಕೇಳುವವರು ಮಾತ್ರವೇ ಆಗಿದ್ದು ನಿಮ್ಮನ್ನು ನೀವೇ ಮೋಸಗೊಳಿಸ ಬೇಡಿರಿ.
- Galatians 6:7 ಗಲಾತ್ಯದವರಿಗೆ 6:7ಮೋಸ ಹೊಗಬೇಡಿರಿ; ದೇವರು ಪರಿಹಾಸ್ಯ ಮಾಡಲ್ಪಡುವಾತನಲ್ಲ; ಯಾಕಂದರೆ ಮನುಷ್ಯನು ತಾನು ಏನು ಬಿತ್ತುತ್ತಾನೋ ಅದನ್ನೇ ಕೊಯ್ಯಬೇಕು.
- Jeremiah 29:8 ಯೆರೆಮೀಯ 29:8ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮ ಮಧ್ಯ ದಲ್ಲಿರುವ ನಿಮ್ಮ ಪ್ರವಾದಿಗಳೂ ಶಕುನದವರೂ ನಿಮಗೆ ಮೋಸಮಾಡದಿರಲಿ; ನಿಮಗಾಗಿ ಕನಸು ಕಂಡು ಹೇಳು ವವರಿಗೆ ಕಿವಿಗೊಡಬೇಡಿರಿ.
- Ephesians 5:6 ಎಫೆಸದವರಿಗೆ 5:6ಹುರುಳಿಲ್ಲದ ಮಾತುಗಳಿಂದ ಯಾರೂ ನಿಮ್ಮನ್ನು ಮೋಸಗೊಳಿಸದಿರಲಿ. ಯಾಕಂದರೆ ಇಂಥವುಗಳಿಂದ ದೇವರ ಕೋಪವು ಆತನಿಗೆ ಅವಿಧೇಯರಾದ ಮಕ್ಕಳ ಮೇಲೆ ಬರುತ್ತದೆ.