Jeremiah · chapter 38 · verse 1
Jeremiah 38:1 in Kannada
ಮತ್ತಾನನ ಮಗನಾದ ಶೆಫತ್ಯನೂ ಷಷ್ಹೂರನ ಮಗನಾದ ಗೆದಲ್ಯನೂ ಸೆಲ್ಯೆಮನ ಮಗನಾದ ಯೂಕಲನೂ ಮಲ್ಕೀಯನ ಮಗನಾದ ಪಷ್ಹೂರನೂ ಯೆರೆವಿಾಯನು ಜನರೆಲ್ಲರಿಗೆ ಹೇಳಿದ ಮಾತುಗಳನ್ನು ಕೇಳಿದರು; ಅವು ಯಾವವೆಂದರೆ--
Mattaanana maganaada shephatyanoo shashhoorana maganaada gedalyanoo selyemana maganaada yookalanoo malkeeyana maganaada pashhooranoo yereviాyanu janarellarige helida maatugalannu kelidaru; avu yaavavendare--
Jeremiah 38:1 in English
- King James Version (KJV)
- Then Shephatiah the son of Mattan, and Gedaliah the son of Pashur, and Jucal the son of Shelemiah, and Pashur the son of Malchiah, heard the words that Jeremiah had spoken unto all the people, saying,
- World English Bible (WEB)
- Shephatiah the son of Mattan, Gedaliah the son of Pashhur, Jucal the son of Shelemiah, and Pashhur the son of Malchijah heard the words that Jeremiah spoke to all the people, saying,
- American Standard Version (ASV)
- And Shephatiah the son of Mattan, and Gedaliah the son of Pashhur, and Jucal the son of Shelemiah, and Pashhur the son of Malchijah, heard the words that Jeremiah spake unto all the people, saying,
- Bible in Basic English (BBE)
- Now it came to the ears of Shephatiah, the son of Mattan, and Gedaliah, the son of Pashhur, and Jucal, the son of Shelemiah, and Pashhur, the son of Malchiah, that Jeremiah had said to all the people,
- Darby Translation (DBY)
- And Shephatiah the son of Mattan, and Gedaliah the son of Pashur, and Jucal the son of Shelemiah, and Pashur the son of Malchijah, heard the words that Jeremiah had spoken unto all the people, saying,
- Webster's Bible (WBS)
- Then Shephatiah the son of Mattan, and Gedaliah the son of Pashur, and Jucal the son of Shelemiah, and Pashur the son of Malchiah, heard the words that Jeremiah had spoken to all the people, saying,
- Young's Literal Translation (YLT)
- And Shephatiah son of Mattan, and Gedaliah son of Pashhur, and Jucal son of Shelemiah, and Pashhur son of Malchiah, hear the words that Jeremiah is speaking unto all the people, saying,
Read in context
- 1ಮತ್ತಾನನ ಮಗನಾದ ಶೆಫತ್ಯನೂ ಷಷ್ಹೂರನ ಮಗನಾದ ಗೆದಲ್ಯನೂ ಸೆಲ್ಯೆಮನ ಮಗನಾದ ಯೂಕಲನೂ ಮಲ್ಕೀಯನ ಮಗನಾದ ಪಷ್ಹೂರನೂ ಯೆರೆವಿಾಯನು ಜನರೆಲ್ಲರಿಗೆ ಹೇಳಿದ ಮಾತುಗಳನ್ನು ಕೇಳಿದರು; ಅವು ಯಾವವೆಂದರೆ--
- 2ಕರ್ತನು ಹೀಗೆ ಹೇಳುತ್ತಾನೆ--ಈ ಪಟ್ಟಣದಲ್ಲಿ ನಿಲ್ಲುವವನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯ ದಿಂದಲೂ ಸಾಯುವನು; ಆದರೆ ಕಸ್ದೀಯರ ಬಳಿಗೆ ಹೊರಗೆ ಹೋಗುವವನು ಬದುಕುವನು; ಅವನ ಪ್ರಾಣವು ಅವನಿಗೆ ಕೊಳ್ಳೆಯಾಗಿರುವದು;
- 3ಅವನು ಬದುಕುವನು. ಕರ್ತನು ಹೇಳುವದೇನಂದರೆ--ಈ ಪಟ್ಟಣವು ನಿಶ್ಚಯವಾಗಿ ಬಾಬೆಲ್ ಅರಸನ ಸೈನ್ಯದ ಕೈಯಲ್ಲಿ ಒಪ್ಪಿಸಲ್ಪಡುವದು; ಅದು ಅದನ್ನು ವಶಮಾಡಿ ಕೊಳ್ಳುವದು.
Cross references
- Jeremiah 37:3–4 ಯೆರೆಮೀಯ 37:3–4ಅರಸನಾದ ಚಿದ್ಕೀಯನು ಶೆಲೆಮ್ಯನ ಮಗನಾದ ಯೆಹೂಕಲನನ್ನೂ ಯಾಜಕನಾದ ಮಾಸೇಯನ ಮಗನಾದ ಚೆಫನ್ಯನನ್ನೂ ಪ್ರವಾದಿಯಾದ ಯೆರೆವಿಾಯನ ಬಳಿಗೆ ಕಳುಹಿಸಿ--ನಮ್ಮ ದೇವರಾದ ಕರ್ತನಿಗೆ ನಮಗೋಸ್ಕರ ಪ್ರಾರ್ಥನೆ ಮಾಡೆಂದು ಹೇಳಿಸಿದನು. ಆಗ ಯೆರೆವಿಾಯನು ಜನರೊಳಗೆ ಬರುತ್ತಾ ಹೋಗುತ್ತಾ ಇದ್ದನು; ಯಾಕಂದರೆ ಅವರು ಅವನನ್ನು ಸೆರೆಮನೆಯಲ್ಲಿ ಇಡಲಿಲ್ಲ.
- Nehemiah 11:12 ನೆಹೆಮೀಯ 11:12ಮನೆಯ ಕೆಲಸವನ್ನು ನಡಿಸುವ ಅವರ ಸಹೋದರರು ಎಂಟು ನೂರ ಇಪ್ಪತ್ತೆರಡು ಮಂದಿ ಇದ್ದರು. ಮಲ್ಕೀಯನ ಮಗನಾದ ಪಷ್ಹೂರನ ಮಗನಾದ ಜೆಕರೀಯನ ಮಗನಾದ ಅಮ್ಜಿಯ ಮಗನಾದ ಪೆಲಲ್ಯನ ಮಗನಾದ ಯೆರೋ ಹಾಮನ ಮಗನಾದ ಅದಾಯನೂ.
- Jeremiah 21:1–10 ಯೆರೆಮೀಯ 21:1–10ಅರಸನಾದ ಚಿದ್ಕೀಯನು ಮಲ್ಕೀಯನ ಮಗನಾದ ಪಷ್ಹೂರನನ್ನೂ ಮಾಸೇಯನ ಮಗನೂ ಯಾಜಕನಾದ ಚೆಫನ್ಯನನ್ನೂ ಅವನ ಬಳಿಗೆ ಕಳುಹಿಸಿ--ನಮಗೋಸ್ಕರ ಕರ್ತನನ್ನು ವಿಚಾರಿಸು; ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನಮಗೆ ವಿರೋಧವಾಗಿ ಯುದ್ಧಮಾಡುತ್ತಾನೆ; ಒಂದು ವೇಳೆ ಅವನು ನಮ್ಮನ್ನು ಬಿಟ್ಟು ಹೊರಟುಹೋಗುವ ಹಾಗೆ ಕರ್ತನು ತನ್ನ ಎಲ್ಲಾ ಅದ್ಭುತಗಳ ಪ್ರಕಾರ ನಮಗೆ ಮಾಡುತ್ತಾನೆಂದು ಹೇಳಿಸಿದಾಗ ಯೆರೆವಿಾಯನಿಗೆ ಕರ್ತನ ವಾಕ್ಯವು ಬಂತು. ಆಗ ಯೆರೆವಿಾಯನು ಅವರಿಗೆ ಹೇಳಿದ್ದೇನಂ ದರೆ--ಚಿದ್ಕೀಯನಿಗೆ ಹೀಗೆ ಹೇಳಿರಿ-- ಇಸ್ರಾಯೇ ಲಿನ ದೇವರಾದ ಯೆಹೋವನು ಹೇಳುವದೇನಂದರೆ, ಇಗೋ, ಗೋಡೆಯ ಹೊರಗೆ ನಿಮಗೆ ಮುತ್ತಿಗೆ ಹಾಕುವ ಬಾಬೆಲಿನ ಅರಸನಿಗೂ ಕಸ್ದೀಯರಿಗೂ ವಿರೋಧವಾಗಿ ನೀವು ಯುದ್ಧಮಾಡುವದಕ್ಕೆ ನಿಮ್ಮ ಕೈಗಳಲ್ಲಿರುವ ಯುದ್ಧದ ಆಯುಧಗಳನ್ನು ನಾನು ಹಿಂದಕ್ಕೆ ತಳ್ಳಿ ಅವರನ್ನು ಈ ಪಟ್ಟಣದ ಮಧ್ಯದಲ್ಲಿ ಕೂಡಿ ಬರುವಂತೆ ಮಾಡುತ್ತೇನೆ. ನಾನೇ ಚಾಚಿದ ಕೈಯಿಂದಲೂ ಬಲವಾದ ತೋಳಿನಿಂದಲೂ ಕೋಪ ದಿಂದಲೂ ಉಗ್ರದಿಂದಲೂ ಮಹಾರೌದ್ರದಿಂದಲೂ ನಿಮಗೆ ವಿರೋಧವಾಗಿ ಯುದ್ಧಮಾಡುವೆನು. ಈ ಪಟ್ಟಣದ ನಿವಾಸಿಗಳನ್ನೂ ಮನುಷ್ಯರನ್ನೂ ಮೃಗ ಗಳನ್ನೂ ಸಹಿತವಾಗಿ ಹೊಡೆಯುವೆನು; ಅವರು ದೊಡ್ಡ ಜಾಡ್ಯದಿಂದ ಸಾಯುವರು. ಇದಲ್ಲದೆ ಕರ್ತನು ಅನ್ನುವದೇನಂದರೆ--ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಸೇವಕರನ್ನೂ ಜನರನ್ನೂ ಈ ಪಟ್ಟಣದಲ್ಲಿ ಜಾಡ್ಯದಿಂದಲೂ ಕತ್ತಿಯಿಂದಲೂ ಕ್ಷಾಮದಿಂದಲೂ ಉಳಿದವರನ್ನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ ಅವರ ಶತ್ರುಗಳ ಕೈಗೂ ಅವರ ಪ್ರಾಣವನ್ನು ಹುಡುಕುವವರಕೈಗೂ ಒಪ್ಪಿಸುವೆನು; ಅವನು ಅವರನ್ನು ಕತ್ತಿಯಿಂದ ಹೊಡೆಯುವನು. ಅವರ ಮೇಲೆ ಕರುಣೆ ಇಡುವದಿಲ್ಲ, ಕನಿಕರಿಸುವದಿಲ್ಲ ಅಂತಃಕರುಣೆ ಪಡುವದಿಲ್ಲ. ನೀನು ಈ ಜನಕ್ಕೆ ಹೇಳಬೇಕಾದದ್ದೇನಂದರೆ --ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಜೀವದ ಮಾರ್ಗವನ್ನೂ ಮರಣದ ಮಾರ್ಗವನ್ನೂ ನಿಮ್ಮ ಮುಂದೆ ಇಡುತ್ತೇನೆ. ಈ ಪಟ್ಟಣದಲ್ಲಿ ನಿಲ್ಲು ವವನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯ ದಿಂದಲೂ ಸಾಯುವನು; ಆದರೆ ಹೊರಗೆ ಹೋಗಿ ನಿಮಗೆ ಮುತ್ತಿಗೆ ಹಾಕುವ ಕಸ್ದೀಯರ ಕಡೆಗೆ ಸೇರು ವವನು ಬದುಕುವನು; ಅವನ ಪ್ರಾಣವು ಅವನಿಗೆ ಕೊಳ್ಳೆಯಾಗಿರುವದು. ನಾನು ಒಳ್ಳೇದಕ್ಕಲ್ಲ ಕೆಟ್ಟದ್ದಕ್ಕೆ ಈ ಪಟ್ಟಣದ ಮೇಲೆ ನನ್ನ ದೃಷ್ಟಿಯನ್ನಿಟ್ಟಿದ್ದೇನೆಂದು ಕರ್ತನು ಹೇಳುತ್ತಾನೆ; ಅದು ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವದು; ಅವನು ಅದನ್ನು ಬೆಂಕಿ ಯಿಂದ ಸುಟ್ಟುಬಿಡುವನು.
- Nehemiah 7:9 ನೆಹೆಮೀಯ 7:9ಶೆಫಟ್ಯನ ಮಕ್ಕಳು ಮುನ್ನೂರ ಎಪ್ಪತ್ತೆರಡು ಮಂದಿಯು.
- 1 Chronicles 9:12 1 ಪೂರ್ವಕಾಲವೃತ್ತಾಂತ 9:12ಯೆರೋಹಾಮನ ಮಗನಾದ ಅದಾಯ ಇವರೂ ಇವರ ಸಹೋದರರೂ. ಯೆರೋ ಹಾಮನು ಪಶ್ಹೂರನ ಮಗನು; ಇವನು ಮಲ್ಕೀಯನ ಮಗನು; ಇವನು ಮಾಸೈಯ ಮಗನು; ಇವನು ಅದೀಯೇಲನ ಮಗನು; ಇವನು ಯಹ್ಜೇರನ ಮಗನು; ಇವನು ಮೆಷುಲ್ಲಾಮನ ಮಗನು; ಇವನು ಮೆಷಿಲ್ಲೇಮೋತನ ಮಗನು; ಇವನು ಇಮ್ಮೇರನ ಮಗನು.
- Ezra 2:3 ಎಜ್ರನು 2:3ಪರೋಷನ ಮಕ್ಕಳು--ಎರಡು ಸಾವಿರದ ನೂರ ಎಪ್ಪತ್ತೆರಡು ಮಂದಿಯು.
- Acts 4:1–2 ಅಪೊಸ್ತಲರ ಕೃತ್ಯಗಳು 4:1–2ಅವರು ಜನರೊಂದಿಗೆ ಮಾತನಾಡು ತ್ತಿದ್ದಾಗ ಯಾಜಕರೂ ದೇವಾಲಯದ ಅಧಿಪತಿಯೂ ಸದ್ದುಕಾಯರೂ ಅವರಿಗೆ ವಿರೋಧ ವಾಗಿ ಬಂದರು; ಯಾಕಂದರೆ ಯೇಸುವಿನ ಮೂಲಕ ಸತ್ತವರಿಗೆ ಪುನರುತ್ಥಾನವಾಗುವದೆಂದು ಅಪೊಸ್ತಲರು ಜನರಿಗೆ ಬೋಧಿಸಿ ಕಲಿಸುತ್ತಿದ್ದದರಿಂದ ಅವರು ಸಂತಾಪಪಟ್ಟಿದ್ದರು.
- Acts 5:28 ಅಪೊಸ್ತಲರ ಕೃತ್ಯಗಳು 5:28ಈ ಹೆಸರಿ ನಲ್ಲಿ ಬೋಧಿಸ ಕೂಡದೆಂದು ನಾವು ನಿಮಗೆ ಖಂಡಿತವಾಗಿ ಅಪ್ಪಣೆ ಕೊಡಲಿಲ್ಲವೇ? ಆದರೂ ಇಗೋ, ನೀವು ಯೆರೂಸಲೇಮನ್ನು ನಿಮ್ಮ ಬೋಧನೆ ಯಿಂದ ತುಂಬಿಸಿ ಈ ಮನುಷ್ಯನ ರಕ್ತವನ್ನು ನಮ್ಮ ಮೇಲೆ ತರುವದಕ್ಕೆ ಉದ್ದೇಶವುಳ್ಳವರಾಗಿದ್ದೀರಲ್ಲಾ ಎಂದು ಅವರನ್ನು ಕೇಳಿದನು.
- Acts 4:6–10 ಅಪೊಸ್ತಲರ ಕೃತ್ಯಗಳು 4:6–10ಮಹಾಯಾಜಕನಾದ ಅನ್ನನೂ ಕಾಯಫನೂ ಯೋಹಾನನೂ ಅಲೆಕ್ಸಾಂದ್ರನೂ ಮಹಾಯಾಜಕನ ಸಂಬಂಧಿಕರೆಲ್ಲರೂ ಯೆರೂಸ ಲೇಮಿನಲ್ಲಿ ಕೂಡಿಬಂದರು. ಇವರು ಅಪೊಸ್ತಲರನ್ನು ಮಧ್ಯೆ ನಿಲ್ಲಿಸಿ--ನೀವು ಎಂಥಾ ಶಕ್ತಿಯಿಂದ ಇಲ್ಲವೆ ಯಾವ ಹೆಸರಿನಿಂದ ಇದನ್ನು ಮಾಡಿದಿರಿ ಎಂದು ಕೇಳಿದರು. ಆಗ ಪೇತ್ರನು ಪವಿತ್ರಾತ್ಮಭರಿತನಾಗಿ ಅವರಿಗೆ--ಜನರ ಅಧಿಕಾರಿಗಳೇ, ಇಸ್ರಾಯೇಲಿನ ಹಿರಿಯರೇ, ಈ ದುರ್ಬಲನಿಗೆ ಸ್ವಸ್ಥವಾದ ಒಳ್ಳೇ ಕಾರ್ಯವು ಹೇಗಾಯಿತೆಂಬ ವಿಷಯವಾಗಿ ಈ ದಿವಸ ನಾವು ವಿಚಾರಿಸಲ್ಪಡುವದಾದರೆ ನಿಮ್ಮೆಲ್ಲರಿಗೂ ಎಲ್ಲಾ ಇಸ್ರಾಯೇಲ್ಯರಿಗೂ ತಿಳಿಯಬೇಕಾದದ್ದೇ ನಂದರೆ, ಆತನಿಂದಲೇ ಅಂದರೆ ನೀವು ಶಿಲುಬೆಗೆ ಹಾಕಿಸಿದಂಥ ಮತ್ತು ದೇವರು ಸತ್ತವರೊಳಗಿಂದ ಎಬ್ಬಿಸಿದಂಥ ನಜರೇತಿನ ಯೇಸು ಕ್ರಿಸ್ತನ ಹೆಸರಿ ನಿಂದಲೇ ಈ ಮನುಷ್ಯನು ಸ್ವಸ್ಥನಾಗಿ ನಿಮ್ಮೆದುರಿನಲ್ಲಿ ನಿಂತಿರುತ್ತಾನೆ.
Original words (Hebrew)
- Shephatiah · H8203שְׁפַטְיָה Shᵉphaṭyâh
- son · H1121בֵּן bên
- Mattan · H4977מַתָּן Mattân
- Gedaliah · H1436גְּדַּלְיָה Gᵉdalyâh
- son · H1121בֵּן bên
- Pashur · H6583פַּשְׁחוּר Pashchûwr
- Jucal · H3116יוּכַל Yûwkal
- son · H1121בֵּן bên
- Shelemiah · H8018שֶׁלֶמְיָה Shelemyâh
- Pashur · H6583פַּשְׁחוּר Pashchûwr
- son · H1121בֵּן bên
- Malchiah · H4441מַלְכִּיָּה Malkîyâh
- heard · H8085שָׁמַע shâmaʻ
- words · H1697דָּבָר dâbâr
- Jeremiah · H3414יִרְמְיָה Yirmᵉyâh
- spoken · H1696דָבַר dâbar
- people · H5971עַם ʻam
- saying · H559אָמַר ʼâmar