Skip to content
ThuthiThuthiThuthi
Jeremiah · chapter 38 · verse 12

Jeremiah 38:12 in Kannada

ಕೂಷ್ಯನಾದ ಎಬೆದ್ಮೆಲೆಕನು ಯೆರೆವಿಾಯನಿಗೆ-- ಹರಿದು ಸವೆದು ಹೋದ ಈ ಹಳೇಬಟ್ಟೆಗಳನ್ನು ಹಗ್ಗಗಳ ಕೆಳಗೆ ನಿನ್ನ ಕಂಕಳುಗಳಲ್ಲಿ ಇಟ್ಟುಕೋ ಅಂದನು; ಯೆರೆ ವಿಾಯನು ಹಾಗೆ ಮಾಡಿದನು.

Kooshyanaada ebedmelekanu yereviాyanige-- haridu savedu hoda ee halebattegalannu haggagala kelage ninna kankalugalalli ittuko andanu; yere viాyanu haage maadidanu.

Jeremiah 38:12 in English

King James Version (KJV)
And Ebed-melech the Ethiopian said unto Jeremiah, Put now [these] old cast clouts and rotten rags under thine armholes under the cords. And Jeremiah did so.
World English Bible (WEB)
Ebedmelech the Ethiopian said to Jeremiah, “Now put these rags and worn-out garments under your armpits under the cords.” Jeremiah did so.
American Standard Version (ASV)
And Ebed-melech the Ethiopian said unto Jeremiah, Put now these rags and worn-out garments under thine armholes under the cords. And Jeremiah did so.
Bible in Basic English (BBE)
And Ebed-melech the Ethiopian said to Jeremiah, Put these bits of old cloth under your arms under the cords. And Jeremiah did so.
Darby Translation (DBY)
And Ebed-melech the Ethiopian said to Jeremiah, Put, I pray, [these] old shreds and rags under thine armholes under the cords. And Jeremiah did so.
Webster's Bible (WBS)
And Ebed-melech the Cushite said to Jeremiah, Put now [these] old cast clouts and decayed rags under thy arm-holes under the cords. And Jeremiah did so.
Young's Literal Translation (YLT)
And Ebed-Melech the Cushite saith unto Jeremiah, 'Put, I pray thee, the worn-out clouts and rags under thine arm-holes, at the place of the cords,' and Jeremiah doth so,

Read in context

  1. 10ಪಟ್ಟಣದಲ್ಲಿ ಇನ್ನು ಮೇಲೆ ರೊಟ್ಟಿ ಇಲ್ಲ ಅಂದನು. ಆಗ ಅರಸನು ಕೂಷ್ಯನಾದ ಎಬೆದ್ಮೆಲೆಕನಿಗೆ ನೀನು ಇಲ್ಲಿಂದ ಮೂವತ್ತು ಮಂದಿ ಮನುಷ್ಯರನ್ನು ಕರಕೊಂಡು ಹೋಗಿ ಪ್ರವಾದಿಯಾದ ಯೆರೆವಿಾಯನನ್ನು ಅವನು ಸಾಯುವದಕ್ಕಿಂತ ಮುಂಚೆ ಕುಣಿಯೊಳಗಿಂದ ಎತ್ತೆಂದು ಆಜ್ಞಾಪಿಸಿದನು.
  2. 11ಆಗ ಎಬೆದ್ಮೆಲೆಕನು ಆ ಮನುಷ್ಯರನ್ನು ಕರಕೊಂಡು ಖಜಾನೆ ಕೆಳಗಿರುವ ಅರಮನೆಗೆ ಹೋಗಿ ಅಲ್ಲಿಂದ ಹರಿದು ಹೋದ ಹಳೇ ಬಟ್ಟೆಗಳನ್ನೂ ಸವೆದು ಹೋದ ಹಳೇ ವಸ್ತ್ರಗಳನ್ನೂ ತಕ್ಕೊಂಡು ಅವುಗಳನ್ನು ಹಗ್ಗಗಳಿಂದ ಯೆರೆವಿಾಯನ ಬಳಿಗೆ ಕುಣಿಯೊಳಗೆ ಇಳಿಸಿದನು.
  3. 12ಕೂಷ್ಯನಾದ ಎಬೆದ್ಮೆಲೆಕನು ಯೆರೆವಿಾಯನಿಗೆ-- ಹರಿದು ಸವೆದು ಹೋದ ಈ ಹಳೇಬಟ್ಟೆಗಳನ್ನು ಹಗ್ಗಗಳ ಕೆಳಗೆ ನಿನ್ನ ಕಂಕಳುಗಳಲ್ಲಿ ಇಟ್ಟುಕೋ ಅಂದನು; ಯೆರೆ ವಿಾಯನು ಹಾಗೆ ಮಾಡಿದನು.
  4. 13ಹೀಗೆ ಹಗ್ಗಗಳಿಂದ ಯೆರೆವಿಾಯನನ್ನು ಎಳೆದು ಅವನನ್ನು ಕುಣಿಯೊಳಗಿಂದ ಎತ್ತಿದರು; ಆಮೇಲೆ ಯೆರೆವಿಾಯನು ಸೆರೆಮನೆಯ ಅಂಗಳದಲ್ಲಿ ಉಳಿದನು.
  5. 14ಆಗ ಅರಸನಾದ ಚಿದ್ಕೀಯನು ಪ್ರವಾದಿಯಾದ ಯೆರೆವಿಾಯನನ್ನು ತನ್ನ ಬಳಿಗೆ ಕರೆಯಿಸಿ ಕರ್ತನ ಆಲಯದಲ್ಲಿರುವ ಮೂರನೇ ಪ್ರವೇಶಕ್ಕೆ ಕರಕೊಂಡು ಹೋದನು. ಆಗ ಅರಸನು ಯೆರೆವಿಾಯನಿಗೆ--ನಾನು ನಿನ್ನಿಂದ ಒಂದು ಕೇಳುತ್ತೇನೆ, ನನಗೆ ಯಾವದನ್ನಾದರೂ ಬಚ್ಚಿಡಬೇಡ ಅಂದನು.
Read all of Jeremiah 38

Cross references

Original words (Hebrew)

Jeremiah 38:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.