Skip to content
ThuthiThuthiThuthi
Jeremiah · chapter 38 · verse 13

Jeremiah 38:13 in Kannada

ಹೀಗೆ ಹಗ್ಗಗಳಿಂದ ಯೆರೆವಿಾಯನನ್ನು ಎಳೆದು ಅವನನ್ನು ಕುಣಿಯೊಳಗಿಂದ ಎತ್ತಿದರು; ಆಮೇಲೆ ಯೆರೆವಿಾಯನು ಸೆರೆಮನೆಯ ಅಂಗಳದಲ್ಲಿ ಉಳಿದನು.

Heege haggagalinda yereviాyanannu eledu avanannu kuniyolaginda ettidaru; aamele yereviాyanu seremaneya angaladalli ulidanu.

Jeremiah 38:13 in English

King James Version (KJV)
So they drew up Jeremiah with cords, and took him up out of the dungeon: and Jeremiah remained in the court of the prison.
World English Bible (WEB)
So they lifted Jeremiah up with the cords, and took him up out of the dungeon; and Jeremiah remained in the court of the guard.
American Standard Version (ASV)
So they drew up Jeremiah with the cords, and took him up out of the dungeon: and Jeremiah remained in the court of the guard.
Bible in Basic English (BBE)
So pulling Jeremiah up with the cords they got him out of the water-hole: and Jeremiah was kept in the place of the armed watchmen.
Darby Translation (DBY)
And they drew up Jeremiah with cords, and brought him up out of the dungeon; and Jeremiah remained in the court of the guard.
Webster's Bible (WBS)
So they drew up Jeremiah with cords, and took him out of the dungeon: and Jeremiah remained in the court of the prison.
Young's Literal Translation (YLT)
and they draw out Jeremiah with cords, and bring him up out of the pit, and Jeremiah dwelleth in the court of the prison.

Read in context

  1. 11ಆಗ ಎಬೆದ್ಮೆಲೆಕನು ಆ ಮನುಷ್ಯರನ್ನು ಕರಕೊಂಡು ಖಜಾನೆ ಕೆಳಗಿರುವ ಅರಮನೆಗೆ ಹೋಗಿ ಅಲ್ಲಿಂದ ಹರಿದು ಹೋದ ಹಳೇ ಬಟ್ಟೆಗಳನ್ನೂ ಸವೆದು ಹೋದ ಹಳೇ ವಸ್ತ್ರಗಳನ್ನೂ ತಕ್ಕೊಂಡು ಅವುಗಳನ್ನು ಹಗ್ಗಗಳಿಂದ ಯೆರೆವಿಾಯನ ಬಳಿಗೆ ಕುಣಿಯೊಳಗೆ ಇಳಿಸಿದನು.
  2. 12ಕೂಷ್ಯನಾದ ಎಬೆದ್ಮೆಲೆಕನು ಯೆರೆವಿಾಯನಿಗೆ-- ಹರಿದು ಸವೆದು ಹೋದ ಈ ಹಳೇಬಟ್ಟೆಗಳನ್ನು ಹಗ್ಗಗಳ ಕೆಳಗೆ ನಿನ್ನ ಕಂಕಳುಗಳಲ್ಲಿ ಇಟ್ಟುಕೋ ಅಂದನು; ಯೆರೆ ವಿಾಯನು ಹಾಗೆ ಮಾಡಿದನು.
  3. 13ಹೀಗೆ ಹಗ್ಗಗಳಿಂದ ಯೆರೆವಿಾಯನನ್ನು ಎಳೆದು ಅವನನ್ನು ಕುಣಿಯೊಳಗಿಂದ ಎತ್ತಿದರು; ಆಮೇಲೆ ಯೆರೆವಿಾಯನು ಸೆರೆಮನೆಯ ಅಂಗಳದಲ್ಲಿ ಉಳಿದನು.
  4. 14ಆಗ ಅರಸನಾದ ಚಿದ್ಕೀಯನು ಪ್ರವಾದಿಯಾದ ಯೆರೆವಿಾಯನನ್ನು ತನ್ನ ಬಳಿಗೆ ಕರೆಯಿಸಿ ಕರ್ತನ ಆಲಯದಲ್ಲಿರುವ ಮೂರನೇ ಪ್ರವೇಶಕ್ಕೆ ಕರಕೊಂಡು ಹೋದನು. ಆಗ ಅರಸನು ಯೆರೆವಿಾಯನಿಗೆ--ನಾನು ನಿನ್ನಿಂದ ಒಂದು ಕೇಳುತ್ತೇನೆ, ನನಗೆ ಯಾವದನ್ನಾದರೂ ಬಚ್ಚಿಡಬೇಡ ಅಂದನು.
  5. 15ಆಗ ಯೆರೆವಿಾಯನು ಚಿದ್ಕೀಯನಿಗೆ--ನಾನು ನಿನಗೆ ತಿಳಿಸಿದರೆ ನೀನು ನನ್ನನ್ನು ನಿಶ್ಚಯವಾಗಿ ಕೊಂದು ಹಾಕುವದಿಲ್ಲವೋ? ನಾನು ನಿನಗೆ ಆಲೋಚನೆ ಹೇಳಿದರೆ ನೀನು ಕೇಳುವದಿಲ್ಲ ಅಂದನು.
Read all of Jeremiah 38

Cross references

Original words (Hebrew)

Jeremiah 38:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.