Jeremiah · chapter 38 · verse 14
Jeremiah 38:14 in Kannada
ಆಗ ಅರಸನಾದ ಚಿದ್ಕೀಯನು ಪ್ರವಾದಿಯಾದ ಯೆರೆವಿಾಯನನ್ನು ತನ್ನ ಬಳಿಗೆ ಕರೆಯಿಸಿ ಕರ್ತನ ಆಲಯದಲ್ಲಿರುವ ಮೂರನೇ ಪ್ರವೇಶಕ್ಕೆ ಕರಕೊಂಡು ಹೋದನು. ಆಗ ಅರಸನು ಯೆರೆವಿಾಯನಿಗೆ--ನಾನು ನಿನ್ನಿಂದ ಒಂದು ಕೇಳುತ್ತೇನೆ, ನನಗೆ ಯಾವದನ್ನಾದರೂ ಬಚ್ಚಿಡಬೇಡ ಅಂದನು.
Aaga arasanaada chidkeeyanu pravaadiyaada yereviాyanannu tanna balige kareyisi kartana aalayadalliruva moorane praveshakke karakondu hodanu. Aaga arasanu yereviాyanige--naanu ninninda ondu keluttene, nanage yaavadannaadaroo bachchidabeda andanu.
Jeremiah 38:14 in English
- King James Version (KJV)
- Then Zedekiah the king sent, and took Jeremiah the prophet unto him into the third entry that [is] in the house of the LORD: and the king said unto Jeremiah, I will ask thee a thing; hide nothing from me.
- World English Bible (WEB)
- Then Zedekiah the king sent and took Jeremiah the prophet to himself into the third entry that is in the LORD’s house. Then the king said to Jeremiah, “I will ask you something. Hide nothing from me.”
- American Standard Version (ASV)
- Then Zedekiah the king sent, and took Jeremiah the prophet unto him into the third entry that is in the house of Jehovah: and the king said unto Jeremiah, I will ask thee a thing; hide nothing from me.
- Bible in Basic English (BBE)
- Then King Zedekiah sent for Jeremiah the prophet and took him into the rulers' doorway in the house of the Lord: and the king said to Jeremiah, I have a question to put to you; keep nothing back from me.
- Darby Translation (DBY)
- And king Zedekiah sent and took the prophet Jeremiah unto him, into the third entry that is in the house of Jehovah; and the king said unto Jeremiah, I will ask thee a thing: hide nothing from me.
- Webster's Bible (WBS)
- Then Zedekiah the king sent, and took Jeremiah the prophet to him into the third entry that [is] in the house of the LORD: and the king said to Jeremiah, I will ask thee a thing; hide nothing from me.
- Young's Literal Translation (YLT)
- And the king Zedekiah sendeth, and taketh Jeremiah the prophet unto him, unto the third entrance that [is] in the house of Jehovah, and the king saith unto Jeremiah, 'I am asking thee a thing, do not hide from me anything.'
Read in context
- 12ಕೂಷ್ಯನಾದ ಎಬೆದ್ಮೆಲೆಕನು ಯೆರೆವಿಾಯನಿಗೆ-- ಹರಿದು ಸವೆದು ಹೋದ ಈ ಹಳೇಬಟ್ಟೆಗಳನ್ನು ಹಗ್ಗಗಳ ಕೆಳಗೆ ನಿನ್ನ ಕಂಕಳುಗಳಲ್ಲಿ ಇಟ್ಟುಕೋ ಅಂದನು; ಯೆರೆ ವಿಾಯನು ಹಾಗೆ ಮಾಡಿದನು.
- 13ಹೀಗೆ ಹಗ್ಗಗಳಿಂದ ಯೆರೆವಿಾಯನನ್ನು ಎಳೆದು ಅವನನ್ನು ಕುಣಿಯೊಳಗಿಂದ ಎತ್ತಿದರು; ಆಮೇಲೆ ಯೆರೆವಿಾಯನು ಸೆರೆಮನೆಯ ಅಂಗಳದಲ್ಲಿ ಉಳಿದನು.
- 14ಆಗ ಅರಸನಾದ ಚಿದ್ಕೀಯನು ಪ್ರವಾದಿಯಾದ ಯೆರೆವಿಾಯನನ್ನು ತನ್ನ ಬಳಿಗೆ ಕರೆಯಿಸಿ ಕರ್ತನ ಆಲಯದಲ್ಲಿರುವ ಮೂರನೇ ಪ್ರವೇಶಕ್ಕೆ ಕರಕೊಂಡು ಹೋದನು. ಆಗ ಅರಸನು ಯೆರೆವಿಾಯನಿಗೆ--ನಾನು ನಿನ್ನಿಂದ ಒಂದು ಕೇಳುತ್ತೇನೆ, ನನಗೆ ಯಾವದನ್ನಾದರೂ ಬಚ್ಚಿಡಬೇಡ ಅಂದನು.
- 15ಆಗ ಯೆರೆವಿಾಯನು ಚಿದ್ಕೀಯನಿಗೆ--ನಾನು ನಿನಗೆ ತಿಳಿಸಿದರೆ ನೀನು ನನ್ನನ್ನು ನಿಶ್ಚಯವಾಗಿ ಕೊಂದು ಹಾಕುವದಿಲ್ಲವೋ? ನಾನು ನಿನಗೆ ಆಲೋಚನೆ ಹೇಳಿದರೆ ನೀನು ಕೇಳುವದಿಲ್ಲ ಅಂದನು.
- 16ಹೀಗೆ ಅರಸನಾದ ಚಿದ್ಕೀಯನು ಯೆರೆ ವಿಾಯನಿಗೆ ಅಂತರಂಗದಲ್ಲಿ ಪ್ರಮಾಣ ಮಾಡಿ --ನಮಗೆ ಈ ಪ್ರಾಣವನ್ನುಂಟು ಮಾಡಿದ ಕರ್ತನ ಜೀವದಾಣೆ; ನಾನು ನಿನ್ನನ್ನು ಕೊಂದು ಹಾಕುವದಿಲ್ಲ; ನಿನ್ನ ಪ್ರಾಣವನ್ನು ಹುಡುಕುವ ಈ ಮನುಷ್ಯರ ಕೈಯಲ್ಲಿ ಒಪ್ಪಿಸುವದಿಲ್ಲ ಅಂದನು.
Cross references
- Jeremiah 37:17 ಯೆರೆಮೀಯ 37:17ಅವನನ್ನು ಹೊರಗೆ ತನ್ನ ಮನೆಯಲ್ಲಿ ಕರತರಿಸಿ--ರಹಸ್ಯವಾಗಿ ಕರ್ತನಿಂದ ವಾಕ್ಯ ಉಂಟೋ ಎಂದು ಅವನನ್ನು ಕೇಳಿದನು; ಉಂಟು ಎಂದು ಯೆರೆವಿಾಯನು ಹೇಳಿ ರಹಸ್ಯವಾಗಿ ನೀನು ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವಿ ಅಂದನು.
- 1 Kings 22:16 1 ಅರಸುಗಳು 22:16ಆಗ ಅರಸನು ಅವನಿಗೆ--ನೀನು ಕರ್ತನ ಹೆಸರಿನಲ್ಲಿ ಸತ್ಯವನ್ನಲ್ಲದೆ ಬೇರೊಂದು ನನಗೆ ಹೇಳಬಾರದೆಂದು ನಾನು ಎಷ್ಟು ಸಾರಿ ನಿನಗೆ ಆಣೆ ಇಡಬೇಕು ಅಂದನು.
- Jeremiah 21:1–2 ಯೆರೆಮೀಯ 21:1–2ಅರಸನಾದ ಚಿದ್ಕೀಯನು ಮಲ್ಕೀಯನ ಮಗನಾದ ಪಷ್ಹೂರನನ್ನೂ ಮಾಸೇಯನ ಮಗನೂ ಯಾಜಕನಾದ ಚೆಫನ್ಯನನ್ನೂ ಅವನ ಬಳಿಗೆ ಕಳುಹಿಸಿ--ನಮಗೋಸ್ಕರ ಕರ್ತನನ್ನು ವಿಚಾರಿಸು; ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನಮಗೆ ವಿರೋಧವಾಗಿ ಯುದ್ಧಮಾಡುತ್ತಾನೆ; ಒಂದು ವೇಳೆ ಅವನು ನಮ್ಮನ್ನು ಬಿಟ್ಟು ಹೊರಟುಹೋಗುವ ಹಾಗೆ ಕರ್ತನು ತನ್ನ ಎಲ್ಲಾ ಅದ್ಭುತಗಳ ಪ್ರಕಾರ ನಮಗೆ ಮಾಡುತ್ತಾನೆಂದು ಹೇಳಿಸಿದಾಗ ಯೆರೆವಿಾಯನಿಗೆ ಕರ್ತನ ವಾಕ್ಯವು ಬಂತು.
- Jeremiah 42:20 ಯೆರೆಮೀಯ 42:20ನಮಗೋಸ್ಕರ ನಮ್ಮ ದೇವರಾದ ಕರ್ತನಿಗೆ ಪ್ರಾರ್ಥನೆ ಮಾಡೆಂದೂ ನಮ್ಮ ದೇವರಾದ ಕರ್ತನು ಏನೇನು ಹೇಳುವನೋ ಅದನ್ನು ನಮಗೆ ತಿಳಿಸು, ಆಗ ನಾವು ಮಾಡುವೆವೆಂದೂ ಹೇಳಿ, ನನ್ನನ್ನು ನಿಮ್ಮ ದೇವರಾದ ಕರ್ತನ ಬಳಿಗೆ ಕಳುಹಿಸಿದಿರಿ.
- Jeremiah 42:2–5 ಯೆರೆಮೀಯ 42:2–5ಪ್ರವಾದಿಯಾದ ಯೆರೆವಿಾಯನಿಗೆ ಹೇಳಿದ್ದೇನಂ ದರೆ--ನಮ್ಮ ವಿಜ್ಞಾಪನೆ ನಿನ್ನ ಮುಂದೆ ಬರಲಿ; ನಿನ್ನ ಕಣ್ಣುಗಳು ನಮ್ಮನ್ನು ನೋಡುವ ಪ್ರಕಾರ ನಾವು ಅನೇಕರೊಳಗಿಂದ ಕೆಲವರೇ ಉಳಿದಿದ್ದೇವಲ್ಲಾ ನಮ ಗೋಸ್ಕರವೂ ಅಂದರೆ ಈ ಸಮಸ್ತಶೇಷಕ್ಕೋಸ್ಕರವೂ ನಾವು ನಡೆಯತಕ್ಕ ಮಾರ್ಗವನ್ನು ನಾವು ಮಾಡತಕ್ಕ ಕಾರ್ಯವನ್ನು ನಿನ್ನ ದೇವರಾದ ಕರ್ತನು ನಮಗೆ ತಿಳಿಸುವ ಹಾಗೆ ದೇವರಾದ ಕರ್ತನಿಗೆ ಪ್ರಾರ್ಥನೆ ಮಾಡು ಅಂದರು. ಆಗ ಪ್ರವಾದಿಯಾದ ಯೆರೆವಿಾ ಯನು ಅವರಿಗೆ--ನಾನು ಕೇಳಿದ್ದೇನೆ; ಇಗೋ, ನಿಮ್ಮ ಮಾತುಗಳ ಪ್ರಕಾರ ನಿಮ್ಮ ದೇವರಾದ ಕರ್ತನಿಗೆ ಪ್ರಾರ್ಥನೆ ಮಾಡುತ್ತೇನೆ; ಕರ್ತನು ನಿಮಗೆ ಯಾವ ಉತ್ತರವನ್ನು ಕೊಡುವನೋ ಅದನ್ನು ನಿಮಗೆ ತಿಳಿಸು ವೆನು; ಒಂದು ಮಾತನ್ನಾದರೂ ನಿಮ್ಮಿಂದ ಹಿಂತೆಗೆ ಯುವದಿಲ್ಲವೆಂದು ಹೇಳಿದನು. ಆಗ ಅವರು ಯೆರೆ ವಿಾಯನಿಗೆ ಹೇಳಿದ್ದೇನಂದರೆ--ನಿನ್ನ ದೇವರಾದ ಕರ್ತನು ನಿನ್ನನ್ನು ಯಾವ ವಿಷಯದಲ್ಲಿ ನಮ್ಮ ಬಳಿಗೆ ಕಳುಹಿಸುತ್ತಾನೋ ಆ ಎಲ್ಲಾ ಮಾತುಗಳ ಪ್ರಕಾರ ನಾವು ಮಾಡದೆ ಹೋದರೆ ಕರ್ತನು ನಮಗೆ ಸತ್ಯವಾದ ನಂಬಿಕೆಯುಳ್ಳ ಸಾಕ್ಷಿಯಾಗಿರಲಿ. ನಾವು ನಮ್ಮ ದೇವರಾದ ಕರ್ತನ ಸ್ವರವನ್ನು ಕೇಳುವಾಗ ನಮಗೆ ಒಳ್ಳೇದಾ ಗುವ ಹಾಗೆ
- 1 Samuel 3:17–18 1 ಸಮುವೇಲನು 3:17–18ಅದಕ್ಕವನು--ಇಗೋ, ಇದ್ದೇನೆ ಅಂದನು. ಏಲಿ ಯು ಅವನಿಗೆ--ಕರ್ತನು ನಿನಗೆ ಹೇಳಿದ ಮಾತೇನು? ನನಗೆ ಅದನ್ನು ಮರೆಮಾಡಬೇಡ. ಕರ್ತನು ನಿನಗೆ ಹೇಳಿದ ಸಕಲ ವಾರ್ತೆಗಳಲ್ಲಿ ನೀನು ಯಾವದನ್ನಾದರೂ ನನಗೆ ಮರೆಮಾಡಿದರೆ ದೇವರು ನಿನಗೆ ಅದಕ್ಕಿಂತ ಅಧಿಕವಾಗಿ ಮಾಡಲಿ ಅಂದನು. ಸಮುವೇಲನು ಒಂದನ್ನೂ ಮರೆಮಾಡದೆ ಆ ಮಾತುಗಳನ್ನೆಲ್ಲಾ ಅವನಿಗೆ ತಿಳಿಸಿದನು. ಅದಕ್ಕವನು--ಅದು ಕರ್ತನದೇ ಆಗಿದೆ. ಆತನು ಸರಿತೋರುವದನ್ನು ಮಾಡಲಿ ಅಂದನು.
- 2 Kings 16:18 2 ಅರಸುಗಳು 16:18ಇದಲ್ಲದೆ ಮನೆಯಲ್ಲಿ ಅವರು ಕಟ್ಟಿಸಿದ ಸಬ್ಬತ್ತಿಗೋಸ್ಕರ ಇದ್ದ ಒಪ್ಪಾರನ್ನೂ ಹೊರಗಿದ್ದ ಅರಸನ ಪ್ರವೇಶವನ್ನೂ ಅಶ್ಶೂರಿನ ಅರಸನ ನಿಮಿತ್ತವಾಗಿ ಕರ್ತನ ಮನೆಯಿಂದ ತಿರುಗಿಸಿದನು.
- 1 Kings 10:5 1 ಅರಸುಗಳು 10:5ಅವನ ಮೇಜಿನ ಭೋಜನವನ್ನೂ ದಾಸರ ಕೂತಿರುವಿಕೆಯ ರೀತಿಯನ್ನೂ ಸೇವಕರು ನಿಂತಿರುವದನ್ನೂ ಅವರ ವಸ್ತ್ರಗಳನ್ನೂ ಅವನ ಪಾನ ದಾಯಕರನ್ನೂ ಅವನು ಕರ್ತನ ಮಂದಿರಕ್ಕೆ ಹೋಗುವ ಮಾರ್ಗವನ್ನೂ ನೋಡಿದಾಗ ಸ್ತಬ್ಧಳಾದಳು; ಅವಳು ಅರಸನಿಗೆ--
- 2 Chronicles 18:15 2 ಪೂರ್ವಕಾಲವೃತ್ತಾಂತ 18:15ಆಗ ಅರಸನು ಅವನಿಗೆ--ನೀನು ಕರ್ತನ ಹೆಸರಿನಲ್ಲಿ ಸತ್ಯ ವನ್ನಲ್ಲದೆ ಬೇರೊಂದು ನನಗೆ ಹೇಳಬಾರದೆಂದು ನಾನು ಎಷ್ಟುಸಾರಿ ನಿನಗೆ ಆಣೆ ಇಡಬೇಕು ಅಂದನು.
Original words (Hebrew)
- Zedekiah · H6667צִדְקִיָּה Tsidqîyâh
- king · H4428מֶלֶךְ melek
- sent · H7971שָׁלַח shâlach
- took · H3947לָקַח lâqach
- Jeremiah · H3414יִרְמְיָה Yirmᵉyâh
- prophet · H5030נָבִיא nâbîyʼ
- third · H7992שְׁלִישִׁי shᵉlîyshîy
- entry · H3996מָבוֹא mâbôwʼ
- house · H1004בַּיִת bayith
- king · H4428מֶלֶךְ melek
- said · H559אָמַר ʼâmar
- Jeremiah · H3414יִרְמְיָה Yirmᵉyâh
- ask · H7592שָׁאַל shâʼal
- thing · H1697דָּבָר dâbâr
- hide · H3582כָּחַד kâchad