Skip to content
ThuthiThuthiThuthi
Jeremiah · chapter 38 · verse 15

Jeremiah 38:15 in Kannada

ಆಗ ಯೆರೆವಿಾಯನು ಚಿದ್ಕೀಯನಿಗೆ--ನಾನು ನಿನಗೆ ತಿಳಿಸಿದರೆ ನೀನು ನನ್ನನ್ನು ನಿಶ್ಚಯವಾಗಿ ಕೊಂದು ಹಾಕುವದಿಲ್ಲವೋ? ನಾನು ನಿನಗೆ ಆಲೋಚನೆ ಹೇಳಿದರೆ ನೀನು ಕೇಳುವದಿಲ್ಲ ಅಂದನು.

Aaga yereviాyanu chidkeeyanige--naanu ninage tilisidare neenu nannannu nishchayavaagi kondu haakuvadillavo? Naanu ninage aalochane helidare neenu keluvadilla andanu.

Jeremiah 38:15 in English

King James Version (KJV)
Then Jeremiah said unto Zedekiah, If I declare [it] unto thee, wilt thou not surely put me to death? and if I give thee counsel, wilt thou not hearken unto me?
World English Bible (WEB)
Then Jeremiah said to Zedekiah, “If I declare it to you, will you not surely put me to death? If I give you counsel, you will not listen to me.”
American Standard Version (ASV)
Then Jeremiah said unto Zedekiah, If I declare it unto thee, wilt thou not surely put me to death? and if I give thee counsel, thou wilt not hearken unto me.
Bible in Basic English (BBE)
Then Jeremiah said to Zedekiah, If I give you the answer to your question, will you not certainly put me to death? and if I make a suggestion to you, you will not give it a hearing.
Darby Translation (DBY)
And Jeremiah said unto Zedekiah, If I declare [it] unto thee, wilt thou not certainly put me to death? and if I give thee counsel, thou wilt not hearken unto me.
Webster's Bible (WBS)
Then Jeremiah said to Zedekiah, If I declare [it] to thee, wilt thou not surely put me to death? and if I give thee counsel, wilt thou not hearken to me?
Young's Literal Translation (YLT)
And Jeremiah saith unto Zedekiah, 'When I declare to thee, dost thou not surely put me to death? and when I counsel thee, thou dost not hearken unto me.'

Read in context

  1. 13ಹೀಗೆ ಹಗ್ಗಗಳಿಂದ ಯೆರೆವಿಾಯನನ್ನು ಎಳೆದು ಅವನನ್ನು ಕುಣಿಯೊಳಗಿಂದ ಎತ್ತಿದರು; ಆಮೇಲೆ ಯೆರೆವಿಾಯನು ಸೆರೆಮನೆಯ ಅಂಗಳದಲ್ಲಿ ಉಳಿದನು.
  2. 14ಆಗ ಅರಸನಾದ ಚಿದ್ಕೀಯನು ಪ್ರವಾದಿಯಾದ ಯೆರೆವಿಾಯನನ್ನು ತನ್ನ ಬಳಿಗೆ ಕರೆಯಿಸಿ ಕರ್ತನ ಆಲಯದಲ್ಲಿರುವ ಮೂರನೇ ಪ್ರವೇಶಕ್ಕೆ ಕರಕೊಂಡು ಹೋದನು. ಆಗ ಅರಸನು ಯೆರೆವಿಾಯನಿಗೆ--ನಾನು ನಿನ್ನಿಂದ ಒಂದು ಕೇಳುತ್ತೇನೆ, ನನಗೆ ಯಾವದನ್ನಾದರೂ ಬಚ್ಚಿಡಬೇಡ ಅಂದನು.
  3. 15ಆಗ ಯೆರೆವಿಾಯನು ಚಿದ್ಕೀಯನಿಗೆ--ನಾನು ನಿನಗೆ ತಿಳಿಸಿದರೆ ನೀನು ನನ್ನನ್ನು ನಿಶ್ಚಯವಾಗಿ ಕೊಂದು ಹಾಕುವದಿಲ್ಲವೋ? ನಾನು ನಿನಗೆ ಆಲೋಚನೆ ಹೇಳಿದರೆ ನೀನು ಕೇಳುವದಿಲ್ಲ ಅಂದನು.
  4. 16ಹೀಗೆ ಅರಸನಾದ ಚಿದ್ಕೀಯನು ಯೆರೆ ವಿಾಯನಿಗೆ ಅಂತರಂಗದಲ್ಲಿ ಪ್ರಮಾಣ ಮಾಡಿ --ನಮಗೆ ಈ ಪ್ರಾಣವನ್ನುಂಟು ಮಾಡಿದ ಕರ್ತನ ಜೀವದಾಣೆ; ನಾನು ನಿನ್ನನ್ನು ಕೊಂದು ಹಾಕುವದಿಲ್ಲ; ನಿನ್ನ ಪ್ರಾಣವನ್ನು ಹುಡುಕುವ ಈ ಮನುಷ್ಯರ ಕೈಯಲ್ಲಿ ಒಪ್ಪಿಸುವದಿಲ್ಲ ಅಂದನು.
  5. 17ಆಗ ಯೆರೆವಿಾಯನು ಚಿದ್ಕೀಯನಿಗೆ ಹೇಳಿದ್ದೇನಂದರೆ--ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ನಿಶ್ಚಯ ವಾಗಿ ಬಾಬೆಲಿನ ಅರಸನ ಪ್ರಧಾನರ ಬಳಿಗೆ ಹೊರಗೆ ಹೋದರೆ ನಿನ್ನ ಪ್ರಾಣವು ಬದುಕುವದು. ಈ ಪಟ್ಟಣವು ಬೆಂಕಿಯಿಂದ ಸುಡ ಲ್ಪಡುವದಿಲ್ಲ; ಮತ್ತು ನೀನೂ ನಿನ್ನ ಮನೆಯವರೂ ಬದುಕುವಿರಿ.
Read all of Jeremiah 38

Cross references

Original words (Hebrew)

Jeremiah 38:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.