Jeremiah · chapter 38 · verse 16
Jeremiah 38:16 in Kannada
ಹೀಗೆ ಅರಸನಾದ ಚಿದ್ಕೀಯನು ಯೆರೆ ವಿಾಯನಿಗೆ ಅಂತರಂಗದಲ್ಲಿ ಪ್ರಮಾಣ ಮಾಡಿ --ನಮಗೆ ಈ ಪ್ರಾಣವನ್ನುಂಟು ಮಾಡಿದ ಕರ್ತನ ಜೀವದಾಣೆ; ನಾನು ನಿನ್ನನ್ನು ಕೊಂದು ಹಾಕುವದಿಲ್ಲ; ನಿನ್ನ ಪ್ರಾಣವನ್ನು ಹುಡುಕುವ ಈ ಮನುಷ್ಯರ ಕೈಯಲ್ಲಿ ಒಪ್ಪಿಸುವದಿಲ್ಲ ಅಂದನು.
Heege arasanaada chidkeeyanu yere viాyanige antarangadalli pramaana maadi --namage ee praanavannuntu maadida kartana jeevadaane; naanu ninnannu kondu haakuvadilla; ninna praanavannu hudukuva ee manushyara kaiyalli oppisuvadilla andanu.
Jeremiah 38:16 in English
- King James Version (KJV)
- So Zedekiah the king sware secretly unto Jeremiah, saying, [As] the LORD liveth, that made us this soul, I will not put thee to death, neither will I give thee into the hand of these men that seek thy life.
- World English Bible (WEB)
- So Zedekiah the king swore secretly to Jeremiah, saying, “As the LORD lives, who made our souls, I will not put you to death, neither will I give you into the hand of these men who seek your life.”
- American Standard Version (ASV)
- So Zedekiah the king sware secretly unto Jeremiah, saying, As Jehovah liveth, that made us this soul, I will not put thee to death, neither will I give thee into the hand of these men that seek thy life.
- Bible in Basic English (BBE)
- So King Zedekiah gave his oath to Jeremiah secretly, saying, By the living Lord, who gave us our life, I will not put you to death, or give you up to these men who are desiring to take your life.
- Darby Translation (DBY)
- And king Zedekiah swore secretly unto Jeremiah, saying, [As] Jehovah liveth, that made us this soul, I will not put thee to death, neither will I give thee into the hand of these men that seek thy life.
- Webster's Bible (WBS)
- So Zedekiah the king swore secretly to Jeremiah, saying, [As] the LORD liveth, that made us this soul, I will not put thee to death, neither will I give thee into the hand of these men that seek thy life.
- Young's Literal Translation (YLT)
- And the king Zedekiah sweareth unto Jeremiah in secret, saying, 'Jehovah liveth, He who made for us this soul, I do not put thee to death, nor give thee unto the hand of these men who are seeking thy soul.'
Read in context
- 14ಆಗ ಅರಸನಾದ ಚಿದ್ಕೀಯನು ಪ್ರವಾದಿಯಾದ ಯೆರೆವಿಾಯನನ್ನು ತನ್ನ ಬಳಿಗೆ ಕರೆಯಿಸಿ ಕರ್ತನ ಆಲಯದಲ್ಲಿರುವ ಮೂರನೇ ಪ್ರವೇಶಕ್ಕೆ ಕರಕೊಂಡು ಹೋದನು. ಆಗ ಅರಸನು ಯೆರೆವಿಾಯನಿಗೆ--ನಾನು ನಿನ್ನಿಂದ ಒಂದು ಕೇಳುತ್ತೇನೆ, ನನಗೆ ಯಾವದನ್ನಾದರೂ ಬಚ್ಚಿಡಬೇಡ ಅಂದನು.
- 15ಆಗ ಯೆರೆವಿಾಯನು ಚಿದ್ಕೀಯನಿಗೆ--ನಾನು ನಿನಗೆ ತಿಳಿಸಿದರೆ ನೀನು ನನ್ನನ್ನು ನಿಶ್ಚಯವಾಗಿ ಕೊಂದು ಹಾಕುವದಿಲ್ಲವೋ? ನಾನು ನಿನಗೆ ಆಲೋಚನೆ ಹೇಳಿದರೆ ನೀನು ಕೇಳುವದಿಲ್ಲ ಅಂದನು.
- 16ಹೀಗೆ ಅರಸನಾದ ಚಿದ್ಕೀಯನು ಯೆರೆ ವಿಾಯನಿಗೆ ಅಂತರಂಗದಲ್ಲಿ ಪ್ರಮಾಣ ಮಾಡಿ --ನಮಗೆ ಈ ಪ್ರಾಣವನ್ನುಂಟು ಮಾಡಿದ ಕರ್ತನ ಜೀವದಾಣೆ; ನಾನು ನಿನ್ನನ್ನು ಕೊಂದು ಹಾಕುವದಿಲ್ಲ; ನಿನ್ನ ಪ್ರಾಣವನ್ನು ಹುಡುಕುವ ಈ ಮನುಷ್ಯರ ಕೈಯಲ್ಲಿ ಒಪ್ಪಿಸುವದಿಲ್ಲ ಅಂದನು.
- 17ಆಗ ಯೆರೆವಿಾಯನು ಚಿದ್ಕೀಯನಿಗೆ ಹೇಳಿದ್ದೇನಂದರೆ--ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ನಿಶ್ಚಯ ವಾಗಿ ಬಾಬೆಲಿನ ಅರಸನ ಪ್ರಧಾನರ ಬಳಿಗೆ ಹೊರಗೆ ಹೋದರೆ ನಿನ್ನ ಪ್ರಾಣವು ಬದುಕುವದು. ಈ ಪಟ್ಟಣವು ಬೆಂಕಿಯಿಂದ ಸುಡ ಲ್ಪಡುವದಿಲ್ಲ; ಮತ್ತು ನೀನೂ ನಿನ್ನ ಮನೆಯವರೂ ಬದುಕುವಿರಿ.
- 18ನೀನು ಬಾಬೆಲಿನ ಅರಸನ ಪ್ರಧಾನರ ಬಳಿಗೆ ಹೊರಗೆ ಹೋಗದಿದ್ದರೆ ಈ ಪಟ್ಟಣವು ಕಸ್ದೀಯರ ಕೈಯಲ್ಲಿ ಒಪ್ಪಿಸಲ್ಪಡುವದು; ಅವರು ಅದನ್ನು ಬೆಂಕಿಯಿಂದ ಸುಡುವರು; ನೀನು ಅವರ ಕೈಯಿಂದ ತಪ್ಪಿಸಿಕೊಳ್ಳುವದಿಲ್ಲ ಅಂದನು.
Cross references
- Jeremiah 37:17 ಯೆರೆಮೀಯ 37:17ಅವನನ್ನು ಹೊರಗೆ ತನ್ನ ಮನೆಯಲ್ಲಿ ಕರತರಿಸಿ--ರಹಸ್ಯವಾಗಿ ಕರ್ತನಿಂದ ವಾಕ್ಯ ಉಂಟೋ ಎಂದು ಅವನನ್ನು ಕೇಳಿದನು; ಉಂಟು ಎಂದು ಯೆರೆವಿಾಯನು ಹೇಳಿ ರಹಸ್ಯವಾಗಿ ನೀನು ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವಿ ಅಂದನು.
- Jeremiah 38:1–6 ಯೆರೆಮೀಯ 38:1–6ಮತ್ತಾನನ ಮಗನಾದ ಶೆಫತ್ಯನೂ ಷಷ್ಹೂರನ ಮಗನಾದ ಗೆದಲ್ಯನೂ ಸೆಲ್ಯೆಮನ ಮಗನಾದ ಯೂಕಲನೂ ಮಲ್ಕೀಯನ ಮಗನಾದ ಪಷ್ಹೂರನೂ ಯೆರೆವಿಾಯನು ಜನರೆಲ್ಲರಿಗೆ ಹೇಳಿದ ಮಾತುಗಳನ್ನು ಕೇಳಿದರು; ಅವು ಯಾವವೆಂದರೆ-- ಕರ್ತನು ಹೀಗೆ ಹೇಳುತ್ತಾನೆ--ಈ ಪಟ್ಟಣದಲ್ಲಿ ನಿಲ್ಲುವವನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯ ದಿಂದಲೂ ಸಾಯುವನು; ಆದರೆ ಕಸ್ದೀಯರ ಬಳಿಗೆ ಹೊರಗೆ ಹೋಗುವವನು ಬದುಕುವನು; ಅವನ ಪ್ರಾಣವು ಅವನಿಗೆ ಕೊಳ್ಳೆಯಾಗಿರುವದು; ಅವನು ಬದುಕುವನು. ಕರ್ತನು ಹೇಳುವದೇನಂದರೆ--ಈ ಪಟ್ಟಣವು ನಿಶ್ಚಯವಾಗಿ ಬಾಬೆಲ್ ಅರಸನ ಸೈನ್ಯದ ಕೈಯಲ್ಲಿ ಒಪ್ಪಿಸಲ್ಪಡುವದು; ಅದು ಅದನ್ನು ವಶಮಾಡಿ ಕೊಳ್ಳುವದು. ಆದದರಿಂದ ಆ ಪ್ರಧಾನರು ಅರಸನಿಗೆ --ಈ ಮನುಷ್ಯನು ಸಾಯಲಿ; ಯಾಕಂದರೆ ಇವನು ಇಂಥಾ ಮಾತುಗಳನ್ನು ಅವರ ಸಂಗಡ ಆಡಿ ಈ ಪಟ್ಟಣದಲ್ಲಿ ಉಳಿದ ಎಲ್ಲಾ ಯುದ್ಧಸ್ಥರ ಕೈಗಳನ್ನೂ ಎಲ್ಲಾ ಜನರ ಕೈಗಳನ್ನೂ ಬಲಹೀನ ಮಾಡುತ್ತಾನೆ; ಈ ಮನುಷ್ಯನು ಜನರ ಕ್ಷೇಮವನ್ನಲ್ಲ ಅವರ ಕೇಡನ್ನು ಹುಡುಕುತ್ತಾನೆಂದು ಹೇಳಿದನು. ಆಗ ಅರಸನಾದ ಚಿದ್ಕೀಯನು ಇಗೋ, ಅವನು ನಿಮ್ಮ ಕೈಯಲ್ಲಿ ಇದ್ದಾನೆ; ನಿಮಗೆ ವಿರೋಧವಾಗಿ ಅರಸನು ಏನು ಮಾಡಬಲ್ಲವ ನಲ್ಲ ಅಂದನು. ಆಗ ಅವರು ಯೆರೆವಿಾಯನನ್ನು ತಕ್ಕೊಂಡು ಸೆರೆಮನೆಯ ಅಂಗಳದಲ್ಲಿದ್ದ ಹಮ್ಮೇಲೆಕನ ಮಗನಾದ ಮಲ್ಕೀಯನ ಕುಣಿಯಲ್ಲಿ ಹಾಕಿದರು; ಅವರು ಯೆರೆವಿಾಯನನ್ನು ಹಗ್ಗಗಳಿಂದ ಇಳಿಸಿದರು; ಆ ಕುಣಿಯಲ್ಲಿ ನೀರು ಇರಲಿಲ್ಲ; ಕೆಸರು ಮಾತ್ರ ಇತ್ತು; ಯೆರೆವಿಾಯನು ಕೆಸರಿನಲ್ಲಿ ಮುಣುಗಿದನು.
- John 3:2 ಯೋಹಾನನು 3:2ಇವನು ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದು ಆತನಿಗೆ--ರಬ್ಬಿಯೇ (ಗುರುವು), ನೀನು ದೇವರ ಬಳಿಯಿಂದ ಬಂದ ಬೋಧಕನೆಂದು ನಾವು ಬಲ್ಲೆವು, ಯಾಕಂದರೆ ದೇವರು ಒಬ್ಬನ ಕೂಡ ಇಲ್ಲದ ಹೊರತು ನೀನು ಮಾಡುವ ಅದ್ಭುತಕಾರ್ಯಗಳನ್ನು ಯಾವ ಮನುಷ್ಯನೂ ಮಾಡಲಾರನು ಅಂದನು.
- Zechariah 12:1 ಜೆಕರ್ಯ 12:1ಇಸ್ರಾಯೇಲಿನ ವಿಷಯವಾದ ಕರ್ತನ ವಾಕ್ಯದ ಭಾರವು ಆಕಾಶವನ್ನು ಹರಡಿಸು ವಾತನೂ ಭೂಮಿಯ ಅಸ್ತಿವಾರವನ್ನು ಹಾಕುವಾತನೂ ಮನುಷ್ಯನ ಆತ್ಮವನ್ನು ಅವನೊಳಗೆ ರೂಪಿಸುವಾತನೂ ಆದ ಕರ್ತನು ಹೇಳುವದೇನಂದರೆ--
- Isaiah 57:16 ಯೆಶಾಯ 57:16ನಾನು ಎಂದೆಂದಿಗೂ ವ್ಯಾಜ್ಯ ವಾಡುವದಿಲ್ಲ, ಇಲ್ಲವೆ ಯಾವಾಗಲೂ ಕೋಪಿಸಿ ಕೊಳ್ಳೆನು. ಯಾಕಂದರೆ ಆತ್ಮವೂ ನಾನು ಉಂಟು ಮಾಡಿದ ಜೀವವೂ ನನ್ನಿಂದ ಕುಂದಿ ಹೋದಾವು.
- Jeremiah 34:20 ಯೆರೆಮೀಯ 34:20ಅವರ ಶತ್ರುಗಳ ಕೈಯಲ್ಲಿಯೂ ಅವರ ಪ್ರಾಣವನ್ನು ಹುಡುಕು ವವರ ಕೈಯಲ್ಲಿಯೂ ಒಪ್ಪಿಸುವೆನು: ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಆಹಾರವಾಗುವವು.
- Numbers 16:22 ಅರಣ್ಯಕಾಂಡ 16:22ಆಗ ಅವರು ಬೋರಲು ಬಿದ್ದು--ಓ ದೇವರೇ, ಎಲ್ಲಾ ಶರೀರಾತ್ಮಗಳ ದೇವರೇ, ಒಬ್ಬ ಮನುಷ್ಯನ ಪಾಪದ ದೆಸೆಯಿಂದ ನೀನು ಸಮಸ್ತ ಸಭೆಯ ಮೇಲೆ ಕೋಪಿಸಿಕೊಳ್ಳು ತ್ತೀಯೋ ಅಂದರು.
- Numbers 27:16 ಅರಣ್ಯಕಾಂಡ 27:16ಅವನು ಅವರ ಮುಂದಾಗಿ ಹೋಗಲಿ; ಅವರ ಮುಂದಾಗಿ ಬರಲಿ; ಅವರನ್ನು ಕರಕೊಂಡು ಹೋಗಲಿ; ಅವರನ್ನು ಕರಕೊಂಡು ಬರಲಿ;
- Hebrews 12:9 ಇಬ್ರಿಯರಿಗೆ 12:9ಇದು ಮಾತ್ರವಲ್ಲದೆ ನಮ್ಮನ್ನು ಶಿಕ್ಷಿಸಿದಂಥ ಶರೀರ ಸಂಬಂಧವಾದ ತಂದೆಗಳನ್ನು ಸನ್ಮಾನಿ ಸಿದೆವಷ್ಟೆ; ಆತ್ಮಗಳಿಗೆ ತಂದೆಯಾಗಿರುವಾತನಿಗೆ ನಾವು ಇನ್ನೂ ಎಷ್ಟೋ ಹೆಚ್ಚಾಗಿ ಒಳಪಟ್ಟು ಜೀವಿಸಬೇಕಲ್ಲವೇ?
- Isaiah 42:5 ಯೆಶಾಯ 42:5ಆಕಾಶವನ್ನು ನಿರ್ಮಿಸಿ ಹಾಸಿದವನು ಭೂಮಿಯನ್ನು ಅದರಿಂದ ಉತ್ಪತ್ತಿ ಯನ್ನೂ ವಿಸ್ತರಿಸಿ, ಅದರ ಮೇಲಿರುವ ಜನರಿಗೆ ಶ್ವಾಸವನ್ನೂ ಸಂಚರಿಸುವವರಿಗೆ ಆತ್ಮವನ್ನು ಕೊಡು ತ್ತೇನೆಂದು ದೇವರಾದ ಕರ್ತನು ಹೇಳುತ್ತಾನೆ--
- Ecclesiastes 12:7 ಪ್ರಸಂಗಿ 12:7ಆಮೇಲೆ ಧೂಳು ಅದು ಇದ್ದ ಹಾಗೆಯೇ ಭೂಮಿಗೆ ಹಿಂತಿರುಗುವದು; ಆತ್ಮವು ಅದನ್ನು ಕೊಟ್ಟ ದೇವರ ಬಳಿಗೆ ಹಿಂತಿರುಗು ವದು.
Original words (Hebrew)
- Zedekiah · H6667צִדְקִיָּה Tsidqîyâh
- king · H4428מֶלֶךְ melek
- sware · H7650שָׁבַע shâbaʻ
- secretly · H5643סֵתֶר çêther
- Jeremiah · H3414יִרְמְיָה Yirmᵉyâh
- saying · H559אָמַר ʼâmar
- liveth · H2416חַי chay
- made · H6213עָשָׂה ʻâsâh
- soul · H5315נֶפֶשׁ nephesh
- death · H4191מוּת mûwth
- give · H5414נָתַן nâthan
- hand · H3027יָד yâd
- men · H582אֱנוֹשׁ ʼĕnôwsh
- seek · H1245בָּקַשׁ bâqash
- life · H5315נֶפֶשׁ nephesh