Jeremiah · chapter 38 · verse 17
Jeremiah 38:17 in Kannada
ಆಗ ಯೆರೆವಿಾಯನು ಚಿದ್ಕೀಯನಿಗೆ ಹೇಳಿದ್ದೇನಂದರೆ--ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ನಿಶ್ಚಯ ವಾಗಿ ಬಾಬೆಲಿನ ಅರಸನ ಪ್ರಧಾನರ ಬಳಿಗೆ ಹೊರಗೆ ಹೋದರೆ ನಿನ್ನ ಪ್ರಾಣವು ಬದುಕುವದು. ಈ ಪಟ್ಟಣವು ಬೆಂಕಿಯಿಂದ ಸುಡ ಲ್ಪಡುವದಿಲ್ಲ; ಮತ್ತು ನೀನೂ ನಿನ್ನ ಮನೆಯವರೂ ಬದುಕುವಿರಿ.
Aaga yereviాyanu chidkeeyanige heliddenandare--israayelina devaraagiruva sainyagala devaraada kartanu heege heluttaane--neenu nishchaya vaagi baabelina arasana pradhaanara balige horage hodare ninna praanavu badukuvadu. Ee pattanavu benkiyinda suda lpaduvadilla; mattu neenoo ninna maneyavaroo badukuviri.
Jeremiah 38:17 in English
- King James Version (KJV)
- Then said Jeremiah unto Zedekiah, Thus saith the LORD, the God of hosts, the God of Israel; If thou wilt assuredly go forth unto the king of Babylon’s princes, then thy soul shall live, and this city shall not be burned with fire; and thou shalt live, and thine house:
- World English Bible (WEB)
- Then Jeremiah said to Zedekiah, “The LORD, the God of Armies, the God of Israel, says: ‘If you will go out to the king of Babylon’s princes, then your soul will live, and this city will not be burned with fire. You will live, along with your house.
- American Standard Version (ASV)
- Then said Jeremiah unto Zedekiah, Thus saith Jehovah, the God of hosts, the God of Israel: If thou wilt go forth unto the king of Babylon’s princes, then thy soul shall live, and this city shall not be burned with fire; and thou shalt live, and thy house.
- Bible in Basic English (BBE)
- Then Jeremiah said to Zedekiah, These are the words of the Lord, the God of armies, the God of Israel: If you go out to the king of Babylon's captains, then you will have life, and the town will not be burned with fire, and you and your family will be kept from death:
- Darby Translation (DBY)
- And Jeremiah said unto Zedekiah, Thus saith Jehovah the God of hosts, the God of Israel: If thou wilt freely go forth to the king of Babylon's princes, then thy soul shall live, and this city shall not be burned with fire; and thou shalt live, and thy house.
- Webster's Bible (WBS)
- Then said Jeremiah to Zedekiah, Thus saith the LORD, the God of hosts, the God of Israel; If thou wilt assuredly go forth to the king of Babylon's princes, then thy soul shall live, and this city shall not be burned with fire; and thou shalt live, and thy house:
- Young's Literal Translation (YLT)
- And Jeremiah saith unto Zedekiah, 'Thus said Jehovah, God of Hosts, God of Israel: If thou dost certainly go forth unto the heads of the king of Babylon, then hath thy soul lived, and this city is not burned with fire, yea, thou hast lived, thou and thy house.
Read in context
- 15ಆಗ ಯೆರೆವಿಾಯನು ಚಿದ್ಕೀಯನಿಗೆ--ನಾನು ನಿನಗೆ ತಿಳಿಸಿದರೆ ನೀನು ನನ್ನನ್ನು ನಿಶ್ಚಯವಾಗಿ ಕೊಂದು ಹಾಕುವದಿಲ್ಲವೋ? ನಾನು ನಿನಗೆ ಆಲೋಚನೆ ಹೇಳಿದರೆ ನೀನು ಕೇಳುವದಿಲ್ಲ ಅಂದನು.
- 16ಹೀಗೆ ಅರಸನಾದ ಚಿದ್ಕೀಯನು ಯೆರೆ ವಿಾಯನಿಗೆ ಅಂತರಂಗದಲ್ಲಿ ಪ್ರಮಾಣ ಮಾಡಿ --ನಮಗೆ ಈ ಪ್ರಾಣವನ್ನುಂಟು ಮಾಡಿದ ಕರ್ತನ ಜೀವದಾಣೆ; ನಾನು ನಿನ್ನನ್ನು ಕೊಂದು ಹಾಕುವದಿಲ್ಲ; ನಿನ್ನ ಪ್ರಾಣವನ್ನು ಹುಡುಕುವ ಈ ಮನುಷ್ಯರ ಕೈಯಲ್ಲಿ ಒಪ್ಪಿಸುವದಿಲ್ಲ ಅಂದನು.
- 17ಆಗ ಯೆರೆವಿಾಯನು ಚಿದ್ಕೀಯನಿಗೆ ಹೇಳಿದ್ದೇನಂದರೆ--ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ನಿಶ್ಚಯ ವಾಗಿ ಬಾಬೆಲಿನ ಅರಸನ ಪ್ರಧಾನರ ಬಳಿಗೆ ಹೊರಗೆ ಹೋದರೆ ನಿನ್ನ ಪ್ರಾಣವು ಬದುಕುವದು. ಈ ಪಟ್ಟಣವು ಬೆಂಕಿಯಿಂದ ಸುಡ ಲ್ಪಡುವದಿಲ್ಲ; ಮತ್ತು ನೀನೂ ನಿನ್ನ ಮನೆಯವರೂ ಬದುಕುವಿರಿ.
- 18ನೀನು ಬಾಬೆಲಿನ ಅರಸನ ಪ್ರಧಾನರ ಬಳಿಗೆ ಹೊರಗೆ ಹೋಗದಿದ್ದರೆ ಈ ಪಟ್ಟಣವು ಕಸ್ದೀಯರ ಕೈಯಲ್ಲಿ ಒಪ್ಪಿಸಲ್ಪಡುವದು; ಅವರು ಅದನ್ನು ಬೆಂಕಿಯಿಂದ ಸುಡುವರು; ನೀನು ಅವರ ಕೈಯಿಂದ ತಪ್ಪಿಸಿಕೊಳ್ಳುವದಿಲ್ಲ ಅಂದನು.
- 19ಆಗ ಅರಸನಾದ ಚಿದ್ಕೀಯನು ಯೆರೆವಿಾಯನಿಗೆ--ನಾನು ಕಸ್ದೀಯರಿಗೆ ಒಳಬಿದ್ದ ಯೆಹೂದ್ಯರ ವಿಷಯ ಅಂಜು ತ್ತೇನೆ; ಒಂದು ವೇಳೆ ಅವರು ನನ್ನನ್ನು ಅವರ ಕೈಯಲ್ಲಿ ಒಪ್ಪಿಸಿಯಾರು.
Cross references
- Jeremiah 27:12 ಯೆರೆಮೀಯ 27:12ಆಗ ನಾನು ಯೆಹೂದದ ಅರಸನಾದ ಚಿದ್ಕೀ ಯನ ಸಂಗಡ ಈ ವಾಕ್ಯಗಳ ಪ್ರಕಾರ ಮಾತನಾಡಿ ದೆನು--ಬಾಬೆಲಿನ ಅರಸನ ನೊಗಕ್ಕೆ ನಿಮ್ಮ ಹೆಗಲು ಗಳನ್ನು ಕೊಟ್ಟು ಅವನಿಗೂ ಅವನ ಜನರಿಗೂ ಸೇವೆಮಾಡಿ ಬದುಕಿರಿ.
- Jeremiah 38:2 ಯೆರೆಮೀಯ 38:2ಕರ್ತನು ಹೀಗೆ ಹೇಳುತ್ತಾನೆ--ಈ ಪಟ್ಟಣದಲ್ಲಿ ನಿಲ್ಲುವವನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯ ದಿಂದಲೂ ಸಾಯುವನು; ಆದರೆ ಕಸ್ದೀಯರ ಬಳಿಗೆ ಹೊರಗೆ ಹೋಗುವವನು ಬದುಕುವನು; ಅವನ ಪ್ರಾಣವು ಅವನಿಗೆ ಕೊಳ್ಳೆಯಾಗಿರುವದು;
- Jeremiah 27:17 ಯೆರೆಮೀಯ 27:17ಅವರಿಗೆ ಕಿವಿಗೊಡ ಬೇಡಿರಿ; ಬಾಬೆಲಿನ ಅರಸನಿಗೆ ಸೇವೆಮಾಡಿ ಬದುಕಿರಿ; ಈ ಪಟ್ಟಣವು ಯಾಕೆ ಹಾಳಾಗಬೇಕು?
- Jeremiah 21:8–10 ಯೆರೆಮೀಯ 21:8–10ನೀನು ಈ ಜನಕ್ಕೆ ಹೇಳಬೇಕಾದದ್ದೇನಂದರೆ --ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಜೀವದ ಮಾರ್ಗವನ್ನೂ ಮರಣದ ಮಾರ್ಗವನ್ನೂ ನಿಮ್ಮ ಮುಂದೆ ಇಡುತ್ತೇನೆ. ಈ ಪಟ್ಟಣದಲ್ಲಿ ನಿಲ್ಲು ವವನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯ ದಿಂದಲೂ ಸಾಯುವನು; ಆದರೆ ಹೊರಗೆ ಹೋಗಿ ನಿಮಗೆ ಮುತ್ತಿಗೆ ಹಾಕುವ ಕಸ್ದೀಯರ ಕಡೆಗೆ ಸೇರು ವವನು ಬದುಕುವನು; ಅವನ ಪ್ರಾಣವು ಅವನಿಗೆ ಕೊಳ್ಳೆಯಾಗಿರುವದು. ನಾನು ಒಳ್ಳೇದಕ್ಕಲ್ಲ ಕೆಟ್ಟದ್ದಕ್ಕೆ ಈ ಪಟ್ಟಣದ ಮೇಲೆ ನನ್ನ ದೃಷ್ಟಿಯನ್ನಿಟ್ಟಿದ್ದೇನೆಂದು ಕರ್ತನು ಹೇಳುತ್ತಾನೆ; ಅದು ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವದು; ಅವನು ಅದನ್ನು ಬೆಂಕಿ ಯಿಂದ ಸುಟ್ಟುಬಿಡುವನು.
- Jeremiah 39:3 ಯೆರೆಮೀಯ 39:3ಆಗ ಬಾಬೆಲಿನ ಅರಸನ ಪ್ರಧಾನರೆಲ್ಲರೂ ನೇರ್ಗಲ್ಸ ರೇಚರನೂ ಸಮ್ಗರ್ನೆಬೋವನೂ ಸರ್ಸೆಕೀಮನೂ ನೇರ್ಗೆಲ್ಸರೆಚರನೂ ರಬ್ಶರೀಸ್ ಉಳಿದ ಬಾಬೆಲಿನ ಅರಸನ ಪ್ರಧಾನರೆಲ್ಲರೂ ಬಂದು ನಡುಬಾಗಲಲ್ಲಿ ಕೂತುಕೊಂಡರು.
- Jeremiah 7:6–7 ಯೆರೆಮೀಯ 7:6–7ಪರದೇಶಿಯನ್ನೂ ದಿಕ್ಕಿಲ್ಲದವನನ್ನೂ ವಿಧವೆಯನ್ನೂ ಸಂಕಟಪಡಿಸದೆ ಈ ಸ್ಥಳದಲ್ಲಿ ಅಪರಾಧ ವಿಲ್ಲದ ರಕ್ತವನ್ನು ಚೆಲ್ಲದಿದ್ದರೆ ಇಲ್ಲವೆ ನಿಮ್ಮ ಕೇಡಿಗಾಗಿ ಬೇರೆ ದೇವರುಗಳನ್ನು ಹಿಂಬಾಲಿಸದಿದ್ದರೆ ನಾನು ನಿಮ್ಮನ್ನು ಈ ಸ್ಥಳದಲ್ಲಿ ಅಂದರೆ ನಾನು ನಿಮ್ಮ ಪಿತೃಗಳಿಗೆ ಕೊಟ್ಟ ದೇಶದಲ್ಲಿ ಎಂದೆಂದಿಗೂ ವಾಸಿಸುವಂತೆ ಮಾಡುವೆನು.
- 2 Kings 24:12 2 ಅರಸುಗಳು 24:12ಆಗ ಯೆಹೂದದ ಅರಸನಾದ ಯೆಹೋಯಾಖೀನನೂ ಅವನ ತಾಯಿಯೂ ಸೇವ ಕರೂ ಪ್ರಧಾನರೂ ಕಂಚುಕಿಯರೂ ಅಧಿಕಾರಿಗಳ ಸಹಿತವಾಗಿ ಬಾಬೆಲಿನ ಅರಸನ ಬಳಿಗೆ ಹೋದರು. ಬಾಬೆಲಿನ ಅರಸನು ತನ್ನ ಆಳಿಕೆಯ ಎಂಟನೇ ವರುಷ ದಲ್ಲಿ ಅವನನ್ನು ಸೆರೆಹಿಡಿದನು.
- Amos 5:27 ಆಮೋಸ 5:27ಆದದರಿಂದ ದಮಸ್ಕದ ಆಚೆ ನಿಮ್ಮನ್ನು ಸೆರೆಗೆ ತಳ್ಳುವೆನೆಂದು ಸೈನ್ಯಗಳ ದೇವರೆಂದು ಹೆಸರುಗೊಂಡ ಕರ್ತನು ಹೇಳುತ್ತಾನೆ.
- Psalm 80:7 ಕೀರ್ತನೆಗಳು 80:7ಸೈನ್ಯಗಳ ಓ ದೇವರೇ, ನೀನು ನಮ್ಮನ್ನು ಮತ್ತೆ ತಿರಿಗಿಸಿ ನಿನ್ನ ಮುಖವನ್ನು ಪ್ರಕಾಶಿಸ ಮಾಡು; ಆಗ ನಾವು ರಕ್ಷಿಸಲ್ಪಡುವೆವು.
- Psalm 80:14 ಕೀರ್ತನೆಗಳು 80:14ಓ ಸೈನ್ಯಗಳ ದೇವರೇ, ತಿರುಗಿಕೋ ಎಂದು ನಾವು ನಿನ್ನನ್ನು ಬೇಡುತ್ತೇವೆ. ಆಕಾಶದಿಂದ ದೃಷ್ಟಿಸಿ ನೋಡು; ಈ ದ್ರಾಕ್ಷೇಗಿಡವನ್ನೂ
- 1 Chronicles 17:24 1 ಪೂರ್ವಕಾಲವೃತ್ತಾಂತ 17:24ಅದು ನಿಶ್ಚಯವಾಗಲಿ; ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಇಸ್ರಾಯೇಲಿಗೆ ದೇವರಾಗಿದ್ದಾ ನೆಂದು ನಿನ್ನ ನಾಮವು ಯುಗಯುಗಾಂತರಕ್ಕೂ ಘನ ಹೊಂದಲಿ;
- Ezra 9:4 ಎಜ್ರನು 9:4ಆಗ ಸೆರೆಯಾಗಿ ಒಯ್ಯಲ್ಪಟ್ಟು ತಿರುಗಿ ಬಂದವರ ಅಪರಾಧಕ್ಕೋಸ್ಕರ ಇಸ್ರಾಯೇಲ್ ದೇವರ ಮಾತುಗಳಿಗೆ ಹೆದರಿಕೊಂಡಿದ್ದ ಮನುಷ್ಯರೆಲ್ಲರೂ ನನ್ನ ಬಳಿಗೆ ಕೂಡಿ ಬಂದರು. ಆದರೆ ನಾನು ಸಾಯಂಕಾಲದ ಬಲಿಯನ್ನು ಅರ್ಪಿಸುವ ವರೆಗೆ ಭ್ರಮೆಗೊಂಡು ಕುಳಿತುಕೊಂಡಿದ್ದೆನು;
Original words (Hebrew)
- said · H559אָמַר ʼâmar
- Jeremiah · H3414יִרְמְיָה Yirmᵉyâh
- Zedekiah · H6667צִדְקִיָּה Tsidqîyâh
- saith · H559אָמַר ʼâmar
- God · H430אֱלֹהִים ʼĕlôhîym
- hosts · H6635צָבָא tsâbâʼ
- God · H430אֱלֹהִים ʼĕlôhîym
- Israel · H3478יִשְׂרָאֵל Yisrâʼêl
- assuredly · H3318יָצָא yâtsâʼ
- forth · H3318יָצָא yâtsâʼ
- king · H4428מֶלֶךְ melek
- Babylon’s · H894בָּבֶל Bâbel
- princes · H8269שַׂר sar
- soul · H5315נֶפֶשׁ nephesh
- live · H2421חָיָה châyâh
- city · H5892עִיר ʻîyr
- burned · H8313שָׂרַף sâraph
- fire · H784אֵשׁ ʼêsh
- live · H2421חָיָה châyâh
- house · H1004בַּיִת bayith