Skip to content
ThuthiThuthiThuthi
Jeremiah · chapter 38 · verse 19

Jeremiah 38:19 in Kannada

ಆಗ ಅರಸನಾದ ಚಿದ್ಕೀಯನು ಯೆರೆವಿಾಯನಿಗೆ--ನಾನು ಕಸ್ದೀಯರಿಗೆ ಒಳಬಿದ್ದ ಯೆಹೂದ್ಯರ ವಿಷಯ ಅಂಜು ತ್ತೇನೆ; ಒಂದು ವೇಳೆ ಅವರು ನನ್ನನ್ನು ಅವರ ಕೈಯಲ್ಲಿ ಒಪ್ಪಿಸಿಯಾರು.

Aaga arasanaada chidkeeyanu yereviాyanige--naanu kasdeeyarige olabidda yehoodyara vishaya anju ttene; ondu vele avaru nannannu avara kaiyalli oppisiyaaru.

Jeremiah 38:19 in English

King James Version (KJV)
And Zedekiah the king said unto Jeremiah, I am afraid of the Jews that are fallen to the Chaldeans, lest they deliver me into their hand, and they mock me.
World English Bible (WEB)
Zedekiah the king said to Jeremiah, “I am afraid of the Jews who have defected to the Chaldeans, lest they deliver me into their hand, and they mock me.”
American Standard Version (ASV)
And Zedekiah the king said unto Jeremiah, I am afraid of the Jews that are fallen away to the Chaldeans, lest they deliver me into their hand, and they mock me.
Bible in Basic English (BBE)
And King Zedekiah said to Jeremiah, I am troubled on account of the Jews who have gone over to the Chaldaeans, for fear that they may give me up to them and they will put me to shame.
Darby Translation (DBY)
And king Zedekiah said unto Jeremiah, I am afraid of the Jews that have deserted to the Chaldeans, lest they give me over into their hand, and they mock me.
Webster's Bible (WBS)
And Zedekiah the king said to Jeremiah, I am afraid of the Jews that have fallen to the Chaldeans, lest they deliver me into their hand, and they mock me.
Young's Literal Translation (YLT)
And the king Zedekiah saith unto Jeremiah, 'I am fearing the Jews who have fallen unto the Chaldeans, lest they give me into their hand, and they have insulted me.'

Read in context

  1. 17ಆಗ ಯೆರೆವಿಾಯನು ಚಿದ್ಕೀಯನಿಗೆ ಹೇಳಿದ್ದೇನಂದರೆ--ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ನಿಶ್ಚಯ ವಾಗಿ ಬಾಬೆಲಿನ ಅರಸನ ಪ್ರಧಾನರ ಬಳಿಗೆ ಹೊರಗೆ ಹೋದರೆ ನಿನ್ನ ಪ್ರಾಣವು ಬದುಕುವದು. ಈ ಪಟ್ಟಣವು ಬೆಂಕಿಯಿಂದ ಸುಡ ಲ್ಪಡುವದಿಲ್ಲ; ಮತ್ತು ನೀನೂ ನಿನ್ನ ಮನೆಯವರೂ ಬದುಕುವಿರಿ.
  2. 18ನೀನು ಬಾಬೆಲಿನ ಅರಸನ ಪ್ರಧಾನರ ಬಳಿಗೆ ಹೊರಗೆ ಹೋಗದಿದ್ದರೆ ಈ ಪಟ್ಟಣವು ಕಸ್ದೀಯರ ಕೈಯಲ್ಲಿ ಒಪ್ಪಿಸಲ್ಪಡುವದು; ಅವರು ಅದನ್ನು ಬೆಂಕಿಯಿಂದ ಸುಡುವರು; ನೀನು ಅವರ ಕೈಯಿಂದ ತಪ್ಪಿಸಿಕೊಳ್ಳುವದಿಲ್ಲ ಅಂದನು.
  3. 19ಆಗ ಅರಸನಾದ ಚಿದ್ಕೀಯನು ಯೆರೆವಿಾಯನಿಗೆ--ನಾನು ಕಸ್ದೀಯರಿಗೆ ಒಳಬಿದ್ದ ಯೆಹೂದ್ಯರ ವಿಷಯ ಅಂಜು ತ್ತೇನೆ; ಒಂದು ವೇಳೆ ಅವರು ನನ್ನನ್ನು ಅವರ ಕೈಯಲ್ಲಿ ಒಪ್ಪಿಸಿಯಾರು.
  4. 20ಆಗ ಅವರು ನನ್ನನ್ನು ಅಪಹಾಸ್ಯ ಮಾಡುವರು ಅಂದನು. ಆದರೆ ಯೆರೆವಿಾಯನು ಹೇಳಿದ್ದೇನಂದರೆ --ಅವರು ನಿನ್ನನ್ನು ಒಪ್ಪಿಸುವದಿಲ್ಲ; ನಾನು ನಿನಗೆ ಹೇಳುವ ಕರ್ತನ ವಾಕ್ಯವನ್ನು ಮಾತ್ರ ಕೇಳು; ಆಗ ನಿನಗೆ ಒಳ್ಳೇದಾಗುವದು; ನಿನ್ನ ಪ್ರಾಣ ಬದುಕು ವದು.
  5. 21ಆದರೆ ನೀನು ಹೊರಗೆ ಹೋಗಲು ಮನಸ್ಸಿ ಲ್ಲದ ಪಕ್ಷದಲ್ಲಿ ಕರ್ತನು ನನಗೆ ತೋರಿಸಿದ ಮಾತು ಇದೇ--
Read all of Jeremiah 38

Cross references

Original words (Hebrew)

Jeremiah 38:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.