Skip to content
ThuthiThuthiThuthi
Jeremiah · chapter 38 · verse 21

Jeremiah 38:21 in Kannada

ಆದರೆ ನೀನು ಹೊರಗೆ ಹೋಗಲು ಮನಸ್ಸಿ ಲ್ಲದ ಪಕ್ಷದಲ್ಲಿ ಕರ್ತನು ನನಗೆ ತೋರಿಸಿದ ಮಾತು ಇದೇ--

Aadare neenu horage hogalu manassi llada pakshadalli kartanu nanage torisida maatu ide--

Jeremiah 38:21 in English

King James Version (KJV)
But if thou refuse to go forth, this [is] the word that the LORD hath shewed me:
World English Bible (WEB)
But if you refuse to go out, this is the word that the LORD has shown me:
American Standard Version (ASV)
But if thou refuse to go forth, this is the word that Jehovah hath showed me:
Bible in Basic English (BBE)
But if you do not go out, this is what the Lord has made clear to me:
Darby Translation (DBY)
But if thou refuse to go forth, this is the word which Jehovah hath shewn me:
Webster's Bible (WBS)
But if thou shalt refuse to go forth, this [is] the word that the LORD hath shown me:
Young's Literal Translation (YLT)
'And if thou art refusing to go forth, this [is] the thing that Jehovah hath shewn me:

Read in context

  1. 19ಆಗ ಅರಸನಾದ ಚಿದ್ಕೀಯನು ಯೆರೆವಿಾಯನಿಗೆ--ನಾನು ಕಸ್ದೀಯರಿಗೆ ಒಳಬಿದ್ದ ಯೆಹೂದ್ಯರ ವಿಷಯ ಅಂಜು ತ್ತೇನೆ; ಒಂದು ವೇಳೆ ಅವರು ನನ್ನನ್ನು ಅವರ ಕೈಯಲ್ಲಿ ಒಪ್ಪಿಸಿಯಾರು.
  2. 20ಆಗ ಅವರು ನನ್ನನ್ನು ಅಪಹಾಸ್ಯ ಮಾಡುವರು ಅಂದನು. ಆದರೆ ಯೆರೆವಿಾಯನು ಹೇಳಿದ್ದೇನಂದರೆ --ಅವರು ನಿನ್ನನ್ನು ಒಪ್ಪಿಸುವದಿಲ್ಲ; ನಾನು ನಿನಗೆ ಹೇಳುವ ಕರ್ತನ ವಾಕ್ಯವನ್ನು ಮಾತ್ರ ಕೇಳು; ಆಗ ನಿನಗೆ ಒಳ್ಳೇದಾಗುವದು; ನಿನ್ನ ಪ್ರಾಣ ಬದುಕು ವದು.
  3. 21ಆದರೆ ನೀನು ಹೊರಗೆ ಹೋಗಲು ಮನಸ್ಸಿ ಲ್ಲದ ಪಕ್ಷದಲ್ಲಿ ಕರ್ತನು ನನಗೆ ತೋರಿಸಿದ ಮಾತು ಇದೇ--
  4. 22ಇಗೋ, ಯೆಹೂದದ ಅರಸನ ಮನೆ ಯಲ್ಲಿ ಉಳಿದ ಹೆಂಗಸರೆಲ್ಲರು ಬಾಬೆಲಿನ ಅರಸನ ಪ್ರಧಾನರ ಬಳಿಗೆ ಹೊರಗೆ ತರಲ್ಪಟ್ಟು ಹೇಳುವದೇ ನಂದರೆ--ನಿನ್ನ ಸ್ನೇಹಿತರು ನಿನ್ನನ್ನು ಪ್ರೇರೇಪಿಸಿ, ನಿನ್ನನ್ನು ಗೆದ್ದಿದ್ದಾರೆ; ನಿನ್ನ ಕಾಲುಗಳು ಕೆಸರಿನಲ್ಲಿ ಮುಳುಗಿವೆ; ಆದರೆ ಅವರು ಹಿಂಜರಿದಿದ್ದಾರೆ.
  5. 23ಹಾಗೆ ನಿನ್ನ ಹೆಂಡತಿಯರೆಲ್ಲರನ್ನೂ ನಿನ್ನ ಮಕ್ಕಳನ್ನೂ ಕಸ್ದೀಯರ ಬಳಿಗೆ ತರುವರು; ನೀನು ಅವರ ಕೈಗೆ ತಪ್ಪಿಸಿಕೊಳ್ಳು ವದಿಲ್ಲ; ಬಾಬೆಲಿನ ಅರಸನ ಕೈಯಿಂದ ಹಿಡಿಯಲ್ಪ ಡುವಿ; ಈ ಪಟ್ಟಣವನ್ನು ನೀನೇ ಬೆಂಕಿಯಿಂದ ಸುಡುವಿ ಅಂದನು.
Read all of Jeremiah 38

Cross references

Original words (Hebrew)

Jeremiah 38:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.