Jeremiah · chapter 38 · verse 23
Jeremiah 38:23 in Kannada
ಹಾಗೆ ನಿನ್ನ ಹೆಂಡತಿಯರೆಲ್ಲರನ್ನೂ ನಿನ್ನ ಮಕ್ಕಳನ್ನೂ ಕಸ್ದೀಯರ ಬಳಿಗೆ ತರುವರು; ನೀನು ಅವರ ಕೈಗೆ ತಪ್ಪಿಸಿಕೊಳ್ಳು ವದಿಲ್ಲ; ಬಾಬೆಲಿನ ಅರಸನ ಕೈಯಿಂದ ಹಿಡಿಯಲ್ಪ ಡುವಿ; ಈ ಪಟ್ಟಣವನ್ನು ನೀನೇ ಬೆಂಕಿಯಿಂದ ಸುಡುವಿ ಅಂದನು.
Haage ninna hendatiyarellarannoo ninna makkalannoo kasdeeyara balige taruvaru; neenu avara kaige tappisikollu vadilla; baabelina arasana kaiyinda hidiyalpa duvi; ee pattanavannu neene benkiyinda suduvi andanu.
Jeremiah 38:23 in English
- King James Version (KJV)
- So they shall bring out all thy wives and thy children to the Chaldeans: and thou shalt not escape out of their hand, but shalt be taken by the hand of the king of Babylon: and thou shalt cause this city to be burned with fire.
- World English Bible (WEB)
- They will bring out all your wives and your children to the Chaldeans. You won’t escape out of their hand, but will be taken by the hand of the king of Babylon. You will cause this city to be burned with fire.’”
- American Standard Version (ASV)
- And they shall bring out all thy wives and thy children to the Chaldeans; and thou shalt not escape out of their hand, but shalt be taken by the hand of the king of Babylon: and thou shalt cause this city to be burned with fire.
- Bible in Basic English (BBE)
- And they will take all your wives and your children out to the Chaldaeans: and you will not get away out of their hands, but will be taken by the hands of the king of Babylon: and this town will be burned with fire.
- Darby Translation (DBY)
- And they shall bring out all thy wives and thy children to the Chaldeans, and thou shalt not escape out of their hand; for thou shalt be taken by the hand of the king of Babylon, and thou shalt cause this city to be burned with fire.
- Webster's Bible (WBS)
- So they shall bring out all thy wives and thy children to the Chaldeans: and thou shalt not escape out of their hand, but shalt be taken by the hand of the king of Babylon: and thou shalt cause this city to be burned with fire.
- Young's Literal Translation (YLT)
- 'And all thy wives, and thy sons, are brought forth unto the Chaldeans, and thou dost not escape from their hand, for by the hand of the king of Babylon thou art caught, and this city is burnt with fire.'
Read in context
- 21ಆದರೆ ನೀನು ಹೊರಗೆ ಹೋಗಲು ಮನಸ್ಸಿ ಲ್ಲದ ಪಕ್ಷದಲ್ಲಿ ಕರ್ತನು ನನಗೆ ತೋರಿಸಿದ ಮಾತು ಇದೇ--
- 22ಇಗೋ, ಯೆಹೂದದ ಅರಸನ ಮನೆ ಯಲ್ಲಿ ಉಳಿದ ಹೆಂಗಸರೆಲ್ಲರು ಬಾಬೆಲಿನ ಅರಸನ ಪ್ರಧಾನರ ಬಳಿಗೆ ಹೊರಗೆ ತರಲ್ಪಟ್ಟು ಹೇಳುವದೇ ನಂದರೆ--ನಿನ್ನ ಸ್ನೇಹಿತರು ನಿನ್ನನ್ನು ಪ್ರೇರೇಪಿಸಿ, ನಿನ್ನನ್ನು ಗೆದ್ದಿದ್ದಾರೆ; ನಿನ್ನ ಕಾಲುಗಳು ಕೆಸರಿನಲ್ಲಿ ಮುಳುಗಿವೆ; ಆದರೆ ಅವರು ಹಿಂಜರಿದಿದ್ದಾರೆ.
- 23ಹಾಗೆ ನಿನ್ನ ಹೆಂಡತಿಯರೆಲ್ಲರನ್ನೂ ನಿನ್ನ ಮಕ್ಕಳನ್ನೂ ಕಸ್ದೀಯರ ಬಳಿಗೆ ತರುವರು; ನೀನು ಅವರ ಕೈಗೆ ತಪ್ಪಿಸಿಕೊಳ್ಳು ವದಿಲ್ಲ; ಬಾಬೆಲಿನ ಅರಸನ ಕೈಯಿಂದ ಹಿಡಿಯಲ್ಪ ಡುವಿ; ಈ ಪಟ್ಟಣವನ್ನು ನೀನೇ ಬೆಂಕಿಯಿಂದ ಸುಡುವಿ ಅಂದನು.
- 24ಆಗ ಚಿದ್ಕೀಯನು ಯೆರೆವಿಾಯನಿಗೆ ಹೇಳಿದ್ದೇನಂದರೆ--ನೀನು ಸಾಯದ ಹಾಗೆ ಈ ಮಾತುಗಳನ್ನು ಯಾರಿಗೂ ತಿಳಿಸಬಾರದು.
- 25ಆದರೆ ಪ್ರಧಾನರು ನಾನು ನಿನ್ನ ಸಂಗಡ ಮಾತಾಡಿ ದ್ದೇನೆಂದು ಕೇಳಿ ನಿನ್ನ ಬಳಿಗೆ ಬಂದು--ನೀನು ಅರಸನಿಗೆ ಹೇಳಿದ್ದನ್ನು ನಮಗೆ ಮರೆಮಾಡದೆ ತಿಳಿಸು; ನಾವು ನಿನ್ನನ್ನು ಕೊಂದುಹಾಕುವದಿಲ್ಲ; ಅರಸನು ನಿನ್ನ ಸಂಗಡ ಮಾತಾ ಡಿದ್ದನ್ನು ಸಹ ತಿಳಿಸು ಎಂದು ಹೇಳಿದರೆ--
Cross references
- Jeremiah 41:10 ಯೆರೆಮೀಯ 41:10ಇಷ್ಮಾಯೇಲನು ಮಿಚ್ಪದ ಲ್ಲಿದ್ದ ಉಳಿದವರನ್ನೆಲ್ಲಾ ಅರಸನ ಕುಮಾರ್ತೆಯರನ್ನೂ ಕಾವಲಿನವರ ಅಧಿಪತಿಯಾದ ನೆಬೂಜರದಾನನು ಅಹೀಕಾಮನ ಮಗನಾದ ಗೆದಲ್ಯನಿಗೆ ಒಪ್ಪಿಸಿಕೊಟ್ಟ ಉಳಿದ ಜನರೆಲ್ಲರನ್ನೂ ಸೆರೆಯಾಗಿ ಒಯ್ದನು; ನೆತನ್ಯನ ಮಗನಾದ ಇಷ್ಮಾಯೇಲನು ಅವರನ್ನು ಸೆರೆಯಾಗಿ ಒಯ್ದು ಅಮ್ಮೋನ್ಯನ ಮಕ್ಕಳ ಬಳಿಗೆ ದಾಟಿ ಹೋಗು ವದಕ್ಕೆ ಹೊರಟನು.
- Jeremiah 38:18 ಯೆರೆಮೀಯ 38:18ನೀನು ಬಾಬೆಲಿನ ಅರಸನ ಪ್ರಧಾನರ ಬಳಿಗೆ ಹೊರಗೆ ಹೋಗದಿದ್ದರೆ ಈ ಪಟ್ಟಣವು ಕಸ್ದೀಯರ ಕೈಯಲ್ಲಿ ಒಪ್ಪಿಸಲ್ಪಡುವದು; ಅವರು ಅದನ್ನು ಬೆಂಕಿಯಿಂದ ಸುಡುವರು; ನೀನು ಅವರ ಕೈಯಿಂದ ತಪ್ಪಿಸಿಕೊಳ್ಳುವದಿಲ್ಲ ಅಂದನು.
- Jeremiah 39:6 ಯೆರೆಮೀಯ 39:6ಬಾಬೆಲಿನ ಅರಸನು ಚಿದ್ಕೀಯನ ಕುಮಾರರನ್ನು ರಿಬ್ಲದಲ್ಲಿ ಅವನ ಕಣ್ಣುಗಳ ಮುಂದೆ ಕೊಂದುಹಾಕಿದನು; ಯೆಹೂದದ ಘನವುಳ್ಳವರೆಲ್ಲ ರನ್ನು ಸಹ ಬಾಬೆಲಿನ ಅರಸನು ಕೊಂದುಹಾಕಿದನು.
- Jeremiah 52:8–13 ಯೆರೆಮೀಯ 52:8–13ಆಗ ಕಸ್ದೀಯರ ದಂಡು ಅರಸನನ್ನು ಹಿಂದಟ್ಟಿ ಚಿದ್ಕೀಯನನ್ನು ಯೆರಿಕೋವಿನ ಬೈಲಿನಲ್ಲಿ ಹಿಡಿದರು. ಅವನ ದಂಡೆಲ್ಲಾ ಅವನನ್ನು ಬಿಟ್ಟು ಚದರಿಹೋಯಿತು. ಆಗ ಅವರು ಅರಸನನ್ನು ಹಿಡಿದು, ಬಾಬೆಲಿನ ಅರಸನ ಬಳಿಗೆ ಹಮಾತ್ ದೇಶದಲ್ಲಿರುವ ರಿಬ್ಲಕ್ಕೆ ತಕ್ಕೊಂಡು ಹೋದರು; ಅಲ್ಲಿ ಅವನು ಅವನ ವಿಷಯ ನ್ಯಾಯತೀರ್ಪು ಮಾಡಿದನು. ಬಾಬೇಲಿನ ಅರಸನು ಚಿದ್ಕೀಯನ ಮಕ್ಕಳನ್ನು ಅವನ ಕಣ್ಣುಗಳ ಮುಂದೆ ಕೊಂದು ಹಾಕಿಸಿದನು. ಯೆಹೂದದ ಪ್ರಧಾನರೆಲ್ಲ ರನ್ನೂ ಸಹ ರಿಬ್ಲದಲ್ಲಿ ಕೊಂದು ಹಾಕಿಸಿದನು. ಇದಲ್ಲದೆ ಬಾಬೆಲಿನ ಅಸನು ಚಿದ್ಕೀಯನ ಕಣ್ಣುಗಳನ್ನು ಕಿತ್ತುಹಾಕಿಸಿ, ಅವನನ್ನು ಹಿತ್ತಾಳೆಯ ಸಂಕೋಲೆಗಳಿಂದ ಕಟ್ಟಿಸಿ, ಬಾಬೆಲಿಗೆ ಒಯ್ದು ಅವನು ಸಾಯುವ ದಿನದ ವರೆಗೆ ಸೆರೆಮನೆಯಲ್ಲಿ ಇಟ್ಟನು. ಬಾಬೆಲಿನ ಅರಸನಾದ ನೆಬೂಕದೇಚ್ಚರನ ಹತ್ತೊಂಭತ್ತನೇ ವರುಷದ, ಐದನೇ ತಿಂಗಳಿನ, ಹತ್ತನೇ ದಿವಸದಲ್ಲಿ, ಬಾಬೆಲಿನ ಅರಸನ ಸೇವಕನೂ ಕಾವಲಿನ ಅಧಿಪತಿಯೂ ಆಗಿದ್ದ ನೆಬೂಜರದಾನನು ಯೆರೂ ಸಲೇಮಿಗೆ ಬಂದು, ಕರ್ತನ ಆಲಯವನ್ನೂ ಅರಸನ ಮನೆಯನ್ನೂ ಯೆರೂಸಲೇಮಿನ ಎಲ್ಲಾ ಮನೆಗಳನ್ನೂ ದೊಡ್ಡವರ ಎಲ್ಲಾ ಮನೆಗಳನ್ನೂ ಬೆಂಕಿಯಿಂದ ಸುಟ್ಟು ಬಿಟ್ಟನು;
- 2 Chronicles 36:20–21 2 ಪೂರ್ವಕಾಲವೃತ್ತಾಂತ 36:20–21ಇದ ಲ್ಲದೆ ಕತ್ತಿಗೆ ತಪ್ಪಿದವರನ್ನು ಅವನು ಬಾಬೆಲಿಗೆ ಒಯ್ದನು. ಅವರು ಅಲ್ಲಿ ಪಾರಸಿಯ ರಾಜ್ಯದ ಆಳ್ವಿಕೆಯ ಪರ್ಯಂತರ, ದೇಶವು ಅದರ ಸಬ್ಬತ್ತುಗಳನ್ನು ಅನುಭವಿ ಸುವ ಪರ್ಯಂತರ, ಯೆರೆವಿಾಯನ ಮುಖಾಂತರವಾಗಿ ಹೇಳಿದ ಕರ್ತನ ವಾಕ್ಯವು ಈಡೇರುವದಕ್ಕೆ ಅವನಿಗೂ ಅವನ ಮಕ್ಕಳಿಗೂ ಸೇವಕರಾಗಿದ್ದರು. ದೇಶವು ಎಪ್ಪತ್ತು ವರುಷ ತೀರುವ ಪರ್ಯಂತರ ಹಾಳಾಗಿದ್ದು ಸಬ್ಬತ್ತನ್ನು ಅನುಭವಿಸುತ್ತಾ ಇತ್ತು.
- 2 Kings 25:7 2 ಅರಸುಗಳು 25:7ಅವರು ಚಿದ್ಕೀಯನ ಮಕ್ಕಳನ್ನು ಅವನ ಕಣ್ಣೆದುರಿನಲ್ಲಿಯೇ ಕೊಂದ ತರುವಾಯ ಅವನ ಕಣ್ಣುಗಳನ್ನು ಕಿತ್ತುಹಾಕಿ ಅವನಿಗೆ ಹಿತ್ತಾಳೆಯ ಬೇಡಿ ಹಾಕಿ ಅವನನ್ನು ಬಾಬೆಲಿಗೆ ತಕ್ಕೊಂಡು ಹೋದರು.
- Jeremiah 27:12–13 ಯೆರೆಮೀಯ 27:12–13ಆಗ ನಾನು ಯೆಹೂದದ ಅರಸನಾದ ಚಿದ್ಕೀ ಯನ ಸಂಗಡ ಈ ವಾಕ್ಯಗಳ ಪ್ರಕಾರ ಮಾತನಾಡಿ ದೆನು--ಬಾಬೆಲಿನ ಅರಸನ ನೊಗಕ್ಕೆ ನಿಮ್ಮ ಹೆಗಲು ಗಳನ್ನು ಕೊಟ್ಟು ಅವನಿಗೂ ಅವನ ಜನರಿಗೂ ಸೇವೆಮಾಡಿ ಬದುಕಿರಿ. ಬಾಬೆಲಿನ ಅರಸನಿಗೆ ಸೇವೆ ಮಾಡದ ಜನಾಂಗಕ್ಕೆ ವಿರೋಧವಾಗಿ ಕರ್ತನು ಮಾತ ನಾಡಿದ ಪ್ರಕಾರ--ನೀನೂ ನಿನ್ನ ಜನರೂ ಯಾಕೆ ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯದಿಂದಲೂ ಸಾಯುವಿರಿ?
- Ezekiel 43:3 ಯೆಹೆಜ್ಕೇಲನು 43:3ಇದು, ನಾನು ನೋಡಿದ ದರ್ಶನದ ತೋರ್ವಿಕೆಯ ಪ್ರಕಾರ ಇತ್ತು ನಾನು ಪಟ್ಟಣವನ್ನು ನಾಶಮಾಡುವದಕ್ಕೆ ಬಂದಾಗ ನೋಡಿದ ಆ ದರ್ಶನದ ಹಾಗೆಯೇ ಇತ್ತು; ನಾನು ಕೇಬಾರ್ ನದಿಯ ದಡದ ಮೇಲೆ ನೋಡಿದ ದರ್ಶನಗಳ ಹಾಗೆ ಇತ್ತು; ಆಗ ನಾನು ಬೋರಲು ಬಿದ್ದೆನು.
- Ezekiel 14:9 ಯೆಹೆಜ್ಕೇಲನು 14:9ಪ್ರವಾದಿಯು ಮೋಸಹೋಗಿ ವಾಕ್ಯವನ್ನು ಹೇಳಿದರೆ ಕರ್ತನಾದ ನಾನೇ ಆ ಪ್ರವಾದಿಯನ್ನು ಮೋಸಗೊಳಿಸಿರುತ್ತೇನೆ; ನಾನು ನನ್ನ ಕೈಯನ್ನು ಅವನ ಮೇಲೆ ಚಾಚಿ ನನ್ನ ಜನರಾದ ಇಸ್ರಾಯೇಲ್ಯರ ಮಧ್ಯ ದೊಳಗಿಂದ ನಾಶಪಡಿಸುವೆನು.
Original words (Hebrew)
- out · H3318יָצָא yâtsâʼ
- wives · H802אִשָּׁה ʼishshâh
- children · H1121בֵּן bên
- Chaldeans · H3778כַּשְׂדִּי Kasdîy
- out · H4422מָלַט mâlaṭ
- hand · H3027יָד yâd
- taken · H8610תָּפַשׂ tâphas
- hand · H3027יָד yâd
- king · H4428מֶלֶךְ melek
- Babylon · H894בָּבֶל Bâbel
- city · H5892עִיר ʻîyr
- burned · H8313שָׂרַף sâraph
- fire · H784אֵשׁ ʼêsh