Jeremiah · chapter 38 · verse 24
Jeremiah 38:24 in Kannada
ಆಗ ಚಿದ್ಕೀಯನು ಯೆರೆವಿಾಯನಿಗೆ ಹೇಳಿದ್ದೇನಂದರೆ--ನೀನು ಸಾಯದ ಹಾಗೆ ಈ ಮಾತುಗಳನ್ನು ಯಾರಿಗೂ ತಿಳಿಸಬಾರದು.
Aaga chidkeeyanu yereviాyanige heliddenandare--neenu saayada haage ee maatugalannu yaarigoo tilisabaaradu.
Jeremiah 38:24 in English
- King James Version (KJV)
- Then said Zedekiah unto Jeremiah, Let no man know of these words, and thou shalt not die.
- World English Bible (WEB)
- Then Zedekiah said to Jeremiah, “Let no man know of these words, and you won’t die.
- American Standard Version (ASV)
- Then said Zedekiah unto Jeremiah, Let no man know of these words, and thou shalt not die.
- Bible in Basic English (BBE)
- Then Zedekiah said to Jeremiah, Let no man have knowledge of these words, and you will not be put to death.
- Darby Translation (DBY)
- And Zedekiah said unto Jeremiah, Let no man know of these words, and thou shalt not die.
- Webster's Bible (WBS)
- Then said Zedekiah to Jeremiah, Let no man know of these words, and thou shalt not die.
- Young's Literal Translation (YLT)
- And Zedekiah saith unto Jeremiah, 'Let no man know of these words, and thou dost not die;
Read in context
- 22ಇಗೋ, ಯೆಹೂದದ ಅರಸನ ಮನೆ ಯಲ್ಲಿ ಉಳಿದ ಹೆಂಗಸರೆಲ್ಲರು ಬಾಬೆಲಿನ ಅರಸನ ಪ್ರಧಾನರ ಬಳಿಗೆ ಹೊರಗೆ ತರಲ್ಪಟ್ಟು ಹೇಳುವದೇ ನಂದರೆ--ನಿನ್ನ ಸ್ನೇಹಿತರು ನಿನ್ನನ್ನು ಪ್ರೇರೇಪಿಸಿ, ನಿನ್ನನ್ನು ಗೆದ್ದಿದ್ದಾರೆ; ನಿನ್ನ ಕಾಲುಗಳು ಕೆಸರಿನಲ್ಲಿ ಮುಳುಗಿವೆ; ಆದರೆ ಅವರು ಹಿಂಜರಿದಿದ್ದಾರೆ.
- 23ಹಾಗೆ ನಿನ್ನ ಹೆಂಡತಿಯರೆಲ್ಲರನ್ನೂ ನಿನ್ನ ಮಕ್ಕಳನ್ನೂ ಕಸ್ದೀಯರ ಬಳಿಗೆ ತರುವರು; ನೀನು ಅವರ ಕೈಗೆ ತಪ್ಪಿಸಿಕೊಳ್ಳು ವದಿಲ್ಲ; ಬಾಬೆಲಿನ ಅರಸನ ಕೈಯಿಂದ ಹಿಡಿಯಲ್ಪ ಡುವಿ; ಈ ಪಟ್ಟಣವನ್ನು ನೀನೇ ಬೆಂಕಿಯಿಂದ ಸುಡುವಿ ಅಂದನು.
- 24ಆಗ ಚಿದ್ಕೀಯನು ಯೆರೆವಿಾಯನಿಗೆ ಹೇಳಿದ್ದೇನಂದರೆ--ನೀನು ಸಾಯದ ಹಾಗೆ ಈ ಮಾತುಗಳನ್ನು ಯಾರಿಗೂ ತಿಳಿಸಬಾರದು.
- 25ಆದರೆ ಪ್ರಧಾನರು ನಾನು ನಿನ್ನ ಸಂಗಡ ಮಾತಾಡಿ ದ್ದೇನೆಂದು ಕೇಳಿ ನಿನ್ನ ಬಳಿಗೆ ಬಂದು--ನೀನು ಅರಸನಿಗೆ ಹೇಳಿದ್ದನ್ನು ನಮಗೆ ಮರೆಮಾಡದೆ ತಿಳಿಸು; ನಾವು ನಿನ್ನನ್ನು ಕೊಂದುಹಾಕುವದಿಲ್ಲ; ಅರಸನು ನಿನ್ನ ಸಂಗಡ ಮಾತಾ ಡಿದ್ದನ್ನು ಸಹ ತಿಳಿಸು ಎಂದು ಹೇಳಿದರೆ--
- 26ನೀನು ಅವರಿಗೆ--ನನ್ನನ್ನು ತಿರುಗಿ ಯೋನಾತಾನನ ಮನೆಯಲ್ಲಿ ಸಾಯುವ ಹಾಗೆ ತಕ್ಕೊಂಡು ಹೋಗ ಬೇಡವೆಂದು ಅರಸನ ಮುಂದೆ ಬಿನ್ನಹ ಮಾಡಿದೆನೆಂದು ಹೇಳು ಅಂದನು.