Jeremiah · chapter 38 · verse 26
Jeremiah 38:26 in Kannada
ನೀನು ಅವರಿಗೆ--ನನ್ನನ್ನು ತಿರುಗಿ ಯೋನಾತಾನನ ಮನೆಯಲ್ಲಿ ಸಾಯುವ ಹಾಗೆ ತಕ್ಕೊಂಡು ಹೋಗ ಬೇಡವೆಂದು ಅರಸನ ಮುಂದೆ ಬಿನ್ನಹ ಮಾಡಿದೆನೆಂದು ಹೇಳು ಅಂದನು.
Neenu avarige--nannannu tirugi yonaataanana maneyalli saayuva haage takkondu hoga bedavendu arasana munde binnaha maadidenendu helu andanu.
Jeremiah 38:26 in English
- King James Version (KJV)
- Then thou shalt say unto them, I presented my supplication before the king, that he would not cause me to return to Jonathan’s house, to die there.
- World English Bible (WEB)
- then you shall tell them, ‘I presented my supplication before the king, that he would not cause me to return to Jonathan’s house, to die there.’”
- American Standard Version (ASV)
- then thou shalt say unto them, I presented my supplication before the king, that he would not cause me to return to Jonathan’s house, to die there.
- Bible in Basic English (BBE)
- Then you are to say to them, I made my request to the king, that he would not send me back to my death in Jonathan's house.
- Darby Translation (DBY)
- then thou shalt say unto them, I presented my supplication before the king, that he would not cause me to return to Jonathan's house, to die there.
- Webster's Bible (WBS)
- Then thou shalt say to them, I presented my supplication before the king, that he would not cause me to return to Jonathan's house, to die there.
- Young's Literal Translation (YLT)
- then thou hast said unto them, I am causing my supplication to fall before the king, not to cause me to return to the house of Jonathan, to die there.'
Read in context
- 24ಆಗ ಚಿದ್ಕೀಯನು ಯೆರೆವಿಾಯನಿಗೆ ಹೇಳಿದ್ದೇನಂದರೆ--ನೀನು ಸಾಯದ ಹಾಗೆ ಈ ಮಾತುಗಳನ್ನು ಯಾರಿಗೂ ತಿಳಿಸಬಾರದು.
- 25ಆದರೆ ಪ್ರಧಾನರು ನಾನು ನಿನ್ನ ಸಂಗಡ ಮಾತಾಡಿ ದ್ದೇನೆಂದು ಕೇಳಿ ನಿನ್ನ ಬಳಿಗೆ ಬಂದು--ನೀನು ಅರಸನಿಗೆ ಹೇಳಿದ್ದನ್ನು ನಮಗೆ ಮರೆಮಾಡದೆ ತಿಳಿಸು; ನಾವು ನಿನ್ನನ್ನು ಕೊಂದುಹಾಕುವದಿಲ್ಲ; ಅರಸನು ನಿನ್ನ ಸಂಗಡ ಮಾತಾ ಡಿದ್ದನ್ನು ಸಹ ತಿಳಿಸು ಎಂದು ಹೇಳಿದರೆ--
- 26ನೀನು ಅವರಿಗೆ--ನನ್ನನ್ನು ತಿರುಗಿ ಯೋನಾತಾನನ ಮನೆಯಲ್ಲಿ ಸಾಯುವ ಹಾಗೆ ತಕ್ಕೊಂಡು ಹೋಗ ಬೇಡವೆಂದು ಅರಸನ ಮುಂದೆ ಬಿನ್ನಹ ಮಾಡಿದೆನೆಂದು ಹೇಳು ಅಂದನು.
- 27ಆಗ ಪ್ರಧಾನರೆಲ್ಲರೂ ಯೆರೆವಿಾಯನ ಬಳಿಗೆ ಬಂದು ಅವನನ್ನು ಕೇಳಿದರು. ಅವನು ಅರಸನು ಆಜ್ಞಾಪಿಸಿದ ಈ ಮಾತುಗಳನ್ನೆಲ್ಲಾ ಅವರಿಗೆ ತಿಳಿಸಿದನು; ಆಗ ಅವರು ಸುಮ್ಮನಾದರು; ಆ ಕಾರ್ಯದ ವಿಷಯ ವನ್ನು ಅವರು ಗ್ರಹಿಸಲಿಲ್ಲ.ಈ ಪ್ರಕಾರ ಯೆರೂ ಸಲೇಮು ಹಿಡಿಯಲ್ಪಡುವ ದಿವಸದ ವರೆಗೆ ಯೆರೆ ವಿಾಯನು ಸೆರೆಮನೆಯ ಅಂಗಳದಲ್ಲಿ ವಾಸವಾ ಗಿದ್ದನು; ಯೆರೂಸಲೇಮು ಹಿಡಿಯಲ್ಪಡುವಾಗ ಅವನು ಅಲ್ಲೇ ಇದ್ದನು.
- 28ಈ ಪ್ರಕಾರ ಯೆರೂ ಸಲೇಮು ಹಿಡಿಯಲ್ಪಡುವ ದಿವಸದ ವರೆಗೆ ಯೆರೆ ವಿಾಯನು ಸೆರೆಮನೆಯ ಅಂಗಳದಲ್ಲಿ ವಾಸವಾ ಗಿದ್ದನು; ಯೆರೂಸಲೇಮು ಹಿಡಿಯಲ್ಪಡುವಾಗ ಅವನು ಅಲ್ಲೇ ಇದ್ದನು.
Cross references
- Jeremiah 37:20 ಯೆರೆಮೀಯ 37:20ಅರಸನಾದ ನನ್ನೊ ಡೆಯನೇ, ನನ್ನ ವಿಜ್ಞಾಪನೆ ನಿನ್ನ ಮುಂದೆ ಅಂಗೀ ಕಾರವಾಗಲಿ, ಲೇಖಕನಾದ ಯೋನಾತಾನನ ಮನೆ ಯಲ್ಲಿ ನಾನು ಸಾಯದ ಹಾಗೆ ನನ್ನನ್ನು ತಿರುಗಿ ಕಳುಹಿಸಬೇಡ ಅಂದನುಆಗ ಅರಸನಾದ ಚಿದ್ಕೀ ಯನು ಯೆರೆವಿಾಯನನ್ನು ಸೆರೆಮನೆಯ ಅಂಗಳದಲ್ಲಿ ಇರಿಸಬೇಕೆಂದೂ ಪಟ್ಟಣದಲ್ಲಿರುವ ರೊಟ್ಟಿಯೆಲ್ಲಾ ಮುಗಿದು ಹೋಗುವ ವರೆಗೆ ಅವನಿಗೆ ರೊಟ್ಟಿಗಾರರ ಅಂಗಡಿಯಿಂದ ದಿನಕ್ಕೆ ಒಂದು ತುಂಡು ರೊಟ್ಟಿಕೊಡ ಬೇಕೆಂದೂ ಆಜ್ಞಾಪಿಸಿದನು; ಹಾಗೆಯೇ ಯೆರೆವಿಾ ಯನು ಸೆರೆಮನೆಯ ಅಂಗಳದಲ್ಲಿ ವಾಸಿಸಿದನು.
- Jeremiah 37:15 ಯೆರೆಮೀಯ 37:15ಆಗ ಪ್ರಧಾನರು ಯೆರೆವಿಾಯನ ಮೇಲೆ ಕೋಪಗೊಂಡು ಅವನನ್ನು ಹೊಡೆದು ಲೇಖಕನಾದ ಯೋನಾತಾನನ ಮನೆಯ ಬಂಧನದಲ್ಲಿ ಇಟ್ಟರು; ಯಾಕಂದರೆ ಅದನ್ನು ಸೆರೆಮನೆಯಾಗಿ ಮಾಡಿದ್ದರು.
- Jeremiah 42:2 ಯೆರೆಮೀಯ 42:2ಪ್ರವಾದಿಯಾದ ಯೆರೆವಿಾಯನಿಗೆ ಹೇಳಿದ್ದೇನಂ ದರೆ--ನಮ್ಮ ವಿಜ್ಞಾಪನೆ ನಿನ್ನ ಮುಂದೆ ಬರಲಿ; ನಿನ್ನ ಕಣ್ಣುಗಳು ನಮ್ಮನ್ನು ನೋಡುವ ಪ್ರಕಾರ ನಾವು ಅನೇಕರೊಳಗಿಂದ ಕೆಲವರೇ ಉಳಿದಿದ್ದೇವಲ್ಲಾ ನಮ ಗೋಸ್ಕರವೂ ಅಂದರೆ ಈ ಸಮಸ್ತಶೇಷಕ್ಕೋಸ್ಕರವೂ
- Esther 4:8 ಎಸ್ತೇರಳು 4:8ಯೆಹೂದ್ಯರನ್ನು ನಾಶ ಮಾಡಲು ಶೂಷನಿನಲ್ಲಿ ಕೊಡಲ್ಪಟ್ಟ ಆಜ್ಞಾಪತ್ರದ ಪ್ರತಿಯನ್ನು ಅವನ ಕೈಯಲ್ಲಿ ಕೊಟ್ಟು ಅದನ್ನು ಎಸ್ತೇರ ಳಿಗೆ ತೋರಿಸಿ ತಿಳಿಸುವದಕ್ಕೂ ಅವಳು ತನ್ನ ಜನ ಕ್ಕೋಸ್ಕರ ಅರಸನ ಮುಂದೆ ಬಿನ್ನಹಮಾಡಿ ಬೇಡಿ ಕೊಳ್ಳುವದಕ್ಕೂ ಅವನ ಬಳಿಗೆ ಹೋಗಬೇಕೆಂದು ಅವಳಿಗೆ ಆಜ್ಞಾಪಿಸಲು ಹೇಳಿದನು.