Skip to content
ThuthiThuthiThuthi
Jeremiah · chapter 38 · verse 27

Jeremiah 38:27 in Kannada

ಆಗ ಪ್ರಧಾನರೆಲ್ಲರೂ ಯೆರೆವಿಾಯನ ಬಳಿಗೆ ಬಂದು ಅವನನ್ನು ಕೇಳಿದರು. ಅವನು ಅರಸನು ಆಜ್ಞಾಪಿಸಿದ ಈ ಮಾತುಗಳನ್ನೆಲ್ಲಾ ಅವರಿಗೆ ತಿಳಿಸಿದನು; ಆಗ ಅವರು ಸುಮ್ಮನಾದರು; ಆ ಕಾರ್ಯದ ವಿಷಯ ವನ್ನು ಅವರು ಗ್ರಹಿಸಲಿಲ್ಲ.ಈ ಪ್ರಕಾರ ಯೆರೂ ಸಲೇಮು ಹಿಡಿಯಲ್ಪಡುವ ದಿವಸದ ವರೆಗೆ ಯೆರೆ ವಿಾಯನು ಸೆರೆಮನೆಯ ಅಂಗಳದಲ್ಲಿ ವಾಸವಾ ಗಿದ್ದನು; ಯೆರೂಸಲೇಮು ಹಿಡಿಯಲ್ಪಡುವಾಗ ಅವನು ಅಲ್ಲೇ ಇದ್ದನು.

Aaga pradhaanarellaroo yereviాyana balige bandu avanannu kelidaru. Avanu arasanu aajnyaapisida ee maatugalannellaa avarige tilisidanu; aaga avaru summanaadaru; aa kaaryada vishaya vannu avaru grahisalilla.ee prakaara yeroo salemu hidiyalpaduva divasada varege yere viాyanu seremaneya angaladalli vaasavaa giddanu; yeroosalemu hidiyalpaduvaaga avanu alle iddanu.

Jeremiah 38:27 in English

King James Version (KJV)
Then came all the princes unto Jeremiah, and asked him: and he told them according to all these words that the king had commanded. So they left off speaking with him; for the matter was not perceived.
World English Bible (WEB)
Then all the princes came to Jeremiah, and asked him; and he told them according to all these words that the king had commanded. So they stopped speaking with him, for the matter was not perceived.
American Standard Version (ASV)
Then came all the princes unto Jeremiah, and asked him; and he told them according to all these words that the king had commanded. So they left off speaking with him; for the matter was not perceived.
Bible in Basic English (BBE)
Then all the rulers came to Jeremiah, questioning him: and he gave them an answer in the words the king had given him orders to say. So they said nothing more to him; for the thing was not made public.
Darby Translation (DBY)
— And all the princes came to Jeremiah, and asked him; and he told them according to all these words that the king had commanded. And they withdrew quietly from him; for the matter was not reported.
Webster's Bible (WBS)
Then came all the princes to Jeremiah, and asked him: and he told them according to all these words that the king had commanded. So they left off speaking with him; for the matter was not perceived.
Young's Literal Translation (YLT)
And all the heads come in unto Jeremiah, and ask him, and he declareth to them according to all these words that the king commanded, and they keep silent from him, for the matter was not heard;

Read in context

  1. 25ಆದರೆ ಪ್ರಧಾನರು ನಾನು ನಿನ್ನ ಸಂಗಡ ಮಾತಾಡಿ ದ್ದೇನೆಂದು ಕೇಳಿ ನಿನ್ನ ಬಳಿಗೆ ಬಂದು--ನೀನು ಅರಸನಿಗೆ ಹೇಳಿದ್ದನ್ನು ನಮಗೆ ಮರೆಮಾಡದೆ ತಿಳಿಸು; ನಾವು ನಿನ್ನನ್ನು ಕೊಂದುಹಾಕುವದಿಲ್ಲ; ಅರಸನು ನಿನ್ನ ಸಂಗಡ ಮಾತಾ ಡಿದ್ದನ್ನು ಸಹ ತಿಳಿಸು ಎಂದು ಹೇಳಿದರೆ--
  2. 26ನೀನು ಅವರಿಗೆ--ನನ್ನನ್ನು ತಿರುಗಿ ಯೋನಾತಾನನ ಮನೆಯಲ್ಲಿ ಸಾಯುವ ಹಾಗೆ ತಕ್ಕೊಂಡು ಹೋಗ ಬೇಡವೆಂದು ಅರಸನ ಮುಂದೆ ಬಿನ್ನಹ ಮಾಡಿದೆನೆಂದು ಹೇಳು ಅಂದನು.
  3. 27ಆಗ ಪ್ರಧಾನರೆಲ್ಲರೂ ಯೆರೆವಿಾಯನ ಬಳಿಗೆ ಬಂದು ಅವನನ್ನು ಕೇಳಿದರು. ಅವನು ಅರಸನು ಆಜ್ಞಾಪಿಸಿದ ಈ ಮಾತುಗಳನ್ನೆಲ್ಲಾ ಅವರಿಗೆ ತಿಳಿಸಿದನು; ಆಗ ಅವರು ಸುಮ್ಮನಾದರು; ಆ ಕಾರ್ಯದ ವಿಷಯ ವನ್ನು ಅವರು ಗ್ರಹಿಸಲಿಲ್ಲ.ಈ ಪ್ರಕಾರ ಯೆರೂ ಸಲೇಮು ಹಿಡಿಯಲ್ಪಡುವ ದಿವಸದ ವರೆಗೆ ಯೆರೆ ವಿಾಯನು ಸೆರೆಮನೆಯ ಅಂಗಳದಲ್ಲಿ ವಾಸವಾ ಗಿದ್ದನು; ಯೆರೂಸಲೇಮು ಹಿಡಿಯಲ್ಪಡುವಾಗ ಅವನು ಅಲ್ಲೇ ಇದ್ದನು.
  4. 28ಈ ಪ್ರಕಾರ ಯೆರೂ ಸಲೇಮು ಹಿಡಿಯಲ್ಪಡುವ ದಿವಸದ ವರೆಗೆ ಯೆರೆ ವಿಾಯನು ಸೆರೆಮನೆಯ ಅಂಗಳದಲ್ಲಿ ವಾಸವಾ ಗಿದ್ದನು; ಯೆರೂಸಲೇಮು ಹಿಡಿಯಲ್ಪಡುವಾಗ ಅವನು ಅಲ್ಲೇ ಇದ್ದನು.
Read all of Jeremiah 38

Cross references

Original words (Hebrew)

Jeremiah 38:27 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.