Skip to content
ThuthiThuthiThuthi
Jeremiah · chapter 38 · verse 3

Jeremiah 38:3 in Kannada

ಅವನು ಬದುಕುವನು. ಕರ್ತನು ಹೇಳುವದೇನಂದರೆ--ಈ ಪಟ್ಟಣವು ನಿಶ್ಚಯವಾಗಿ ಬಾಬೆಲ್‌ ಅರಸನ ಸೈನ್ಯದ ಕೈಯಲ್ಲಿ ಒಪ್ಪಿಸಲ್ಪಡುವದು; ಅದು ಅದನ್ನು ವಶಮಾಡಿ ಕೊಳ್ಳುವದು.

Avanu badukuvanu. Kartanu heluvadenandare--ee pattanavu nishchayavaagi baabel arasana sainyada kaiyalli oppisalpaduvadu; adu adannu vashamaadi kolluvadu.

Jeremiah 38:3 in English

King James Version (KJV)
Thus saith the LORD, This city shall surely be given into the hand of the king of Babylon’s army, which shall take it.
World English Bible (WEB)
The LORD says, ‘This city will surely be given into the hand of the army of the king of Babylon, and he will take it.’”
American Standard Version (ASV)
Thus saith Jehovah, This city shall surely be given into the hand of the army of the king of Babylon, and he shall take it.
Bible in Basic English (BBE)
The Lord has said, This town will certainly be given into the hands of the army of the king of Babylon, and he will take it.
Darby Translation (DBY)
Thus saith Jehovah: This city shall certainly be given into the hand of the king of Babylon's army, and he shall take it.
Webster's Bible (WBS)
Thus saith the LORD, This city shall surely be given into the hand of the king of Babylon's army, which shall take it.
Young's Literal Translation (YLT)
Thus said Jehovah: This city is certainly given into the hand of the force of the king of Babylon, and he hath captured it.'

Read in context

  1. 1ಮತ್ತಾನನ ಮಗನಾದ ಶೆಫತ್ಯನೂ ಷಷ್ಹೂರನ ಮಗನಾದ ಗೆದಲ್ಯನೂ ಸೆಲ್ಯೆಮನ ಮಗನಾದ ಯೂಕಲನೂ ಮಲ್ಕೀಯನ ಮಗನಾದ ಪಷ್ಹೂರನೂ ಯೆರೆವಿಾಯನು ಜನರೆಲ್ಲರಿಗೆ ಹೇಳಿದ ಮಾತುಗಳನ್ನು ಕೇಳಿದರು; ಅವು ಯಾವವೆಂದರೆ--
  2. 2ಕರ್ತನು ಹೀಗೆ ಹೇಳುತ್ತಾನೆ--ಈ ಪಟ್ಟಣದಲ್ಲಿ ನಿಲ್ಲುವವನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯ ದಿಂದಲೂ ಸಾಯುವನು; ಆದರೆ ಕಸ್ದೀಯರ ಬಳಿಗೆ ಹೊರಗೆ ಹೋಗುವವನು ಬದುಕುವನು; ಅವನ ಪ್ರಾಣವು ಅವನಿಗೆ ಕೊಳ್ಳೆಯಾಗಿರುವದು;
  3. 3ಅವನು ಬದುಕುವನು. ಕರ್ತನು ಹೇಳುವದೇನಂದರೆ--ಈ ಪಟ್ಟಣವು ನಿಶ್ಚಯವಾಗಿ ಬಾಬೆಲ್‌ ಅರಸನ ಸೈನ್ಯದ ಕೈಯಲ್ಲಿ ಒಪ್ಪಿಸಲ್ಪಡುವದು; ಅದು ಅದನ್ನು ವಶಮಾಡಿ ಕೊಳ್ಳುವದು.
  4. 4ಆದದರಿಂದ ಆ ಪ್ರಧಾನರು ಅರಸನಿಗೆ --ಈ ಮನುಷ್ಯನು ಸಾಯಲಿ; ಯಾಕಂದರೆ ಇವನು ಇಂಥಾ ಮಾತುಗಳನ್ನು ಅವರ ಸಂಗಡ ಆಡಿ ಈ ಪಟ್ಟಣದಲ್ಲಿ ಉಳಿದ ಎಲ್ಲಾ ಯುದ್ಧಸ್ಥರ ಕೈಗಳನ್ನೂ ಎಲ್ಲಾ ಜನರ ಕೈಗಳನ್ನೂ ಬಲಹೀನ ಮಾಡುತ್ತಾನೆ; ಈ ಮನುಷ್ಯನು ಜನರ ಕ್ಷೇಮವನ್ನಲ್ಲ ಅವರ ಕೇಡನ್ನು ಹುಡುಕುತ್ತಾನೆಂದು ಹೇಳಿದನು.
  5. 5ಆಗ ಅರಸನಾದ ಚಿದ್ಕೀಯನು ಇಗೋ, ಅವನು ನಿಮ್ಮ ಕೈಯಲ್ಲಿ ಇದ್ದಾನೆ; ನಿಮಗೆ ವಿರೋಧವಾಗಿ ಅರಸನು ಏನು ಮಾಡಬಲ್ಲವ ನಲ್ಲ ಅಂದನು.
Read all of Jeremiah 38

Cross references

Original words (Hebrew)

Jeremiah 38:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.