Jeremiah · chapter 38 · verse 4
Jeremiah 38:4 in Kannada
ಆದದರಿಂದ ಆ ಪ್ರಧಾನರು ಅರಸನಿಗೆ --ಈ ಮನುಷ್ಯನು ಸಾಯಲಿ; ಯಾಕಂದರೆ ಇವನು ಇಂಥಾ ಮಾತುಗಳನ್ನು ಅವರ ಸಂಗಡ ಆಡಿ ಈ ಪಟ್ಟಣದಲ್ಲಿ ಉಳಿದ ಎಲ್ಲಾ ಯುದ್ಧಸ್ಥರ ಕೈಗಳನ್ನೂ ಎಲ್ಲಾ ಜನರ ಕೈಗಳನ್ನೂ ಬಲಹೀನ ಮಾಡುತ್ತಾನೆ; ಈ ಮನುಷ್ಯನು ಜನರ ಕ್ಷೇಮವನ್ನಲ್ಲ ಅವರ ಕೇಡನ್ನು ಹುಡುಕುತ್ತಾನೆಂದು ಹೇಳಿದನು.
Aadadarinda aa pradhaanaru arasanige --ee manushyanu saayali; yaakandare ivanu inthaa maatugalannu avara sangada aadi ee pattanadalli ulida ellaa yuddhasthara kaigalannoo ellaa janara kaigalannoo balaheena maaduttaane; ee manushyanu janara kshemavannalla avara kedannu hudukuttaanendu helidanu.
Jeremiah 38:4 in English
- King James Version (KJV)
- Therefore the princes said unto the king, We beseech thee, let this man be put to death: for thus he weakeneth the hands of the men of war that remain in this city, and the hands of all the people, in speaking such words unto them: for this man seeketh not the welfare of this people, but the hurt.
- World English Bible (WEB)
- Then the princes said to the king, “Please let this man be put to death, because he weakens the hands of the men of war who remain in this city, and the hands of all the people, in speaking such words to them; for this man doesn’t seek the welfare of this people, but harm.”
- American Standard Version (ASV)
- Then the princes said unto the king, Let this man, we pray thee, be put to death; forasmuch as he weakeneth the hands of the men of war that remain in this city, and the hands of all the people, in speaking such words unto them: for this man seeketh not the welfare of this people, but the hurt.
- Bible in Basic English (BBE)
- Then the rulers said to the king, Let this man be put to death, because he is putting fear into the hearts of the men of war who are still in the town, and into the hearts of the people, by saying such things to them: this man is not working for the well-being of the people, but for their damage.
- Darby Translation (DBY)
- And the princes said unto the king, Let this man, we pray thee, be put to death; for why should he weaken the hands of the men of war that remain in this city, and the hands of all the people, in speaking to them according to these words? for this man seeketh not the welfare of this people, but the hurt.
- Webster's Bible (WBS)
- Therefore the princes said to the king, We beseech thee, let this man be put to death: for thus he weakeneth the hands of the men of war that remain in this city, and the hands of all the people, in speaking such words to them: for this man seeketh not the welfare of this people, but the hurt.
- Young's Literal Translation (YLT)
- And the heads say unto the king, 'Let, we pray thee, this man be put to death, because that he is making feeble the hands of the men of war, who are left in this city, and the hands of all the people, by speaking unto them according to these words, for this man is not seeking for the peace of this people, but for its evil.'
Read in context
- 2ಕರ್ತನು ಹೀಗೆ ಹೇಳುತ್ತಾನೆ--ಈ ಪಟ್ಟಣದಲ್ಲಿ ನಿಲ್ಲುವವನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯ ದಿಂದಲೂ ಸಾಯುವನು; ಆದರೆ ಕಸ್ದೀಯರ ಬಳಿಗೆ ಹೊರಗೆ ಹೋಗುವವನು ಬದುಕುವನು; ಅವನ ಪ್ರಾಣವು ಅವನಿಗೆ ಕೊಳ್ಳೆಯಾಗಿರುವದು;
- 3ಅವನು ಬದುಕುವನು. ಕರ್ತನು ಹೇಳುವದೇನಂದರೆ--ಈ ಪಟ್ಟಣವು ನಿಶ್ಚಯವಾಗಿ ಬಾಬೆಲ್ ಅರಸನ ಸೈನ್ಯದ ಕೈಯಲ್ಲಿ ಒಪ್ಪಿಸಲ್ಪಡುವದು; ಅದು ಅದನ್ನು ವಶಮಾಡಿ ಕೊಳ್ಳುವದು.
- 4ಆದದರಿಂದ ಆ ಪ್ರಧಾನರು ಅರಸನಿಗೆ --ಈ ಮನುಷ್ಯನು ಸಾಯಲಿ; ಯಾಕಂದರೆ ಇವನು ಇಂಥಾ ಮಾತುಗಳನ್ನು ಅವರ ಸಂಗಡ ಆಡಿ ಈ ಪಟ್ಟಣದಲ್ಲಿ ಉಳಿದ ಎಲ್ಲಾ ಯುದ್ಧಸ್ಥರ ಕೈಗಳನ್ನೂ ಎಲ್ಲಾ ಜನರ ಕೈಗಳನ್ನೂ ಬಲಹೀನ ಮಾಡುತ್ತಾನೆ; ಈ ಮನುಷ್ಯನು ಜನರ ಕ್ಷೇಮವನ್ನಲ್ಲ ಅವರ ಕೇಡನ್ನು ಹುಡುಕುತ್ತಾನೆಂದು ಹೇಳಿದನು.
- 5ಆಗ ಅರಸನಾದ ಚಿದ್ಕೀಯನು ಇಗೋ, ಅವನು ನಿಮ್ಮ ಕೈಯಲ್ಲಿ ಇದ್ದಾನೆ; ನಿಮಗೆ ವಿರೋಧವಾಗಿ ಅರಸನು ಏನು ಮಾಡಬಲ್ಲವ ನಲ್ಲ ಅಂದನು.
- 6ಆಗ ಅವರು ಯೆರೆವಿಾಯನನ್ನು ತಕ್ಕೊಂಡು ಸೆರೆಮನೆಯ ಅಂಗಳದಲ್ಲಿದ್ದ ಹಮ್ಮೇಲೆಕನ ಮಗನಾದ ಮಲ್ಕೀಯನ ಕುಣಿಯಲ್ಲಿ ಹಾಕಿದರು; ಅವರು ಯೆರೆವಿಾಯನನ್ನು ಹಗ್ಗಗಳಿಂದ ಇಳಿಸಿದರು; ಆ ಕುಣಿಯಲ್ಲಿ ನೀರು ಇರಲಿಲ್ಲ; ಕೆಸರು ಮಾತ್ರ ಇತ್ತು; ಯೆರೆವಿಾಯನು ಕೆಸರಿನಲ್ಲಿ ಮುಣುಗಿದನು.
Cross references
- Jeremiah 26:11 ಯೆರೆಮೀಯ 26:11ಆಗ ಯಾಜಕರೂ ಪ್ರವಾದಿ ಗಳೂ ಪ್ರಧಾನರಿಗೂ ಜನರೆಲ್ಲರಿಗೂ ಹೇಳಿದ್ದೇನಂದರೆ --ಈ ಮನುಷ್ಯನು ಮರಣಕ್ಕೆ ತಕ್ಕವನು. ಯಾಕಂದರೆ ನಿಮ್ಮ ಕಿವಿಗಳಿಂದಲೇ ನೀವು ಕೇಳಿದ ಪ್ರಕಾರ ಅವನು ಈ ಪಟ್ಟಣಕ್ಕೆ ವಿರೋಧವಾಗಿ ಪ್ರವಾದಿಸಿದ್ದಾನೆ ಎಂಬದೇ.
- Acts 16:20 ಅಪೊಸ್ತಲರ ಕೃತ್ಯಗಳು 16:20ಅವರನ್ನು ನ್ಯಾಯಾಧಿಪತಿಗಳ ಬಳಿಗೆ ಕರಕೊಂಡು ಹೋಗಿ--ಯೆಹೂದ್ಯರಾದ ಈ ಮನುಷ್ಯರು ನಮ್ಮ ಪಟ್ಟಣವನ್ನು ಬಹಳವಾಗಿ ಕಳವಳ ಪಡಿಸುತ್ತಾರೆ.
- Exodus 5:4 ವಿಮೋಚನಕಾಂಡ 5:4ಐಗುಪ್ತದ ಅರಸನು ಅವರಿಗೆ--ಮೋಶೆಯೇ, ಆರೋನನೇ, ಜನರು ತಮ್ಮ ಕೆಲಸ ಗಳನ್ನು ಮಾಡದಂತೆ ಯಾಕೆ ಮಾಡುತ್ತೀರಿ? ನಿಮ್ಮ ಬಿಟ್ಟೀಕೆಲಸಗಳಿಗೆ ಹೋಗಿರಿ ಅಂದನು.
- Amos 7:10 ಆಮೋಸ 7:10ಆಗ ಬೇತೇಲಿನ ಯಾಜಕನಾದ ಅಮಚ್ಯನು ಇಸ್ರಾಯೇಲಿನ ಅರಸನಾದ ಯಾರೊಬ್ಬಾಮನಿಗೆ-- ಆಮೋಸನು ಇಸ್ರಾಯೇಲಿನ ಮನೆತನದವರ ಮಧ್ಯ ದಲ್ಲಿ ನಿನಗೆ ವಿರೋಧವಾಗಿ ಒಳಸಂಚು ಮಾಡಿದ್ದಾನೆ. ದೇಶವು ಅವನ ಎಲ್ಲಾ ಮಾತುಗಳನ್ನು ತಾಳಲಾರದು.
- 1 Kings 21:20 1 ಅರಸುಗಳು 21:20ಆಗ ಅಹಾಬನು ಎಲೀಯನಿಗೆ--ನನ್ನ ಶತ್ರುವೇ, ನೀನು ನನ್ನನ್ನು ಕಂಡುಕೊಂಡಿಯಾ ಅಂದನು. ಅದಕ್ಕ ವನು--ಕಂಡುಕೊಂಡೆನು;
- Jeremiah 29:7 ಯೆರೆಮೀಯ 29:7ನಾನು ನಿಮ್ಮನ್ನು ಸೆರೆಯಾಗಿ ಒಯ್ಯಲ್ಪಟ್ಟ ಪಟ್ಟಣದ ಸಮಾಧಾನವನ್ನು ಹುಡುಕಿರಿ; ಅದಕ್ಕೋಸ್ಕರ ಕರ್ತನಿಗೆ ಪ್ರಾರ್ಥನೆ ಮಾಡಿರಿ; ಅದರ ಸಮಾಧಾನದಿಂದ ನಿಮಗೆ ಸಮಾ ಧಾನವಾಗುವದು.
- Nehemiah 6:9 ನೆಹೆಮೀಯ 6:9ಯಾಕಂದರೆ--ಅದು ಆಗದ ಹಾಗೆ ಆ ಕೆಲಸ ಬಿಟ್ಟುಬಿಟ್ಟು ಅವರ ಕೈಗಳು ಬಲಹೀನವಾಗುವವು ಅಂದುಕೊಂಡು ಅವರೆಲ್ಲರೂ ನಮ್ಮನ್ನು ಭಯಪಡಿಸಿದರು.
- 1 Kings 18:17–18 1 ಅರಸುಗಳು 18:17–18ಅಹಾಬನು ಎಲೀಯನನ್ನು ನೋಡಿದಾಗ ಅವನಿಗೆ--ಇಸ್ರಾಯೇಲ್ಯರನ್ನು ಕಳವಳ ಗೊಳಿಸುವವನು ನೀನಲ್ಲವೋ ಅಂದನು. ಅದಕ್ಕೆ ಅವನು--ನಾನು ಇಸ್ರಾಯೇಲ್ಯರನ್ನು ಕಳವಳಪಡಿಸು ವದಿಲ್ಲ; ಆದರೆ ನೀನೂ ನಿನ್ನ ತಂದೆಯ ಮನೆಯವರೂ ಕರ್ತನ ಆಜ್ಞೆಗಳನ್ನು ತೊರೆದುಬಿಡುವದರಿಂದಲೇ; ಮತ್ತು ಬಾಳನನ್ನು ಹಿಂಬಾಲಿಸಿದಿ.
- Luke 23:2 ಲೂಕನು 23:2ಅವರು ಆತನ ಮೇಲೆ ದೂರು ಹೇಳಲಾರಂಭಿಸಿ--ಈ ಮನುಷ್ಯನು ಜನಾಂಗವನ್ನು ತಪ್ಪು ದಾರಿಗೆ ನಡಿಸುವನಾಗಿ ತಾನೇ ಕ್ರಿಸ್ತನೆಂಬ ಅರಸನಾಗಿದ್ದನೆಂದೂ ಹೇಳಿ ಕೈಸರನಿಗೆ ಕಂದಾಯ ಕೊಡದಂತೆ ಇವನು ಅಡ್ಡಿ ಮಾಡುತ್ತಿರುವದನ್ನು ನಾವು ನೋಡಿದ್ದೇವೆಅಂದರು.
- John 11:46–50 ಯೋಹಾನನು 11:46–50ಆದರೆ ಅವರಲ್ಲಿ ಕೆಲವರು ಫರಿಸಾಯರ ಬಳಿಗೆ ಹೋಗಿ ಯೇಸು ಮಾಡಿದವುಗಳನ್ನು ಅವರಿಗೆ ಹೇಳಿದರು. ಆಗ ಪ್ರಧಾನಯಾಜಕರೂ ಫರಿಸಾಯರೂ ಆಲೋಚನಾ ಸಭೆಯನ್ನು ಕೂಡಿಸಿ--ಈ ಮನುಷ್ಯನು ಅನೇಕ ಅದ್ಭುತಕಾರ್ಯಗಳನ್ನು ಮಾಡುತ್ತಾನಲ್ಲಾ, ನಾವು ಏನು ಮಾಡೋಣ? ನಾವು ಅವನನ್ನು ಹಾಗೆಯೇ ಬಿಟ್ಟರೆ ಎಲ್ಲರೂ ಅವನ ಮೇಲೆ ನಂಬಿಕೆಯಿಡುವರು ಮತ್ತು ರೋಮಾಯರು ಬಂದು ನಮ್ಮ ಸ್ಥಳವನ್ನೂ ಜನಾಂಗವನ್ನೂ ತೆಗೆದುಕೊಂಡು ಬಿಟ್ಟಾರು ಅಂದರು. ಆದರೆ ಅವರಲ್ಲಿ ಆ ವರುಷದ ಮಹಾಯಾಜಕ ನಾದ ಕಾಯಫನೆಂಬವನು ಅವರಿಗೆ-- ನಿಮಗೆ ಏನೂ ತಿಳಿಯದು; ಜನಾಂಗವೆಲ್ಲಾ ನಾಶವಾಗದ ಹಾಗೆ ಒಬ್ಬ ಮನುಷ್ಯನು ಜನರಿಗೋಸ್ಕರ ಸಾಯುವದು ನಮಗೆ ವಿಹಿತವಾಗಿದೆ ಎಂದು ನೀವು ಯೋಚಿಸುವದೂ ಇಲ್ಲ ಅಂದನು.
- Jeremiah 36:12–16 ಯೆರೆಮೀಯ 36:12–16ಲೇಖಕನ ಕೊಠಡಿಗೆ ಇಳಿದು ಹೋದನು; ಅಗೋ, ಅಲ್ಲಿ ಪ್ರಧಾನರೆಲ್ಲರು ಕೂತುಕೊಂಡಿದ್ದರು; ಯಾರಂದರೆ--ಲೇಖಕನಾದ ಎಲೀಷಾಮನೂ ಶೆಮಾಯನ ಮಗನಾದ ದೆಲಾ ಯನೂ ಅಕ್ಬೋರನ ಮಗನಾದ ಎಲ್ನಾಥಾನೂ ಶಾಫಾ ನನ ಮಗನಾದ ಗೆಮರ್ಯನೂ ಹನನೀಯನ ಮಗ ನಾದ ಚಿದ್ಕೀಯನೂ ಇವರೇ. ಆಗ ಬಾರೂಕನು ಆ ಪುಸ್ತಕವನ್ನು ಜನರಿಗೆ ಓದಿ ಹೇಳಿದಾಗ ವಿಾಕಾ ಯನು ತಾನು ಕೇಳಿದ ವಾಕ್ಯಗಳನ್ನೆಲ್ಲಾ ಅವರಿಗೆ ತಿಳಿಸಿದನು. ಆದದರಿಂದ ಪ್ರಧಾನರೆಲ್ಲರೂ ಕೂಷಿಯ ಮಗನಾದ ಶೆಲೆಮ್ಯನ ಮಗನಾದ ನೆಥನ್ಯನ ಮಗನಾದ ಯೆಹೂದಿಯನ್ನು ಬಾರೂಕನ ಬಳಿಗೆ ಕಳುಹಿಸಿ--ನೀನು ಜನರಿಗೆ ಓದಿ ಹೇಳಿದ ಸುರಳಿಯನ್ನು ನಿನ್ನ ಕೈಯಲ್ಲಿ ತೆಗೆದುಕೊಂಡು ಬಾ ಎಂದು ಹೇಳಿದರು; ಹಾಗೆಯೇ ನೇರೀಯನ ಮಗನಾದ ಬಾರೂಕನು ಸುರಳಿಯನ್ನು ತನ್ನ ಕೈಯಲ್ಲಿ ತೆಗೆದುಕೊಂಡು ಅವರ ಬಳಿಗೆ ಬಂದನು. ಆಗ ಅವರು ಅವನಿಗೆ--ಈಗ ಕೂತುಕೊಂಡು ನಮಗೆ ಓದಿ ಹೇಳು ಅಂದರು; ಆಗ ಬಾರೂಕನು ಅವರಿಗೆ ಓದಿ ಹೇಳಿದನು. ಆಗ ಆದದ್ದೇನಂದರೆ--ಅವರು ಆ ವಾಕ್ಯಗಳನ್ನೆಲ್ಲಾ ಕೇಳಿದ ಮೇಲೆ ಒಬ್ಬರಿಗೊಬ್ಬರು ಹೆದರಿಕೊಂಡು--ನಾವು ನಿಶ್ಚಯವಾಗಿ ಈ ವಾಕ್ಯಗಳನ್ನೆಲ್ಲಾ ಅರಸನಿಗೆ ತಿಳಿಸುತ್ತೇ ವೆಂದು ಬಾರೂಕನಿಗೆ ಹೇಳಿದರು.
- Micah 3:1–3 ಮೀಕ 3:1–3ಆಗ ನಾನು ಹೇಳಿದ್ದೇನಂದರೆ--ಯಾಕೋಬಿನ ಮುಖ್ಯಸ್ಥರೇ, ಇಸ್ರಾಯೇ ಲಿನ ಮನೆತನದ ಪ್ರಧಾನರೇ, ಈಗ ಕೇಳಿರಿ; ನ್ಯಾಯ ವನ್ನು ತಿಳಿಯುವದು ನಿಮ್ಮದಲ್ಲವೋ? ಒಳ್ಳೇದನ್ನು ಹಗೆಮಾಡಿ ಕೆಟ್ಟದ್ದನ್ನು ಪ್ರೀತಿಮಾಡುವವರೇ, ಅವರ ಮೇಲಿನಿಂದ ಅವರ ಚರ್ಮವನ್ನೂ ಅವರ ಎಲುಬುಗಳ ಮೇಲಿನಿಂದ ಅವರ ಮಾಂಸವನ್ನೂ ಕಿತ್ತುಕೊಳ್ಳು ವವರೇ, ನನ್ನ ಜನರ ಮಾಂಸವನ್ನು ತಿಂದು ಅವರ ಚರ್ಮವನ್ನು ಸುಲಿದು ಅವರ ಎಲುಬುಗಳನ್ನು ಮುರಿದು ಮಡಿಕೆಯಂತೆ ಅವರ ಮಾಂಸವನ್ನು ತುಂಡು ಮಾಡಿ ಕೊಪ್ಪರಿಗೆಯಲ್ಲಿ ಹಾಕುತ್ತೀರಿ.
Original words (Hebrew)
- princes · H8269שַׂר sar
- said · H559אָמַר ʼâmar
- king · H4428מֶלֶךְ melek
- man · H376אִישׁ ʼîysh
- death · H4191מוּת mûwth
- thus · H3651כֵּן kên
- weakeneth · H7503רָפָה râphâh
- hands · H3027יָד yâd
- men · H582אֱנוֹשׁ ʼĕnôwsh
- war · H4421מִלְחָמָה milchâmâh
- remain · H7604שָׁאַר shâʼar
- city · H5892עִיר ʻîyr
- hands · H3027יָד yâd
- people · H5971עַם ʻam
- speaking · H1696דָבַר dâbar
- words · H1697דָּבָר dâbâr
- man · H376אִישׁ ʼîysh
- seeketh · H1875דָּרַשׁ dârash
- welfare · H7965שָׁלוֹם shâlôwm
- people · H5971עַם ʻam
- hurt · H7451רַע raʻ