Skip to content
ThuthiThuthiThuthi
Jeremiah · chapter 38 · verse 5

Jeremiah 38:5 in Kannada

ಆಗ ಅರಸನಾದ ಚಿದ್ಕೀಯನು ಇಗೋ, ಅವನು ನಿಮ್ಮ ಕೈಯಲ್ಲಿ ಇದ್ದಾನೆ; ನಿಮಗೆ ವಿರೋಧವಾಗಿ ಅರಸನು ಏನು ಮಾಡಬಲ್ಲವ ನಲ್ಲ ಅಂದನು.

Aaga arasanaada chidkeeyanu igo, avanu nimma kaiyalli iddaane; nimage virodhavaagi arasanu enu maadaballava nalla andanu.

Jeremiah 38:5 in English

King James Version (KJV)
Then Zedekiah the king said, Behold, he [is] in your hand: for the king [is] not [he that] can do [any] thing against you.
World English Bible (WEB)
Zedekiah the king said, “Behold, he is in your hand; for the king can’t do anything to oppose you.”
American Standard Version (ASV)
And Zedekiah the king said, Behold, he is in your hand; for the king is not he that can do anything against you.
Bible in Basic English (BBE)
Then Zedekiah the king said, See, he is in your hands: for the king was not able to do anything against them.
Darby Translation (DBY)
And king Zedekiah said, Behold, he is in your hand; for the king is not he that can do a thing against you.
Webster's Bible (WBS)
Then Zedekiah the king said, Behold, he [is] in your hand: for the king [is] not [he that] can do [any] thing against you.
Young's Literal Translation (YLT)
And the king Zedekiah saith, 'Lo, he [is] in your hand: for the king is not able for you [in] anything.'

Read in context

  1. 3ಅವನು ಬದುಕುವನು. ಕರ್ತನು ಹೇಳುವದೇನಂದರೆ--ಈ ಪಟ್ಟಣವು ನಿಶ್ಚಯವಾಗಿ ಬಾಬೆಲ್‌ ಅರಸನ ಸೈನ್ಯದ ಕೈಯಲ್ಲಿ ಒಪ್ಪಿಸಲ್ಪಡುವದು; ಅದು ಅದನ್ನು ವಶಮಾಡಿ ಕೊಳ್ಳುವದು.
  2. 4ಆದದರಿಂದ ಆ ಪ್ರಧಾನರು ಅರಸನಿಗೆ --ಈ ಮನುಷ್ಯನು ಸಾಯಲಿ; ಯಾಕಂದರೆ ಇವನು ಇಂಥಾ ಮಾತುಗಳನ್ನು ಅವರ ಸಂಗಡ ಆಡಿ ಈ ಪಟ್ಟಣದಲ್ಲಿ ಉಳಿದ ಎಲ್ಲಾ ಯುದ್ಧಸ್ಥರ ಕೈಗಳನ್ನೂ ಎಲ್ಲಾ ಜನರ ಕೈಗಳನ್ನೂ ಬಲಹೀನ ಮಾಡುತ್ತಾನೆ; ಈ ಮನುಷ್ಯನು ಜನರ ಕ್ಷೇಮವನ್ನಲ್ಲ ಅವರ ಕೇಡನ್ನು ಹುಡುಕುತ್ತಾನೆಂದು ಹೇಳಿದನು.
  3. 5ಆಗ ಅರಸನಾದ ಚಿದ್ಕೀಯನು ಇಗೋ, ಅವನು ನಿಮ್ಮ ಕೈಯಲ್ಲಿ ಇದ್ದಾನೆ; ನಿಮಗೆ ವಿರೋಧವಾಗಿ ಅರಸನು ಏನು ಮಾಡಬಲ್ಲವ ನಲ್ಲ ಅಂದನು.
  4. 6ಆಗ ಅವರು ಯೆರೆವಿಾಯನನ್ನು ತಕ್ಕೊಂಡು ಸೆರೆಮನೆಯ ಅಂಗಳದಲ್ಲಿದ್ದ ಹಮ್ಮೇಲೆಕನ ಮಗನಾದ ಮಲ್ಕೀಯನ ಕುಣಿಯಲ್ಲಿ ಹಾಕಿದರು; ಅವರು ಯೆರೆವಿಾಯನನ್ನು ಹಗ್ಗಗಳಿಂದ ಇಳಿಸಿದರು; ಆ ಕುಣಿಯಲ್ಲಿ ನೀರು ಇರಲಿಲ್ಲ; ಕೆಸರು ಮಾತ್ರ ಇತ್ತು; ಯೆರೆವಿಾಯನು ಕೆಸರಿನಲ್ಲಿ ಮುಣುಗಿದನು.
  5. 7ಆಗ ಅರಸನ ಮನೆಯಲ್ಲಿರುವ ಕಂಚುಕಿಯಾದ ಎಬೆದೆಲ್ಮೆಕನೆಂಬ ಕೂಷ್ಯನು ಯೆರೆವಿಾಯನನ್ನು ಅವರು ಕುಣಿಯಲ್ಲಿ ಹಾಕಿದರೆಂದು ಕೇಳಿದಾಗ ಅರಸನು ಬೆನ್ಯಾವಿಾನನ ಬಾಗಲಲ್ಲಿ ಕೂತಿರಲಾಗಿ,
Read all of Jeremiah 38

Cross references

Original words (Hebrew)

Jeremiah 38:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.