Skip to content
ThuthiThuthiThuthi
Jeremiah · chapter 38 · verse 6

Jeremiah 38:6 in Kannada

ಆಗ ಅವರು ಯೆರೆವಿಾಯನನ್ನು ತಕ್ಕೊಂಡು ಸೆರೆಮನೆಯ ಅಂಗಳದಲ್ಲಿದ್ದ ಹಮ್ಮೇಲೆಕನ ಮಗನಾದ ಮಲ್ಕೀಯನ ಕುಣಿಯಲ್ಲಿ ಹಾಕಿದರು; ಅವರು ಯೆರೆವಿಾಯನನ್ನು ಹಗ್ಗಗಳಿಂದ ಇಳಿಸಿದರು; ಆ ಕುಣಿಯಲ್ಲಿ ನೀರು ಇರಲಿಲ್ಲ; ಕೆಸರು ಮಾತ್ರ ಇತ್ತು; ಯೆರೆವಿಾಯನು ಕೆಸರಿನಲ್ಲಿ ಮುಣುಗಿದನು.

Aaga avaru yereviాyanannu takkondu seremaneya angaladallidda hammelekana maganaada malkeeyana kuniyalli haakidaru; avaru yereviాyanannu haggagalinda ilisidaru; aa kuniyalli neeru iralilla; kesaru maatra ittu; yereviాyanu kesarinalli munugidanu.

Jeremiah 38:6 in English

King James Version (KJV)
Then took they Jeremiah, and cast him into the dungeon of Malchiah the son of Hammelech, that [was] in the court of the prison: and they let down Jeremiah with cords. And in the dungeon [there was] no water, but mire: so Jeremiah sunk in the mire.
World English Bible (WEB)
Then they took Jeremiah and threw him into the dungeon of Malchijah the king’s son, that was in the court of the guard. They let down Jeremiah with cords. In the dungeon there was no water, but mire; and Jeremiah sank in the mire.
American Standard Version (ASV)
Then took they Jeremiah, and cast him into the dungeon of Malchijah the king’s son, that was in the court of the guard: and they let down Jeremiah with cords. And in the dungeon there was no water, but mire; and Jeremiah sank in the mire.
Bible in Basic English (BBE)
So they took Jeremiah and put him into the water-hole of Malchiah, the king's son, in the place of the armed watchmen: and they let Jeremiah down with cords. And in the hole there was no water, but wet earth: and Jeremiah went down into the wet earth.
Darby Translation (DBY)
Then they took Jeremiah, and cast him into the dungeon of Malchijah the son of Hammelech, which was in the court of the guard, and they let down Jeremiah with cords. And in the dungeon there was no water, but mire; and Jeremiah sank in the mire.
Webster's Bible (WBS)
Then they took Jeremiah, and cast him into the dungeon of Malchiah the son of Hammelech, that [was] in the court of the prison: and they let down Jeremiah with cords. And in the dungeon [there was] no water, but mire: so Jeremiah sunk in the mire.
Young's Literal Translation (YLT)
And they take Jeremiah, and cast him into the pit of Malchiah son of the king, that [is] in the court of the prison, and they send down Jeremiah with cords; and in the pit there is no water, but mire, and Jeremiah sinketh in the mire.

Read in context

  1. 4ಆದದರಿಂದ ಆ ಪ್ರಧಾನರು ಅರಸನಿಗೆ --ಈ ಮನುಷ್ಯನು ಸಾಯಲಿ; ಯಾಕಂದರೆ ಇವನು ಇಂಥಾ ಮಾತುಗಳನ್ನು ಅವರ ಸಂಗಡ ಆಡಿ ಈ ಪಟ್ಟಣದಲ್ಲಿ ಉಳಿದ ಎಲ್ಲಾ ಯುದ್ಧಸ್ಥರ ಕೈಗಳನ್ನೂ ಎಲ್ಲಾ ಜನರ ಕೈಗಳನ್ನೂ ಬಲಹೀನ ಮಾಡುತ್ತಾನೆ; ಈ ಮನುಷ್ಯನು ಜನರ ಕ್ಷೇಮವನ್ನಲ್ಲ ಅವರ ಕೇಡನ್ನು ಹುಡುಕುತ್ತಾನೆಂದು ಹೇಳಿದನು.
  2. 5ಆಗ ಅರಸನಾದ ಚಿದ್ಕೀಯನು ಇಗೋ, ಅವನು ನಿಮ್ಮ ಕೈಯಲ್ಲಿ ಇದ್ದಾನೆ; ನಿಮಗೆ ವಿರೋಧವಾಗಿ ಅರಸನು ಏನು ಮಾಡಬಲ್ಲವ ನಲ್ಲ ಅಂದನು.
  3. 6ಆಗ ಅವರು ಯೆರೆವಿಾಯನನ್ನು ತಕ್ಕೊಂಡು ಸೆರೆಮನೆಯ ಅಂಗಳದಲ್ಲಿದ್ದ ಹಮ್ಮೇಲೆಕನ ಮಗನಾದ ಮಲ್ಕೀಯನ ಕುಣಿಯಲ್ಲಿ ಹಾಕಿದರು; ಅವರು ಯೆರೆವಿಾಯನನ್ನು ಹಗ್ಗಗಳಿಂದ ಇಳಿಸಿದರು; ಆ ಕುಣಿಯಲ್ಲಿ ನೀರು ಇರಲಿಲ್ಲ; ಕೆಸರು ಮಾತ್ರ ಇತ್ತು; ಯೆರೆವಿಾಯನು ಕೆಸರಿನಲ್ಲಿ ಮುಣುಗಿದನು.
  4. 7ಆಗ ಅರಸನ ಮನೆಯಲ್ಲಿರುವ ಕಂಚುಕಿಯಾದ ಎಬೆದೆಲ್ಮೆಕನೆಂಬ ಕೂಷ್ಯನು ಯೆರೆವಿಾಯನನ್ನು ಅವರು ಕುಣಿಯಲ್ಲಿ ಹಾಕಿದರೆಂದು ಕೇಳಿದಾಗ ಅರಸನು ಬೆನ್ಯಾವಿಾನನ ಬಾಗಲಲ್ಲಿ ಕೂತಿರಲಾಗಿ,
  5. 8ಎಬೆದ್ಮೆಲೆ ಕನು ಅರಸನ ಮನೆಯಿಂದ ಹೊರಟು ಅರಸನ ಸಂಗಡ ಮಾತ ನಾಡಿ ಹೇಳಿದ್ದೇನಂದರೆ--
Read all of Jeremiah 38

Cross references

Original words (Hebrew)

Jeremiah 38:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.