Skip to content
ThuthiThuthiThuthi
Jeremiah · chapter 38 · verse 7

Jeremiah 38:7 in Kannada

ಆಗ ಅರಸನ ಮನೆಯಲ್ಲಿರುವ ಕಂಚುಕಿಯಾದ ಎಬೆದೆಲ್ಮೆಕನೆಂಬ ಕೂಷ್ಯನು ಯೆರೆವಿಾಯನನ್ನು ಅವರು ಕುಣಿಯಲ್ಲಿ ಹಾಕಿದರೆಂದು ಕೇಳಿದಾಗ ಅರಸನು ಬೆನ್ಯಾವಿಾನನ ಬಾಗಲಲ್ಲಿ ಕೂತಿರಲಾಗಿ,

Aaga arasana maneyalliruva kanchukiyaada ebedelmekanemba kooshyanu yereviాyanannu avaru kuniyalli haakidarendu kelidaaga arasanu benyaaviాnana baagalalli kootiralaagi,

Jeremiah 38:7 in English

King James Version (KJV)
Now when Ebed-melech the Ethiopian, one of the eunuchs which was in the king’s house, heard that they had put Jeremiah in the dungeon; the king then sitting in the gate of Benjamin;
World English Bible (WEB)
Now when Ebedmelech the Ethiopian, a eunuch, who was in the king’s house, heard that they had put Jeremiah in the dungeon (the king was then sitting in Benjamin’s gate),
American Standard Version (ASV)
Now when Ebed-melech the Ethiopian, a eunuch, who was in the king’s house, heard that they had put Jeremiah in the dungeon (the king then sitting in the gate of Benjamin),
Bible in Basic English (BBE)
Now it came to the ears of Ebed-melech the Ethiopian, an unsexed servant in the king's house, that they had put Jeremiah into the water-hole; the king at that time being seated in the doorway of Benjamin:
Darby Translation (DBY)
And Ebed-melech the Ethiopian, a eunuch who was in the king's house, heard that they had put Jeremiah in the dungeon — now the king was sitting in the gate of Benjamin,
Webster's Bible (WBS)
Now when Ebed-melech the Cushite, one of the eunuchs who was in the king's house, heard that they had put Jeremiah in the dungeon; the king then sitting in the gate of Benjamin;
Young's Literal Translation (YLT)
And Ebed-Melech the Cushite, a eunuch who [is] in the king's house, heareth that they have put Jeremiah into the pit; and the king is sitting at the gate of Benjamin,

Read in context

  1. 5ಆಗ ಅರಸನಾದ ಚಿದ್ಕೀಯನು ಇಗೋ, ಅವನು ನಿಮ್ಮ ಕೈಯಲ್ಲಿ ಇದ್ದಾನೆ; ನಿಮಗೆ ವಿರೋಧವಾಗಿ ಅರಸನು ಏನು ಮಾಡಬಲ್ಲವ ನಲ್ಲ ಅಂದನು.
  2. 6ಆಗ ಅವರು ಯೆರೆವಿಾಯನನ್ನು ತಕ್ಕೊಂಡು ಸೆರೆಮನೆಯ ಅಂಗಳದಲ್ಲಿದ್ದ ಹಮ್ಮೇಲೆಕನ ಮಗನಾದ ಮಲ್ಕೀಯನ ಕುಣಿಯಲ್ಲಿ ಹಾಕಿದರು; ಅವರು ಯೆರೆವಿಾಯನನ್ನು ಹಗ್ಗಗಳಿಂದ ಇಳಿಸಿದರು; ಆ ಕುಣಿಯಲ್ಲಿ ನೀರು ಇರಲಿಲ್ಲ; ಕೆಸರು ಮಾತ್ರ ಇತ್ತು; ಯೆರೆವಿಾಯನು ಕೆಸರಿನಲ್ಲಿ ಮುಣುಗಿದನು.
  3. 7ಆಗ ಅರಸನ ಮನೆಯಲ್ಲಿರುವ ಕಂಚುಕಿಯಾದ ಎಬೆದೆಲ್ಮೆಕನೆಂಬ ಕೂಷ್ಯನು ಯೆರೆವಿಾಯನನ್ನು ಅವರು ಕುಣಿಯಲ್ಲಿ ಹಾಕಿದರೆಂದು ಕೇಳಿದಾಗ ಅರಸನು ಬೆನ್ಯಾವಿಾನನ ಬಾಗಲಲ್ಲಿ ಕೂತಿರಲಾಗಿ,
  4. 8ಎಬೆದ್ಮೆಲೆ ಕನು ಅರಸನ ಮನೆಯಿಂದ ಹೊರಟು ಅರಸನ ಸಂಗಡ ಮಾತ ನಾಡಿ ಹೇಳಿದ್ದೇನಂದರೆ--
  5. 9ಅರಸನಾದ ನನ್ನೊ ಡೆಯನೇ, ಈ ಮನುಷ್ಯರು ಕುಣಿಯಲ್ಲಿ ಹಾಕಿದ ಪ್ರವಾ ದಿಯಾದ ಯೆರೆವಿಾಯನಿಗೆ ಮಾಡಿದ್ದೆಲ್ಲಾ ಕೇಡಿಗಾಗಿ ಮಾಡಿದ್ದಾರೆ; ಅವನು ಇರುವಲ್ಲಿ ಹಸಿವೆಯಿಂದ ಸಾಯುವವನಾಗಿದ್ದಾನೆ;
Read all of Jeremiah 38

Cross references

Original words (Hebrew)

Jeremiah 38:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.