Jeremiah · chapter 38 · verse 8
Jeremiah 38:8 in Kannada
ಎಬೆದ್ಮೆಲೆ ಕನು ಅರಸನ ಮನೆಯಿಂದ ಹೊರಟು ಅರಸನ ಸಂಗಡ ಮಾತ ನಾಡಿ ಹೇಳಿದ್ದೇನಂದರೆ--
Ebedmele kanu arasana maneyinda horatu arasana sangada maata naadi heliddenandare--
Jeremiah 38:8 in English
- King James Version (KJV)
- Ebed-melech went forth out of the king’s house, and spake to the king, saying,
- World English Bible (WEB)
- Ebedmelech went out of the king’s house, and spoke to the king, saying,
- American Standard Version (ASV)
- Ebed-melech went forth out of the king’s house, and spake to the king, saying,
- Bible in Basic English (BBE)
- And Ebed-melech went out from the king's house and said to the king,
- Darby Translation (DBY)
- — and Ebed-melech went forth out of the king's house, and spoke to the king, saying,
- Webster's Bible (WBS)
- Ebed-melech went out of the king's house, and spoke to the king, saying,
- Young's Literal Translation (YLT)
- and Ebed-Melech goeth forth from the king's house, and speaketh unto the king, saying,
Read in context
- 6ಆಗ ಅವರು ಯೆರೆವಿಾಯನನ್ನು ತಕ್ಕೊಂಡು ಸೆರೆಮನೆಯ ಅಂಗಳದಲ್ಲಿದ್ದ ಹಮ್ಮೇಲೆಕನ ಮಗನಾದ ಮಲ್ಕೀಯನ ಕುಣಿಯಲ್ಲಿ ಹಾಕಿದರು; ಅವರು ಯೆರೆವಿಾಯನನ್ನು ಹಗ್ಗಗಳಿಂದ ಇಳಿಸಿದರು; ಆ ಕುಣಿಯಲ್ಲಿ ನೀರು ಇರಲಿಲ್ಲ; ಕೆಸರು ಮಾತ್ರ ಇತ್ತು; ಯೆರೆವಿಾಯನು ಕೆಸರಿನಲ್ಲಿ ಮುಣುಗಿದನು.
- 7ಆಗ ಅರಸನ ಮನೆಯಲ್ಲಿರುವ ಕಂಚುಕಿಯಾದ ಎಬೆದೆಲ್ಮೆಕನೆಂಬ ಕೂಷ್ಯನು ಯೆರೆವಿಾಯನನ್ನು ಅವರು ಕುಣಿಯಲ್ಲಿ ಹಾಕಿದರೆಂದು ಕೇಳಿದಾಗ ಅರಸನು ಬೆನ್ಯಾವಿಾನನ ಬಾಗಲಲ್ಲಿ ಕೂತಿರಲಾಗಿ,
- 8ಎಬೆದ್ಮೆಲೆ ಕನು ಅರಸನ ಮನೆಯಿಂದ ಹೊರಟು ಅರಸನ ಸಂಗಡ ಮಾತ ನಾಡಿ ಹೇಳಿದ್ದೇನಂದರೆ--
- 9ಅರಸನಾದ ನನ್ನೊ ಡೆಯನೇ, ಈ ಮನುಷ್ಯರು ಕುಣಿಯಲ್ಲಿ ಹಾಕಿದ ಪ್ರವಾ ದಿಯಾದ ಯೆರೆವಿಾಯನಿಗೆ ಮಾಡಿದ್ದೆಲ್ಲಾ ಕೇಡಿಗಾಗಿ ಮಾಡಿದ್ದಾರೆ; ಅವನು ಇರುವಲ್ಲಿ ಹಸಿವೆಯಿಂದ ಸಾಯುವವನಾಗಿದ್ದಾನೆ;
- 10ಪಟ್ಟಣದಲ್ಲಿ ಇನ್ನು ಮೇಲೆ ರೊಟ್ಟಿ ಇಲ್ಲ ಅಂದನು. ಆಗ ಅರಸನು ಕೂಷ್ಯನಾದ ಎಬೆದ್ಮೆಲೆಕನಿಗೆ ನೀನು ಇಲ್ಲಿಂದ ಮೂವತ್ತು ಮಂದಿ ಮನುಷ್ಯರನ್ನು ಕರಕೊಂಡು ಹೋಗಿ ಪ್ರವಾದಿಯಾದ ಯೆರೆವಿಾಯನನ್ನು ಅವನು ಸಾಯುವದಕ್ಕಿಂತ ಮುಂಚೆ ಕುಣಿಯೊಳಗಿಂದ ಎತ್ತೆಂದು ಆಜ್ಞಾಪಿಸಿದನು.