Jeremiah · chapter 39 · verse 1
Jeremiah 39:1 in Kannada
ಯೆಹೂದದ ಅರಸನಾದ ಚಿದ್ಕೀಯನ ಒಂಭತ್ತನೇ ವರುಷದ ಹತ್ತನೇ ತಿಂಗಳಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನೂ ಅವನ ಸೈನ್ಯವೆಲ್ಲವೂ ಯೆರೂಸಲೇಮಿಗೆ ವಿರೋಧವಾಗಿ ಬಂದು ಅದನ್ನು ಮುತ್ತಿಗೆ ಹಾಕಿದರು.
Yehoodada arasanaada chidkeeyana ombhattane varushada hattane tingalalli baabelina arasanaada nebookadnechcharanoo avana sainyavellavoo yeroosalemige virodhavaagi bandu adannu muttige haakidaru.
Jeremiah 39:1 in English
- King James Version (KJV)
- In the ninth year of Zedekiah king of Judah, in the tenth month, came Nebuchadrezzar king of Babylon and all his army against Jerusalem, and they besieged it.
- World English Bible (WEB)
- In the ninth year of Zedekiah king of Judah, in the tenth month, Nebuchadnezzar king of Babylon and all his army came against Jerusalem, and besieged it.
- American Standard Version (ASV)
- (in the ninth year of Zedekiah king of Judah, in the tenth month, came Nebuchadrezzar king of Babylon and all his army against Jerusalem, and besieged it;
- Bible in Basic English (BBE)
- And it came about, that when Jerusalem was taken, (in the ninth year of Zedekiah, king of Judah, in the tenth month, Nebuchadrezzar, king of Babylon, with all his army, came against Jerusalem, shutting it in on every side;
- Darby Translation (DBY)
- And it came to pass when Jerusalem was taken, in the ninth year of Zedekiah king of Judah, in the tenth month, came Nebuchadrezzar king of Babylon and all his army against Jerusalem, and they besieged it.
- Webster's Bible (WBS)
- In the ninth year of Zedekiah king of Judah, in the tenth month, came Nebuchadrezzar king of Babylon and all his army against Jerusalem, and they besieged it.
- Young's Literal Translation (YLT)
- In the ninth year of Zedekiah king of Judah, in the tenth month, come hath Nebuchadrezzar king of Babylon and all his force unto Jerusalem, and they lay siege against it;
Read in context
- 1ಯೆಹೂದದ ಅರಸನಾದ ಚಿದ್ಕೀಯನ ಒಂಭತ್ತನೇ ವರುಷದ ಹತ್ತನೇ ತಿಂಗಳಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನೂ ಅವನ ಸೈನ್ಯವೆಲ್ಲವೂ ಯೆರೂಸಲೇಮಿಗೆ ವಿರೋಧವಾಗಿ ಬಂದು ಅದನ್ನು ಮುತ್ತಿಗೆ ಹಾಕಿದರು.
- 2ಚಿದ್ಕೀಯನ ಹನ್ನೊಂದನೇ ವರುಷದಲ್ಲಿ ನಾಲ್ಕನೇ ತಿಂಗಳಿನ ಒಂಭ ತ್ತನೇ ದಿವಸದಲ್ಲಿ ಪಟ್ಟಣವು ಒಡೆಯಲ್ಪಟ್ಟಿತು.
- 3ಆಗ ಬಾಬೆಲಿನ ಅರಸನ ಪ್ರಧಾನರೆಲ್ಲರೂ ನೇರ್ಗಲ್ಸ ರೇಚರನೂ ಸಮ್ಗರ್ನೆಬೋವನೂ ಸರ್ಸೆಕೀಮನೂ ನೇರ್ಗೆಲ್ಸರೆಚರನೂ ರಬ್ಶರೀಸ್ ಉಳಿದ ಬಾಬೆಲಿನ ಅರಸನ ಪ್ರಧಾನರೆಲ್ಲರೂ ಬಂದು ನಡುಬಾಗಲಲ್ಲಿ ಕೂತುಕೊಂಡರು.
Cross references
- Jeremiah 52:4–7 ಯೆರೆಮೀಯ 52:4–7ಅವನ ಆಳಿಕೆಯ ಒಂಭತ್ತನೇ ವರುಷದಲ್ಲಿ, ಹತ್ತನೇ ತಿಂಗಳಿನ ಹತ್ತನೇ ದಿವಸದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ತಾನು ತನ್ನ ಸಮಸ್ತ ಸೈನ್ಯದ ಸಂಗಡ ಯೆರೂಸಲೇಮಿಗೆ ವಿರೋಧವಾಗಿ ಬಂದು ಅದಕ್ಕೆ ವಿರೋಧವಾಗಿ ದಂಡಿಳಿದು ಅದಕ್ಕೆ ವಿರೋಧವಾಗಿ ಸುತ್ತಲೂ ಕೋಟೆಗಳನ್ನು ಕಟ್ಟಿದನು. ಈ ಪ್ರಕಾರ ಅರಸನಾದ ಚಿದ್ಕೀಯನ ಹನ್ನೊಂದನೇ ವರುಷದ ವರೆಗೆ ಪಟ್ಟಣಕ್ಕೆ ಮುತ್ತಿಗೆ ಹಾಕಿದನು. ನಾಲ್ಕನೇ ತಿಂಗಳಲ್ಲಿ, ತಿಂಗಳಿನ ಒಂಭತ್ತನೇ ದಿವಸದಲ್ಲಿ ದೇಶಸ್ಥರಿ ಗೋಸ್ಕರ ರೊಟ್ಟಿ ಇಲ್ಲದೆ ಪಟ್ಟಣದಲ್ಲಿ ಕ್ಷಾಮವು ಕಠಿಣವಾಗಿತ್ತು. ಆಗ ಪಟ್ಟಣವು ವಿಭಾಗವಾಯಿತು; ಯುದ್ಧಸ್ಥರೆಲ್ಲರು ಓಡಿಹೋಗಿ, ಅರಸನ ತೋಟದ ಬಳಿಯಲ್ಲಿದ್ದ ಎರಡು ಗೋಡೆಗಳ ಮಧ್ಯದ ಬಾಗಲಿನ ಮಾರ್ಗವಾಗಿ ರಾತ್ರಿಯಲ್ಲಿ ಪಟ್ಟಣವನ್ನು ಬಿಟ್ಟು ಹೊರಟು, ಬೈಲು ಸೀಮೆಯ ಮಾರ್ಗವಾಗಿ ಹೋದರು. ಆದರೆ ಕಸ್ದೀಯರು ಪಟ್ಟಣದ ಸುತ್ತಲೂ ಇದ್ದರು.
- Ezekiel 24:1–2 ಯೆಹೆಜ್ಕೇಲನು 24:1–2ಒಂಭತ್ತನೇ ವರುಷದ ಹತ್ತನೇ ತಿಂಗಳಿನ ಹತ್ತನೇ ದಿನದಲ್ಲಿ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ ಮನುಷ್ಯಪುತ್ರನೇ, ಈ ದಿನದ, ಇದೇ ದಿನದ ಹೆಸರನ್ನು ಬರೆದುಕೋ; ಅದೇ ದಿನದಲ್ಲಿ ಬಾಬೆಲಿನ ಅರಸನು ಯೆರೂಸಲೇಮಿಗೆ ಮುತ್ತಿಗೆ ಹಾಕುತ್ತಾನೆ.
- Zechariah 8:19 ಜೆಕರ್ಯ 8:19ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ನಾಲ್ಕನೇ ತಿಂಗಳಿನ ಉಪವಾಸವು, ಐದನೆ ಯದು, ಏಳನೆಯದು, ಹತ್ತನೆಯದು, ಯೆಹೂದದ ಮನೆತನದವರಿಗೆ ಸಂತೋಷವೂ ಸಂಭ್ರಮವೂ ಆನಂದವಾದ ಹಬ್ಬಗಳೂ ಆಗುವವು; ಆದರೆ ಸತ್ಯ ವನ್ನೂ ಸಮಾಧಾನವನ್ನೂ ಪ್ರೀತಿಮಾಡಿರಿ.
- 2 Kings 25:1–12 2 ಅರಸುಗಳು 25:1–12ಅವನ ಆಳಿಕೆಯ ಒಂಭತ್ತನೇ ವರುಷದ ಹತ್ತನೇ ತಿಂಗಳಿನ ಹತ್ತನೇ ದಿವಸದಲ್ಲಿ ಏನಾಯಿತಂದರೆ, ಬಾಬೆಲಿನ ಅರಸನಾದ ನೆಬೂಕ ದ್ನೆಚರನು ತಾನೂ ತನ್ನ ಎಲ್ಲಾ ಸೈನ್ಯವೂ ಯೆರೂಸ ಲೇಮಿನ ಮೇಲೆ ಬಂದು ಅದಕ್ಕೆ ಎದುರಾಗಿ ದಂಡಿಳಿದು ಅದರ ಸುತ್ತಲೂ ದಿಣ್ಣೆಗಳನ್ನು ಹಾಕಿದರು. ಅರಸನಾದ ಚಿದ್ಕೀಯನ ಆಳ್ವಿಕೆಯ ಹನ್ನೊಂದನೇ ವರುಷದ ವರೆಗೆ ಪಟ್ಟಣವು ಮುತ್ತಿಗೆ ಹಾಕಲ್ಪಟ್ಟಿತು. ನಾಲ್ಕನೇ ತಿಂಗಳಿನ ಒಂಭತ್ತನೇ ದಿವಸದಲ್ಲಿ ಪಟ್ಟಣದಲ್ಲಿ ಬರವು ಬಲವಾದದರಿಂದ ದೇಶದ ಜನರಿಗೆ ರೊಟ್ಟಿಯಿಲ್ಲದೆ ಹೋಯಿತು. ಪಟ್ಟಣವು ವಿಭಾಗಿಸಲ್ಪಟ್ಟಿದ್ದರಿಂದ ಸೈನ್ಯದ ಜನರೆಲ್ಲರೂ ಅರಸನ ತೋಟದ ಬಳಿಯಲ್ಲಿದ್ದ ಎರಡು ಗೋಡೆಗಳ ಮಧ್ಯದಲ್ಲಿ ಬಾಗಲ ಮಾರ್ಗವಾಗಿ ಓಡಿಹೋದರು; ಆದರೆ ಅರಸನು ಬಯಲು ಮಾರ್ಗ ವಾಗಿ ಹೋದನು. ಕಸ್ದೀಯರು ಪಟ್ಟಣದ ಬಳಿಯಲ್ಲಿ ಇದ್ದದರಿಂದ ಅವರ ದಂಡು ಅರಸನನ್ನು ಹಿಂಬಾಲಿಸಿ ಯೆರಿಕೋವಿನ ಬಯಲು ಸ್ಥಳಗಳಲ್ಲಿ ಅವನನ್ನು ಹಿಡು ಕೊಂಡರು. ಅವನ ದಂಡೆಲ್ಲಾ ಅವನ ಕಡೆಯಿಂದ ಚದರಿ ಹೋಯಿತು. ಅವರು ಅರಸನನ್ನು ಹಿಡಿದು ಕೊಂಡು, ರಿಬ್ಲದಲ್ಲಿರುವ ಬಾಬೆಲಿನ ಅರಸನ ಬಳಿಗೆ ತಕ್ಕೊಂಡು ಬಂದು ಅವನ ಮೇಲೆ ನ್ಯಾಯವನ್ನು ನಿರ್ಣಯಿಸಿದರು. ಅವರು ಚಿದ್ಕೀಯನ ಮಕ್ಕಳನ್ನು ಅವನ ಕಣ್ಣೆದುರಿನಲ್ಲಿಯೇ ಕೊಂದ ತರುವಾಯ ಅವನ ಕಣ್ಣುಗಳನ್ನು ಕಿತ್ತುಹಾಕಿ ಅವನಿಗೆ ಹಿತ್ತಾಳೆಯ ಬೇಡಿ ಹಾಕಿ ಅವನನ್ನು ಬಾಬೆಲಿಗೆ ತಕ್ಕೊಂಡು ಹೋದರು. ಐದನೇ ತಿಂಗಳಿನ ಏಳನೇ ದಿವಸಕ್ಕೆ ಸರಿಯಾಗಿ ಬಾಬೆಲಿನ ಅರಸನಾದ ನೆಬೂಕದ್ನೆಚರನ ಆಳ್ವಿಕೆಯ ಹತ್ತೊಂಭತ್ತನೇ ವರುಷದಲ್ಲಿ ಬಾಬೆಲಿನ ಅರಸನ ಸೇವಕ ನಾದ ಕಾವಲಿನ ಅಧಿಪತಿಯಾದ ನೆಬೂಜರದಾನನು ಯೆರೂಸಲೇಮಿಗೆ ಬಂದು, ಕರ್ತನ ಮನೆಯನ್ನೂ ಅರಮನೆಯನ್ನೂ ಯೆರೂಸಲೇಮಿನಲ್ಲಿರುವ ಎಲ್ಲಾ ಮನೆಗಳನ್ನೂ ಪ್ರತಿ ದೊಡ್ಡ ಮನುಷ್ಯನ ಮನೆಯನ್ನೂ ಬೆಂಕಿಯಿಂದ ಸುಟ್ಟು ಬಿಟ್ಟನು. ಕಾವಲುಗಾರರ ಅಧಿಪತಿಯ ಸಂಗಡದಲ್ಲಿದ್ದ ಕಸ್ದೀಯರ ಸೈನ್ಯದವರೆ ಲ್ಲರೂ ಯೆರೂಸಲೇಮಿನ ಸುತ್ತಲೂ ಇರುವ ಗೋಡೆ ಗಳನ್ನು ಕೆಡವಿಬಿಟ್ಟರು. ಪಟ್ಟಣದಲ್ಲಿ ಉಳಿದ ಜನ ರನ್ನೂ ಬಾಬೆಲಿನ ಅರಸನ ಕಡೆಗೆ ಬಿದ್ದವರನ್ನೂ ಗುಂಪಿ ನಲ್ಲಿ ಮಿಕ್ಕ ಜನರನ್ನೂ ಕಾವಲಿನ ಅಧಿಪತಿಯಾದ ನೆಬೂಜರದಾನನು ಸೆರೆಯಾಗಿ ಒಯ್ದನು. ಆದರೆ ಕಾವಲಿನ ಅಧಿಪತಿಯು ದ್ರಾಕ್ಷೇತೋಟ ಮಾಡುವ ಹಾಗೆಯೂ ಬೇಸಾಯ ಮಾಡುವ ಹಾಗೆಯೂ ದೇಶದ ಬಡವರನ್ನು ಉಳಿಸಿಬಿಟ್ಟನು.
Original words (Hebrew)
- ninth · H8671תְּשִׁיעִי tᵉshîyʻîy
- year · H8141שָׁנֶה shâneh
- Zedekiah · H6667צִדְקִיָּה Tsidqîyâh
- king · H4428מֶלֶךְ melek
- Judah · H3063יְהוּדָה Yᵉhûwdâh
- tenth · H6224עֲשִׂירִי ʻăsîyrîy
- month · H2320חֹדֶשׁ chôdesh
- came · H935בּוֹא bôwʼ
- Nebuchadrezzar · H5019נְבוּכַדְנֶאצַּר Nᵉbûwkadneʼtstsar
- king · H4428מֶלֶךְ melek
- Babylon · H894בָּבֶל Bâbel
- army · H2428חַיִל chayil
- Jerusalem · H3389יְרוּשָׁלַ͏ִם Yᵉrûwshâlaim
- besieged · H6696צוּר tsûwr