Jeremiah · chapter 39 · verse 10
Jeremiah 39:10 in Kannada
ಆದರೆ ಜನರೊಳಗೆ ಏನೂ ಇಲ್ಲದವರಾದ ಬಡವರಲ್ಲಿ ಕೆಲವರನ್ನು ಕಾವಲಿನವರ ಅಧಿಪತಿಯಾದ ನೆಬೂಜರದಾನನು ಯೆಹೂದ ದೇಶ ದಲ್ಲಿ ಬಿಟ್ಟು ಅವರಿಗೆ ಆಗಲೇ ದ್ರಾಕ್ಷೇ ತೋಟಗಳನ್ನೂ ಹೊಲಗಳನ್ನೂ ಕೊಟ್ಟನು.
Aadare janarolage enoo illadavaraada badavaralli kelavarannu kaavalinavara adhipatiyaada neboojaradaananu yehooda desha dalli bittu avarige aagale draakshe totagalannoo holagalannoo kottanu.
Jeremiah 39:10 in English
- King James Version (KJV)
- But Nebuzar-adan the captain of the guard left of the poor of the people, which had nothing, in the land of Judah, and gave them vineyards and fields at the same time.
- World English Bible (WEB)
- But Nebuzaradan the captain of the guard left of the poor of the people, who had nothing, in the land of Judah, and gave them vineyards and fields at the same time.
- American Standard Version (ASV)
- But Nebuzaradan the captain of the guard left of the poor of the people, that had nothing, in the land of Judah, and gave them vineyards and fields at the same time.
- Bible in Basic English (BBE)
- But Nebuzaradan, the captain of the armed men, let the poorest of the people, who had nothing whatever, go on living in the land of Judah, and gave them vine-gardens and fields at the same time.
- Darby Translation (DBY)
- But Nebuzar-adan the captain of the body-guard left [certain] of the people, the poor who had nothing, in the land of Judah, and gave them vineyards and fields at the same time.
- Webster's Bible (WBS)
- But Nebuzar-adan the captain of the guard left of the poor of the people, who had nothing, in the land of Judah, and gave them vineyards and fields at the same time.
- Young's Literal Translation (YLT)
- And of the poor people, who have nothing, hath Nebuzar-Adan, chief of the executioners, left in the land of Judah, and he giveth to them vineyards and fields on the same day.
Read in context
- 8ಅರಸನ ಮನೆಯನ್ನೂ ಜನರ ಮನೆಗಳನ್ನೂ ಕಸ್ದೀಯರು ಬೆಂಕಿಯಿಂದ ಸುಟ್ಟರು; ಮತ್ತು ಯೆರೂಸಲೇಮಿನ ಗೋಡೆಗಳನ್ನು ಕೆಡವಿಬಿಟ್ಟರು.
- 9ಆಗ ಪಟ್ಟಣದೊಳಗೆ ಉಳಿದ ಜನರಲ್ಲಿ ಮಿಕ್ಕಿದವರನ್ನೂ ಅವನ ಕಡೆಗೆ ಒಳಬಿದ್ದು ಮೊರೆ ಹೊಕ್ಕವರನ್ನೂ ಉಳಿದ ಜನರಲ್ಲಿ ಮಿಕ್ಕಿದವರನ್ನೂ ಕಾವಲಿನವರ ಅಧಿಪತಿ ಯಾದ ನೆಬೂಜರದಾನನು ಬಾಬೆಲಿಗೆ ಸೆರೆಯಾಗಿ ತಕ್ಕೊಂಡು ಹೋದನು.
- 10ಆದರೆ ಜನರೊಳಗೆ ಏನೂ ಇಲ್ಲದವರಾದ ಬಡವರಲ್ಲಿ ಕೆಲವರನ್ನು ಕಾವಲಿನವರ ಅಧಿಪತಿಯಾದ ನೆಬೂಜರದಾನನು ಯೆಹೂದ ದೇಶ ದಲ್ಲಿ ಬಿಟ್ಟು ಅವರಿಗೆ ಆಗಲೇ ದ್ರಾಕ್ಷೇ ತೋಟಗಳನ್ನೂ ಹೊಲಗಳನ್ನೂ ಕೊಟ್ಟನು.
- 11ಇದಲ್ಲದೆ ಯೆರೆವಿಾಯನ ವಿಷಯವಾಗಿ ಬಾಬೆ ಲಿನ ಅರಸನಾದ ನೆಬೂಕದ್ನೆಚ್ಚರನು ಕಾವಲು ದಂಡಿನ ಅಧಿಪತಿಯಾದ ನೆಬೂಜರದಾನನಿಗೆ ಆಜ್ಞಾಪಿಸಿದ್ದೇ ನಂದರೆ--
- 12ಅವನನ್ನು ತಕ್ಕೋ; ಅವನನ್ನು ಚೆನ್ನಾಗಿ ನೋಡಿಕೋ, ಕೆಟ್ಟದ್ದೇನೂ ಮಾಡಬೇಡ; ಆದರೆ ಅವನು ನಿನಗೆ ಏನು ಹೇಳುವನೋ ಹಾಗೆಯೇ ಅವನಿಗೆ ಮಾಡು.
Cross references
- 2 Kings 25:12 2 ಅರಸುಗಳು 25:12ಆದರೆ ಕಾವಲಿನ ಅಧಿಪತಿಯು ದ್ರಾಕ್ಷೇತೋಟ ಮಾಡುವ ಹಾಗೆಯೂ ಬೇಸಾಯ ಮಾಡುವ ಹಾಗೆಯೂ ದೇಶದ ಬಡವರನ್ನು ಉಳಿಸಿಬಿಟ್ಟನು.
- Jeremiah 52:16 ಯೆರೆಮೀಯ 52:16ಆದರೆ ಕಾವಲಿನವರ ಅಧಿಪತಿಯಾದ ನೆಬೂಜರದಾನನು ದೇಶದ ಬಡವರಲ್ಲಿ ಕೆಲವರನ್ನು ದ್ರಾಕ್ಷೇತೋಟ ಕಾಯು ವವರಾಗಿಯೂ ಬೇಸಾಯ ಮಾಡುವವರಾಗಿಯೂ ಬಿಟ್ಟನು.
- Jeremiah 40:7 ಯೆರೆಮೀಯ 40:7ಆಗ ಸೀಮೆಯಲ್ಲಿರುವ ಸೈನ್ಯಾಧಿಪತಿಗಳೆಲಾ ಅವರೂ ತಮ್ಮ ಮನುಷ್ಯರೂ ಬಾಬೆಲಿನ ಅರಸನು ಅಹೀಕಾಮನ ಮಗನಾದ ಗೆದಲ್ಯನನ್ನು ದೇಶದ ಮೇಲೆ ನೇಮಿಸಿದನೆಂದು ಬಾಬೆಲಿಗೆ ಒಯ್ಯಲ್ಪಡದೆ ಇದ್ದ ಗಂಡ ಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ದೇಶದ ಬಡವ ರನ್ನೂ ಅವನಿಗೆ ಒಪ್ಪಿಸಿದ್ದನೆಂದು ಕೇಳಿದಾಗ;
- Ezekiel 33:24 ಯೆಹೆಜ್ಕೇಲನು 33:24ಮನುಷ್ಯಪುತ್ರನೇ, ಇಸ್ರಾಯೇಲಿನ ದೇಶದ ಹಾಳು ಪ್ರದೇಶಗಳಲ್ಲಿ ವಾಸಿಸುವರು-- ಅಬ್ರಹಾಮನೇ ಒಬ್ಬನಾಗಿದ್ದು ದೇಶವನ್ನು ಸ್ವತಂತ್ರಿಸಿ ಕೊಂಡನು, ಆದರೆ ನಾವು ಬಹಳ ಜನರಾಗಿದ್ದು ದೇಶವು ನಮಗೆ ಸ್ವಾಸ್ತ್ಯವಾಗಿ ಕೊಡಲ್ಪಟ್ಟಿದೆ ಎಂದು ಹೇಳುತ್ತಾರೆ.
Original words (Hebrew)
- Nebuzar-adan · H5018נְבוּזַרְאֲדָן Nᵉbûwzarʼădân
- captain · H7227רַב rab
- guard · H2876טַבָּח ṭabbâch
- left · H7604שָׁאַר shâʼar
- poor · H1800דַּל dal
- people · H5971עַם ʻam
- nothing · H3972מְאוּמָה mᵉʼûwmâh
- land · H776אֶרֶץ ʼerets
- Judah · H3063יְהוּדָה Yᵉhûwdâh
- gave · H5414נָתַן nâthan
- vineyards · H3754כֶּרֶם kerem
- fields · H3010יָגֵב yâgêb
- time · H3117יוֹם yôwm