Jeremiah · chapter 39 · verse 12
Jeremiah 39:12 in Kannada
ಅವನನ್ನು ತಕ್ಕೋ; ಅವನನ್ನು ಚೆನ್ನಾಗಿ ನೋಡಿಕೋ, ಕೆಟ್ಟದ್ದೇನೂ ಮಾಡಬೇಡ; ಆದರೆ ಅವನು ನಿನಗೆ ಏನು ಹೇಳುವನೋ ಹಾಗೆಯೇ ಅವನಿಗೆ ಮಾಡು.
Avanannu takko; avanannu chennaagi nodiko, kettaddenoo maadabeda; aadare avanu ninage enu heluvano haageye avanige maadu.
Jeremiah 39:12 in English
- King James Version (KJV)
- Take him, and look well to him, and do him no harm; but do unto him even as he shall say unto thee.
- World English Bible (WEB)
- “Take him and take care of him. Do him no harm; but do to him even as he tells you.”
- American Standard Version (ASV)
- Take him, and look well to him, and do him no harm; but do unto him even as he shall say unto thee.
- Bible in Basic English (BBE)
- Take him and keep an eye on him and see that no evil comes to him; but do with him whatever he says to you.
- Darby Translation (DBY)
- Take him, and keep an eye upon him, and do him no harm; but do unto him even as he shall say unto thee.
- Webster's Bible (WBS)
- Take him, and look well to him, and do him no harm; but do to him even as he shall say to thee.
- Young's Literal Translation (YLT)
- 'Take him, and place thine eyes upon him, and do no evil thing to him, but as he speaketh unto thee, so do with him.'
Read in context
- 10ಆದರೆ ಜನರೊಳಗೆ ಏನೂ ಇಲ್ಲದವರಾದ ಬಡವರಲ್ಲಿ ಕೆಲವರನ್ನು ಕಾವಲಿನವರ ಅಧಿಪತಿಯಾದ ನೆಬೂಜರದಾನನು ಯೆಹೂದ ದೇಶ ದಲ್ಲಿ ಬಿಟ್ಟು ಅವರಿಗೆ ಆಗಲೇ ದ್ರಾಕ್ಷೇ ತೋಟಗಳನ್ನೂ ಹೊಲಗಳನ್ನೂ ಕೊಟ್ಟನು.
- 11ಇದಲ್ಲದೆ ಯೆರೆವಿಾಯನ ವಿಷಯವಾಗಿ ಬಾಬೆ ಲಿನ ಅರಸನಾದ ನೆಬೂಕದ್ನೆಚ್ಚರನು ಕಾವಲು ದಂಡಿನ ಅಧಿಪತಿಯಾದ ನೆಬೂಜರದಾನನಿಗೆ ಆಜ್ಞಾಪಿಸಿದ್ದೇ ನಂದರೆ--
- 12ಅವನನ್ನು ತಕ್ಕೋ; ಅವನನ್ನು ಚೆನ್ನಾಗಿ ನೋಡಿಕೋ, ಕೆಟ್ಟದ್ದೇನೂ ಮಾಡಬೇಡ; ಆದರೆ ಅವನು ನಿನಗೆ ಏನು ಹೇಳುವನೋ ಹಾಗೆಯೇ ಅವನಿಗೆ ಮಾಡು.
- 13ಹೀಗೆ ಕಾವಲು ದಂಡಿನ ಅಧಿಪತಿ ಯಾದ ನೆಬೂಜರದಾನನನ್ನೂ ನೆಬೂಷಜ್ಬಾನನನ್ನೂ ರಬ್ಶೇರಿಸ್ನನ್ನೂ ನೇರ್ಗಲ್ಸರೇಚರನನ್ನೂ ರಬ್ಮಾಗ ನನ್ನೂ ಬಾಬೆಲಿನ ಅರಸನ ಪ್ರಧಾನರೆಲ್ಲರನ್ನೂ ಕಳುಹಿಸಿದನು.
- 14ಅವರು ಕಳುಹಿಸಿ ಯೆರೆವಿಾಯನನ್ನು ಸೆರೆಮನೆಯ ಅಂಗಳದಿಂದ ತೆಗೆಸಿ ಶಾಫಾನನ ಮಗ ನಾದ ಅಹೀಕಾಮನ ಮಗನಾದ ಗೆದಲ್ಯನಿಗೆ ಒಪ್ಪಿಸಿ ಮನೆಗೆ ಕರಕೊಂಡು ಹೋಗಬೇಕೆಂದು ಅಪ್ಪಣೆ ಕೊಟ್ಟರು. ಹಾಗೆ ಅವನು ಜನರ ಮಧ್ಯದಲ್ಲಿ ವಾಸವಾಗಿದ್ದನು.
Cross references
- Proverbs 16:7 ಜ್ಞಾನೋಕ್ತಿಗಳು 16:7ಮನುಷ್ಯನ ಮಾರ್ಗಗಳು ಕರ್ತನನ್ನು ಮೆಚ್ಚಿಸಿದಾಗ ಅವನ ಶತ್ರುಗಳನ್ನು ಸಹ ಅವನೊಂದಿಗೆ ಸಮಾಧಾನ ದಲ್ಲಿರುವಂತೆ ಆತನು ಮಾಡುತ್ತಾನೆ.
- Psalm 105:14–15 ಕೀರ್ತನೆಗಳು 105:14–15ಮನುಷ್ಯರು ಅವರಿಗೆ ಕೇಡು ಮಾಡದಂತೆ ಆತನು ತಡೆದನು; ಹೌದು, ಅವರಿಗೋ ಸ್ಕರ ಆತನು ಅರಸುಗಳನ್ನು ಗದರಿಸಿದನು. ನನ್ನ ಅಭಿಷಿಕ್ತರನ್ನು ಮುಟ್ಟಬೇಡಿರಿ, ನನ್ನ ಪ್ರವಾದಿಗಳಿಗೆ ಕೇಡು ಮಾಡಬೇಡಿರಿ ಎಂದು ಹೇಳಿದನು.
- Jeremiah 40:4 ಯೆರೆಮೀಯ 40:4ಈಗ ಇಗೋ, ನಿನ್ನ ಕೈಗೆ ಹಾಕಿದ ಬೇಡಿಗಳನ್ನು ಈ ದಿವಸ ತೆಗೆಸಿದ್ದೇನೆ. ನನ್ನ ಸಂಗಡ ಬಾಬೆಲಿಗೆ ಬರುವದಕ್ಕೆ ನಿನಗೆ ಒಳ್ಳೇದೆಂದು ತೋಚಿದರೆ ಬಾ. ನಾನು ನಿನ್ನನ್ನು ಚೆನ್ನಾಗಿ ನೋಡಿಕೊಳ್ಳುವೆನು; ಆದರೆ ನನ್ನ ಸಂಗಡ ಬಾಬೆಲಿಗೆ ಬರುವದಕ್ಕೆ ನಿನಗೆ ಕೆಟ್ಟದ್ದೆಂದು ತೋಚಿದರೆ ಅದನ್ನು ಬಿಡು. ಇಗೋ ದೇಶವೆಲ್ಲಾ ನಿನ್ನ ಮುಂದೆ ಅದೆ; ಎಲ್ಲಿ ಹೋಗುವದಕ್ಕೆ ನಿನಗೆ ಒಳ್ಳೆಯದೆಂದೂ ಸರಿಯೆಂದೂ ಕಾಣುತ್ತದೋ ಅಲ್ಲಿಗೆ ಹೋಗು ಅಂದನು.
- Proverbs 21:1 ಜ್ಞಾನೋಕ್ತಿಗಳು 21:1ನೀರಿನ ನದಿಗಳಂತೆ ಅರಸನ ಹೃದಯವು ಕರ್ತನ ಕೈಯಲ್ಲಿದೆ; ತನಗೆ ಇಷ್ಟವಾದ ಕಡೆಗೆ ಆತನು ಅದನ್ನು ತಿರುಗಿಸುತ್ತಾನೆ.
- 1 Peter 3:12–13 1 ಪೇತ್ರನು 3:12–13ಕರ್ತನ ದೃಷ್ಟಿ ನೀತಿವಂತರ ಮೇಲಿದೆ. ಆತನು ಅವರ ಪ್ರಾರ್ಥನೆಗಳಿಗೆ ಕಿವಿ ಗೊಡುತ್ತಾನೆ; ಕೆಟ್ಟದ್ದನ್ನು ಮಾಡುವವರಿಗೆ ಕರ್ತನ ಮುಖವು ವಿರೋಧವಾಗಿದೆ. ನೀವು ಒಳ್ಳೇದನ್ನು ಅನುಸರಿಸುವವರಾಗಿದ್ದರೆ ನಿಮಗೆ ಕೇಡು ಮಾಡುವವರು ಯಾರಿದ್ದಾರೆ?
- Proverbs 23:5 ಜ್ಞಾನೋಕ್ತಿಗಳು 23:5ಇಲ್ಲದಿರುವದರ ಮೇಲೆ ನಿನ್ನ ದೃಷ್ಟಿಯನ್ನು ಇಡುವಿಯಾ? ಐಶ್ವರ್ಯವು ನಿಸ್ಸಂದೇಹವಾಗಿ ರೆಕ್ಕೆಗಳನ್ನು ಕಟ್ಟಿಕೊಂಡು ಹದ್ದಿನಂತೆ ಆಕಾಶದ ಕಡೆಗೆ ಹಾರಿಹೋಗುತ್ತದೆ.
- Acts 7:10 ಅಪೊಸ್ತಲರ ಕೃತ್ಯಗಳು 7:10ಅವನಿಗೆ ಬಂದ ಎಲ್ಲಾ ಸಂಕಟಗಳಿಂದ ಅವನನ್ನು ಬಿಡಿಸಿ ಐಗುಪ್ತ ದೇಶದ ಅರಸನಾದ ಫರೋಹನ ಸಮ್ಮುಖದಲ್ಲಿ ದಯಾ ಪಾತ್ರನೂ ಜ್ಞಾನವುಳ್ಳವನೂ ಆಗಿರುವಂತೆ ಅನುಗ್ರಹಿ ಸಿದನು. ಫರೋಹನು ಅವನನ್ನು ಐಗುಪ್ತ ದೇಶದ ಮೇಲೆಯೂ ತನ್ನ ಎಲ್ಲಾ ಮನೆಯ ಮೇಲೆಯೂ ಅಧಿಕಾರಿಯನ್ನಾಗಿ ನೇಮಿಸಿದನು.
- Amos 9:4 ಆಮೋಸ 9:4ಅವರು ತಮ್ಮ ಶತ್ರುಗಳ ಮುಂದೆ ಸೆರೆಗೆ ಹೋದರೂ ಅಲ್ಲಿಯೂ ನಾನು ಕತ್ತಿಗೆ ಅಪ್ಪಣೆ ಕೊಡುವೆನು; ಅದು ಅವರನ್ನು ಕೊಲ್ಲುವದು. ಮೇಲಿಗಾಗಿ ಅಲ್ಲ, ಕೇಡಿಗಾಗಿ ಅವರ ಮೇಲೆ ನನ್ನ ದೃಷ್ಟಿಯಿಡುವೆನು.
- Jeremiah 24:6 ಯೆರೆಮೀಯ 24:6ನಾನು ನನ್ನ ಕಣ್ಣುಗಳನ್ನು ಅವರ ಮೇಲೆ ಒಳ್ಳೇದಕ್ಕಾಗಿ ಇಡುವೆನು. ಈ ದೇಶಕ್ಕೆ ಅವರನ್ನು ತಿರಿಗಿ ಬರಮಾಡುವೆನು; ಕೆಡವಿ ಹಾಕದೆ ಅವರನ್ನು ಕಟ್ಟುವೆನು, ಕೀಳದೆ ಅವರನ್ನು ನೆಡುವೆನು.