Jeremiah · chapter 39 · verse 13
Jeremiah 39:13 in Kannada
ಹೀಗೆ ಕಾವಲು ದಂಡಿನ ಅಧಿಪತಿ ಯಾದ ನೆಬೂಜರದಾನನನ್ನೂ ನೆಬೂಷಜ್ಬಾನನನ್ನೂ ರಬ್‌ಶೇರಿಸ್‌ನನ್ನೂ ನೇರ್ಗಲ್‌ಸರೇಚರನನ್ನೂ ರಬ್ಮಾಗ ನನ್ನೂ ಬಾಬೆಲಿನ ಅರಸನ ಪ್ರಧಾನರೆಲ್ಲರನ್ನೂ ಕಳುಹಿಸಿದನು.
Heege kaavalu dandina adhipati yaada neboojaradaananannoo nebooshajbaananannoo rabsherisnannoo nergalsarecharanannoo rabmaaga nannoo baabelina arasana pradhaanarellarannoo kaluhisidanu.
Jeremiah 39:13 in English
- King James Version (KJV)
- So Nebuzar-adan the captain of the guard sent, and Nebushasban, Rab-saris, and Nergal-sharezer, Rab-mag, and all the king of Babylon’s princes;
- World English Bible (WEB)
- So Nebuzaradan the captain of the guard, Nebushazban, Rabsaris, and Nergal Sharezer, Rabmag, and all the chief officers of the king of Babylon
- American Standard Version (ASV)
- So Nebuzaradan the captain of the guard sent, and Nebushazban, Rab-saris, and Nergal-sharezer, Rab-mag, and all the chief officers of the king of Babylon;
- Bible in Basic English (BBE)
- So Nebuzaradan, the captain of the armed men, sent Nebushazban, the Rab-saris, and Nergal-shar-ezer, the Rabmag, and all the chief captains of the king of Babylon,
- Darby Translation (DBY)
- So Nebuzar-adan the captain of the body-guard sent, and Nebushazban, chief chamberlain, and Nergal-sharezer, chief magian, and all the king of Babylon's princes,
- Webster's Bible (WBS)
- So Nebuzar-adan the captain of the guard sent, and Nebushasban, Rab-saris, and Nergal-sharezer, Rab-mag, and all the king of Babylon's princes;
- Young's Literal Translation (YLT)
- And Nebuzar-Adan, chief of the executioners sendeth, and Nebushazban, chief of the eunuchs, and Nergal-Sharezer, chief of the Mages, and all the chiefs of the king of Babylon;
Read in context
- 11ಇದಲ್ಲದೆ ಯೆರೆವಿಾಯನ ವಿಷಯವಾಗಿ ಬಾಬೆ ಲಿನ ಅರಸನಾದ ನೆಬೂಕದ್ನೆಚ್ಚರನು ಕಾವಲು ದಂಡಿನ ಅಧಿಪತಿಯಾದ ನೆಬೂಜರದಾನನಿಗೆ ಆಜ್ಞಾಪಿಸಿದ್ದೇ ನಂದರೆ--
- 12ಅವನನ್ನು ತಕ್ಕೋ; ಅವನನ್ನು ಚೆನ್ನಾಗಿ ನೋಡಿಕೋ, ಕೆಟ್ಟದ್ದೇನೂ ಮಾಡಬೇಡ; ಆದರೆ ಅವನು ನಿನಗೆ ಏನು ಹೇಳುವನೋ ಹಾಗೆಯೇ ಅವನಿಗೆ ಮಾಡು.
- 13ಹೀಗೆ ಕಾವಲು ದಂಡಿನ ಅಧಿಪತಿ ಯಾದ ನೆಬೂಜರದಾನನನ್ನೂ ನೆಬೂಷಜ್ಬಾನನನ್ನೂ ರಬ್‌ಶೇರಿಸ್‌ನನ್ನೂ ನೇರ್ಗಲ್‌ಸರೇಚರನನ್ನೂ ರಬ್ಮಾಗ ನನ್ನೂ ಬಾಬೆಲಿನ ಅರಸನ ಪ್ರಧಾನರೆಲ್ಲರನ್ನೂ ಕಳುಹಿಸಿದನು.
- 14ಅವರು ಕಳುಹಿಸಿ ಯೆರೆವಿಾಯನನ್ನು ಸೆರೆಮನೆಯ ಅಂಗಳದಿಂದ ತೆಗೆಸಿ ಶಾಫಾನನ ಮಗ ನಾದ ಅಹೀಕಾಮನ ಮಗನಾದ ಗೆದಲ್ಯನಿಗೆ ಒಪ್ಪಿಸಿ ಮನೆಗೆ ಕರಕೊಂಡು ಹೋಗಬೇಕೆಂದು ಅಪ್ಪಣೆ ಕೊಟ್ಟರು. ಹಾಗೆ ಅವನು ಜನರ ಮಧ್ಯದಲ್ಲಿ ವಾಸವಾಗಿದ್ದನು.
- 15ಯೆರೆವಿಾಯನು ಸೆರೆಮನೆಯ ಅಂಗಳದಲ್ಲಿ ಹಾಕ ಲ್ಪಟ್ಟಿರುವಾಗ ಕರ್ತನ ವಾಕ್ಯವು ಅವನಿಗೆ ಉಂಟಾಗಿ ಹೇಳಿದ್ದೇನಂದರೆ--
Cross references
- Jeremiah 39:3 ಯೆರೆಮೀಯ 39:3ಆಗ ಬಾಬೆಲಿನ ಅರಸನ ಪ್ರಧಾನರೆಲ್ಲರೂ ನೇರ್ಗಲ್ಸ ರೇಚರನೂ ಸಮ್ಗರ್ನೆಬೋವನೂ ಸರ್ಸೆಕೀಮನೂ ನೇರ್ಗೆಲ್ಸರೆಚರನೂ ರಬ್ಶರೀಸ್ ಉಳಿದ ಬಾಬೆಲಿನ ಅರಸನ ಪ್ರಧಾನರೆಲ್ಲರೂ ಬಂದು ನಡುಬಾಗಲಲ್ಲಿ ಕೂತುಕೊಂಡರು.
- Jeremiah 39:9 ಯೆರೆಮೀಯ 39:9ಆಗ ಪಟ್ಟಣದೊಳಗೆ ಉಳಿದ ಜನರಲ್ಲಿ ಮಿಕ್ಕಿದವರನ್ನೂ ಅವನ ಕಡೆಗೆ ಒಳಬಿದ್ದು ಮೊರೆ ಹೊಕ್ಕವರನ್ನೂ ಉಳಿದ ಜನರಲ್ಲಿ ಮಿಕ್ಕಿದವರನ್ನೂ ಕಾವಲಿನವರ ಅಧಿಪತಿ ಯಾದ ನೆಬೂಜರದಾನನು ಬಾಬೆಲಿಗೆ ಸೆರೆಯಾಗಿ ತಕ್ಕೊಂಡು ಹೋದನು.
Original words (Hebrew)
- Nebuzar-adan · H5018נְבוּזַרְאֲדָן Nᵉbûwzarʼădân
- captain · H7227רַב rab
- guard · H2876טַבָּח ṭabbâch
- sent · H7971שָׁלַח shâlach
- Nebushasban · H5021נְבוּשַׁזְבָּן Nᵉbûwshazbân
- Rab-saris · H7249רַב־סָרִיס Rab-Çârîyç
- Nergal-sharezer · H5371נֵרְגַּל שַׁרְאֶצֶר Nêrᵉgal Sharʼetser
- Rab-mag · H7248רַב־מָג Rab-Mâg
- king · H4428מֶלֶךְ melek
- Babylon’s · H894בָּבֶל Bâbel
- princes · H7227רַב rab