Skip to content
ThuthiThuthiThuthi
Jeremiah · chapter 39 · verse 14

Jeremiah 39:14 in Kannada

ಅವರು ಕಳುಹಿಸಿ ಯೆರೆವಿಾಯನನ್ನು ಸೆರೆಮನೆಯ ಅಂಗಳದಿಂದ ತೆಗೆಸಿ ಶಾಫಾನನ ಮಗ ನಾದ ಅಹೀಕಾಮನ ಮಗನಾದ ಗೆದಲ್ಯನಿಗೆ ಒಪ್ಪಿಸಿ ಮನೆಗೆ ಕರಕೊಂಡು ಹೋಗಬೇಕೆಂದು ಅಪ್ಪಣೆ ಕೊಟ್ಟರು. ಹಾಗೆ ಅವನು ಜನರ ಮಧ್ಯದಲ್ಲಿ ವಾಸವಾಗಿದ್ದನು.

Avaru kaluhisi yereviాyanannu seremaneya angaladinda tegesi shaaphaanana maga naada aheekaamana maganaada gedalyanige oppisi manege karakondu hogabekendu appane kottaru. Haage avanu janara madhyadalli vaasavaagiddanu.

Jeremiah 39:14 in English

King James Version (KJV)
Even they sent, and took Jeremiah out of the court of the prison, and committed him unto Gedaliah the son of Ahikam the son of Shaphan, that he should carry him home: so he dwelt among the people.
World English Bible (WEB)
sent and took Jeremiah out of the court of the guard, and committed him to Gedaliah the son of Ahikam, the son of Shaphan, that he should bring him home. So he lived among the people.
American Standard Version (ASV)
they sent, and took Jeremiah out of the court of the guard, and committed him unto Gedaliah the son of Ahikam, the son of Shaphan, that he should carry him home. So he dwelt among the people.
Bible in Basic English (BBE)
And they sent and took Jeremiah out of the place of the watchmen, and gave him into the care of Gedaliah, the son of Ahikam, the son of Shaphan, to take him to his house: so he was living among the people.
Darby Translation (DBY)
even they sent, and took Jeremiah out of the court of the guard and committed him to Gedaliah the son of Ahikam the son of Shaphan, that he should conduct him away home. And he dwelt among the people.
Webster's Bible (WBS)
Even they sent, and took Jeremiah out of the court of the prison, and committed him to Gedaliah the son of Ahikam the son of Shaphan, that he should carry him home: so he dwelt among the people.
Young's Literal Translation (YLT)
yea, they send and take Jeremiah out of the court of the prison, and give him unto Gedaliah son of Ahikam, son of Shaphan, to carry him home, and he dwelleth in the midst of the people.

Read in context

  1. 12ಅವನನ್ನು ತಕ್ಕೋ; ಅವನನ್ನು ಚೆನ್ನಾಗಿ ನೋಡಿಕೋ, ಕೆಟ್ಟದ್ದೇನೂ ಮಾಡಬೇಡ; ಆದರೆ ಅವನು ನಿನಗೆ ಏನು ಹೇಳುವನೋ ಹಾಗೆಯೇ ಅವನಿಗೆ ಮಾಡು.
  2. 13ಹೀಗೆ ಕಾವಲು ದಂಡಿನ ಅಧಿಪತಿ ಯಾದ ನೆಬೂಜರದಾನನನ್ನೂ ನೆಬೂಷಜ್ಬಾನನನ್ನೂ ರಬ್‌ಶೇರಿಸ್‌ನನ್ನೂ ನೇರ್ಗಲ್‌ಸರೇಚರನನ್ನೂ ರಬ್ಮಾಗ ನನ್ನೂ ಬಾಬೆಲಿನ ಅರಸನ ಪ್ರಧಾನರೆಲ್ಲರನ್ನೂ ಕಳುಹಿಸಿದನು.
  3. 14ಅವರು ಕಳುಹಿಸಿ ಯೆರೆವಿಾಯನನ್ನು ಸೆರೆಮನೆಯ ಅಂಗಳದಿಂದ ತೆಗೆಸಿ ಶಾಫಾನನ ಮಗ ನಾದ ಅಹೀಕಾಮನ ಮಗನಾದ ಗೆದಲ್ಯನಿಗೆ ಒಪ್ಪಿಸಿ ಮನೆಗೆ ಕರಕೊಂಡು ಹೋಗಬೇಕೆಂದು ಅಪ್ಪಣೆ ಕೊಟ್ಟರು. ಹಾಗೆ ಅವನು ಜನರ ಮಧ್ಯದಲ್ಲಿ ವಾಸವಾಗಿದ್ದನು.
  4. 15ಯೆರೆವಿಾಯನು ಸೆರೆಮನೆಯ ಅಂಗಳದಲ್ಲಿ ಹಾಕ ಲ್ಪಟ್ಟಿರುವಾಗ ಕರ್ತನ ವಾಕ್ಯವು ಅವನಿಗೆ ಉಂಟಾಗಿ ಹೇಳಿದ್ದೇನಂದರೆ--
  5. 16ನೀನು ಹೋಗಿ ಕೂಷ್ಯನಾದ ಎಬೆದ್ಮೆಲೆಕನ ಸಂಗಡ ಮಾತನಾಡಿ ಹೇಳತಕ್ಕದ್ದೇನಂದರೆ --ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಒಳ್ಳೇದಕ್ಕಾಗಿ ಅಲ್ಲ, ಕೆಟ್ಟದ್ದಕ್ಕಾಗಿ ನನ್ನ ಮಾತುಗಳನ್ನು ಈ ಪಟ್ಟಣದ ಮೇಲೆ ಬರಮಾಡುತ್ತೇನೆ; ಅವು ಆ ದಿವಸದಲ್ಲಿ ನಿನ್ನ ಮುಂದೆಯೇ ಉಂಟಾಗುವವು.
Read all of Jeremiah 39

Cross references

Original words (Hebrew)

Jeremiah 39:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.