Skip to content
ThuthiThuthiThuthi
Jeremiah · chapter 39 · verse 15

Jeremiah 39:15 in Kannada

ಯೆರೆವಿಾಯನು ಸೆರೆಮನೆಯ ಅಂಗಳದಲ್ಲಿ ಹಾಕ ಲ್ಪಟ್ಟಿರುವಾಗ ಕರ್ತನ ವಾಕ್ಯವು ಅವನಿಗೆ ಉಂಟಾಗಿ ಹೇಳಿದ್ದೇನಂದರೆ--

Yereviాyanu seremaneya angaladalli haaka lpattiruvaaga kartana vaakyavu avanige untaagi heliddenandare--

Jeremiah 39:15 in English

King James Version (KJV)
Now the word of the LORD came unto Jeremiah, while he was shut up in the court of the prison, saying,
World English Bible (WEB)
Now the LORD’s word came to Jeremiah while he was shut up in the court of the guard, saying,
American Standard Version (ASV)
Now the word of Jehovah came unto Jeremiah, while he was shut up in the court of the guard, saying,
Bible in Basic English (BBE)
Now the word of the Lord came to Jeremiah while he was shut up in the place of the armed watchmen, saying,
Darby Translation (DBY)
And the word of Jehovah came unto Jeremiah, while he was shut up in the court of the guard, saying,
Webster's Bible (WBS)
Now the word of the LORD came to Jeremiah, while he was confined in the court of the prison, saying,
Young's Literal Translation (YLT)
And unto Jeremiah hath a word of Jehovah been — in his being detained in the court of the prison — saying:

Read in context

  1. 13ಹೀಗೆ ಕಾವಲು ದಂಡಿನ ಅಧಿಪತಿ ಯಾದ ನೆಬೂಜರದಾನನನ್ನೂ ನೆಬೂಷಜ್ಬಾನನನ್ನೂ ರಬ್‌ಶೇರಿಸ್‌ನನ್ನೂ ನೇರ್ಗಲ್‌ಸರೇಚರನನ್ನೂ ರಬ್ಮಾಗ ನನ್ನೂ ಬಾಬೆಲಿನ ಅರಸನ ಪ್ರಧಾನರೆಲ್ಲರನ್ನೂ ಕಳುಹಿಸಿದನು.
  2. 14ಅವರು ಕಳುಹಿಸಿ ಯೆರೆವಿಾಯನನ್ನು ಸೆರೆಮನೆಯ ಅಂಗಳದಿಂದ ತೆಗೆಸಿ ಶಾಫಾನನ ಮಗ ನಾದ ಅಹೀಕಾಮನ ಮಗನಾದ ಗೆದಲ್ಯನಿಗೆ ಒಪ್ಪಿಸಿ ಮನೆಗೆ ಕರಕೊಂಡು ಹೋಗಬೇಕೆಂದು ಅಪ್ಪಣೆ ಕೊಟ್ಟರು. ಹಾಗೆ ಅವನು ಜನರ ಮಧ್ಯದಲ್ಲಿ ವಾಸವಾಗಿದ್ದನು.
  3. 15ಯೆರೆವಿಾಯನು ಸೆರೆಮನೆಯ ಅಂಗಳದಲ್ಲಿ ಹಾಕ ಲ್ಪಟ್ಟಿರುವಾಗ ಕರ್ತನ ವಾಕ್ಯವು ಅವನಿಗೆ ಉಂಟಾಗಿ ಹೇಳಿದ್ದೇನಂದರೆ--
  4. 16ನೀನು ಹೋಗಿ ಕೂಷ್ಯನಾದ ಎಬೆದ್ಮೆಲೆಕನ ಸಂಗಡ ಮಾತನಾಡಿ ಹೇಳತಕ್ಕದ್ದೇನಂದರೆ --ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಒಳ್ಳೇದಕ್ಕಾಗಿ ಅಲ್ಲ, ಕೆಟ್ಟದ್ದಕ್ಕಾಗಿ ನನ್ನ ಮಾತುಗಳನ್ನು ಈ ಪಟ್ಟಣದ ಮೇಲೆ ಬರಮಾಡುತ್ತೇನೆ; ಅವು ಆ ದಿವಸದಲ್ಲಿ ನಿನ್ನ ಮುಂದೆಯೇ ಉಂಟಾಗುವವು.
  5. 17ಆದರೆ ಆ ದಿನದಲ್ಲಿ ನಾನು ನಿನ್ನನ್ನು ಬಿಡುಗಡೆ ಮಾಡುವೆನೆಂದು ಕರ್ತನು ಅನ್ನುತ್ತಾನೆ; ನೀನು ಹೆದರಿಕೊಳ್ಳುವ ಮನುಷ್ಯರ ಕೈಯಲ್ಲಿ ಒಪ್ಪಿಸಲ್ಪಡುವದಿಲ್ಲ.ನಾನು ನಿಶ್ಚಯವಾಗಿ ನಿನ್ನನ್ನು ಬಿಡಿಸುವೆನು; ನೀನು ಕತ್ತಿಯಿಂದ ಬೀಳುವದಿಲ್ಲ; ಆದರೆ ನೀನು ನನ್ನಲ್ಲಿ ನಂಬಿಕೆ ಇಟ್ಟದ್ದರಿಂದ ನಿನ್ನ ಪ್ರಾಣವು ನಿನಗೆ ಕೊಳ್ಳೆಯಾಗಿರುವದೆಂದು ಕರ್ತನು ಅನ್ನುತ್ತಾನೆ.
Read all of Jeremiah 39

Cross references

Original words (Hebrew)

Jeremiah 39:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.