Jeremiah · chapter 39 · verse 16
Jeremiah 39:16 in Kannada
ನೀನು ಹೋಗಿ ಕೂಷ್ಯನಾದ ಎಬೆದ್ಮೆಲೆಕನ ಸಂಗಡ ಮಾತನಾಡಿ ಹೇಳತಕ್ಕದ್ದೇನಂದರೆ --ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಒಳ್ಳೇದಕ್ಕಾಗಿ ಅಲ್ಲ, ಕೆಟ್ಟದ್ದಕ್ಕಾಗಿ ನನ್ನ ಮಾತುಗಳನ್ನು ಈ ಪಟ್ಟಣದ ಮೇಲೆ ಬರಮಾಡುತ್ತೇನೆ; ಅವು ಆ ದಿವಸದಲ್ಲಿ ನಿನ್ನ ಮುಂದೆಯೇ ಉಂಟಾಗುವವು.
Neenu hogi kooshyanaada ebedmelekana sangada maatanaadi helatakkaddenandare --israayelina devaraada sainyagala kartanu heege heluttaane--igo, naanu olledakkaagi alla, kettaddakkaagi nanna maatugalannu ee pattanada mele baramaaduttene; avu aa divasadalli ninna mundeye untaaguvavu.
Jeremiah 39:16 in English
- King James Version (KJV)
- Go and speak to Ebed-melech the Ethiopian, saying, Thus saith the LORD of hosts, the God of Israel; Behold, I will bring my words upon this city for evil, and not for good; and they shall be [accomplished] in that day before thee.
- World English Bible (WEB)
- “Go, and speak to Ebedmelech the Ethiopian, saying, ‘The LORD of Armies, the God of Israel, says: “Behold, I will bring my words on this city for evil, and not for good; and they will be accomplished before you in that day.
- American Standard Version (ASV)
- Go, and speak to Ebed-melech the Ethiopian, saying, Thus saith Jehovah of hosts, the God of Israel: Behold, I will bring my words upon this city for evil, and not for good; and they shall be accomplished before thee in that day.
- Bible in Basic English (BBE)
- Go and say to Ebed-melech the Ethiopian, This is what the Lord of armies, the God of Israel, has said: See, my words will come true for this town, for evil and not for good: they will come about before your eyes on that day.
- Darby Translation (DBY)
- Go and speak to Ebed-melech the Ethiopian, saying, Thus saith Jehovah of hosts, the God of Israel: Behold, I will bring my words upon this city for evil, and not for good, and they shall come to pass before thy face in that day.
- Webster's Bible (WBS)
- Go and speak to Ebed-melech the Cushite, saying, Thus saith the LORD of hosts, the God of Israel; Behold, I will bring my words upon this city for evil, and not for good; and they shall be [accomplished] in that day before thee.
- Young's Literal Translation (YLT)
- 'Go, and thou hast spoken to Ebed-Melech the Cushite, saying: Thus said Jehovah of Hosts, God of Israel: Lo, I am bringing in My words unto this city for evil, and not for good, and they have been before thee in that day.
Read in context
- 14ಅವರು ಕಳುಹಿಸಿ ಯೆರೆವಿಾಯನನ್ನು ಸೆರೆಮನೆಯ ಅಂಗಳದಿಂದ ತೆಗೆಸಿ ಶಾಫಾನನ ಮಗ ನಾದ ಅಹೀಕಾಮನ ಮಗನಾದ ಗೆದಲ್ಯನಿಗೆ ಒಪ್ಪಿಸಿ ಮನೆಗೆ ಕರಕೊಂಡು ಹೋಗಬೇಕೆಂದು ಅಪ್ಪಣೆ ಕೊಟ್ಟರು. ಹಾಗೆ ಅವನು ಜನರ ಮಧ್ಯದಲ್ಲಿ ವಾಸವಾಗಿದ್ದನು.
- 15ಯೆರೆವಿಾಯನು ಸೆರೆಮನೆಯ ಅಂಗಳದಲ್ಲಿ ಹಾಕ ಲ್ಪಟ್ಟಿರುವಾಗ ಕರ್ತನ ವಾಕ್ಯವು ಅವನಿಗೆ ಉಂಟಾಗಿ ಹೇಳಿದ್ದೇನಂದರೆ--
- 16ನೀನು ಹೋಗಿ ಕೂಷ್ಯನಾದ ಎಬೆದ್ಮೆಲೆಕನ ಸಂಗಡ ಮಾತನಾಡಿ ಹೇಳತಕ್ಕದ್ದೇನಂದರೆ --ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಒಳ್ಳೇದಕ್ಕಾಗಿ ಅಲ್ಲ, ಕೆಟ್ಟದ್ದಕ್ಕಾಗಿ ನನ್ನ ಮಾತುಗಳನ್ನು ಈ ಪಟ್ಟಣದ ಮೇಲೆ ಬರಮಾಡುತ್ತೇನೆ; ಅವು ಆ ದಿವಸದಲ್ಲಿ ನಿನ್ನ ಮುಂದೆಯೇ ಉಂಟಾಗುವವು.
- 17ಆದರೆ ಆ ದಿನದಲ್ಲಿ ನಾನು ನಿನ್ನನ್ನು ಬಿಡುಗಡೆ ಮಾಡುವೆನೆಂದು ಕರ್ತನು ಅನ್ನುತ್ತಾನೆ; ನೀನು ಹೆದರಿಕೊಳ್ಳುವ ಮನುಷ್ಯರ ಕೈಯಲ್ಲಿ ಒಪ್ಪಿಸಲ್ಪಡುವದಿಲ್ಲ.ನಾನು ನಿಶ್ಚಯವಾಗಿ ನಿನ್ನನ್ನು ಬಿಡಿಸುವೆನು; ನೀನು ಕತ್ತಿಯಿಂದ ಬೀಳುವದಿಲ್ಲ; ಆದರೆ ನೀನು ನನ್ನಲ್ಲಿ ನಂಬಿಕೆ ಇಟ್ಟದ್ದರಿಂದ ನಿನ್ನ ಪ್ರಾಣವು ನಿನಗೆ ಕೊಳ್ಳೆಯಾಗಿರುವದೆಂದು ಕರ್ತನು ಅನ್ನುತ್ತಾನೆ.
- 18ನಾನು ನಿಶ್ಚಯವಾಗಿ ನಿನ್ನನ್ನು ಬಿಡಿಸುವೆನು; ನೀನು ಕತ್ತಿಯಿಂದ ಬೀಳುವದಿಲ್ಲ; ಆದರೆ ನೀನು ನನ್ನಲ್ಲಿ ನಂಬಿಕೆ ಇಟ್ಟದ್ದರಿಂದ ನಿನ್ನ ಪ್ರಾಣವು ನಿನಗೆ ಕೊಳ್ಳೆಯಾಗಿರುವದೆಂದು ಕರ್ತನು ಅನ್ನುತ್ತಾನೆ.
Cross references
- Daniel 9:12 ದಾನಿಯೇಲನು 9:12ಆತನು ನಮಗೂ ನಮಗೆ ನ್ಯಾಯ ತೀರಿಸಿದ ನ್ಯಾಯಾಧಿಪತಿಗಳಿಗೂ ವಿರೋಧವಾಗಿ ತಾನು ಹೇಳಿದ ಮಾತುಗಳನ್ನು ನೆರವೇರಿಸಿ; ನಮ್ಮ ಮೇಲೆ ದೊಡ್ಡ ಕೇಡು ಬರುವ ಹಾಗೆ ಮಾಡಿದ್ದಾನೆ; ಯೆರೂಸಲೇಮಿನಲ್ಲಿ ನಡೆದ ಹಾಗೆ ಪೂರ್ಣ ಆಕಾಶದ ಕೆಳಗೆಲ್ಲಾ (ಭೂಮಂಡಲದ ಮೇಲೆ) ಎಲ್ಲಿಯೂ ನಡೆಯಲಿಲ್ಲ.
- Zechariah 1:6 ಜೆಕರ್ಯ 1:6ಆದರೆ ನಾನು ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿದ ನನ್ನ ವಾಕ್ಯ ಗಳೂ ನನ್ನ ನಿಯಮಗಳೂ ನಿಮ್ಮ ಪಿತೃಗಳಿಗೆ ಸೇರಲಿ ಲ್ಲವೋ? ಆಗ ಅವರು ತಿರುಗಿಕೊಂಡು--ಸೈನ್ಯಗಳ ಕರ್ತನು ಯೋಚಿಸಿದ ಹಾಗೆಯೇ ನಮ್ಮ ಮಾರ್ಗಗಳ ಪ್ರಕಾರವಾಗಿಯೂ ನಮ್ಮ ಕ್ರಿಯೆಗಳ ಪ್ರಕಾರವಾ ಗಿಯೂ ನಮಗೆ ಮಾಡಿದ್ದಾನೆಂದು ಹೇಳಿದರು ಎಂಬದು.
- Jeremiah 36:31 ಯೆರೆಮೀಯ 36:31ಅವ ನನ್ನೂ ಅವನ ಸಂತಾನವನ್ನೂ ಸೇವಕರನ್ನೂ ಅವರ ಅಕ್ರಮಕ್ಕಾಗಿ ದಂಡಿಸುವೆನು; ಅವರ ಮೇಲೆಯೂ ಯೆರೂಸಲೇಮಿನ ನಿವಾಸಿಗಳ ಮೇಲೆಯೂ ಯೆಹೂದದ ಮನುಷ್ಯರ ಮೇಲೆಯೂ ನಾನು ಅವರಿಗೆ ವಿರೋಧವಾಗಿ ಮಾತಾಡಿದಂಥ ಅವರು ಕಿವಿಗೊಡ ದಂಥ ಕೇಡನ್ನೆಲ್ಲಾ ಬರಮಾಡುವೆನು.ಆಗ ಯೆರೆವಿಾ ಯನು ಮತ್ತೊಂದು ಸುರಳಿಯನ್ನು ತಕ್ಕೊಂಡು ನೇರೀಯನ ಮಗನಾದ ಲೇಖಕನಾದ ಬಾರೂಕನಿಗೆ ಕೊಟ್ಟನು; ಇವನು ಯೆಹೂದದ ಅರಸನಾದ ಯೆಹೋಯಾಕೀಮನು ಬೆಂಕಿಯಲ್ಲಿ ಸುಟ್ಟ ಪುಸ್ತಕದ ವಾಕ್ಯಗಳನ್ನೆಲ್ಲಾ ಯೆರೆವಿಾಯನ ಬಾಯಿಂದ ಬಂದ ಹಾಗೆ ಬರೆದನು; ಇದಲ್ಲದೆ ಅವುಗಳ ಹಾಗಿರುವ ಅನೇಕ ವಾಕ್ಯಗಳು ಅವುಗಳ ಸಂಗಡ ಕೂಡಿಸಲ್ಪಟ್ಟವು.
- Joshua 23:14–15 ಯೆಹೋಶುವ 23:14–15ಇಗೋ, ನಾನು ಇಂದು ಭೂಲೋಕದವರೆಲ್ಲರ ಮಾರ್ಗವಾಗಿ ಹೋಗುತ್ತೇನೆ. ನಿಮ್ಮ ದೇವರಾದ ಕರ್ತನು ನಿಮಗೋಸ್ಕರ ಹೇಳಿದ ಎಲ್ಲಾ ಒಳ್ಳೇ ಮಾತುಗಳಲ್ಲಿ ಒಂದು ಮಾತಾದರೂ ತಪ್ಪಲಿಲ್ಲವೆಂದು ನಿಮ್ಮ ಪೂರ್ಣಹೃದಯದಿಂದಲೂ ನಿಮ್ಮ ಪೂರ್ಣಪ್ರಾಣದಿಂದಲೂ ಅರಿತಿದ್ದೀರಿ; ಅವು ಗಳಲ್ಲಿ ಒಂದು ಮಾತಾದರೂ ತಪ್ಪದೆ ಅವೆಲ್ಲಾ ನಿಮಗೆ ಸಂಭವಿಸಿದವು. ಈಗ ನಿಮ್ಮ ದೇವರಾದ ಕರ್ತನು ನಿಮಗೆ ವಾಗ್ದಾನಮಾಡಿದ ಒಳ್ಳೇ ಕಾರ್ಯಗಳೆಲ್ಲಾ ನಿಮಗೆ ಹೇಗೆ ಸಂಭವಿಸಿದವೋ ಹಾಗೆಯೇ ನಿಮ್ಮ ದೇವರಾದ ಕರ್ತನು ನಿಮಗೆ ಆಜ್ಞಾಪಿಸಿದ ತನ್ನ ಆಜ್ಞೆ ಗಳನ್ನು ನೀವು ವಿಾರಿ, ಅನ್ಯದೇವರುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ ನಿಮ್ಮ ದೇವರಾದ ಕರ್ತನು ನಿಮಗೆ ಕೊಟ್ಟ ಈ ಒಳ್ಳೇ ದೇಶದಿಂದ ನಿಮ್ಮನ್ನು ನಾಶಮಾಡುವ ಮಟ್ಟಿಗೂ ಕರ್ತನು ನಿಮ್ಮ ಮೇಲೆ ಸಕಲ ಕೇಡುಗಳನ್ನು ಬರಮಾಡುವನು.ಕರ್ತನ ಕೋಪವು ನಿಮ್ಮ ಮೇಲೆ ಉರಿಯುವದು; ಆತನು ನಿಮಗೆ ಕೊಟ್ಟ ಒಳ್ಳೇ ದೇಶದಿಂದ ನೀವು ಬೇಗನೆ ನಾಶವಾಗಿ ಹೋಗುವಿರಿ ಅಂದನು.
- Jeremiah 26:15 ಯೆರೆಮೀಯ 26:15ಆದರೂ ನೀವು ನನ್ನನ್ನು ಕೊಂದುಹಾಕಿದರೆ ನಿಮ್ಮ ಮೇಲೆಯೂ ಈ ಪಟ್ಟಣದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಅಪರಾಧವಿಲ್ಲದ ರಕ್ತವನ್ನು ಬರಮಾಡು ತ್ತೀರೆಂದು ನಿಶ್ಚಯವಾಗಿ ತಿಳುಕೊಳ್ಳಿರಿ, ಈ ವಾಕ್ಯಗಳ ನ್ನೆಲ್ಲಾ ನಿಮ್ಮ ಕಿವಿಗಳಲ್ಲಿ ಹೇಳುವ ಹಾಗೆ ಸತ್ಯವಾಗಿ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ ಅಂದನು.
- Jeremiah 26:20 ಯೆರೆಮೀಯ 26:20ಇದಲ್ಲದೆ ಕಿರ್ಯತ್ಯಾರೀಮಿನವನಾದ ಶೆಮಾ ಯನ ಮಗನಾದ ಊರೀಯನೆಂಬವನು ಸಹ ಕರ್ತನ ಹೆಸರಿನಲ್ಲಿ ಪ್ರವಾದಿಸುತ್ತಿರಲಾಗಿ ಯೆರೆವಿಾಯನ ಎಲ್ಲಾ ಮಾತುಗಳ ಪ್ರಕಾರ ಈ ಪಟ್ಟಣಕ್ಕೂ ಈ ದೇಶಕ್ಕೂ ವಿರೋಧವಾಗಿ ಪ್ರವಾದಿಸಿದನು.
- Psalm 91:8–9 ಕೀರ್ತನೆಗಳು 91:8–9ನಿನ್ನ ಕಣ್ಣುಗಳಿಂದ ಮಾತ್ರ ನೀನು ದೃಷ್ಟಿಸಿ ದುಷ್ಟರಿಗೆ ಮುಯ್ಯಿಗೆ ಮುಯ್ಯಿ ಆಗುವದನ್ನು ನೋಡುವಿ. ಮಹೋನ್ನತನಾದ ಕರ್ತನನ್ನು ನಿನ್ನ ಆಶ್ರಯ ವಾಗಿಯೂ ನಿವಾಸಸ್ಥಾನವಾಗಿಯೂ ಮಾಡಿಕೊಂಡ ದ್ದರಿಂದ
- 2 Chronicles 36:21 2 ಪೂರ್ವಕಾಲವೃತ್ತಾಂತ 36:21ದೇಶವು ಎಪ್ಪತ್ತು ವರುಷ ತೀರುವ ಪರ್ಯಂತರ ಹಾಳಾಗಿದ್ದು ಸಬ್ಬತ್ತನ್ನು ಅನುಭವಿಸುತ್ತಾ ಇತ್ತು.
- Jeremiah 21:7–10 ಯೆರೆಮೀಯ 21:7–10ಇದಲ್ಲದೆ ಕರ್ತನು ಅನ್ನುವದೇನಂದರೆ--ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಸೇವಕರನ್ನೂ ಜನರನ್ನೂ ಈ ಪಟ್ಟಣದಲ್ಲಿ ಜಾಡ್ಯದಿಂದಲೂ ಕತ್ತಿಯಿಂದಲೂ ಕ್ಷಾಮದಿಂದಲೂ ಉಳಿದವರನ್ನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ ಅವರ ಶತ್ರುಗಳ ಕೈಗೂ ಅವರ ಪ್ರಾಣವನ್ನು ಹುಡುಕುವವರಕೈಗೂ ಒಪ್ಪಿಸುವೆನು; ಅವನು ಅವರನ್ನು ಕತ್ತಿಯಿಂದ ಹೊಡೆಯುವನು. ಅವರ ಮೇಲೆ ಕರುಣೆ ಇಡುವದಿಲ್ಲ, ಕನಿಕರಿಸುವದಿಲ್ಲ ಅಂತಃಕರುಣೆ ಪಡುವದಿಲ್ಲ. ನೀನು ಈ ಜನಕ್ಕೆ ಹೇಳಬೇಕಾದದ್ದೇನಂದರೆ --ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಜೀವದ ಮಾರ್ಗವನ್ನೂ ಮರಣದ ಮಾರ್ಗವನ್ನೂ ನಿಮ್ಮ ಮುಂದೆ ಇಡುತ್ತೇನೆ. ಈ ಪಟ್ಟಣದಲ್ಲಿ ನಿಲ್ಲು ವವನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯ ದಿಂದಲೂ ಸಾಯುವನು; ಆದರೆ ಹೊರಗೆ ಹೋಗಿ ನಿಮಗೆ ಮುತ್ತಿಗೆ ಹಾಕುವ ಕಸ್ದೀಯರ ಕಡೆಗೆ ಸೇರು ವವನು ಬದುಕುವನು; ಅವನ ಪ್ರಾಣವು ಅವನಿಗೆ ಕೊಳ್ಳೆಯಾಗಿರುವದು. ನಾನು ಒಳ್ಳೇದಕ್ಕಲ್ಲ ಕೆಟ್ಟದ್ದಕ್ಕೆ ಈ ಪಟ್ಟಣದ ಮೇಲೆ ನನ್ನ ದೃಷ್ಟಿಯನ್ನಿಟ್ಟಿದ್ದೇನೆಂದು ಕರ್ತನು ಹೇಳುತ್ತಾನೆ; ಅದು ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವದು; ಅವನು ಅದನ್ನು ಬೆಂಕಿ ಯಿಂದ ಸುಟ್ಟುಬಿಡುವನು.
- Jeremiah 24:8–10 ಯೆರೆಮೀಯ 24:8–10ತಿನ್ನಕೂಡದ ಹಾಗೆ ಅಷ್ಟು ಕೆಟ್ಟವುಗಳಾಗಿರುವ ಆ ಕೆಟ್ಟ ಅಂಜೂರದ ಹಣ್ಣುಗಳ ಹಾಗೆ ನಿಶ್ಚಯವಾಗಿ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಪ್ರಧಾನರನ್ನೂ ಈ ದೇಶದಲ್ಲಿ ಉಳಿಯುವ ಯೆರೂಸಲೇಮಿನ ಶೇಷವನ್ನೂ ಐಗುಪ್ತದೇಶದಲ್ಲಿ ವಾಸಿಸುವವರನ್ನೂ ಒಪ್ಪಿಸುತ್ತೇನೆಂದು ಕರ್ತನು ಹೇಳುತ್ತಾನೆ. ನಾನು ಅವರನ್ನು ಓಡಿಸಿಬಿಡುವ ಎಲ್ಲಾ ಸ್ಥಳಗಳಲ್ಲಿ ನಿಂದೆಗೂ ಗಾದೆಗೂ ಹಾಸ್ಯಕ್ಕೂ ಶಾಪಕ್ಕೂ ಗುರಿಮಾಡಿ ಅವರನ್ನು ಭೂಮಿಯ ಸಮಸ್ತ ರಾಜ್ಯಗಳಿಂದ ತೆಗೆದು ಕೇಡಿಗೆ ಒಪ್ಪಿಸುವೆನು.ನಾನು ಅವರಿಗೂ ಅವರ ತಂದೆಗಳಿಗೂ ಕೊಟ್ಟ ದೇಶದೊಳ ಗಿಂದ ಅವರು ನಾಶವಾಗುವ ವರೆಗೂ ಕತ್ತಿಯನ್ನೂ ಕ್ಷಾಮವನ್ನೂ ಜಾಡ್ಯವನ್ನೂ ಅವರಲ್ಲಿ ಕಳುಹಿಸುವೆನು. ನಾನು ಅವರಿಗೂ ಅವರ ತಂದೆಗಳಿಗೂ ಕೊಟ್ಟ ದೇಶದೊಳ ಗಿಂದ ಅವರು ನಾಶವಾಗುವ ವರೆಗೂ ಕತ್ತಿಯನ್ನೂ ಕ್ಷಾಮವನ್ನೂ ಜಾಡ್ಯವನ್ನೂ ಅವರಲ್ಲಿ ಕಳುಹಿಸುವೆನು.
- Jeremiah 38:7–13 ಯೆರೆಮೀಯ 38:7–13ಆಗ ಅರಸನ ಮನೆಯಲ್ಲಿರುವ ಕಂಚುಕಿಯಾದ ಎಬೆದೆಲ್ಮೆಕನೆಂಬ ಕೂಷ್ಯನು ಯೆರೆವಿಾಯನನ್ನು ಅವರು ಕುಣಿಯಲ್ಲಿ ಹಾಕಿದರೆಂದು ಕೇಳಿದಾಗ ಅರಸನು ಬೆನ್ಯಾವಿಾನನ ಬಾಗಲಲ್ಲಿ ಕೂತಿರಲಾಗಿ, ಎಬೆದ್ಮೆಲೆ ಕನು ಅರಸನ ಮನೆಯಿಂದ ಹೊರಟು ಅರಸನ ಸಂಗಡ ಮಾತ ನಾಡಿ ಹೇಳಿದ್ದೇನಂದರೆ-- ಅರಸನಾದ ನನ್ನೊ ಡೆಯನೇ, ಈ ಮನುಷ್ಯರು ಕುಣಿಯಲ್ಲಿ ಹಾಕಿದ ಪ್ರವಾ ದಿಯಾದ ಯೆರೆವಿಾಯನಿಗೆ ಮಾಡಿದ್ದೆಲ್ಲಾ ಕೇಡಿಗಾಗಿ ಮಾಡಿದ್ದಾರೆ; ಅವನು ಇರುವಲ್ಲಿ ಹಸಿವೆಯಿಂದ ಸಾಯುವವನಾಗಿದ್ದಾನೆ; ಪಟ್ಟಣದಲ್ಲಿ ಇನ್ನು ಮೇಲೆ ರೊಟ್ಟಿ ಇಲ್ಲ ಅಂದನು. ಆಗ ಅರಸನು ಕೂಷ್ಯನಾದ ಎಬೆದ್ಮೆಲೆಕನಿಗೆ ನೀನು ಇಲ್ಲಿಂದ ಮೂವತ್ತು ಮಂದಿ ಮನುಷ್ಯರನ್ನು ಕರಕೊಂಡು ಹೋಗಿ ಪ್ರವಾದಿಯಾದ ಯೆರೆವಿಾಯನನ್ನು ಅವನು ಸಾಯುವದಕ್ಕಿಂತ ಮುಂಚೆ ಕುಣಿಯೊಳಗಿಂದ ಎತ್ತೆಂದು ಆಜ್ಞಾಪಿಸಿದನು. ಆಗ ಎಬೆದ್ಮೆಲೆಕನು ಆ ಮನುಷ್ಯರನ್ನು ಕರಕೊಂಡು ಖಜಾನೆ ಕೆಳಗಿರುವ ಅರಮನೆಗೆ ಹೋಗಿ ಅಲ್ಲಿಂದ ಹರಿದು ಹೋದ ಹಳೇ ಬಟ್ಟೆಗಳನ್ನೂ ಸವೆದು ಹೋದ ಹಳೇ ವಸ್ತ್ರಗಳನ್ನೂ ತಕ್ಕೊಂಡು ಅವುಗಳನ್ನು ಹಗ್ಗಗಳಿಂದ ಯೆರೆವಿಾಯನ ಬಳಿಗೆ ಕುಣಿಯೊಳಗೆ ಇಳಿಸಿದನು. ಕೂಷ್ಯನಾದ ಎಬೆದ್ಮೆಲೆಕನು ಯೆರೆವಿಾಯನಿಗೆ-- ಹರಿದು ಸವೆದು ಹೋದ ಈ ಹಳೇಬಟ್ಟೆಗಳನ್ನು ಹಗ್ಗಗಳ ಕೆಳಗೆ ನಿನ್ನ ಕಂಕಳುಗಳಲ್ಲಿ ಇಟ್ಟುಕೋ ಅಂದನು; ಯೆರೆ ವಿಾಯನು ಹಾಗೆ ಮಾಡಿದನು. ಹೀಗೆ ಹಗ್ಗಗಳಿಂದ ಯೆರೆವಿಾಯನನ್ನು ಎಳೆದು ಅವನನ್ನು ಕುಣಿಯೊಳಗಿಂದ ಎತ್ತಿದರು; ಆಮೇಲೆ ಯೆರೆವಿಾಯನು ಸೆರೆಮನೆಯ ಅಂಗಳದಲ್ಲಿ ಉಳಿದನು.
- Psalm 92:11 ಕೀರ್ತನೆಗಳು 92:11ನನ್ನ ಕಣ್ಣು ಸಹ ನನ್ನ ವಿರೋಧಿಗಳ ಮೇಲೆ ದೃಷ್ಟಿಸುವದು; ನನಗೆ ವಿರೋಧವಾಗಿ ಏಳುವ ದುರ್ಮಾರ್ಗಿಗಳನ್ನು ಕುರಿತು ನನ್ನ ಇಷ್ಟದಂತೆ ನನ್ನ ಕಿವಿಗಳು ಕೇಳುವವು.
Original words (Hebrew)
- Go · H1980הָלַךְ hâlak
- speak · H559אָמַר ʼâmar
- Ebed-melech · H5663עֶבֶד מֶלֶךְ ʻEbed Melek
- Ethiopian · H3569כּוּשִׁי Kûwshîy
- saying · H559אָמַר ʼâmar
- saith · H559אָמַר ʼâmar
- hosts · H6635צָבָא tsâbâʼ
- God · H430אֱלֹהִים ʼĕlôhîym
- Israel · H3478יִשְׂרָאֵל Yisrâʼêl
- bring · H935בּוֹא bôwʼ
- words · H1697דָּבָר dâbâr
- city · H5892עִיר ʻîyr
- evil · H7451רַע raʻ
- good · H2896טוֹב ṭôwb
- day · H3117יוֹם yôwm
- before · H6440פָּנִים pânîym