Jeremiah · chapter 39 · verse 18
Jeremiah 39:18 in Kannada
ನಾನು ನಿಶ್ಚಯವಾಗಿ ನಿನ್ನನ್ನು ಬಿಡಿಸುವೆನು; ನೀನು ಕತ್ತಿಯಿಂದ ಬೀಳುವದಿಲ್ಲ; ಆದರೆ ನೀನು ನನ್ನಲ್ಲಿ ನಂಬಿಕೆ ಇಟ್ಟದ್ದರಿಂದ ನಿನ್ನ ಪ್ರಾಣವು ನಿನಗೆ ಕೊಳ್ಳೆಯಾಗಿರುವದೆಂದು ಕರ್ತನು ಅನ್ನುತ್ತಾನೆ.
Naanu nishchayavaagi ninnannu bidisuvenu; neenu kattiyinda beeluvadilla; aadare neenu nannalli nambike ittaddarinda ninna praanavu ninage kolleyaagiruvadendu kartanu annuttaane.
Jeremiah 39:18 in English
- King James Version (KJV)
- For I will surely deliver thee, and thou shalt not fall by the sword, but thy life shall be for a prey unto thee: because thou hast put thy trust in me, saith the LORD.
- World English Bible (WEB)
- For I will surely save you. You won’t fall by the sword, but you will escape with your life, because you have put your trust in me,” says the LORD.’”
- American Standard Version (ASV)
- For I will surely save thee, and thou shalt not fall by the sword, but thy life shall be for a prey unto thee; because thou hast put thy trust in me, saith Jehovah.
- Bible in Basic English (BBE)
- For I will certainly let you go free, and you will not be put to the sword, but your life will be given to you out of the hands of your attackers: because you have put your faith in me, says the Lord.
- Darby Translation (DBY)
- for I will certainly save thee, and thou shalt not fall by the sword, but thou shalt have thy life for a prey; for thou hast put thy confidence in me, saith Jehovah.
- Webster's Bible (WBS)
- For I will surely deliver thee, and thou shalt not fall by the sword, but thy life shall be for a prey to thee: because thou hast put thy trust in me, saith the LORD.
- Young's Literal Translation (YLT)
- for I do certainly deliver thee, and by sword thou fallest not, and thy life hath been to thee for a spoil, for thou hast trusted in Me — an affirmation of Jehovah.'
Read in context
- 16ನೀನು ಹೋಗಿ ಕೂಷ್ಯನಾದ ಎಬೆದ್ಮೆಲೆಕನ ಸಂಗಡ ಮಾತನಾಡಿ ಹೇಳತಕ್ಕದ್ದೇನಂದರೆ --ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಒಳ್ಳೇದಕ್ಕಾಗಿ ಅಲ್ಲ, ಕೆಟ್ಟದ್ದಕ್ಕಾಗಿ ನನ್ನ ಮಾತುಗಳನ್ನು ಈ ಪಟ್ಟಣದ ಮೇಲೆ ಬರಮಾಡುತ್ತೇನೆ; ಅವು ಆ ದಿವಸದಲ್ಲಿ ನಿನ್ನ ಮುಂದೆಯೇ ಉಂಟಾಗುವವು.
- 17ಆದರೆ ಆ ದಿನದಲ್ಲಿ ನಾನು ನಿನ್ನನ್ನು ಬಿಡುಗಡೆ ಮಾಡುವೆನೆಂದು ಕರ್ತನು ಅನ್ನುತ್ತಾನೆ; ನೀನು ಹೆದರಿಕೊಳ್ಳುವ ಮನುಷ್ಯರ ಕೈಯಲ್ಲಿ ಒಪ್ಪಿಸಲ್ಪಡುವದಿಲ್ಲ.ನಾನು ನಿಶ್ಚಯವಾಗಿ ನಿನ್ನನ್ನು ಬಿಡಿಸುವೆನು; ನೀನು ಕತ್ತಿಯಿಂದ ಬೀಳುವದಿಲ್ಲ; ಆದರೆ ನೀನು ನನ್ನಲ್ಲಿ ನಂಬಿಕೆ ಇಟ್ಟದ್ದರಿಂದ ನಿನ್ನ ಪ್ರಾಣವು ನಿನಗೆ ಕೊಳ್ಳೆಯಾಗಿರುವದೆಂದು ಕರ್ತನು ಅನ್ನುತ್ತಾನೆ.
- 18ನಾನು ನಿಶ್ಚಯವಾಗಿ ನಿನ್ನನ್ನು ಬಿಡಿಸುವೆನು; ನೀನು ಕತ್ತಿಯಿಂದ ಬೀಳುವದಿಲ್ಲ; ಆದರೆ ನೀನು ನನ್ನಲ್ಲಿ ನಂಬಿಕೆ ಇಟ್ಟದ್ದರಿಂದ ನಿನ್ನ ಪ್ರಾಣವು ನಿನಗೆ ಕೊಳ್ಳೆಯಾಗಿರುವದೆಂದು ಕರ್ತನು ಅನ್ನುತ್ತಾನೆ.
Cross references
- Psalm 34:22 ಕೀರ್ತನೆಗಳು 34:22ಕರ್ತನು ತನ್ನ ಸೇವಕರ ಪ್ರಾಣವನ್ನು ವಿಮೋಚಿಸುತ್ತಾನೆ; ಆತನಲ್ಲಿ ಭರವಸವಿಡುವವರು ಹಾಳಾಗುವದಿಲ್ಲ.
- Jeremiah 38:2 ಯೆರೆಮೀಯ 38:2ಕರ್ತನು ಹೀಗೆ ಹೇಳುತ್ತಾನೆ--ಈ ಪಟ್ಟಣದಲ್ಲಿ ನಿಲ್ಲುವವನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯ ದಿಂದಲೂ ಸಾಯುವನು; ಆದರೆ ಕಸ್ದೀಯರ ಬಳಿಗೆ ಹೊರಗೆ ಹೋಗುವವನು ಬದುಕುವನು; ಅವನ ಪ್ರಾಣವು ಅವನಿಗೆ ಕೊಳ್ಳೆಯಾಗಿರುವದು;
- Jeremiah 21:9 ಯೆರೆಮೀಯ 21:9ಈ ಪಟ್ಟಣದಲ್ಲಿ ನಿಲ್ಲು ವವನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯ ದಿಂದಲೂ ಸಾಯುವನು; ಆದರೆ ಹೊರಗೆ ಹೋಗಿ ನಿಮಗೆ ಮುತ್ತಿಗೆ ಹಾಕುವ ಕಸ್ದೀಯರ ಕಡೆಗೆ ಸೇರು ವವನು ಬದುಕುವನು;
- Ephesians 1:12 ಎಫೆಸದವರಿಗೆ 1:12ಕ್ರಿಸ್ತನ ಮಹಿಮೆಯು ಸ್ತುತಿಸಲ್ಪಡುವಂತೆ ಆತನಲ್ಲಿ ನಾವು ಮೊದಲು ನಂಬಿಕೆಯಿಟ್ಟೆವು.
- Psalm 84:12 ಕೀರ್ತನೆಗಳು 84:12ಸೈನ್ಯಗಳ ಓ ಕರ್ತನೇ, ನಿನ್ನಲ್ಲಿ ಭರವಸವಿಡುವ ಮನುಷ್ಯನು ಧನ್ಯನು.
- 1 Chronicles 5:20 1 ಪೂರ್ವಕಾಲವೃತ್ತಾಂತ 5:20ಇವರು ಅವರಿಗೆ ವಿರೋಧವಾಗಿ ಸಹಾಯಹೊಂದಿ ದ್ದರಿಂದ ಹಗ್ರೀಯರೂ ಅವರ ಸಂಗಡ ಕೂಡಿದ್ದ ವರೆಲ್ಲರೂ ಇವರ ಕೈಯಲ್ಲಿ ಒಪ್ಪಿಸಲ್ಪಟ್ಟರು. ಯಾಕಂದರೆ ಅವರು ಯುದ್ಧದಲ್ಲಿ ದೇವರಿಗೆ ಮೊರೆಯಿಟ್ಟು ಆತನಲ್ಲಿ ಭರವಸವಿಟ್ಟದ್ದರಿಂದ ಆತನು ಅವರ ಮನವಿಯನ್ನು ಕೇಳಿದನು.
- Psalm 147:11 ಕೀರ್ತನೆಗಳು 147:11ಕರ್ತನು ತನಗೆ ಭಯಪಡುವವರಲ್ಲಿಯೂ ತನ್ನ ಕರುಣೆಗೆ ಎದುರು ನೋಡುವವರಲ್ಲಿಯೂ ಇಷ್ಟಪಡುತ್ತಾನೆ.
- Psalm 37:3 ಕೀರ್ತನೆಗಳು 37:3ಕರ್ತನಲ್ಲಿ ಭರವಸವಿಟ್ಟು ಒಳ್ಳೆಯದನ್ನು ಮಾಡು; ಆಗ ದೇಶದಲ್ಲಿ ವಾಸಮಾಡಿ ನಿಜವಾಗಿ ತೃಪ್ತಿ ಹೊಂದು ವಿ.
- Psalm 33:18 ಕೀರ್ತನೆಗಳು 33:18ಇಗೋ, ಕರ್ತನ ಕಣ್ಣು ಆತನಿಗೆ ಭಯಪಡುವ ವರ ಮೇಲೆಯೂ ಆತನ ಕರುಣೆಯನ್ನು ಎದುರು ನೋಡುವವರ ಮೇಲೆಯೂ ಅದೆ.
- Psalm 146:3–6 ಕೀರ್ತನೆಗಳು 146:3–6ಪ್ರಭುಗಳಲ್ಲಿ ಭರವಸವಿಡಬೇಡಿರಿ; ಮಾನ ವರನ್ನು ನೆಚ್ಚಬೇಡಿರಿ, ಅವನು ಸಹಾಯಮಾಡ ಶಕ್ತ ನಲ್ಲ; ಅವನ ಉಸಿರು ಹೋಗಲು ಅವನು ಮಣ್ಣಿಗೆ ಹಿಂತಿರುಗುವನು; ಅದೇ ದಿನದಲ್ಲಿ ಅವನ ಸಂಕಲ್ಪ ಗಳೆಲ್ಲಾ ನಾಶವಾಗುತ್ತವೆ. ಯಾಕೋಬನ ದೇವರನ್ನು ತನ್ನ ಸಹಾಯವನ್ನಾಗಿ ಮಾಡಿಕೊಂಡವನು ಧನ್ಯನು; ಅವನು ತನ್ನ ದೇವರಾದ ಕರ್ತನ ಮೇಲೆ ತನ್ನ ನಿರೀಕ್ಷೆ ಇಡುವನು. ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಎಲ್ಲವನ್ನೂ ಉಂಟುಮಾಡಿದಾತನೇ ಎಂದೆಂದಿಗೂ ವಾಗ್ದಾನ ನೆರವೇರಿಸುತ್ತಾನೆ.
- Psalm 37:39–40 ಕೀರ್ತನೆಗಳು 37:39–40ನೀತಿವಂತರ ರಕ್ಷಣೆಯು ಕರ್ತ ನಿಂದಲೇ; ಇಕ್ಕಟ್ಟಿನ ಕಾಲದಲ್ಲಿ ಅವರ ಬಲವು ಆತನೇ.ಕರ್ತನು ಅವರಿಗೆ ಸಹಾಯಮಾಡಿ ಅವರನ್ನು ತಪ್ಪಿಸುವನು; ದುಷ್ಟರಿಂದ ಅವರನ್ನು ತಪ್ಪಿಸಿ ರಕ್ಷಿಸುವನು; ಅವರು ಆತನಲ್ಲಿ ಭರವಸವಿಟ್ಟಿದ್ದಾರೆ. ಕರ್ತನು ಅವರಿಗೆ ಸಹಾಯಮಾಡಿ ಅವರನ್ನು ತಪ್ಪಿಸುವನು; ದುಷ್ಟರಿಂದ ಅವರನ್ನು ತಪ್ಪಿಸಿ ರಕ್ಷಿಸುವನು; ಅವರು ಆತನಲ್ಲಿ ಭರವಸವಿಟ್ಟಿದ್ದಾರೆ.
- Isaiah 26:3 ಯೆಶಾಯ 26:3ದೃಢಮನಸ್ಸುಳ್ಳವನನ್ನು ಪೂರ್ಣ ಸಮಾಧಾನದಲ್ಲಿ ನೆಲೆಗೊಳಿಸಿ ಕಾಯುವಿ. ಅವನಿಗೆ ನಿನ್ನಲ್ಲಿ ಭರವಸವಿದೆ.