Jeremiah · chapter 39 · verse 2
Jeremiah 39:2 in Kannada
ಚಿದ್ಕೀಯನ ಹನ್ನೊಂದನೇ ವರುಷದಲ್ಲಿ ನಾಲ್ಕನೇ ತಿಂಗಳಿನ ಒಂಭ ತ್ತನೇ ದಿವಸದಲ್ಲಿ ಪಟ್ಟಣವು ಒಡೆಯಲ್ಪಟ್ಟಿತು.
Chidkeeyana hannondane varushadalli naalkane tingalina ombha ttane divasadalli pattanavu odeyalpattitu.
Jeremiah 39:2 in English
- King James Version (KJV)
- [And] in the eleventh year of Zedekiah, in the fourth month, the ninth [day] of the month, the city was broken up.
- World English Bible (WEB)
- In the eleventh year of Zedekiah, in the fourth month, the ninth day of the month, a breach was made in the city.
- American Standard Version (ASV)
- in the eleventh year of Zedekiah, in the fourth month, the ninth day of the month, a breach was made in the city),
- Bible in Basic English (BBE)
- In the eleventh year of Zedekiah, in the fourth month, on the ninth day of the month, the town was broken into:)
- Darby Translation (DBY)
- In the eleventh year of Zedekiah, in the fourth month, on the ninth of the month, the city was broken into;
- Webster's Bible (WBS)
- [And] in the eleventh year of Zedekiah, in the fourth month, the ninth [day] of the month, the city was broken up.
- Young's Literal Translation (YLT)
- in the eleventh year of Zedekiah, in the fourth month, in the ninth of the month, hath the city been broken up;
Read in context
- 1ಯೆಹೂದದ ಅರಸನಾದ ಚಿದ್ಕೀಯನ ಒಂಭತ್ತನೇ ವರುಷದ ಹತ್ತನೇ ತಿಂಗಳಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನೂ ಅವನ ಸೈನ್ಯವೆಲ್ಲವೂ ಯೆರೂಸಲೇಮಿಗೆ ವಿರೋಧವಾಗಿ ಬಂದು ಅದನ್ನು ಮುತ್ತಿಗೆ ಹಾಕಿದರು.
- 2ಚಿದ್ಕೀಯನ ಹನ್ನೊಂದನೇ ವರುಷದಲ್ಲಿ ನಾಲ್ಕನೇ ತಿಂಗಳಿನ ಒಂಭ ತ್ತನೇ ದಿವಸದಲ್ಲಿ ಪಟ್ಟಣವು ಒಡೆಯಲ್ಪಟ್ಟಿತು.
- 3ಆಗ ಬಾಬೆಲಿನ ಅರಸನ ಪ್ರಧಾನರೆಲ್ಲರೂ ನೇರ್ಗಲ್ಸ ರೇಚರನೂ ಸಮ್ಗರ್ನೆಬೋವನೂ ಸರ್ಸೆಕೀಮನೂ ನೇರ್ಗೆಲ್ಸರೆಚರನೂ ರಬ್ಶರೀಸ್ ಉಳಿದ ಬಾಬೆಲಿನ ಅರಸನ ಪ್ರಧಾನರೆಲ್ಲರೂ ಬಂದು ನಡುಬಾಗಲಲ್ಲಿ ಕೂತುಕೊಂಡರು.
- 4ಆಗ ಆದದ್ದೇನಂದರೆ--ಯೆಹೂ ದದ ಅರಸನಾದ ಚಿದ್ಕೀಯನೂ ಯುದ್ಧಸ್ಥರೆಲ್ಲರೂ ಅವರನ್ನು ನೋಡಿದಾಗ ಓಡಿಹೋಗಿ ರಾತ್ರಿಯಲ್ಲಿ ಪಟ್ಟಣವನ್ನು ಅರಸನ ತೋಟದ ಮಾರ್ಗದಿಂದ ಬಿಟ್ಟು ಎರಡು ಗೋಡೆಗಳ ಮಧ್ಯದಲ್ಲಿರುವ ಬಾಗಲಿನಿಂದ ಹೊರಟರು;
Cross references
- Jeremiah 52:6–7 ಯೆರೆಮೀಯ 52:6–7ನಾಲ್ಕನೇ ತಿಂಗಳಲ್ಲಿ, ತಿಂಗಳಿನ ಒಂಭತ್ತನೇ ದಿವಸದಲ್ಲಿ ದೇಶಸ್ಥರಿ ಗೋಸ್ಕರ ರೊಟ್ಟಿ ಇಲ್ಲದೆ ಪಟ್ಟಣದಲ್ಲಿ ಕ್ಷಾಮವು ಕಠಿಣವಾಗಿತ್ತು. ಆಗ ಪಟ್ಟಣವು ವಿಭಾಗವಾಯಿತು; ಯುದ್ಧಸ್ಥರೆಲ್ಲರು ಓಡಿಹೋಗಿ, ಅರಸನ ತೋಟದ ಬಳಿಯಲ್ಲಿದ್ದ ಎರಡು ಗೋಡೆಗಳ ಮಧ್ಯದ ಬಾಗಲಿನ ಮಾರ್ಗವಾಗಿ ರಾತ್ರಿಯಲ್ಲಿ ಪಟ್ಟಣವನ್ನು ಬಿಟ್ಟು ಹೊರಟು, ಬೈಲು ಸೀಮೆಯ ಮಾರ್ಗವಾಗಿ ಹೋದರು. ಆದರೆ ಕಸ್ದೀಯರು ಪಟ್ಟಣದ ಸುತ್ತಲೂ ಇದ್ದರು.
- Micah 2:12–13 ಮೀಕ 2:12–13ಯಾಕೋಬೇ ನಿನ್ನವರನ್ನೆಲ್ಲಾ ನಿಶ್ಚಯವಾಗಿ ಕೂಡಿಸುವೆನು; ಇಸ್ರಾಯೇಲಿನಲ್ಲಿ ಉಳಿದವರನ್ನು ನಿಶ್ಚಯವಾಗಿ ಕೂಡಿಸುವೆನು, ಬೊಚ್ರದ ಕುರಿಗ ಳಂತೆಯೂ ತಮ್ಮ ಹಟ್ಟಿಯ ನಡುವೆ ಇರುವ ಮಂದೆ ಯಂತೆಯೂ ಅವರನ್ನು ಒಟ್ಟಾಗಿ ಕೂಡಿಡುವೆನು; ಬಹುಮಂದಿಯಾಗಿರುವ ಕಾರಣ ಅವರು ಮಹಾ ಶಬ್ದ ಮಾಡುವರು.ಒಡೆಯುವವನು ಅವರ ಮುಂದೆ ಬಂದಿದ್ದಾನೆ; ಅವರು ಬಾಗಲನ್ನು ಒಡೆದು ಅದರಿಂದ ಹಾದುಹೋಗಿದ್ದಾರೆ; ಅವರ ಅರಸನು ಅವರ ಮುಂದೆ ಹಾದುಹೋಗುತ್ತಾನೆ; ಕರ್ತನು ಅವರಿಗೆ ಮುಂದಾಗಿರುವನು. ಒಡೆಯುವವನು ಅವರ ಮುಂದೆ ಬಂದಿದ್ದಾನೆ; ಅವರು ಬಾಗಲನ್ನು ಒಡೆದು ಅದರಿಂದ ಹಾದುಹೋಗಿದ್ದಾರೆ; ಅವರ ಅರಸನು ಅವರ ಮುಂದೆ ಹಾದುಹೋಗುತ್ತಾನೆ; ಕರ್ತನು ಅವರಿಗೆ ಮುಂದಾಗಿರುವನು.
- 2 Kings 25:3–4 2 ಅರಸುಗಳು 25:3–4ನಾಲ್ಕನೇ ತಿಂಗಳಿನ ಒಂಭತ್ತನೇ ದಿವಸದಲ್ಲಿ ಪಟ್ಟಣದಲ್ಲಿ ಬರವು ಬಲವಾದದರಿಂದ ದೇಶದ ಜನರಿಗೆ ರೊಟ್ಟಿಯಿಲ್ಲದೆ ಹೋಯಿತು. ಪಟ್ಟಣವು ವಿಭಾಗಿಸಲ್ಪಟ್ಟಿದ್ದರಿಂದ ಸೈನ್ಯದ ಜನರೆಲ್ಲರೂ ಅರಸನ ತೋಟದ ಬಳಿಯಲ್ಲಿದ್ದ ಎರಡು ಗೋಡೆಗಳ ಮಧ್ಯದಲ್ಲಿ ಬಾಗಲ ಮಾರ್ಗವಾಗಿ ಓಡಿಹೋದರು; ಆದರೆ ಅರಸನು ಬಯಲು ಮಾರ್ಗ ವಾಗಿ ಹೋದನು.
- Ezekiel 33:21 ಯೆಹೆಜ್ಕೇಲನು 33:21ನಮ್ಮ ಸೆರೆಯ ಹನ್ನೆರಡನೇ ವರುಷದ ಹತ್ತನೇ ತಿಂಗಳಿನ ಐದನೇ ದಿನದಲ್ಲಿ ಆದದ್ದೇನಂದರೆ, ಯೆರೂಸ ಲೇಮಿನಿಂದ ತಪ್ಪಿಸಿಕೊಂಡವನೊಬ್ಬನು ನನ್ನ ಬಳಿಗೆ ಬಂದು ಪಟ್ಟಣವು ಹೊಡೆಯಲ್ಪಟ್ಟಿದೆ ಎಂದು ಹೇಳಿದನು.
- Zephaniah 1:10 ಚೆಫನ್ಯ 1:10ಆ ದಿನದಲ್ಲಿ ಆಗುವದೇನಂದರೆ--ವಿಾನುಬಾಗಲಿಂದ ಕೂಗಿನ ಶಬ್ದವೂ ಮತ್ತೊಂದ ರಿಂದ ಗೋಳಾಟವೂ ಗುಡ್ಡಗಳ ಕಡೆಯಿಂದ ದೊಡ್ಡ ಮುರಿಯೋಣವೂ ಇರುವದು.
- Jeremiah 5:10 ಯೆರೆಮೀಯ 5:10ಅವಳ ಗೋಡೆಗಳನ್ನು ಏರಿರಿ, ಕೆಡಿಸಿರಿ; ಆದರೆ ಪೂರ್ಣವಾಗಿ ನಾಶಮಾಡಬೇಡಿರಿ. ಅವಳ ಕೋಟೆಯ ಉಪ್ಪರಿಗೆಗಳನ್ನು ತೆಗೆದುಬಿಡಿರಿ; ಅವು ಕರ್ತನವುಗಳಲ್ಲ.