Jeremiah · chapter 39 · verse 3
Jeremiah 39:3 in Kannada
ಆಗ ಬಾಬೆಲಿನ ಅರಸನ ಪ್ರಧಾನರೆಲ್ಲರೂ ನೇರ್ಗಲ್ಸ ರೇಚರನೂ ಸಮ್ಗರ್ನೆಬೋವನೂ ಸರ್ಸೆಕೀಮನೂ ನೇರ್ಗೆಲ್ಸರೆಚರನೂ ರಬ್ಶರೀಸ್ ಉಳಿದ ಬಾಬೆಲಿನ ಅರಸನ ಪ್ರಧಾನರೆಲ್ಲರೂ ಬಂದು ನಡುಬಾಗಲಲ್ಲಿ ಕೂತುಕೊಂಡರು.
Aaga baabelina arasana pradhaanarellaroo nergalsa recharanoo samgarnebovanoo sarsekeemanoo nergelsarecharanoo rabsharees ulida baabelina arasana pradhaanarellaroo bandu nadubaagalalli kootukondaru.
Jeremiah 39:3 in English
- King James Version (KJV)
- And all the princes of the king of Babylon came in, and sat in the middle gate, [even] Nergal-sharezer, Samgar-nebo, Sarsechim, Rab-saris, Nergal-sharezer, Rab-mag, with all the residue of the princes of the king of Babylon.
- World English Bible (WEB)
- All the princes of the king of Babylon came in, and sat in the middle gate: Nergal Sharezer, Samgarnebo, Sarsechim the Rabsaris, Nergal Sharezer the Rabmag, with all the rest of the princes of the king of Babylon.
- American Standard Version (ASV)
- that all the princes of the king of Babylon came in, and sat in the middle gate, [to wit], Nergal-sharezer, Samgar-nebo, Sarsechim, Rab-saris, Nergal-sharezer, Rab-mag, with all the rest of the princes of the king of Babylon.
- Bible in Basic English (BBE)
- All the captains of the king of Babylon came in and took their places in the middle doorway of the town, Nergal-shar-ezer, ruler of Sin-magir, the Rabmag, and Nebushazban, the Rab-saris, and all the captains of the king of Babylon.
- Darby Translation (DBY)
- and all the princes of the king of Babylon came in, and sat in the middle gate: Nergal-sharezer, Samgar-nebu, Sarsechim, chief chamberlain, Nergal-sharezer, chief magian, and all the rest of the princes of the king of Babylon.
- Webster's Bible (WBS)
- And all the princes of the king of Babylon came in, and sat in the middle gate, [even] Nergal-sharezer, Samgar-nebo, Sarsechim, Rab-saris, Nergal-sharezer, Rab-mag, with all the residue of the princes of the king of Babylon.
- Young's Literal Translation (YLT)
- and come in do all the heads of the king of Babylon, and they sit at the middle gate, Nergal-Sharezer, Samgar-Nebo, Sarsechim, chief of the eunuchs, Nergal-Sharezer, chief of the Mages, and all the rest of the heads of the king of Babylon.
Read in context
- 1ಯೆಹೂದದ ಅರಸನಾದ ಚಿದ್ಕೀಯನ ಒಂಭತ್ತನೇ ವರುಷದ ಹತ್ತನೇ ತಿಂಗಳಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನೂ ಅವನ ಸೈನ್ಯವೆಲ್ಲವೂ ಯೆರೂಸಲೇಮಿಗೆ ವಿರೋಧವಾಗಿ ಬಂದು ಅದನ್ನು ಮುತ್ತಿಗೆ ಹಾಕಿದರು.
- 2ಚಿದ್ಕೀಯನ ಹನ್ನೊಂದನೇ ವರುಷದಲ್ಲಿ ನಾಲ್ಕನೇ ತಿಂಗಳಿನ ಒಂಭ ತ್ತನೇ ದಿವಸದಲ್ಲಿ ಪಟ್ಟಣವು ಒಡೆಯಲ್ಪಟ್ಟಿತು.
- 3ಆಗ ಬಾಬೆಲಿನ ಅರಸನ ಪ್ರಧಾನರೆಲ್ಲರೂ ನೇರ್ಗಲ್ಸ ರೇಚರನೂ ಸಮ್ಗರ್ನೆಬೋವನೂ ಸರ್ಸೆಕೀಮನೂ ನೇರ್ಗೆಲ್ಸರೆಚರನೂ ರಬ್ಶರೀಸ್ ಉಳಿದ ಬಾಬೆಲಿನ ಅರಸನ ಪ್ರಧಾನರೆಲ್ಲರೂ ಬಂದು ನಡುಬಾಗಲಲ್ಲಿ ಕೂತುಕೊಂಡರು.
- 4ಆಗ ಆದದ್ದೇನಂದರೆ--ಯೆಹೂ ದದ ಅರಸನಾದ ಚಿದ್ಕೀಯನೂ ಯುದ್ಧಸ್ಥರೆಲ್ಲರೂ ಅವರನ್ನು ನೋಡಿದಾಗ ಓಡಿಹೋಗಿ ರಾತ್ರಿಯಲ್ಲಿ ಪಟ್ಟಣವನ್ನು ಅರಸನ ತೋಟದ ಮಾರ್ಗದಿಂದ ಬಿಟ್ಟು ಎರಡು ಗೋಡೆಗಳ ಮಧ್ಯದಲ್ಲಿರುವ ಬಾಗಲಿನಿಂದ ಹೊರಟರು;
- 5ಅವನು ಬೈಲುಸೀಮೆಯ ಮಾರ್ಗ ವಾಗಿ ಹೊರಟನು. ಆದರೆ ಕಸ್ದೀಯರ ದಂಡು ಅವರನ್ನು ಹಿಂದಟ್ಟಿ ಚಿದ್ಕೀಯನನ್ನು ಯೆರಿಕೋವಿನ ಬೈಲಿನಲ್ಲಿ ಅವರು ಅವನನ್ನು ಹಿಡಿದು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಬಳಿಗೆ ಹಮಾತ್ ದೇಶದಲ್ಲಿರುವ ರಿಬ್ಲಕ್ಕೆ ತಕ್ಕೊಂಡು ಹೋದರು. ಅಲ್ಲಿ ಅವನು ಅವನಿಗೆ ನ್ಯಾಯತೀರಿಸಿದನು.
Cross references
- Jeremiah 21:4 ಯೆರೆಮೀಯ 21:4ಇಸ್ರಾಯೇ ಲಿನ ದೇವರಾದ ಯೆಹೋವನು ಹೇಳುವದೇನಂದರೆ, ಇಗೋ, ಗೋಡೆಯ ಹೊರಗೆ ನಿಮಗೆ ಮುತ್ತಿಗೆ ಹಾಕುವ ಬಾಬೆಲಿನ ಅರಸನಿಗೂ ಕಸ್ದೀಯರಿಗೂ ವಿರೋಧವಾಗಿ ನೀವು ಯುದ್ಧಮಾಡುವದಕ್ಕೆ ನಿಮ್ಮ ಕೈಗಳಲ್ಲಿರುವ ಯುದ್ಧದ ಆಯುಧಗಳನ್ನು ನಾನು ಹಿಂದಕ್ಕೆ ತಳ್ಳಿ ಅವರನ್ನು ಈ ಪಟ್ಟಣದ ಮಧ್ಯದಲ್ಲಿ ಕೂಡಿ ಬರುವಂತೆ ಮಾಡುತ್ತೇನೆ.
- Jeremiah 38:17 ಯೆರೆಮೀಯ 38:17ಆಗ ಯೆರೆವಿಾಯನು ಚಿದ್ಕೀಯನಿಗೆ ಹೇಳಿದ್ದೇನಂದರೆ--ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ನಿಶ್ಚಯ ವಾಗಿ ಬಾಬೆಲಿನ ಅರಸನ ಪ್ರಧಾನರ ಬಳಿಗೆ ಹೊರಗೆ ಹೋದರೆ ನಿನ್ನ ಪ್ರಾಣವು ಬದುಕುವದು. ಈ ಪಟ್ಟಣವು ಬೆಂಕಿಯಿಂದ ಸುಡ ಲ್ಪಡುವದಿಲ್ಲ; ಮತ್ತು ನೀನೂ ನಿನ್ನ ಮನೆಯವರೂ ಬದುಕುವಿರಿ.
- Jeremiah 39:13 ಯೆರೆಮೀಯ 39:13ಹೀಗೆ ಕಾವಲು ದಂಡಿನ ಅಧಿಪತಿ ಯಾದ ನೆಬೂಜರದಾನನನ್ನೂ ನೆಬೂಷಜ್ಬಾನನನ್ನೂ ರಬ್ಶೇರಿಸ್ನನ್ನೂ ನೇರ್ಗಲ್ಸರೇಚರನನ್ನೂ ರಬ್ಮಾಗ ನನ್ನೂ ಬಾಬೆಲಿನ ಅರಸನ ಪ್ರಧಾನರೆಲ್ಲರನ್ನೂ ಕಳುಹಿಸಿದನು.
- Jeremiah 1:15 ಯೆರೆಮೀಯ 1:15ಇಗೋ, ನಾನು ಉತ್ತರದಲ್ಲಿರುವ ರಾಜ್ಯಗಳ ಕುಟುಂಬಗಳನ್ನೆಲ್ಲಾ ಕರೆಯುತ್ತೇನೆಂದು ಕರ್ತನು ಅನ್ನು ತ್ತಾನೆ; ಅವರು ಬಂದು ತಮ್ಮ ತಮ್ಮ ಸಿಂಹಾಸನಗಳನ್ನು ಯೆರೂಸಲೇಮಿನ ಬಾಗಿಲುಗಳ ಪ್ರವೇಶದಲ್ಲಿಯೂ ಅದರ ಸುತ್ತಲಾಗಿರುವ ಗೋಡೆಗಳಿಗೆ ಎದುರಾಗಿಯೂ ಯೆಹೂದದ ಎಲ್ಲಾ ಪಟ್ಟಣಗಳಿಗೆ ಎದುರಾಗಿಯೂ ಇರಿಸುವರು.
- 2 Kings 17:30 2 ಅರಸುಗಳು 17:30ಬಾಬೆಲಿನ ಜನರು ಸುಕ್ಕೋತ್ಬೆನೋತನ್ನು ಮಾಡಿದರು; ಕೂತದವರು ನೇರ್ಗಲನ್ನು ಮಾಡಿದರು; ಹಮಾತಿನ ಮನುಷ್ಯರು ಅಷೀಮನನ್ನು ಮಾಡಿದರು.
Original words (Hebrew)
- princes · H8269שַׂר sar
- king · H4428מֶלֶךְ melek
- Babylon · H894בָּבֶל Bâbel
- in · H935בּוֹא bôwʼ
- sat · H3427יָשַׁב yâshab
- middle · H8432תָּוֶךְ tâvek
- gate · H8179שַׁעַר shaʻar
- Nergal-sharezer · H5371נֵרְגַּל שַׁרְאֶצֶר Nêrᵉgal Sharʼetser
- Samgar-nebo · H5562סַמְגַּר נְבוֹ Çamgar Nᵉbôw
- Sarsechim · H8310שַׂרְסְכִים Sarçᵉkîym
- Rab-saris · H7249רַב־סָרִיס Rab-Çârîyç
- Nergal-sharezer · H5371נֵרְגַּל שַׁרְאֶצֶר Nêrᵉgal Sharʼetser
- Rab-mag · H7248רַב־מָג Rab-Mâg
- residue · H7611שְׁאֵרִית shᵉʼêrîyth
- princes · H8269שַׂר sar
- king · H4428מֶלֶךְ melek
- Babylon · H894בָּבֶל Bâbel